Esther · chapter 3 · verse 10
Esther 3:10 in Kannada
ಆಗ ಅರಸನು ತನ್ನ ಕೈಯಲ್ಲಿದ್ದ ಉಂಗುರವನ್ನು ತೆಗೆದು ಯೆಹೂದ್ಯರ ವೈರಿಯಾದ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನಿಗೆ ಕೊಟ್ಟನು.
Aaga arasanu tanna kaiyallidda unguravannu tegedu yehoodyara vairiyaada agaaganaada hammedaatana maganaada haamaananige kottanu.
Esther 3:10 in English
- King James Version (KJV)
- And the king took his ring from his hand, and gave it unto Haman the son of Hammedatha the Agagite, the Jews’ enemy.
- World English Bible (WEB)
- The king took his ring from his hand, and gave it to Haman the son of Hammedatha the Agagite, the Jews’ enemy.
- American Standard Version (ASV)
- And the king took his ring from his hand, and gave it unto Haman the son of Hammedatha the Agagite, the Jews’ enemy.
- Bible in Basic English (BBE)
- And the king took his ring from his hand and gave it to Haman, the son of Hammedatha the Agagite, the hater of the Jews.
- Darby Translation (DBY)
- And the king took his ring from his hand, and gave it to Haman the son of Hammedatha the Agagite, the Jews' enemy.
- Webster's Bible (WBS)
- And the king took his ring from his hand, and gave it to Haman the son of Hammedatha the Agagite, the Jews enemy.
- Young's Literal Translation (YLT)
- And the king turneth aside his signet from off his hand, and giveth it to Haman son of Hammedatha the Agagite, adversary of the Jews;
Read in context
- 8ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.
- 9ಅದು ಅರಸನಿಗೆ ಸಮ್ಮತಿಯಾದರೆ ಅವರು ಸಂಹರಿಸಲ್ಪಡುವ ಹಾಗೆ ಬರೆಯಲ್ಪಡಲಿ. ಆಗ ನಾನು ಅರಸನ ಬೊಕ್ಕಸಕ್ಕೆ ತರುವದಕ್ಕೆ ಈ ಕೆಲಸ ಮಾಡುವವರ ಕೈಗಳಲ್ಲಿ ಹತ್ತು ಸಾವಿರ ಬೆಳ್ಳಿಯ ತಲಾಂತುಗಳನ್ನು ಕೊಡು ವೆನು ಅಂದನು.
- 10ಆಗ ಅರಸನು ತನ್ನ ಕೈಯಲ್ಲಿದ್ದ ಉಂಗುರವನ್ನು ತೆಗೆದು ಯೆಹೂದ್ಯರ ವೈರಿಯಾದ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನಿಗೆ ಕೊಟ್ಟನು.
- 11ಅರಸನು ಹಾಮಾನನಿಗೆ, ಬೆಳ್ಳಿಯನ್ನೂ ಆ ಜನವನ್ನೂ ನಿನಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡುವದಕ್ಕೆ ನಿನ್ನ ಕೈಯಲ್ಲಿ ಅವು ಒಪ್ಪಿಸ ಲ್ಪಟ್ಟಿವೆ ಅಂದನು.
- 12ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು.
Cross references
- Genesis 41:42 ಆದಿಕಾಂಡ 41:42ಇದಲ್ಲದೆ ಫರೋಹನು ತನ್ನ ಕೈಯೊಳಗಿನ ಉಂಗುರವನ್ನು ತೆಗೆದು ಯೋಸೇಫನ ಕೈಯಲ್ಲಿಟ್ಟು ನಾರುಮಡಿಯ ವಸ್ತ್ರವನ್ನು ತೊಡಿಸಿ ಚಿನ್ನದ ಸರವನ್ನು ಅವನ ಕೊರಳಿಗೆ ಹಾಕಿದನು.
- Esther 8:2 ಎಸ್ತೇರಳು 8:2ಆಗ ಅರಸನು ತಾನು ಹಾಮಾ ನನಿಂದ ತಕ್ಕೊಂಡ ತನ್ನ ಉಂಗುರವನ್ನು ತೆಗೆದು ಮೊರ್ದೆಕೈಗೆ ಕೊಟ್ಟನು. ಇದಲ್ಲದೆ ಎಸ್ತೇರಳು ಮೊರ್ದೆ ಕೈಯನ್ನು ಹಾಮಾನನ ಮನೆಯ ಅಧಿಕಾರಿಯಾಗಿ ಇರಿಸಿದಳು.
- Esther 7:6 ಎಸ್ತೇರಳು 7:6ಅದಕ್ಕೆ ಎಸ್ತೇರಳು--ವೈರಿಯೂ ಶತ್ರುವೂ ಯಾರಂದರೆ ಈ ಕೆಟ್ಟವನಾದ ಹಾಮಾನನೇ ಅಂದಳು. ಆಗ ಹಾಮಾನನು ಅರಸನ, ರಾಣಿಯ ಸಮ್ಮುಖದಲ್ಲಿ ಹೆದರಿ ಕೊಂಡನು.
- Esther 8:8 ಎಸ್ತೇರಳು 8:8ನೀವು ಯೆಹೂದ್ಯರಿ ಗೋಸ್ಕರ ಅರಸನ ಹೆಸರಿನಿಂದ ನಿಮ್ಮ ದೃಷ್ಟಿಗೆ ಒಳ್ಳೇ ದಾಗಿ ತೋರುವ ಹಾಗೆ ಬರೆದು ಅರಸನ ಉಂಗುರ ದಿಂದ ಮುದ್ರೆಯನ್ನು ಹಾಕಿರಿ. ಯಾಕಂದರೆ ಅರಸನ ಹೆಸರಿನಿಂದ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟ ಬರಹವನ್ನು ಯಾರೂ ಈಗ ರದ್ದು ಮಾಡುವದಕ್ಕಾಗುವದಿಲ್ಲ ಅಂದನು.
- Esther 3:1 ಎಸ್ತೇರಳು 3:1ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನು ಅಗಾಗ್ಯನಾದ ಹಮ್ಮೆದಾತನ ಮಗನಾದ ಹಾಮಾನನನ್ನು ದೊಡ್ಡವ ನಾಗಿ ಮಾಡಿ ಅವನನ್ನು ಎತ್ತಿ ತನ್ನ ಬಳಿಯಲ್ಲಿರುವ ಸಮಸ್ತ ಪ್ರಧಾನರಿಗಿಂತ ಅವನ ಆಸನವನ್ನು ಉನ್ನತ ಮಾಡಿದನು.