Esther · chapter 3 · verse 2
Esther 3:2 in Kannada
ಆದಕಾರಣ ಅರಮನೆಯ ಬಾಗಲ ಲ್ಲಿರುವ ಅರಸನ ಸಮಸ್ತ ಸೇವಕರು ಬೊಗ್ಗಿ ಹಾಮಾನ ನಿಗೆ ಅಡ್ಡಬಿದ್ದರು. ಅರಸನು ಅವನನ್ನು ಕುರಿತು ಹಾಗೆಯೇ ಆಜ್ಞಾಪಿಸಿದ್ದನು, ಆದರೆ ಮೊರ್ದೆಕೈ ಬೊಗ್ಗದೆ ಅಡ್ಡಬೀಳದೆ ಇದ್ದನು.
Aadakaarana aramaneya baagala lliruva arasana samasta sevakaru boggi haamaana nige addabiddaru. Arasanu avanannu kuritu haageye aajnyaapisiddanu, aadare mordekai boggade addabeelade iddanu.
Esther 3:2 in English
- King James Version (KJV)
- And all the king’s servants, that [were] in the king’s gate, bowed, and reverenced Haman: for the king had so commanded concerning him. But Mordecai bowed not, nor did [him] reverence.
- World English Bible (WEB)
- All the king’s servants who were in the king’s gate bowed down and paid homage to Haman, for the king had so commanded concerning him. But Mordecai didn’t bow down or pay him homage.
- American Standard Version (ASV)
- And all the king’s servants, that were in the king’s gate, bowed down, and did reverence to Haman; for the king had so commanded concerning him. But Mordecai bowed not down, nor did him reverence.
- Bible in Basic English (BBE)
- And all the king's servants who were in the king's house went down to the earth before Haman and gave him honour: for so the king had given orders. But Mordecai did not go down before him or give him honour.
- Darby Translation (DBY)
- And all the king's servants that were in the king's gate bowed and did Haman reverence, for the king had so commanded concerning him. But Mordecai bowed not, nor did [him] reverence.
- Webster's Bible (WBS)
- And all the king's servants that [were] in the king's gate, bowed, and reverenced Haman; for the king had so commanded concerning him. But Mordecai bowed not, nor did [him] reverence.
- Young's Literal Translation (YLT)
- and all servants of the king, who [are] in the gate of the king, are bowing and doing obeisance to Haman, for so hath the king commanded for him; and Mordecai doth not bow nor do obeisance.
Read in context
- 1ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನು ಅಗಾಗ್ಯನಾದ ಹಮ್ಮೆದಾತನ ಮಗನಾದ ಹಾಮಾನನನ್ನು ದೊಡ್ಡವ ನಾಗಿ ಮಾಡಿ ಅವನನ್ನು ಎತ್ತಿ ತನ್ನ ಬಳಿಯಲ್ಲಿರುವ ಸಮಸ್ತ ಪ್ರಧಾನರಿಗಿಂತ ಅವನ ಆಸನವನ್ನು ಉನ್ನತ ಮಾಡಿದನು.
- 2ಆದಕಾರಣ ಅರಮನೆಯ ಬಾಗಲ ಲ್ಲಿರುವ ಅರಸನ ಸಮಸ್ತ ಸೇವಕರು ಬೊಗ್ಗಿ ಹಾಮಾನ ನಿಗೆ ಅಡ್ಡಬಿದ್ದರು. ಅರಸನು ಅವನನ್ನು ಕುರಿತು ಹಾಗೆಯೇ ಆಜ್ಞಾಪಿಸಿದ್ದನು, ಆದರೆ ಮೊರ್ದೆಕೈ ಬೊಗ್ಗದೆ ಅಡ್ಡಬೀಳದೆ ಇದ್ದನು.
- 3ಆಗ ಅರಮನೆಯ ಬಾಗಲಲ್ಲಿರುವ ಅರಸನ ಸೇವಕರು ಮೊರ್ದೆಕೈಗೆ ನೀನು ಅರಸನ ಆಜ್ಞೆಯನ್ನು ವಿಾರುವದೇನು ಅಂದರು.
- 4ಆದರೆ ಅವರು ದಿನ ದಿನ ಅವನಿಗೆ ಹೇಳಿದಾಗ್ಯೂ ಅವನು ಅವರ ಮಾತು ಕೇಳದೆ ಹೋದದರಿಂದ ಅವರು ಮೊರ್ದೆಕೈಯ ಮಾತುಗಳು ನಿಲ್ಲುವವೋ ಎಂದು ನೋಡಿಕೊಳ್ಳಲು ಹಾಮಾನನಿಗೆ ತಿಳಿಸಿದರು. ಯಾಕಂದರೆ ತಾನು ಯೆಹೂದ್ಯನೆಂದು ಅವರಿಗೆ ಹೇಳಿದ್ದನು.
Cross references
- Esther 2:21 ಎಸ್ತೇರಳು 2:21ಆ ದಿವಸಗಳಲ್ಲಿ ಮೊರ್ದೆಕೈಯು ಅರಮನೆಯ ಬಾಗಲಲ್ಲಿ ಕುಳಿತಿರು ವಾಗ ದ್ವಾರಪಾಲಕರಾದಂಥ ಅರಸನ ಮನೆವಾರ್ತೆ ಯವರಾದ ಬಿಗೆತಾನನೂ ತೆರೆಷನೂ ರೌದ್ರವುಳ್ಳ ವರಾಗಿ ಅರಸನಾದ ಅಹಷ್ವೇರೋಷನ ಮೇಲೆ ಕೈ ಹಾಕಲು ಹುಡುಕಿದರು.
- Esther 3:5 ಎಸ್ತೇರಳು 3:5ಮೊರ್ದೆಕೈ ತನಗೆ ಬೊಗ್ಗದೆ ಅಡ್ಡ ಬೀಳದೆ ಇರು ವದನ್ನು ಹಾಮಾನನು ನೋಡಿ ಕೋಪವುಳ್ಳವ ನಾದನು.
- Esther 5:9 ಎಸ್ತೇರಳು 5:9ಆ ದಿನದಲ್ಲಿ ಹಾಮಾನನು ಸಂತೋಷವುಳ್ಳವ ನಾಗಿಯೂ ಆನಂದ ಹೃದಯವುಳ್ಳವನಾಗಿಯೂ ಹೊರಟುಹೋದನು. ಆದರೆ ಅರಮನೆಯ ಬಾಗಲ ಲ್ಲಿರುವ ಮೊರ್ದೆಕೈ ತನಗೆ ಕದಲದೆ ಇರುವದನ್ನು ಹಾಮಾನನು ನೋಡಿದಾಗ ಅವನು ಮೊರ್ದೆಕೈಯ ಮೇಲೆ ಕೋಪದಿಂದ ತುಂಬಿದವನಾದನು.
- Psalm 15:4 ಕೀರ್ತನೆಗಳು 15:4ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
- Philippians 2:10 ಫಿಲಿಪ್ಪಿಯವರಿಗೆ 2:10ಈ ಕಾರಣದಿಂದ ದೇವರು ಆತನನ್ನು ಅತ್ಯುನ್ನತವಾಗಿ ಏರಿಸಿ ಎಲ್ಲಾ ಹೆಸರುಗಳಿಗಿಂತ ಉನ್ನತವಾದ ಹೆಸರನ್ನು ಆತನಿಗೆ ದಯಪಾಲಿಸಿದ್ದಾನೆ.
- Esther 2:19 ಎಸ್ತೇರಳು 2:19ಆದರೆ ಕನ್ಯಾಸ್ತ್ರೀಯರು ಎರಡನೇ ಸಾರಿ ಕೂಡಿಸ ಲ್ಪಡುವಾಗ ಮೊರ್ದೆಕೈಯು ಅರಮನೆಯ ಬಾಗಲಲ್ಲಿ ಕುಳಿತಿದ್ದನು.
- Esther 3:1 ಎಸ್ತೇರಳು 3:1ಈ ಕಾರ್ಯಗಳಾದ ತರುವಾಯ ಅರಸನಾದ ಅಹಷ್ವೇರೋಷನು ಅಗಾಗ್ಯನಾದ ಹಮ್ಮೆದಾತನ ಮಗನಾದ ಹಾಮಾನನನ್ನು ದೊಡ್ಡವ ನಾಗಿ ಮಾಡಿ ಅವನನ್ನು ಎತ್ತಿ ತನ್ನ ಬಳಿಯಲ್ಲಿರುವ ಸಮಸ್ತ ಪ್ರಧಾನರಿಗಿಂತ ಅವನ ಆಸನವನ್ನು ಉನ್ನತ ಮಾಡಿದನು.
- Genesis 41:43 ಆದಿಕಾಂಡ 41:43ತನಗಿದ್ದ ಎರಡನೆಯ ರಥದಲ್ಲಿ ಅವನನ್ನು ಕೂರಿಸಿ ದಾಗ--ಅವನ ಮುಂದೆ ಮೊಣಕಾಲೂರಿರಿ ಎಂದು ಜನರು ಕೂಗಿದರು. ಹೀಗೆ ಅವನನ್ನು ಐಗುಪ್ತ ದೇಶದ ಮೇಲೆಲ್ಲಾ ಆಳುವವನನ್ನಾಗಿ ನೇಮಿಸಿದನು.
- Deuteronomy 25:19 ಧರ್ಮೋಪದೇಶಕಾಂಡ 25:19ಆದದರಿಂದ ನಿನ್ನ ದೇವರಾದ ಕರ್ತನು ನಿನಗೆ ವಶಮಾಡಿಕೊಳ್ಳುವದಕ್ಕೆ ಸ್ವಾಸ್ತ್ಯವಾಗಿ ಕೊಡುವ ದೇಶದಲ್ಲಿ ಸುತ್ತಲಾಗಿರುವ ಶತ್ರುಗಳಿಂದ ನಿನ್ನ ದೇವರಾದ ಕರ್ತನು ನಿನ್ನನ್ನು ಬಿಡಿಸಿ ವಿಶ್ರಾಂತಿ ಕೊಟ್ಟ ಮೇಲೆ ಆಮಾಲೇಕ್ಯನ ಜ್ಞಾಪಕವನ್ನು ಆಕಾಶದ ಕೆಳಗಿಂದ ಅಳಿಸಿಬಿಡಬೇಕು; ಇದನ್ನು ಮರೆಯಬಾರದು.
- Exodus 17:16 ವಿಮೋಚನಕಾಂಡ 17:16ಆತನು--ಅಮಾಲೇಕ್ಯರ ಕೂಡ ಕರ್ತನಿಗೆ ತಲ ತಲಾಂತರಗಳಲ್ಲಿ ಯುದ್ಧವಿರುವದು ಎಂದು ಕರ್ತನು ಆಣೆ ಇಟ್ಟಿದ್ದಾನೆ ಅಂದನು.
- Exodus 17:14 ವಿಮೋಚನಕಾಂಡ 17:14ಆಗ ಕರ್ತನು ಮೋಶೆಗೆ--ಇದನ್ನು ಜ್ಞಾಪಕಾರ್ಥ ವಾಗಿ ಪುಸ್ತಕದಲ್ಲಿ ಬರೆ; ನಾನು ಅಮಾಲೇಕ್ಯರ ನೆನಪು ಆಕಾಶದ ಕೆಳಗೆ ಇರದಂತೆ ಸಂಪೂರ್ಣವಾಗಿ ಅಳಿಸಿ ಬಿಡುವೆನು. ಇದನ್ನು ತಿರಿಗಿ ಯೆಹೋಶುವನಿಗೆ ಹೇಳು ಅಂದನು.
- 1 Samuel 15:3 1 ಸಮುವೇಲನು 15:3ಈಗ ನೀನು ಹೋಗಿ ಆ ಅಮಾಲೇಕ್ಯರನ್ನು ಹೊಡೆದು ಅವರಿಗೆ ಇದ್ದದ್ದನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿ ಅವರನ್ನು ಕನಿಕರಿಸದೆ ಪುರುಷರನ್ನೂ ಸ್ತ್ರೀಯರನ್ನೂ ಚಿಕ್ಕವರನ್ನೂ ಮೊಲೆ ಕೂಸುಗಳನ್ನೂ ದನ ಕುರಿ ಒಂಟೆ ಕತ್ತೆಗಳನ್ನೂ ಕೊಂದುಹಾಕು ಎಂಬದು.
Original words (Hebrew)
- king’s · H4428מֶלֶךְ melek
- servants · H5650עֶבֶד ʻebed
- king’s · H4428מֶלֶךְ melek
- gate · H8179שַׁעַר shaʻar
- bowed · H3766כָּרַע kâraʻ
- reverenced · H7812שָׁחָה shâchâh
- Haman · H2001הָמָן Hâmân
- king · H4428מֶלֶךְ melek
- commanded · H6680צָוָה tsâvâh
- Mordecai · H4782מׇרְדְּכַי Mordᵉkay
- bowed · H3766כָּרַע kâraʻ
- reverence · H7812שָׁחָה shâchâh