Esther · chapter 3 · verse 11
Esther 3:11 in Kannada
ಅರಸನು ಹಾಮಾನನಿಗೆ, ಬೆಳ್ಳಿಯನ್ನೂ ಆ ಜನವನ್ನೂ ನಿನಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡುವದಕ್ಕೆ ನಿನ್ನ ಕೈಯಲ್ಲಿ ಅವು ಒಪ್ಪಿಸ ಲ್ಪಟ್ಟಿವೆ ಅಂದನು.
Arasanu haamaananige, belliyannoo aa janavannoo ninage sariyaagi toruva haage avarige maaduvadakke ninna kaiyalli avu oppisa lpattive andanu.
Esther 3:11 in English
- King James Version (KJV)
- And the king said unto Haman, The silver [is] given to thee, the people also, to do with them as it seemeth good to thee.
- World English Bible (WEB)
- The king said to Haman, “The silver is given to you, the people also, to do with them as it seems good to you.”
- American Standard Version (ASV)
- And the king said unto Haman, The silver is given to thee, the people also, to do with them as it seemeth good to thee.
- Bible in Basic English (BBE)
- And the king said to Haman, The money is yours, and the people, to do with them whatever seems right to you.
- Darby Translation (DBY)
- And the king said to Haman, The silver is given to thee, the people also, to do with them as seems good to thee.
- Webster's Bible (WBS)
- And the king said to Haman, The silver [is] given to thee, the people also, to do with them as it seemeth good to thee.
- Young's Literal Translation (YLT)
- and the king saith to Haman, 'The silver is given to thee, and the people, to do with it as [it is] good in thine eyes.'
Read in context
- 9ಅದು ಅರಸನಿಗೆ ಸಮ್ಮತಿಯಾದರೆ ಅವರು ಸಂಹರಿಸಲ್ಪಡುವ ಹಾಗೆ ಬರೆಯಲ್ಪಡಲಿ. ಆಗ ನಾನು ಅರಸನ ಬೊಕ್ಕಸಕ್ಕೆ ತರುವದಕ್ಕೆ ಈ ಕೆಲಸ ಮಾಡುವವರ ಕೈಗಳಲ್ಲಿ ಹತ್ತು ಸಾವಿರ ಬೆಳ್ಳಿಯ ತಲಾಂತುಗಳನ್ನು ಕೊಡು ವೆನು ಅಂದನು.
- 10ಆಗ ಅರಸನು ತನ್ನ ಕೈಯಲ್ಲಿದ್ದ ಉಂಗುರವನ್ನು ತೆಗೆದು ಯೆಹೂದ್ಯರ ವೈರಿಯಾದ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನಿಗೆ ಕೊಟ್ಟನು.
- 11ಅರಸನು ಹಾಮಾನನಿಗೆ, ಬೆಳ್ಳಿಯನ್ನೂ ಆ ಜನವನ್ನೂ ನಿನಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡುವದಕ್ಕೆ ನಿನ್ನ ಕೈಯಲ್ಲಿ ಅವು ಒಪ್ಪಿಸ ಲ್ಪಟ್ಟಿವೆ ಅಂದನು.
- 12ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು.
- 13ಒಂದೇ ದಿನದಲ್ಲಿ ಅಂದರೆ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು.
Cross references
- Jeremiah 26:14 ಯೆರೆಮೀಯ 26:14ನಾನಾದರೋ, ಇಗೋ, ನಿಮ್ಮ ಕೈಯಲ್ಲಿ ಇದ್ದೇನೆ; ನಿಮಗೆ ಒಳ್ಳೇದಾಗಿಯೂ ನ್ಯಾಯವಾಗಿಯೂ ತೋರುವ ಪ್ರಕಾರ ನನಗೆ ಮಾಡಿರಿ.
- Jeremiah 40:4 ಯೆರೆಮೀಯ 40:4ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಒಳ್ಳೇದೆಂದು ತೋಚಿದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ ದೇಶವೆಲ್ಲಾ ನಿನ್ನ ಮುಂದೆ ಅದೆ; ಎಲ್ಲಿ ಹೋಗುವದಕ್ಕೆ ನಿನಗೆ ಒಳ್ಳೆಯದೆಂದೂ ಸರಿಯೆಂದೂ ಕಾಣುತ್ತದೋ ಅಲ್ಲಿಗೆ ಹೋಗು ಅಂದನು.
- Luke 23:25 ಲೂಕನು 23:25ಇದಲ್ಲದೆ ಅವರು ಇಷ್ಟಪಟ್ಟವ ನನ್ನು ಅಂದರೆ ದಂಗೆಯ ಮತ್ತು ಕೊಲೆಯ ನಿಮಿತ್ತ ಸೆರೆಮನೆಯೊಳಗೆ ಹಾಕಲ್ಪಟ್ಟವನನ್ನು ಅವರಿಗೆ ಬಿಟ್ಟು ಕೊಟ್ಟು ಯೇಸುವನ್ನು ಅವರ ಇಷ್ಟಕ್ಕೆ ಒಪ್ಪಿಸಿದನು.
- Psalm 73:7 ಕೀರ್ತನೆಗಳು 73:7ಅವರ ಕಣ್ಣುಗಳು ಕೊಬ್ಬಿನಿಂದ ಉಬ್ಬಿಕೊಂಡಿರುತ್ತವೆ; ಅವರ ಹೃದಯವು ಆಶಿಸುವದಕ್ಕಿಂತಲೂ ಹೆಚ್ಚಾಗಿ ಅವರಿಗೆ ಇವೆ.