Skip to content
ThuthiThuthiThuthi
Esther · chapter 3 · verse 9

Esther 3:9 in Kannada

ಅದು ಅರಸನಿಗೆ ಸಮ್ಮತಿಯಾದರೆ ಅವರು ಸಂಹರಿಸಲ್ಪಡುವ ಹಾಗೆ ಬರೆಯಲ್ಪಡಲಿ. ಆಗ ನಾನು ಅರಸನ ಬೊಕ್ಕಸಕ್ಕೆ ತರುವದಕ್ಕೆ ಈ ಕೆಲಸ ಮಾಡುವವರ ಕೈಗಳಲ್ಲಿ ಹತ್ತು ಸಾವಿರ ಬೆಳ್ಳಿಯ ತಲಾಂತುಗಳನ್ನು ಕೊಡು ವೆನು ಅಂದನು.

Adu arasanige sammatiyaadare avaru sanharisalpaduva haage bareyalpadali. Aaga naanu arasana bokkasakke taruvadakke ee kelasa maaduvavara kaigalalli hattu saavira belliya talaantugalannu kodu venu andanu.

Esther 3:9 in English

King James Version (KJV)
If it please the king, let it be written that they may be destroyed: and I will pay ten thousand talents of silver to the hands of those that have the charge of the business, to bring [it] into the king’s treasuries.
World English Bible (WEB)
If it pleases the king, let it be written that they be destroyed; and I will pay ten thousand talents of silver into the hands of those who are in charge of the king’s business, to bring it into the king’s treasuries.”
American Standard Version (ASV)
If it please the king, let it be written that they be destroyed: and I will pay ten thousand talents of silver into the hands of those that have the charge of the [king’s] business, to bring it into the king’s treasuries.
Bible in Basic English (BBE)
If it is the king's pleasure, let a statement ordering their destruction be put in writing: and I will give to those responsible for the king's business, ten thousand talents of silver for the king's store-house.
Darby Translation (DBY)
If it please the king, let it be written that they may be destroyed, and I will pay ten thousand talents of silver into the hands of those that have charge of the affairs, to bring [it] into the king's treasuries.
Webster's Bible (WBS)
If it shall please the king, let it be written that they may be destroyed: and I will pay ten thousand talents of silver to the hands of those that have the charge of the business, to bring [it] into the king's treasuries.
Young's Literal Translation (YLT)
if to the king [it be] good, let it be written to destroy them, and ten thousand talents of silver I weigh into the hands of those doing the work, to bring [it] in unto the treasuries of the king.'

Read in context

  1. 7ಅರಸನಾದ ಅಹಷ್ವೇರೋಷನ ಹನ್ನೆರಡನೆ ವರುಷದಲ್ಲಿ ನೀಸಾನ್‌ ಎಂಬ ಮೊದಲನೇ ತಿಂಗಳಲ್ಲಿ ಹಾಮಾನನ ಮುಂದೆ ಪೂರ್‌ ಎಂಬ ಚೀಟನ್ನು ದಿನ ದಿನಕ್ಕೂ ತಿಂಗಳು ತಿಂಗಳಿಗೂ ಅಡಾರ್‌ ಎಂಬ ಹನ್ನೆರಡನೆ ತಿಂಗಳ ವರೆಗೆ ಹಾಕಿದರು.
  2. 8ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ.
  3. 9ಅದು ಅರಸನಿಗೆ ಸಮ್ಮತಿಯಾದರೆ ಅವರು ಸಂಹರಿಸಲ್ಪಡುವ ಹಾಗೆ ಬರೆಯಲ್ಪಡಲಿ. ಆಗ ನಾನು ಅರಸನ ಬೊಕ್ಕಸಕ್ಕೆ ತರುವದಕ್ಕೆ ಈ ಕೆಲಸ ಮಾಡುವವರ ಕೈಗಳಲ್ಲಿ ಹತ್ತು ಸಾವಿರ ಬೆಳ್ಳಿಯ ತಲಾಂತುಗಳನ್ನು ಕೊಡು ವೆನು ಅಂದನು.
  4. 10ಆಗ ಅರಸನು ತನ್ನ ಕೈಯಲ್ಲಿದ್ದ ಉಂಗುರವನ್ನು ತೆಗೆದು ಯೆಹೂದ್ಯರ ವೈರಿಯಾದ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನಿಗೆ ಕೊಟ್ಟನು.
  5. 11ಅರಸನು ಹಾಮಾನನಿಗೆ, ಬೆಳ್ಳಿಯನ್ನೂ ಆ ಜನವನ್ನೂ ನಿನಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡುವದಕ್ಕೆ ನಿನ್ನ ಕೈಯಲ್ಲಿ ಅವು ಒಪ್ಪಿಸ ಲ್ಪಟ್ಟಿವೆ ಅಂದನು.
Read all of Esther 3

Cross references

Original words (Hebrew)

Esther 3:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.