Skip to content
ThuthiThuthiThuthi
Esther · chapter 3 · verse 13

Esther 3:13 in Kannada

ಒಂದೇ ದಿನದಲ್ಲಿ ಅಂದರೆ ಅಡಾರ್‌ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು.

Onde dinadalli andare adaar tingalemba hanneradane tingala hadimoorane dinadalli hiriyaroo kiriyaroo makkaloo streeyaroo sahitavaagi ellaa yehoodyarannu sanharisuvadakkoo konduhaaku vadakkoo naashamaaduvadakkoo avara aastiyannu kollehodeyuvadakkoo arasana samasta praantyagalige ancheyavara moolaka patrikegalu kaluhisa lpattavu.

Esther 3:13 in English

King James Version (KJV)
And the letters were sent by posts into all the king’s provinces, to destroy, to kill, and to cause to perish, all Jews, both young and old, little children and women, in one day, [even] upon the thirteenth [day] of the twelfth month, which is the month Adar, and [to take] the spoil of them for a prey.
World English Bible (WEB)
Letters were sent by couriers into all the king’s provinces, to destroy, to kill, and to cause to perish, all Jews, both young and old, little children and women, in one day, even on the thirteenth day of the twelfth month, which is the month Adar, and to plunder their possessions.
American Standard Version (ASV)
And letters were sent by posts into all the king’s provinces, to destroy, to slay, and to cause to perish, all Jews, both young and old, little children and women, in one day, even upon the thirteenth [day] of the twelfth month, which is the month Adar, and to take the spoil of them for a prey.
Bible in Basic English (BBE)
And letters were sent by the runners into every division of the kingdom ordering the death and destruction of all Jews, young and old, little children and women, on the same day, even the thirteenth day of the twelfth month, the month Adar, and the taking of all their goods by force.
Darby Translation (DBY)
And the letters were sent by couriers into all the king's provinces, to destroy, to kill, and to cause to perish, all Jews, both young and old, little children and women, in one day, upon the thirteenth of the twelfth month, that is, the month Adar, and [to take] the spoil of them for a prey.
Webster's Bible (WBS)
And the letters were sent by posts into all the king's provinces, to destroy, to kill, and to cause to perish, all Jews, both young and old, little children and women, in one day, [even] upon the thirteenth [day] of the twelfth month, which [is] the month Adar, and [to take] the spoil of them for a prey.
Young's Literal Translation (YLT)
and letters to be sent by the hand of the runners unto all provinces of the king, to cut off, to slay, and to destroy all the Jews, from young even unto old, infant and women, on one day, on the thirteenth of the twelfth month — it [is] the month of Adar — and their spoil to seize,

Read in context

  1. 11ಅರಸನು ಹಾಮಾನನಿಗೆ, ಬೆಳ್ಳಿಯನ್ನೂ ಆ ಜನವನ್ನೂ ನಿನಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡುವದಕ್ಕೆ ನಿನ್ನ ಕೈಯಲ್ಲಿ ಅವು ಒಪ್ಪಿಸ ಲ್ಪಟ್ಟಿವೆ ಅಂದನು.
  2. 12ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು.
  3. 13ಒಂದೇ ದಿನದಲ್ಲಿ ಅಂದರೆ ಅಡಾರ್‌ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು.
  4. 14ಅವರು ಆ ದಿನಕ್ಕೆ ಸಿದ್ಧವಾಗಿರುವ ಹಾಗೆ ಪ್ರತಿ ಪ್ರಾಂತ್ಯದಲ್ಲಿ ಕಟ್ಟಳೆಯಾಗಿ ಬರೆದ ಪತ್ರಿಕೆಯು ಎಲ್ಲಾ ಜನಗಳಿಗೆ ಪ್ರಸಿದ್ಧ ಮಾಡಲ್ಪಟ್ಟಿತು.ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್‌ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್‌ ಪಟ್ಟಣವು ತಳ ಮಳಗೊಂಡಿತು.
  5. 15ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್‌ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್‌ ಪಟ್ಟಣವು ತಳ ಮಳಗೊಂಡಿತು.
Read all of Esther 3

Cross references

Original words (Hebrew)

Esther 3:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.