Skip to content
ThuthiThuthiThuthi
Esther · chapter 2 · verse 8

Esther 2:8 in Kannada

ಅರಸನ ಮಾತೂ ಅವನ ಕಟ್ಟ ಳೆಯೂ ಕೇಳಿದ ತರುವಾಯ ಶೂಷನ್‌ ಅರಮನೆಯಲ್ಲಿ ಹೇಗೈಯ ಕೈಗೆ ಅನೇಕ ಕನ್ಯಾಸ್ತ್ರೀಯರು ಕೂಡಿಸಲ್ಪ ಡುವಾಗ ಏನಾಯಿತಂದರೆ, ಎಸ್ತೇರಳು ಅರಸನ ಮನೆಯಲ್ಲಿ ಸ್ತ್ರೀಯರ ಕಾವಲಿನವನಾದ ಹೇಗೈಯ ಕೈಗೆ ಒಪ್ಪಿಸಲ್ಪಟ್ಟಳು.

Arasana maatoo avana katta leyoo kelida taruvaaya shooshan aramaneyalli hegaiya kaige aneka kanyaastreeyaru koodisalpa duvaaga enaayitandare, esteralu arasana maneyalli streeyara kaavalinavanaada hegaiya kaige oppisalpattalu.

Esther 2:8 in English

King James Version (KJV)
So it came to pass, when the king’s commandment and his decree was heard, and when many maidens were gathered together unto Shushan the palace, to the custody of Hegai, that Esther was brought also unto the king’s house, to the custody of Hegai, keeper of the women.
World English Bible (WEB)
So, when the king’s commandment and his decree was heard, and when many maidens were gathered together to the citadel of Susa, to the custody of Hegai, Esther was taken into the king’s house, to the custody of Hegai, keeper of the women.
American Standard Version (ASV)
So it came to pass, when the king’s commandment and his decree was heard, and when many maidens were gathered together unto Shushan the palace, to the custody of Hegai, that Esther was taken into the king’s house, to the custody of Hegai, keeper of the women.
Bible in Basic English (BBE)
So when the order made by the king was publicly given out, and a number of girls had been placed in the care of Hegai in the king's house in Shushan, Esther was taken into the king's house and put in the care of Hegai, the keeper of the women.
Darby Translation (DBY)
And it came to pass when the king's commandment and his decree was heard, and when many maidens were gathered together unto Shushan the fortress, unto the custody of Hegai, that Esther also was brought into the king's house, unto the custody of Hegai, keeper of the women.
Webster's Bible (WBS)
So it came to pass, when the king's commandment and his decree were heard, and when many maidens were assembled at Shushan the palace, to the custody of Hegai, that Esther was brought also to the king's house, to the custody of Hegai, keeper of the women.
Young's Literal Translation (YLT)
And it cometh to pass, in the word of the king, even his law, being heard, and in many young women being gathered unto Shushan the palace, unto the hand of Hegai, that Esther is taken unto the house of the king, unto the hand of Hegai, keeper of the women,

Read in context

  1. 6ಅವನು ಬಾಬೆಲಿನ ಅರಸ ನಾದ ನೆಬೂಕದ್ನೆಚರನು ಸೆರೆಯಾಗಿ ತಂದ ಯೆಹೂ ದದ ಅರಸನಾಗಿರುವ ಯೆಹೋಯಾಕೀನನ ಸಂಗಡ ಯೆರೂಸಲೇಮಿನಿಂದ ಸೆರೆಯಾಗಿ ಒಯ್ಯಲ್ಪಟ್ಟವರಲ್ಲಿ ಒಬ್ಬನಾಗಿದ್ದನು.
  2. 7ಅವನು ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರಳೆಂಬ ಹದಸ್ಸಳನ್ನು ಸಾಕಿದವನಾಗಿದ್ದನು; ಅವ ಳಿಗೆ ತಂದೆ ತಾಯಿಗಳು ಇರಲಿಲ್ಲ. ಈ ಕನ್ನಿಕೆಯು ರೂಪವತಿಯಾಗಿಯೂ ಸೌಂದರ್ಯವಂತಳಾಗಿಯೂ ಇದ್ದಳು. ಅವಳ ತಂದೆ ತಾಯಿಗಳು ಸತ್ತುಹೋದ ತರುವಾಯ ಮೊರ್ದೆಕೈ ಅವಳನ್ನು ತನ್ನ ಮಗಳ ಹಾಗೆ ತೆಗೆದುಕೊಂಡನು.
  3. 8ಅರಸನ ಮಾತೂ ಅವನ ಕಟ್ಟ ಳೆಯೂ ಕೇಳಿದ ತರುವಾಯ ಶೂಷನ್‌ ಅರಮನೆಯಲ್ಲಿ ಹೇಗೈಯ ಕೈಗೆ ಅನೇಕ ಕನ್ಯಾಸ್ತ್ರೀಯರು ಕೂಡಿಸಲ್ಪ ಡುವಾಗ ಏನಾಯಿತಂದರೆ, ಎಸ್ತೇರಳು ಅರಸನ ಮನೆಯಲ್ಲಿ ಸ್ತ್ರೀಯರ ಕಾವಲಿನವನಾದ ಹೇಗೈಯ ಕೈಗೆ ಒಪ್ಪಿಸಲ್ಪಟ್ಟಳು.
  4. 9ಆ ಕನ್ನಿಕೆಯು ಅವನ ದೃಷ್ಟಿಗೆ ಉತ್ತಮಳೆಂದು ಕಾಣಿಸಿದ್ದರಿಂದ ಅವನ ಸಮ್ಮುಖದಲ್ಲಿ ಅವಳಿಗೆ ದಯೆದೊರಕಿತು. ಆದಕಾರಣ ಅವನು ತ್ವರೆ ಯಾಗಿ ಶುಚಿಮಾಡುವದಕ್ಕೋಸ್ಕರ ಬೇಕಾದವುಗ ಳನ್ನೂ ಅವಳಿಗೆ ಕೊಡತಕ್ಕವುಗಳನ್ನೂ ಅರಸನ ಮನೆ ಯಿಂದ ಕೊಡತಕ್ಕ ಏಳು ಮಂದಿ ದಾಸಿಯರನ್ನೂ ಅವಳಿಗೆ ಕೊಟ್ಟನು. ಇದಲ್ಲದೆ ಸ್ತ್ರೀಯರ ಮನೆಯಲ್ಲಿ ಉತ್ತಮವಾದ ಸ್ಥಳವನ್ನು ಅವಳಿಗೂ ಅವಳ ದಾಸಿ ಯರಿಗೂ ಕೊಟ್ಟನು.
  5. 10ಆದರೆ ಎಸ್ತೇರಳು ತನ್ನ ಜನರಿಗೂ ತನ್ನ ಬಂಧುಗಳಿಗೂ ತಿಳಿಸದೆ ಇದ್ದಳು. ಯಾಕಂದರೆ ತಿಳಿಸಬಾರದೆಂದು ಮೊರ್ದೆಕೈ ಅವಳಿಗೆ ಆಜ್ಞಾಪಿಸಿದ್ದನು.
Read all of Esther 2

Cross references

Original words (Hebrew)

Esther 2:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.