Esther · chapter 4 · verse 1
Esther 4:1 in Kannada
ಆದದ್ದನ್ನೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಕೊಂಡು, ಗೋಣಿಯ ತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಹಾಕಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ವ್ಯಥೆ ಯಿಂದ ಗಟ್ಟಿಯಾಗಿ ಕೂಗಿದನು.
Aadaddannellaa mordekaige tilidaaga mordekai tanna vastragalannu harakondu, goniya tattannu uttukondu, boodiyannu haakikondu pattanada madhyadalli hogi vyathe yinda gattiyaagi koogidanu.
Esther 4:1 in English
- King James Version (KJV)
- When Mordecai perceived all that was done, Mordecai rent his clothes, and put on sackcloth with ashes, and went out into the midst of the city, and cried with a loud and a bitter cry;
- World English Bible (WEB)
- Now when Mordecai found out all that was done, Mordecai tore his clothes and put on sackcloth with ashes, and went out into the middle of the city, and wailed loudly and bitterly.
- American Standard Version (ASV)
- Now when Mordecai knew all that was done, Mordecai rent his clothes, and put on sackcloth with ashes, and went out into the midst of the city, and cried with a loud and a bitter cry;
- Bible in Basic English (BBE)
- Now when Mordecai saw what was done, pulling off his robe, he put on haircloth, with dust on his head, and went out into the middle of the town, crying out with a loud and bitter cry.
- Darby Translation (DBY)
- And when Mordecai knew all that was done, Mordecai rent his garments, and put on sackcloth with ashes, and went out into the midst of the city, and cried with a loud and bitter cry,
- Webster's Bible (WBS)
- When Mordecai perceived all that was done, Mordecai rent his clothes, and put on sackcloth with ashes, and went out into the midst of the city, and cried with a loud and a bitter cry;
- Young's Literal Translation (YLT)
- And Mordecai hath known all that hath been done, and Mordecai rendeth his garments, and putteth on sackcloth and ashes, and goeth forth into the midst of the city and crieth — a cry loud and bitter,
Read in context
- 1ಆದದ್ದನ್ನೆಲ್ಲಾ ಮೊರ್ದೆಕೈಗೆ ತಿಳಿದಾಗ ಮೊರ್ದೆಕೈ ತನ್ನ ವಸ್ತ್ರಗಳನ್ನು ಹರಕೊಂಡು, ಗೋಣಿಯ ತಟ್ಟನ್ನು ಉಟ್ಟುಕೊಂಡು, ಬೂದಿಯನ್ನು ಹಾಕಿಕೊಂಡು ಪಟ್ಟಣದ ಮಧ್ಯದಲ್ಲಿ ಹೋಗಿ ವ್ಯಥೆ ಯಿಂದ ಗಟ್ಟಿಯಾಗಿ ಕೂಗಿದನು.
- 2ಅವನು ಅರಸನ ಅರಮನೆಯ ಬಾಗಲಿನ ವರೆಗೆ ಬಂದನು. ಯಾಕಂದರೆ ಗೋಣಿಯತಟ್ಟನ್ನು ಉಟ್ಟುಕೊಂಡು ಅರಸನ ಅರ ಮನೆಯ ಬಾಗಲಲ್ಲಿ ಪ್ರವೇಶಿಸಲು ಒಬ್ಬನಿಗೂ ಅಪ್ಪಣೆ ಇರಲಿಲ್ಲ.
- 3ಇದಲ್ಲದೆ ಅರಸನ ಮಾತೂ ಅವನ ಕಟ್ಟ ಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾ ಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿಯ ತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಮಲಗಿ ಕೊಂಡರು.
Cross references
- Daniel 9:3 ದಾನಿಯೇಲನು 9:3ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.
- 2 Samuel 13:19 2 ಸಮುವೇಲನು 13:19ಆಗ ತನ್ನ ತಲೆಯಮೇಲೆ ಬೂದಿಯನ್ನು ಹಾಕಿಕೊಂಡು ತಾನು ಧರಿಸಿಕೊಂಡಿದ್ದ ವಿವಿಧವಾದ ವಸ್ತ್ರವನ್ನು ಹರಿದು ತನ್ನ ಕೈಗಳನ್ನು ತಲೆಯ ಮೇಲೆ ಇಟ್ಟುಕೊಂಡು ಅಳುತ್ತಾ ಹೋದಳು.
- 2 Samuel 1:11 2 ಸಮುವೇಲನು 1:11ಆಗ ದಾವೀದನೂ ಅವನ ಸಂಗಡ ಇದ್ದ ಎಲ್ಲಾ ಜನರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು
- Ezekiel 27:30–31 ಯೆಹೆಜ್ಕೇಲನು 27:30–31ನಿನ್ನ ನಿಮಿತ್ತ ದುಃಖದಿಂದ ಅರಚಿ ತಲೆಗೆ ದೂಳೆರೆಚಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡಿ; ನಿನಗಾಗಿ ತಲೆಬೋಳಿಸಿಕೊಂಡು ಗೋಣಿಚೀಲವನ್ನು ಸುತ್ತಿಕೊಂಡು ಮನೋವ್ಯಥೆ ಯಿಂದ ಗೋಳಾಡಿ ನಿನಗೋಸ್ಕರ ಬಿಕ್ಕಿಬಿಕ್ಕಿ ಅಳುವರು.
- Job 42:6 ಯೋಬನು 42:6ಆದದರಿಂದ ನನ್ನನ್ನು ಅಸಹ್ಯಿಸಿಕೊಂಡು ದೂಳಿಯ ಲ್ಲಿಯೂ ಬೂದಿಯಲ್ಲಿಯೂ ಪಶ್ಚಾತ್ತಾಪ ಪಡುತ್ತೇನೆ ಅಂದನು.
- Revelation 18:17–19 ಪ್ರಕಟನೆ 18:17–19ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು. ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು
- Zephaniah 1:14 ಚೆಫನ್ಯ 1:14ಕರ್ತನ ಮಹಾದಿನವು ಸವಿಾಪವಾಗಿದೆ, ಅದು ಬಹು ತ್ವರೆಪಡುತ್ತದೆ; ಕರ್ತನ ದಿನದ ಶಬ್ದವು ತ್ವರೆ ಪಡುತ್ತದೆ; ಶೂರನು ಅಲ್ಲಿ ಘೋರವಾಗಿ ಗೋಳಿಡು ವನು.
- Acts 14:14 ಅಪೊಸ್ತಲರ ಕೃತ್ಯಗಳು 14:14ಇದನ್ನು ಕೇಳಿ ಅಪೊಸ್ತಲ ರಾದ ಬಾರ್ನಬ ಪೌಲರು ತಮ್ಮ ವಸ್ತ್ರಗಳನ್ನು ಹರ ಕೊಂಡು ಜನರ ಗುಂಪಿನೊಳಗೆ ಕೂಗುತ್ತಾ ನುಗ್ಗಿ--
- Micah 1:8 ಮೀಕ 1:8ಆದದರಿಂದ ನಾನು ಗೋಳಾಡಿ ಅರಚುವೆನು; ಬರಿಗಾಲಾಗಿಯೂ ಬೆತ್ತಲೆಯಾಗಿಯೂ ಹೋಗುವೆನು; ನರಿಗಳ ಹಾಗೆ ಗೋಳಾಡುವೆನು; ಬಕಪಕ್ಷಿಯಂತೆ ದುಃಖಪಡುವೆನು.
- Esther 4:3 ಎಸ್ತೇರಳು 4:3ಇದಲ್ಲದೆ ಅರಸನ ಮಾತೂ ಅವನ ಕಟ್ಟ ಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾ ಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿಯ ತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಮಲಗಿ ಕೊಂಡರು.
- Ezekiel 21:6 ಯೆಹೆಜ್ಕೇಲನು 21:6ಆದದರಿಂದ ಮನುಷ್ಯಪುತ್ರನೇ, ನಿನ್ನ ನಡು ಮುರಿದಂತೆ ನಿಟ್ಟುಸಿರಿಡು, ಕಹಿಯಾದ ಮನಸ್ಸಿ ನಿಂದ ಅವರ ಕಣ್ಣುಗಳ ಮುಂದೆಯೇ ನಿಟ್ಟುಸಿರಿಡು.
- Genesis 27:34 ಆದಿಕಾಂಡ 27:34ಏಸಾವನು ತನ್ನ ತಂದೆಯ ಮಾತುಗಳನ್ನು ಕೇಳಿದಾಗ ಅವನು ಅತಿ ವ್ಯಥೆಪಟ್ಟು ಗಟ್ಟಿಯಾದ ಸ್ವರದಿಂದ ಅತ್ತನು. ತನ್ನ ತಂದೆಗೆ--ತಂದೆಯೇ, ನನ್ನನ್ನು ಕೂಡಾ ಆಶೀರ್ವದಿಸು ಅಂದನು.
Original words (Hebrew)
- Mordecai · H4782מׇרְדְּכַי Mordᵉkay
- perceived · H3045יָדַע yâdaʻ
- done · H6213עָשָׂה ʻâsâh
- Mordecai · H4782מׇרְדְּכַי Mordᵉkay
- rent · H7167קָרַע qâraʻ
- clothes · H899בֶּגֶד beged
- on · H3847לָבַשׁ lâbash
- sackcloth · H8242שַׂק saq
- ashes · H665אֵפֶר ʼêpher
- out · H3318יָצָא yâtsâʼ
- midst · H8432תָּוֶךְ tâvek
- city · H5892עִיר ʻîyr
- cried · H2199זָעַק zâʻaq
- loud · H1419גָּדוֹל gâdôwl
- bitter · H4751מַר mar
- cry · H2201זַעַק zaʻaq