Esther · chapter 3 · verse 7
Esther 3:7 in Kannada
ಅರಸನಾದ ಅಹಷ್ವೇರೋಷನ ಹನ್ನೆರಡನೆ ವರುಷದಲ್ಲಿ ನೀಸಾನ್ ಎಂಬ ಮೊದಲನೇ ತಿಂಗಳಲ್ಲಿ ಹಾಮಾನನ ಮುಂದೆ ಪೂರ್ ಎಂಬ ಚೀಟನ್ನು ದಿನ ದಿನಕ್ಕೂ ತಿಂಗಳು ತಿಂಗಳಿಗೂ ಅಡಾರ್ ಎಂಬ ಹನ್ನೆರಡನೆ ತಿಂಗಳ ವರೆಗೆ ಹಾಕಿದರು.
Arasanaada ahashveroshana hanneradane varushadalli neesaan emba modalane tingalalli haamaanana munde poor emba cheetannu dina dinakkoo tingalu tingaligoo adaar emba hanneradane tingala varege haakidaru.
Esther 3:7 in English
- King James Version (KJV)
- In the first month, that [is], the month Nisan, in the twelfth year of king Ahasuerus, they cast Pur, that [is], the lot, before Haman from day to day, and from month to month, [to] the twelfth [month], that [is], the month Adar.
- World English Bible (WEB)
- In the first month, which is the month Nisan, in the twelfth year of King Ahasuerus, they cast Pur, that is, the lot, before Haman from day to day, and from month to month, and chose the twelfth month, which is the month Adar.
- American Standard Version (ASV)
- In the first month, which is the month Nisan, in the twelfth year of king Ahasuerus, they cast Pur, that is, the lot, before Haman from day to day, and from month to month, [to] the twelfth [month], which is the month Adar.
- Bible in Basic English (BBE)
- In the first month, the month Nisan, in the twelfth year of King Ahasuerus, from day to day and from month to month they went on looking for a sign given by Pur (that is chance) before Haman, till the sign came out for the thirteenth day of the twelfth month, the month Adar.
- Darby Translation (DBY)
- In the first month, that is, the month Nisan, in the twelfth year of king Ahasuerus, they cast Pur, that is, the lot, before Haman for each day and for each month, to the twelfth [month], that is, the month Adar.
- Webster's Bible (WBS)
- In the first month, (that [is] , the month Nisan,) in the twelfth year of king Ahasuerus, they cast Pur, that [is] , the lot, before Haman from day to day, and from month to month, [to] the twelfth [month] , that [is] , the month Adar.
- Young's Literal Translation (YLT)
- In the first month — it [is] the month of Nisan — in the twelfth year of the king Ahasuerus, hath one caused to fall Pur (that [is] the lot) before Haman, from day to day, and from month to month, [to] the twelfth, it [is] the month of Adar.
Read in context
- 5ಮೊರ್ದೆಕೈ ತನಗೆ ಬೊಗ್ಗದೆ ಅಡ್ಡ ಬೀಳದೆ ಇರು ವದನ್ನು ಹಾಮಾನನು ನೋಡಿ ಕೋಪವುಳ್ಳವ ನಾದನು.
- 6ಆದರೆ ಮೊರ್ದೆಕೈಯ ಮೇಲೆ ಮಾತ್ರ ಕೈ ಹಾಕುವದು ಅವನಿಗೆ ಅಲ್ಪವಾಗಿ ತೋರಿತು. ಯಾಕಂದರೆ ಅವರು ಮೊರ್ದೆಕೈ ಜನವನ್ನು ಅವನಿಗೆ ತೋರಿಸಿದ್ದರು. ಆದದರಿಂದ ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನವಾದ ಯೆಹೂದ್ಯರನ್ನೆಲ್ಲಾ ನಾಶಮಾಡಲು ಯೋಚಿ ಸಿದನು.
- 7ಅರಸನಾದ ಅಹಷ್ವೇರೋಷನ ಹನ್ನೆರಡನೆ ವರುಷದಲ್ಲಿ ನೀಸಾನ್ ಎಂಬ ಮೊದಲನೇ ತಿಂಗಳಲ್ಲಿ ಹಾಮಾನನ ಮುಂದೆ ಪೂರ್ ಎಂಬ ಚೀಟನ್ನು ದಿನ ದಿನಕ್ಕೂ ತಿಂಗಳು ತಿಂಗಳಿಗೂ ಅಡಾರ್ ಎಂಬ ಹನ್ನೆರಡನೆ ತಿಂಗಳ ವರೆಗೆ ಹಾಕಿದರು.
- 8ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.
- 9ಅದು ಅರಸನಿಗೆ ಸಮ್ಮತಿಯಾದರೆ ಅವರು ಸಂಹರಿಸಲ್ಪಡುವ ಹಾಗೆ ಬರೆಯಲ್ಪಡಲಿ. ಆಗ ನಾನು ಅರಸನ ಬೊಕ್ಕಸಕ್ಕೆ ತರುವದಕ್ಕೆ ಈ ಕೆಲಸ ಮಾಡುವವರ ಕೈಗಳಲ್ಲಿ ಹತ್ತು ಸಾವಿರ ಬೆಳ್ಳಿಯ ತಲಾಂತುಗಳನ್ನು ಕೊಡು ವೆನು ಅಂದನು.
Cross references
- Ezra 6:15 ಎಜ್ರನು 6:15ಅರಸ ನಾದ ದಾರ್ಯಾವೆಷನ ಆಳಿಕೆಯ ಆರನೇ ವರುಷದ ಅಡಾರ್ ತಿಂಗಳ ಮೂರನೇ ದಿವಸದಲ್ಲಿ ಈ ಆಲಯವು ಕಟ್ಟಿ ತೀರಿಸಲ್ಪಟ್ಟಿತು.
- Proverbs 16:33 ಜ್ಞಾನೋಕ್ತಿಗಳು 16:33ಉಡಿಲಲ್ಲಿ ಚೀಟು ಹಾಕಬಹುದು; ಅದನ್ನು ಸ್ಥಿತಿಗೆ ತರುವಂತದ್ದು ಕರ್ತನದೇ.
- Ezekiel 21:21–22 ಯೆಹೆಜ್ಕೇಲನು 21:21–22ಬಾಬೆಲಿನ ಅರಸನು ಮಾರ್ಗವು ಒಡೆಯುವ ಸ್ಥಳದಲ್ಲಿ (ಎರಡು ದಾರಿಯ ಮಗ್ಗುಲಲ್ಲಿ) ಶಕುನವನ್ನು ನೋಡುವದಕ್ಕೆ ನಿಂತಿದ್ದಾನೆ; ಬಾಣಗಳನ್ನು ಅಲ್ಲಾಡಿಸಿ ದನು; ಮೂರ್ತಿಗಳ ಹತ್ತಿರ ವಿಚಾರಿಸಿದನು. ಪಿತ್ತ ಚೀಲವನ್ನು ನೋಡಿದನು. ಅವನು ಬಲಗೈಯಲ್ಲಿ ಯೆರೂಸಲೇಮಿಗಾದ ಶಕುನವು ಇತ್ತು. ಬಡಿಯುವ ಆಯುಧಗಳನ್ನಿಟ್ಟು ಬಾಯಿಬಿಟ್ಟು ಸಂಹಾರ ಧ್ವನಿಗೈದು ಆರ್ಭಟದಿಂದ ಬಾಗಿಲುಗಳ ಎದುರಾಗಿ ಬಡಿಯುವ ಆಯುಧಗಳನ್ನಿಟ್ಟು ಮೊಹರ್ಚೆಯನ್ನು ಹಾಕಿ ಕೋಟೆ ಯನ್ನು ಕಟ್ಟಿದ್ದು ಸೂಚನೆಯಾಗಿದೆ.
- Esther 9:24–26 ಎಸ್ತೇರಳು 9:24–26ಸಮಸ್ತ ಯೆಹೂದ್ಯರಿಗೂ ವೈರಿಯಾದ, ಅಗಾಗ ನಾದ, ಹಮ್ಮೆದಾತನ ಮಗನಾದ ಹಾಮಾನನು ಯೆಹೂದ್ಯರನ್ನು ನಾಶ ಮಾಡಲು ಯೋಚನೆ ಮಾಡಿ ಕೊಂಡು ಅವರನ್ನು ಹಾಳುಮಾಡುವ ಹಾಗೆಯೂ ನಾಶಮಾಡುವ ಹಾಗೆಯೂ ಪೂರೆಂಬ ಚೀಟನ್ನು ಹಾಕಿದನು; ಎಸ್ತೇರಳು ಅರಸನ ಮುಂದೆ ಬಂದಾಗ ಹಾಮಾನನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ದುರಾಲೋಚನೆಯು ಅವನ ತಲೆಯ ಮೇಲೆ ಬರುವ ಹಾಗೆಯೂ ಅವನೂ ಅವನ ಮಕ್ಕಳೂ ಗಲ್ಲಿಗೆ ಹಾಕಲ್ಪಡುವ ಹಾಗೆಯೂ ಅರಸನು ಪತ್ರ ಗಳಿಂದ ಆಜ್ಞಾಪಿಸಿದನು; ಆದದರಿಂದ ಅವರು ಈ ದಿವಸಗಳನ್ನು ಪೂರೆಂಬ ನಾಮದಿಂದ ಪೂರೀಮ್ ದಿವಸಗಳೆಂದು ಕರೆದರು.
- Esther 9:17–19 ಎಸ್ತೇರಳು 9:17–19ಅಡಾರ್ ತಿಂಗಳ ಹದಿಮೂರನೇ ದಿವಸ ಇದು ಆಯಿತು. ಅದರ ಹದಿನಾಲ್ಕನೇ ದಿವಸದಲ್ಲಿ ಅವರು ವಿಶ್ರಾಂತಿಯಾಗಿದ್ದು ಅದನ್ನು ಹಬ್ಬದ ಸಂತೋಷದ ದಿವಸವಾಗಿ ಮಾಡಿದರು. ಆದರೆ ಶೂಷನಿನಲ್ಲಿರುವ ಯೆಹೂದ್ಯರು ಅದರ ಹದಿಮೂರನೇ ದಿವಸದಲ್ಲಿಯೂ ಹದಿನಾಲ್ಕನೇ ದಿವಸದಲ್ಲಿಯೂ ಕೂಡಿಕೊಂಡರು. ಅದರ ಹದಿನೈದನೇ ದಿವಸದಲ್ಲಿ ಅವರು ವಿಶ್ರಾಂತಿ ಯಾಗಿದ್ದು ಅದನ್ನು ಹಬ್ಬದ ಸಂತೋಷದ ದಿವಸವಾಗಿ ಮಾಡಿದರು; ಆದಕಾರಣ ಗ್ರಾಮಗಳಲ್ಲಿಯೂ ಬೈಲು ಪ್ರಾಂತ್ಯಗಳ ಪಟ್ಟಣಗಳಲ್ಲಿಯೂ ವಾಸವಾಗಿ ರುವ ಯೆಹೂದ್ಯರು ಅಡಾರ್ ತಿಂಗಳ ಹದಿನಾಲ್ಕನೇ ದಿವಸವನ್ನು ಸಂತೋಷದ ದಿವಸವಾಗಿಯೂ ಹಬ್ಬದ ದಿವಸವಾಗಿಯೂ ಸುದಿನವಾಗಿಯೂ ಒಬ್ಬರಿಗೊಬ್ಬರು ಭಾಗಗಳನ್ನು ಕಳುಹಿಸುವ ದಿವಸವಾಗಿಯೂ ಮಾಡಿದರು.
- Nehemiah 2:1 ನೆಹೆಮೀಯ 2:1ಅರಸನಾದ ಅರ್ತಷಸ್ತನ ಇಪ್ಪತ್ತನೇವರುಷದ ನೀಸಾನ್ ತಿಂಗಳಲ್ಲಿ ಏನಾಯಿ ತಂದರೆ, ಅವನ ಮುಂದೆ ದ್ರಾಕ್ಷಾರಸವಿರುವಾಗ ನಾನು ಆ ದ್ರಾಕ್ಷಾರಸವನ್ನು ತಕ್ಕೊಂಡು ಅರಸನಿಗೆ ಕೊಟ್ಟೆನು. ಆದರೆ ಇದಕ್ಕೆ ಮುಂಚೆ ನಾನು ಅವನ ಸಮ್ಮುಖ ದಲ್ಲಿ ದುಃಖಿತನಾಗಿದ್ದದ್ದಿಲ್ಲ.
- Esther 9:1 ಎಸ್ತೇರಳು 9:1ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಅರಸನ ಮಾತೂ ಅವನ ಆಜ್ಞೆಯೂ ಮಾಡಲ್ಪಡುವದಕ್ಕೆ ಸವಿಾ ಪಿಸಿದಾಗ ಯೆಹೂದ್ಯರ ಶತ್ರುಗಳು ಅದೇ ದಿನದಲ್ಲಿ ಅವರ ಮೇಲೆ ದೊರೆತನ ಮಾಡುವೆವೆಂದು ಭರವಸೆ ಕೊಟ್ಟಿದ್ದರು. ಅದಕ್ಕೆ ಬದಲಾಗಿ ಯೆಹೂದ್ಯರು ತಮ್ಮನ್ನು ಹಗೆಮಾಡುವವರ ಮೇಲೆ ದೊರೆತನ ಮಾಡಿದರು.
- Esther 9:5 ಎಸ್ತೇರಳು 9:5ಹೀಗೆಯೇ ಯೆಹೂದ್ಯರು ಕತ್ತೀ ಹೊಡೆತದಿಂದಲೂ ಕೊಲೆಯಿಂದಲೂ ನಾಶದಿಂದಲೂ ತಮ್ಮ ಶತ್ರುಗಳೆಲ್ಲರನ್ನು ಹೊಡೆದು ತಮ್ಮನ್ನು ಹಗೆಮಾಡುವವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು.
- Esther 9:21 ಎಸ್ತೇರಳು 9:21ಮೊರ್ದೆಕೈಯು ಈ ವರ್ತಮಾನಗಳನ್ನು ಬರೆದು ಅಹಷ್ವೇರೋಷನ ಸಕಲ ಪ್ರಾಂತ್ಯಗಳಲ್ಲಿ ಸವಿಾಪ ವಾಗಿಯೂ ದೂರವಾಗಿಯೂ ಇರುವ ಸಕಲ ಯೆಹೂ ದ್ಯರಿಗೆ ಪತ್ರಗಳನ್ನು ಕಳುಹಿಸಿದನು.
- Esther 1:3 ಎಸ್ತೇರಳು 1:3ತನ್ನ ಆಳಿಕೆಯ ಮೂರನೇ ವರುಷ ದಲ್ಲಿ ಅವನು ತನ್ನ ಸಮಸ್ತ ಪ್ರಧಾನರಿಗೂ ಸೇವಕ ರಿಗೂ ಔತಣವನ್ನು ಮಾಡಿಸಿದನು. ಪಾರಸಿಯ, ಮೇದ್ಯರ ಬಲವಾದ ಸೈನ್ಯವೂ ಪ್ರಾಂತ್ಯಗಳ ಶ್ರೇಷ್ಠರೂ ಪ್ರಧಾನರೂ ಅವನ ಬಳಿಯಲ್ಲಿದ್ದರು.
- Esther 2:16 ಎಸ್ತೇರಳು 2:16ಎಸ್ತೇರಳು ಅರಸನಾದ ಅಹಷ್ವೇರೋಷನ ಆಳಿಕೆಯ ಏಳನೇ ವರುಷದ ಹತ್ತನೇ ತಿಂಗಳಿನ ತೇಬೆತ್ ಎಂಬ ದಿವಸದಲ್ಲಿ ಅವನ ಅರಮನೆಯಲ್ಲಿ ತರಲ್ಪಟ್ಟಳು.
- Matthew 27:35 ಮತ್ತಾಯನು 27:35ತರುವಾಯ ಅವರು ಆತನನ್ನು ಶಿಲುಬೆಗೆ ಹಾಕಿದ ಮೇಲೆ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಹಂಚಿಕೊಂಡರು; ಇದು ಪ್ರವಾದಿಯ ಮುಖಾಂತರ ಹೇಳಲ್ಪಟ್ಟದ್ದು ನೆರವೇರುವಂತೆ ಆಯಿತು. ಅದೇನಂದರೆ--ಅವರು ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು; ಮತ್ತು ನನ್ನ ಅಂಗಿಗೋಸ್ಕರ ಚೀಟು ಹಾಕಿ
Original words (Hebrew)
- first · H7223רִאשׁוֹן riʼshôwn
- month · H2320חֹדֶשׁ chôdesh
- month · H2320חֹדֶשׁ chôdesh
- Nisan · H5212נִיסָן Nîyçân
- twelfth · H8147שְׁנַיִם shᵉnayim
- year · H8141שָׁנֶה shâneh
- king · H4428מֶלֶךְ melek
- Ahasuerus · H325אֲחַשְׁוֵרוֹשׁ ʼĂchashvêrôwsh
- cast · H5307נָפַל nâphal
- Pur · H6332פּוּר Pûwr
- lot · H1486גּוֹרָל gôwrâl
- before · H6440פָּנִים pânîym
- Haman · H2001הָמָן Hâmân
- day · H3117יוֹם yôwm
- day · H3117יוֹם yôwm
- month · H2320חֹדֶשׁ chôdesh
- month · H2320חֹדֶשׁ chôdesh
- twelfth · H8147שְׁנַיִם shᵉnayim
- month · H2320חֹדֶשׁ chôdesh
- Adar · H143אֲדָר ʼĂdâr