Skip to content
ThuthiThuthiThuthi
Esther · chapter 3 · verse 8

Esther 3:8 in Kannada

ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.

Aaga haamaa nanu arasanaada ahashveroshanige heli ddenandare--ninna raajyada sakala praantyagalalliruva janarolage chadurisalpattu vyaapisiruva janari ddaare. Avara nyaaya pramaanagalu sakala janarige pratikoolavaagive. Avaru arasana aajnyegalannu kaikolluvadilla. Aadakaarana avarannu iragodi suvadu arasana prayojanakke takkaddalla.

Esther 3:8 in English

King James Version (KJV)
And Haman said unto king Ahasuerus, There is a certain people scattered abroad and dispersed among the people in all the provinces of thy kingdom; and their laws [are] diverse from all people; neither keep they the king’s laws: therefore it [is] not for the king’s profit to suffer them.
World English Bible (WEB)
Haman said to King Ahasuerus, “There is a certain people scattered abroad and dispersed among the peoples in all the provinces of your kingdom, and their laws are different from other people’s. They don’t keep the king’s laws. Therefore it is not for the king’s profit to allow them to remain.
American Standard Version (ASV)
And Haman said unto king Ahasuerus, There is a certain people scattered abroad and dispersed among the peoples in all the provinces of thy kingdom; and their laws are diverse from [those of] every people; neither keep they the king’s laws: therefore it is not for the king’s profit to suffer them.
Bible in Basic English (BBE)
And Haman said to King Ahasuerus, There is a certain nation living here and there in small groups among the people in all the divisions of your kingdom; their laws are different from those of any other nation, and they do not keep the king's laws: for this reason it is not right for the king to let them be.
Darby Translation (DBY)
And Haman said to king Ahasuerus, There is a people scattered abroad and dispersed among the peoples in all the provinces of thy kingdom; and their laws are diverse from [those of] every people, and they keep not the king's laws; and it is not for the king's profit to suffer them.
Webster's Bible (WBS)
And Haman said to king Ahasuerus, There is a certain people scattered abroad and dispersed among the people in all the provinces of thy kingdom; and their laws [are] diverse from all people; neither keep they the king's laws: therefore it [is] not for the king's profit to suffer them.
Young's Literal Translation (YLT)
And Haman saith to the king Ahasuerus, 'There is one people scattered and separated among the peoples, in all provinces of thy kingdom, and their laws [are] diverse from all people, and the laws of the king they are not doing, and for the king it is not profitable to suffer them;

Read in context

  1. 6ಆದರೆ ಮೊರ್ದೆಕೈಯ ಮೇಲೆ ಮಾತ್ರ ಕೈ ಹಾಕುವದು ಅವನಿಗೆ ಅಲ್ಪವಾಗಿ ತೋರಿತು. ಯಾಕಂದರೆ ಅವರು ಮೊರ್ದೆಕೈ ಜನವನ್ನು ಅವನಿಗೆ ತೋರಿಸಿದ್ದರು. ಆದದರಿಂದ ಹಾಮಾನನು ಅಹಷ್ವೇರೋಷನ ಸಮಸ್ತ ರಾಜ್ಯದಲ್ಲಿರುವ ಮೊರ್ದೆಕೈಯ ಜನವಾದ ಯೆಹೂದ್ಯರನ್ನೆಲ್ಲಾ ನಾಶಮಾಡಲು ಯೋಚಿ ಸಿದನು.
  2. 7ಅರಸನಾದ ಅಹಷ್ವೇರೋಷನ ಹನ್ನೆರಡನೆ ವರುಷದಲ್ಲಿ ನೀಸಾನ್‌ ಎಂಬ ಮೊದಲನೇ ತಿಂಗಳಲ್ಲಿ ಹಾಮಾನನ ಮುಂದೆ ಪೂರ್‌ ಎಂಬ ಚೀಟನ್ನು ದಿನ ದಿನಕ್ಕೂ ತಿಂಗಳು ತಿಂಗಳಿಗೂ ಅಡಾರ್‌ ಎಂಬ ಹನ್ನೆರಡನೆ ತಿಂಗಳ ವರೆಗೆ ಹಾಕಿದರು.
  3. 8ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.
  4. 9ಅದು ಅರಸನಿಗೆ ಸಮ್ಮತಿಯಾದರೆ ಅವರು ಸಂಹರಿಸಲ್ಪಡುವ ಹಾಗೆ ಬರೆಯಲ್ಪಡಲಿ. ಆಗ ನಾನು ಅರಸನ ಬೊಕ್ಕಸಕ್ಕೆ ತರುವದಕ್ಕೆ ಈ ಕೆಲಸ ಮಾಡುವವರ ಕೈಗಳಲ್ಲಿ ಹತ್ತು ಸಾವಿರ ಬೆಳ್ಳಿಯ ತಲಾಂತುಗಳನ್ನು ಕೊಡು ವೆನು ಅಂದನು.
  5. 10ಆಗ ಅರಸನು ತನ್ನ ಕೈಯಲ್ಲಿದ್ದ ಉಂಗುರವನ್ನು ತೆಗೆದು ಯೆಹೂದ್ಯರ ವೈರಿಯಾದ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನಿಗೆ ಕೊಟ್ಟನು.
Read all of Esther 3

Cross references

Original words (Hebrew)

Esther 3:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.