Esther 3:12 in Kannada
ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು.
Aaga modalane tingala hadimoorane divasadalli arasana lekhakaru kareyalpattaru. Haamaananu aajnyaapisida ellaadara prakaara prati praantyada meliruva arasana kai kelagina upa raajarugaligoo adhipatigaligoo prati praantyadalli janara meliruva adhikaarigoo adaradara barahada prakaaravaagiyoo janara pratiyobbara bhaasheya prakaaravaagiyoo bareyalpattitu. Adu arasanaada ahashveroshana hesarinalli bareyalpattu arasana unguradinda mudre haakalpattitu.
Esther 3:12 in English
- King James Version (KJV)
- Then were the king’s scribes called on the thirteenth day of the first month, and there was written according to all that Haman had commanded unto the king’s lieutenants, and to the governors that [were] over every province, and to the rulers of every people of every province according to the writing thereof, and [to] every people after their language; in the name of king Ahasuerus was it written, and sealed with the king’s ring.
- World English Bible (WEB)
- Then the king’s scribes were called in on the first month, on the thirteenth day of the month; and all that Haman commanded was written to the king’s local governors, and to the governors who were over every province, and to the princes of every people, to every province according to its writing, and to every people in their language. It was written in the name of King Ahasuerus, and it was sealed with the king’s ring.
- American Standard Version (ASV)
- Then were the king’s scribes called in the first month, on the thirteenth day thereof; and there was written according to all that Haman commanded unto the king’s satraps, and to the governors that were over every province, and to the princes of every people, to every province according to the writing thereof, and to every people after their language; in the name of king Ahasuerus was it written, and it was sealed with the king’s ring.
- Bible in Basic English (BBE)
- Then on the thirteenth day of the first month, the king's scribes were sent for, and they put in writing Haman's orders to all the king's captains and the rulers of every division of his kingdom and the chiefs of every people: for every division of the kingdom in the writing commonly used there, and to every people in the language which was theirs; it was signed in the name of King Ahasuerus and stamped with the king's ring.
- Darby Translation (DBY)
- Then were the king's scribes called, in the first month, on the thirteenth day of the [month], and there was written according to all that Haman commanded unto the king's satraps, and to the governors over every province, and to the princes of every people; to every province according to the writing thereof, and to every people according to their language: in the name of king Ahasuerus was it written, and sealed with the king's ring.
- Webster's Bible (WBS)
- Then were the king's scribes called on the thirteenth day of the first month, and there was written according to all that Haman had commanded to the king's lieutenants, and to the governors that [were] over every province, and to the rulers of every people of every province, according to the writing of it, and [to] every people after their language; in the name of king Ahasuerus was it written, and sealed with the king's ring.
- Young's Literal Translation (YLT)
- And scribes of the king are called, on the first month, on the thirteenth day of it, and it is written according to all that Haman hath commanded, unto lieutenants of the king, and unto the governors who [are] over province and province, and unto the heads of people and people, province and province, according to its writing, and people and people according to its tongue, in the name of the king Ahasuerus it hath been written and sealed with the signet of the king,
Read in context
- 10ಆಗ ಅರಸನು ತನ್ನ ಕೈಯಲ್ಲಿದ್ದ ಉಂಗುರವನ್ನು ತೆಗೆದು ಯೆಹೂದ್ಯರ ವೈರಿಯಾದ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನಿಗೆ ಕೊಟ್ಟನು.
- 11ಅರಸನು ಹಾಮಾನನಿಗೆ, ಬೆಳ್ಳಿಯನ್ನೂ ಆ ಜನವನ್ನೂ ನಿನಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡುವದಕ್ಕೆ ನಿನ್ನ ಕೈಯಲ್ಲಿ ಅವು ಒಪ್ಪಿಸ ಲ್ಪಟ್ಟಿವೆ ಅಂದನು.
- 12ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು.
- 13ಒಂದೇ ದಿನದಲ್ಲಿ ಅಂದರೆ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು.
- 14ಅವರು ಆ ದಿನಕ್ಕೆ ಸಿದ್ಧವಾಗಿರುವ ಹಾಗೆ ಪ್ರತಿ ಪ್ರಾಂತ್ಯದಲ್ಲಿ ಕಟ್ಟಳೆಯಾಗಿ ಬರೆದ ಪತ್ರಿಕೆಯು ಎಲ್ಲಾ ಜನಗಳಿಗೆ ಪ್ರಸಿದ್ಧ ಮಾಡಲ್ಪಟ್ಟಿತು.ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು.
Cross references
- 1 Kings 21:8 1 ಅರಸುಗಳು 21:8ಹೀಗೆ ಅವಳು ಅಹಾ ಬನ ಹೆಸರಿನಲ್ಲಿ ಪತ್ರಗಳನ್ನು ಬರೆದು ಅವುಗಳಿಗೆ ಅವನ ಮುದ್ರೆ ಹಾಕಿ ಆ ಪತ್ರಗಳನ್ನು ನಾಬೋತನ ಸಂಗಡ ಅವನ ಪಟ್ಟಣದಲ್ಲಿ ವಾಸವಾಗಿರುವ ಹಿರಿಯ ರಿಗೂ ಗೌರವಸ್ಥರಿಗೂ ಕಳುಹಿಸಿದಳು.
- Esther 1:22 ಎಸ್ತೇರಳು 1:22ಅರಸನು ಮೆಮುಕಾನನ ಮಾತಿನ ಪ್ರಕಾರಮಾಡಿ ಪ್ರತಿ ಮನುಷ್ಯನು ತನ್ನ ಮನೆಯಲ್ಲಿ ಅಧಿಕಾರ ನಡಿಸಬೇಕೆಂದೂ ತನ್ನ ಜನರ ಭಾಷೆಯ ಪ್ರಕಾರ ಮಾತನಾಡಬೇಕೆಂದೂ ಪ್ರಾಂತ್ಯ ಪ್ರಾಂತ್ಯದಲ್ಲಿ ಅದರ ಬರಹದ ಪ್ರಕಾರವೂ ಜನ ಜನಗಳಲ್ಲಿ ಅವರ ಭಾಷೆಯ ಪ್ರಕಾರವೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಪತ್ರಗಳನ್ನು ಕಳುಹಿಸಿದನು.
- Esther 8:8–17 ಎಸ್ತೇರಳು 8:8–17ನೀವು ಯೆಹೂದ್ಯರಿ ಗೋಸ್ಕರ ಅರಸನ ಹೆಸರಿನಿಂದ ನಿಮ್ಮ ದೃಷ್ಟಿಗೆ ಒಳ್ಳೇ ದಾಗಿ ತೋರುವ ಹಾಗೆ ಬರೆದು ಅರಸನ ಉಂಗುರ ದಿಂದ ಮುದ್ರೆಯನ್ನು ಹಾಕಿರಿ. ಯಾಕಂದರೆ ಅರಸನ ಹೆಸರಿನಿಂದ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟ ಬರಹವನ್ನು ಯಾರೂ ಈಗ ರದ್ದು ಮಾಡುವದಕ್ಕಾಗುವದಿಲ್ಲ ಅಂದನು. ಆಗ ಅದೇ ಕಾಲದಲ್ಲಿ ಶೀವಾನ್ ಎಂಬುವ ಮೂರನೇ ತಿಂಗಳ ಇಪ್ಪತ್ತು ಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಸಕಲ ಯೆಹೂದ್ಯರಿಗೂ ಭಾರತ ಮೊದಲು ಗೊಂಡು ಕೂಷಿನ ವರೆಗೂ ಇರುವ ನೂರಇಪ್ಪತ್ತೇಳು ಪ್ರಾಂತ್ಯಗಳ ಯಜಮಾನರಿಗೂ ಅಧಿಪತಿಗಳಿಗೂ ಪ್ರಧಾನರಿಗೂ ಪ್ರತಿ ಪ್ರಾಂತ್ಯಕ್ಕೆ ಅದರ ಬರಹದ ಪ್ರಕಾರವೂ ಪ್ರತಿ ಜನರಿಗೆ ಅವರ ಭಾಷೆಯ ಪ್ರಕಾ ರವೂ ಯೆಹೂದ್ಯರಿಗೆ ಅವರ ಬರಹದ ಪ್ರಕಾರವೂ ಅವರ ಭಾಷೆಯ ಪ್ರಕಾರವೂ ಬರೆಯಲ್ಪಟ್ಟಿತು. ಅವನು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅರಸನ ಉಂಗುರದಿಂದ ಮುದ್ರೆ ಹಾಕಿ ಪತ್ರಗಳನ್ನು, ಕುದುರೆಗಳನ್ನು, ಸವಾರಿ ಹತ್ತಿ ಕೊಂಡಿದ್ದ ಅಂಚೆಯವರ ಮೂಲಕ ಹೇಸರ ಕತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ವೇಗವಾಗಿ ಓಡುವ ಎಳೇ ಒಂಟೆಗಳ ಮೇಲೆಯೂ ಕಳುಹಿಸಿದನು. ಅವುಗಳಲ್ಲಿ ಅರಸನು ಯೆಹೂದ್ಯರಿಗೆ ಕೊಟ್ಟದ್ದೇನಂದರೆ--ಅರಸ ನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿ, ಒಂದು ದಿನದಲ್ಲಿ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಅವರು ಪ್ರತಿ ಪಟ್ಟಣದಲ್ಲಿ ಕೂಡಿಕೊಂಡು ತಮ್ಮ ಪ್ರಾಣಕ್ಕೋಸ್ಕರ ಎದ್ದು ಆ ಪ್ರಾಂತ್ಯದ ಜನರ ಸೈನ್ಯದಲ್ಲಿ ಯಾರಾದರೂ ಅವರಿಗೆ ವಿರೋಧವಾಗಿ ಎದ್ದರೆ ಅವರನ್ನು, ಚಿಕ್ಕವ ರನ್ನೂ ಸ್ತ್ರೀಯರನ್ನೂ ಕೂಡ ಸಂಹರಿಸುವದಕ್ಕೂ ಕೊಂದುಹಾಕುವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅಪ್ಪಣೆ ಕೊಟ್ಟನು. ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿಗೆಮುಯ್ಯಿ ಮಾಡಲು ಆ ದಿನಕ್ಕೆ ಅವರು ಸಿದ್ಧವಾಗಿರುವ ಹಾಗೆ ಈ ಆಜ್ಞಾಪತ್ರದ ಪ್ರತಿಯು ಪ್ರಾಂತ್ಯ, ಪ್ರಾಂತ್ಯದಲ್ಲಿ ಸಕಲ ಜನರಿಗೂ ಸಾರಿ ಹೇಳ ಲ್ಪಟ್ಟಿತು. ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಓಡಿಸಲ್ಪಟ್ಟ ಕಾರಣ ಹೇಸರ ಕತ್ತೆಗಳ ಮೇಲೆಯೂ ವೇಗವಾದ ಒಂಟೆಗಳ ಮೇಲೆಯೂ ಹೊರಟರು. ಈ ಆಜ್ಞೆಯು ಶೂಷನಿನ ಅರಮನೆಯಲ್ಲಿ ಕೊಡಲ್ಪಟ್ಟಿತು. ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು. ಯೆಹೂದ್ಯರಿಗೆ ಬೆಳಕೂ ಸಂತೋಷವೂ ಆನಂದವೂ ಘನವೂ ಉಂಟಾ ಗಿದ್ದವು.ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು. ಪ್ರತಿ ಪ್ರಾಂತ್ಯದಲ್ಲಿಯೂ ಪ್ರತಿ ಪಟ್ಟಣ ದಲ್ಲಿಯೂ ಅರಸನ ಮಾತೂ ಅವನ ಆಜ್ಞೆಯೂ ಎಲ್ಲಿಗೆ ಬಂತೋ ಅಲ್ಲಿ ಯೆಹೂದ್ಯರಿಗೆ ಸಂತೋಷವೂ ಆನಂದವೂ ಹಬ್ಬವೂ ಸುದಿನವೂ ಉಂಟಾಗಿದ್ದವು. ಇದಲ್ಲದೆ ಆ ದೇಶದ ಅನೇಕ ಜನರು ಯೆಹೂದ್ಯ ರಾದರು. ಯಾಕಂದರೆ ಯೆಹೂದ್ಯರ ಭಯವು ಅವರ ಮೇಲೆ ಇತ್ತು.
- Daniel 6:15 ದಾನಿಯೇಲನು 6:15ಆಗ ಆ ಮನುಷ್ಯರು ಅರಸನ ಬಳಿಗೆ ಕೂಡಿ ಬಂದು ಅರಸ ನಿಗೆ--ಓ ಅರಸನೇ, ನೀನು ಜಾರಿಗೆ ತಂದಿರುವ ಯಾವ ನಿರ್ಣಯವಾದರೂ ಆಜ್ಞೆಯಾದರೂ ಬದಲಾಯಿಸ ಬಾರದೆಂದು ಮೇದ್ಯಯರ ಮತ್ತು ಪಾರಸೀಯರ ನ್ಯಾಯ ಪ್ರಮಾಣದಲ್ಲಿದೆ ಎಂದು ನಿನಗೆ ತಿಳಿದರಲಿ ಅಂದನು.
- Esther 8:2 ಎಸ್ತೇರಳು 8:2ಆಗ ಅರಸನು ತಾನು ಹಾಮಾ ನನಿಂದ ತಕ್ಕೊಂಡ ತನ್ನ ಉಂಗುರವನ್ನು ತೆಗೆದು ಮೊರ್ದೆಕೈಗೆ ಕೊಟ್ಟನು. ಇದಲ್ಲದೆ ಎಸ್ತೇರಳು ಮೊರ್ದೆ ಕೈಯನ್ನು ಹಾಮಾನನ ಮನೆಯ ಅಧಿಕಾರಿಯಾಗಿ ಇರಿಸಿದಳು.
- Esther 9:27 ಎಸ್ತೇರಳು 9:27ಆದದರಿಂದ ಈ ಪತ್ರದ ಸಮಸ್ತ ವಾರ್ತೆಗಳಿಗೋಸ್ಕರವೂ ಅವರು ಈ ಕಾರ್ಯ ವನ್ನು ಕುರಿತು ನೋಡಿದ್ದಕ್ಕೋಸ್ಕರವೂ ತಮಗೆ ಸಂಭ ವಿಸಿದ್ದಕ್ಕೊಸ್ಕರವೂ ಯೆಹೂದ್ಯರು, ತಾವೂ ತಮ್ಮ ಸಂತಾನದವರೂ ತಮಗೆ ಸೇರಿದವರೆಲ್ಲರೂ ತಪ್ಪದೇ ಪ್ರತಿ ವರುಷ ನೇಮಕದ ಕಾಲದಲ್ಲಿ ಬರೆದಿರುವ ಪ್ರಕಾರ ಈ ಎರಡು ದಿವಸಗಳನ್ನು ಆಚರಿಸಲು ಒಪ್ಪಿ ಕೊಂಡು ಸ್ಥಿರಮಾಡಿದರು.
- Daniel 6:8 ದಾನಿಯೇಲನು 6:8ಓ ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ ಇದು ಬದಲಾಗದಂತೆ ಮೇದ್ಯಯರ ಮತ್ತು ಪಾರಸೀಯರ ನ್ಯಾಯಪ್ರಮಾಣದ ಪ್ರಕಾರ ಇದು ಬೇರೆಯಾಗದಂತೆ ನಿರ್ಣಯವನ್ನು ರೂಪಿಸಿ ಬರಹಕ್ಕೆ ರುಜುಹಾಕು ಅಂದರು.
- Daniel 6:12 ದಾನಿಯೇಲನು 6:12ಅನಂತರ ಅವರು ಹತ್ತಿರ ಬಂದು ಅರಸನ ಮುಂದೆ ರಾಜಾಜ್ಞೆಯ ವಿಷಯವಾಗಿ ಮಾತನಾಡಿ--ಓ ಅರಸನೇ, ಯಾರಾದರೂ ಮೂವತ್ತು ದಿವಸಗಳ ವರೆಗೂ ನಿನ್ನನ್ನು ಬಿಟ್ಟು ಬೇರೆ ಯಾವ ದೇವರಿಗಾಗಲಿ ಮನುಷ್ಯರಿಗಾಗಲಿ ವಿಜ್ಞಾಪನೆ ಮಾಡು ವರೋ ಅವರು ಸಿಂಹದ ಗವಿಯಲ್ಲಿ ಹಾಕಲ್ಪಡುವ ರೆಂಬ ನಿರ್ಣಯಕ್ಕೆ ನೀನು ರುಜುಹಾಕಲಿಲ್ಲವೇ ಅಂದರು. ಅದಕ್ಕೆ ಅರಸನು ಪ್ರತ್ಯುತ್ತರವಾಗಿ--ಮೇದ್ಯ ಯರ ಪಾರಸೀಯರ ಬದಲಾಗದಂತ ನ್ಯಾಯ ಪ್ರಮಾಣದ ಪ್ರಕಾರ ಅದು ಸತ್ಯವೇ ಅಂದನು.
- Ezra 8:36 ಎಜ್ರನು 8:36ಅವರು ಅರಸನ ಆಜ್ಞೆಗಳನ್ನು ನದಿಯ ಈಚೆಯಲ್ಲಿರುವ ಅರಸನ ಅಧಿಪತಿಗಳಿಗೂ ಯಜಮಾ ನರಿಗೂ ಒಪ್ಪಿಸಿದರು. ಆಗ ಅವರ ಜನರಿಗೂ ದೇವರ ಆಲಯಕ್ಕೂ ಸಹಾಯಮಾಡಿದರು.
Original words (Hebrew)
- king’s · H4428מֶלֶךְ melek
- scribes · H5608סָפַר çâphar
- called · H7121קָרָא qârâʼ
- thirteenth · H7969שָׁלוֹשׁ shâlôwsh
- day · H3117יוֹם yôwm
- first · H7223רִאשׁוֹן riʼshôwn
- month · H2320חֹדֶשׁ chôdesh
- written · H3789כָּתַב kâthab
- Haman · H2001הָמָן Hâmân
- commanded · H6680צָוָה tsâvâh
- king’s · H4428מֶלֶךְ melek
- lieutenants · H323אֲחַשְׁדַּרְפַּן ʼăchashdarpan
- governors · H6346פֶּחָה pechâh
- province · H4082מְדִינָה mᵉdîynâh
- rulers · H8269שַׂר sar
- people · H5971עַם ʻam
- province · H4082מְדִינָה mᵉdîynâh
- writing · H3791כָּתָב kâthâb
- people · H5971עַם ʻam
- language · H3956לָשׁוֹן lâshôwn
- name · H8034שֵׁם shêm
- king · H4428מֶלֶךְ melek
- Ahasuerus · H325אֲחַשְׁוֵרוֹשׁ ʼĂchashvêrôwsh
- written · H3789כָּתַב kâthab
- sealed · H2856חָתַם châtham
- king’s · H4428מֶלֶךְ melek
- ring · H2885טַבַּעַת ṭabbaʻath