Esther · chapter 3 · verse 14
Esther 3:14 in Kannada
ಅವರು ಆ ದಿನಕ್ಕೆ ಸಿದ್ಧವಾಗಿರುವ ಹಾಗೆ ಪ್ರತಿ ಪ್ರಾಂತ್ಯದಲ್ಲಿ ಕಟ್ಟಳೆಯಾಗಿ ಬರೆದ ಪತ್ರಿಕೆಯು ಎಲ್ಲಾ ಜನಗಳಿಗೆ ಪ್ರಸಿದ್ಧ ಮಾಡಲ್ಪಟ್ಟಿತು.ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು.
Avaru aa dinakke siddhavaagiruva haage prati praantyadalli kattaleyaagi bareda patrikeyu ellaa janagalige prasiddha maadalpattitu.anche yavaru arasana aajnyeyinda tvareyaagi horatu hodaru. Shooshan aramaneyalli aa aajnyeyu kodalpattitu. Arasanoo haamaananoo kudiyalu kulitukondaru. Aadare shooshan pattanavu tala malagonditu.
Esther 3:14 in English
- King James Version (KJV)
- The copy of the writing for a commandment to be given in every province was published unto all people, that they should be ready against that day.
- World English Bible (WEB)
- A copy of the letter, that the decree should be given out in every province, was published to all the peoples, that they should be ready against that day.
- American Standard Version (ASV)
- A copy of the writing, that the decree should be given out in every province, was published unto all the peoples, that they should be ready against that day.
- Bible in Basic English (BBE)
- A copy of the writing, to be made public in every part of the kingdom, was sent out to all the peoples, so that they might be ready when that day came.
- Darby Translation (DBY)
- That the decree might be given in every province, a copy of the writing was published to all peoples, that they should be ready against that day.
- Webster's Bible (WBS)
- The copy of the writing for a commandment to be given in every province, was published to all people, that they should be ready against that day.
- Young's Literal Translation (YLT)
- a copy of the writing to be made law in every province and province is revealed to all the peoples, to be ready for this day.
Read in context
- 12ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು.
- 13ಒಂದೇ ದಿನದಲ್ಲಿ ಅಂದರೆ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು.
- 14ಅವರು ಆ ದಿನಕ್ಕೆ ಸಿದ್ಧವಾಗಿರುವ ಹಾಗೆ ಪ್ರತಿ ಪ್ರಾಂತ್ಯದಲ್ಲಿ ಕಟ್ಟಳೆಯಾಗಿ ಬರೆದ ಪತ್ರಿಕೆಯು ಎಲ್ಲಾ ಜನಗಳಿಗೆ ಪ್ರಸಿದ್ಧ ಮಾಡಲ್ಪಟ್ಟಿತು.ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು.
- 15ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು.