Esther · chapter 3 · verse 5
Esther 3:5 in Kannada
ಮೊರ್ದೆಕೈ ತನಗೆ ಬೊಗ್ಗದೆ ಅಡ್ಡ ಬೀಳದೆ ಇರು ವದನ್ನು ಹಾಮಾನನು ನೋಡಿ ಕೋಪವುಳ್ಳವ ನಾದನು.
Mordekai tanage boggade adda beelade iru vadannu haamaananu nodi kopavullava naadanu.
Esther 3:5 in English
- King James Version (KJV)
- And when Haman saw that Mordecai bowed not, nor did him reverence, then was Haman full of wrath.
- World English Bible (WEB)
- When Haman saw that Mordecai didn’t bow down nor pay him homage, Haman was full of wrath.
- American Standard Version (ASV)
- And when Haman saw that Mordecai bowed not down, nor did him reverence, then was Haman full of wrath.
- Bible in Basic English (BBE)
- And when Haman saw that Mordecai did not go down before him and give him honour, Haman was full of wrath.
- Darby Translation (DBY)
- And when Haman saw that Mordecai bowed not, nor did him reverence, Haman was full of fury.
- Webster's Bible (WBS)
- And when Haman saw that Mordecai bowed not, nor did him reverence, then was Haman full of wrath.
- Young's Literal Translation (YLT)
- And Haman seeth that Mordecai is not bowing and doing obeisance to him, and Haman is full of fury,
Read in context
- 3ಆಗ ಅರಮನೆಯ ಬಾಗಲಲ್ಲಿರುವ ಅರಸನ ಸೇವಕರು ಮೊರ್ದೆಕೈಗೆ ನೀನು ಅರಸನ ಆಜ್ಞೆಯನ್ನು ವಿಾರುವದೇನು ಅಂದರು.
- 4ಆದರೆ ಅವರು ದಿನ ದಿನ ಅವನಿಗೆ ಹೇಳಿದಾಗ್ಯೂ ಅವನು ಅವರ ಮಾತು ಕೇಳದೆ ಹೋದದರಿಂದ ಅವರು ಮೊರ್ದೆಕೈಯ ಮಾತುಗಳು ನಿಲ್ಲುವವೋ ಎಂದು ನೋಡಿಕೊಳ್ಳಲು ಹಾಮಾನನಿಗೆ ತಿಳಿಸಿದರು. ಯಾಕಂದರೆ ತಾನು ಯೆಹೂದ್ಯನೆಂದು ಅವರಿಗೆ ಹೇಳಿದ್ದನು.
- 5ಮೊರ್ದೆಕೈ ತನಗೆ ಬೊಗ್ಗದೆ ಅಡ್ಡ ಬೀಳದೆ ಇರು ವದನ್ನು ಹಾಮಾನನು ನೋಡಿ ಕೋಪವುಳ್ಳವ ನಾದನು.
- 6ಆದರೆ ಮೊರ್ದೆಕೈಯ ಮೇಲೆ ಮಾತ್ರ ಕೈ ಹಾಕುವದು ಅವನಿಗೆ ಅಲ್ಪವಾಗಿ ತೋರಿತು. ಯಾಕಂದರೆ ಅವರು ಮೊರ್ದೆಕೈ ಜನವನ್ನು ಅವನಿಗೆ ತೋರಿಸಿದ್ದರು. ಆದದರಿಂದ ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನವಾದ ಯೆಹೂದ್ಯರನ್ನೆಲ್ಲಾ ನಾಶಮಾಡಲು ಯೋಚಿ ಸಿದನು.
- 7ಅರಸನಾದ ಅಹಷ್ವೇರೋಷನ ಹನ್ನೆರಡನೆ ವರುಷದಲ್ಲಿ ನೀಸಾನ್ ಎಂಬ ಮೊದಲನೇ ತಿಂಗಳಲ್ಲಿ ಹಾಮಾನನ ಮುಂದೆ ಪೂರ್ ಎಂಬ ಚೀಟನ್ನು ದಿನ ದಿನಕ್ಕೂ ತಿಂಗಳು ತಿಂಗಳಿಗೂ ಅಡಾರ್ ಎಂಬ ಹನ್ನೆರಡನೆ ತಿಂಗಳ ವರೆಗೆ ಹಾಕಿದರು.
Cross references
- Daniel 3:19 ದಾನಿಯೇಲನು 3:19ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್ ಮೇಷಕ್ಅಬೇದ್ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.
- Esther 5:9 ಎಸ್ತೇರಳು 5:9ಆ ದಿನದಲ್ಲಿ ಹಾಮಾನನು ಸಂತೋಷವುಳ್ಳವ ನಾಗಿಯೂ ಆನಂದ ಹೃದಯವುಳ್ಳವನಾಗಿಯೂ ಹೊರಟುಹೋದನು. ಆದರೆ ಅರಮನೆಯ ಬಾಗಲ ಲ್ಲಿರುವ ಮೊರ್ದೆಕೈ ತನಗೆ ಕದಲದೆ ಇರುವದನ್ನು ಹಾಮಾನನು ನೋಡಿದಾಗ ಅವನು ಮೊರ್ದೆಕೈಯ ಮೇಲೆ ಕೋಪದಿಂದ ತುಂಬಿದವನಾದನು.
- Proverbs 21:24 ಜ್ಞಾನೋಕ್ತಿಗಳು 21:24ಸೊಕ್ಕೇರಿದ ಗರ್ವದಲ್ಲಿ ವರ್ತಿಸುವ ವನ ಹೆಸರು ಅಹಂಕಾರಿ ಮತ್ತು ಪರಿಹಾಸ್ಯಕನು.
- Esther 3:2 ಎಸ್ತೇರಳು 3:2ಆದಕಾರಣ ಅರಮನೆಯ ಬಾಗಲ ಲ್ಲಿರುವ ಅರಸನ ಸಮಸ್ತ ಸೇವಕರು ಬೊಗ್ಗಿ ಹಾಮಾನ ನಿಗೆ ಅಡ್ಡಬಿದ್ದರು. ಅರಸನು ಅವನನ್ನು ಕುರಿತು ಹಾಗೆಯೇ ಆಜ್ಞಾಪಿಸಿದ್ದನು, ಆದರೆ ಮೊರ್ದೆಕೈ ಬೊಗ್ಗದೆ ಅಡ್ಡಬೀಳದೆ ಇದ್ದನು.
- Proverbs 12:16 ಜ್ಞಾನೋಕ್ತಿಗಳು 12:16ಅವಿವೇ ಕಿಯ ಕೋಪವು ತಟ್ಟನೆ ರಟ್ಟಾಗುವದು; ಜಾಣನು ಅವಮಾನವನ್ನು ಮರೆಮಾಡುತ್ತಾನೆ.
- Genesis 4:5–6 ಆದಿಕಾಂಡ 4:5–6ಆದರೆ ಕಾಯಿನನನ್ನೂ ಅವನ ಕಾಣಿಕೆಯನ್ನೂ ಆತನು ಗೌರವಿಸಲಿಲ್ಲ. ಆಗ ಕಾಯಿ ನನು ಬಹು ಕೋಪಗೊಂಡನು, ಅವನ ಮುಖವು ಕಳೆಗುಂದಿತು. ಆಗ ಕರ್ತನು ಕಾಯಿನನಿಗೆ--ಯಾಕೆ ಕೋಪಗೊಂಡಿದ್ದೀ? ಯಾಕೆ ನಿನ್ನ ಮುಖವು ಕಳೆಗುಂದಿತು?
- Proverbs 27:3–4 ಜ್ಞಾನೋಕ್ತಿಗಳು 27:3–4ಕಲ್ಲು ಭಾರ, ಮರಳು ಭಾರ; ಇವೆರಡ ಕ್ಕಿಂತ ಮೂಢನ ಕೋಪವು ಬಹಳ ಭಾರ. ಕ್ರೋಧವು ಕ್ರೂರ. ಕೋಪವು ಘೋರ; ಮತ್ಸರದ ಮುಂದೆ ಯಾವನು ನಿಂತಾನು?
- Proverbs 19:19 ಜ್ಞಾನೋಕ್ತಿಗಳು 19:19ಮಹಾಕೋಪಿಷ್ಠನು ಶಿಕ್ಷೆಯನ್ನು ಅನುಭವಿಸುವನು; ಅವನನ್ನು ನೀನು ಬಿಡಿಸಿದರೆ ತಿರುಗಿ ನೀನು ಅದನ್ನು ಮಾಡಬೇಕಾಗುತ್ತದೆ.
- Esther 1:12 ಎಸ್ತೇರಳು 1:12ಆದರೆ ಅರಸನು ಅಧಿಕಾರಿ ಗಳಿಂದ ಹೇಳಿ ಕಳುಹಿಸಿದ ಮಾತಿಗೆ ರಾಣಿಯಾದ ವಷ್ಟಿಯು -- ನಾನು ಬರುವದಿಲ್ಲವೆಂದು ಹೇಳಿದಳು. ಆದದರಿಂದ ಅರಸನು ಬಹು ಕೋಪಗೊಂಡು ಉಗ್ರತೆಯಿಂದ ಉರಿದನು.
- Job 5:2 ಯೋಬನು 5:2ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು.