Esther · chapter 4 · verse 11
Esther 4:11 in Kannada
ಕರಿಸಲ್ಪಡದೆ ಅರಸನ ಬಳಿಗೆ ಒಳಮನೆಯಲ್ಲಿ ಪ್ರವೇಶಿಸುವ ಯಾವನಾದರೂ ಗಂಡಸಾದರೂ ಸರಿ ಹೆಂಗಸಾದರೂ ಸರಿ ಬದುಕುವ ಹಾಗೆ ಅರಸನು ಬಂಗಾರದ ಮುದ್ರೆ ಕೋಲನ್ನು ಅವನ ಬಳಿಗೆ ಚಾಚಿ ದರೆ ಹೊರತು ಅವನನ್ನು ಕೊಲ್ಲಬೇಕೆಂಬ ಅವನ ಆಜ್ಞೆ ಒಂದೇ ಉಂಟೆಂದು ಅರಸನ ಸಮಸ್ತ ಸೇವ ಕರೂ ಅರಸನ ಪ್ರಾಂತ್ಯಗಳ ಜನರೂ ತಿಳಿದಿದ್ದಾರೆ. ಆದರೆ ನಾನು ಈ ಮೂವತ್ತು ದಿವಸಗಳಿಂದ ಅರಸನ ಬಳಿಗೆ ಕರೆಯಲ್ಪಡಲಿಲ್ಲ ಎಂದು ಅಂದಾಗ
Karisalpadade arasana balige olamaneyalli praveshisuva yaavanaadaroo gandasaadaroo sari hengasaadaroo sari badukuva haage arasanu bangaarada mudre kolannu avana balige chaachi dare horatu avanannu kollabekemba avana aajnye onde untendu arasana samasta seva karoo arasana praantyagala janaroo tilididdaare. Aadare naanu ee moovattu divasagalinda arasana balige kareyalpadalilla endu andaaga
Esther 4:11 in English
- King James Version (KJV)
- All the king’s servants, and the people of the king’s provinces, do know, that whosoever, whether man or woman, shall come unto the king into the inner court, who is not called, [there is] one law of his to put [him] to death, except such to whom the king shall hold out the golden sceptre, that he may live: but I have not been called to come in unto the king these thirty days.
- World English Bible (WEB)
- “All the king’s servants and the people of the king’s provinces know that whoever, whether man or woman, comes to the king into the inner court without being called, there is one law for him, that he be put to death, except those to whom the king might hold out the golden scepter, that he may live. I have not been called to come in to the king these thirty days.”
- American Standard Version (ASV)
- All the king’s servants, and the people of the king’s provinces, do know, that whosoever, whether man or woman, shall come unto the king into the inner court, who is not called, there is one law for him, that he be put to death, except those to whom the king shall hold out the golden sceptre, that he may live: but I have not been called to come in unto the king these thirty days.
- Bible in Basic English (BBE)
- It is common knowledge among all the king's servants and the people of every part of the kingdom, that if anyone, man or woman, comes to the king in his inner room without being sent for, there is only one law for him, that he is to be put to death; only those to whom the king's rod of gold is stretched out may keep their lives: but I have not been sent for to come before the king these thirty days.
- Darby Translation (DBY)
- All the king's servants and the people of the king's provinces do know that whoever, whether man or woman, shall come to the king into the inner court, who is not called, there is one law, to put [him] to death, except [such] to whom the king shall hold out the golden sceptre, that he may live; and I have not been called to come in unto the king these thirty days.
- Webster's Bible (WBS)
- All the king's servants, and the people of the king's provinces, do know, that whoever, whether man or woman, shall come to the king into the inner court, who is not called, [there is] one law of his to put [him] to death, except him to whom the king shall hold out the golden scepter, that he may live: but I have not been called to come in to the king these thirty days.
- Young's Literal Translation (YLT)
- 'All servants of the king, and people of the provinces of the king, do know that any man and woman, who cometh in unto the king, unto the inner court, who is not called — one law [of] his [is] to put [them] to death, apart from him to whom the king holdeth out the golden sceptre, then he hath lived; and I — I have not been called to come in unto the king these thirty days.'
Read in context
- 9ಆಗ ಹತಾಕನು ಬಂದು ಮೊರ್ದೆಕೈಯ ಮಾತು ಗಳನ್ನು ಎಸ್ತೇರಳಿಗೆ ತಿಳಿಸಿದನು.
- 10ಎಸ್ತೇರಳು ಮೊರ್ದೆ ಕೈಗೆ ಹೇಳಲು ಹತಾಕನಿಗೆ ಆಜ್ಞಾಪಿಸಿದ್ದೇನಂದರೆ--
- 11ಕರಿಸಲ್ಪಡದೆ ಅರಸನ ಬಳಿಗೆ ಒಳಮನೆಯಲ್ಲಿ ಪ್ರವೇಶಿಸುವ ಯಾವನಾದರೂ ಗಂಡಸಾದರೂ ಸರಿ ಹೆಂಗಸಾದರೂ ಸರಿ ಬದುಕುವ ಹಾಗೆ ಅರಸನು ಬಂಗಾರದ ಮುದ್ರೆ ಕೋಲನ್ನು ಅವನ ಬಳಿಗೆ ಚಾಚಿ ದರೆ ಹೊರತು ಅವನನ್ನು ಕೊಲ್ಲಬೇಕೆಂಬ ಅವನ ಆಜ್ಞೆ ಒಂದೇ ಉಂಟೆಂದು ಅರಸನ ಸಮಸ್ತ ಸೇವ ಕರೂ ಅರಸನ ಪ್ರಾಂತ್ಯಗಳ ಜನರೂ ತಿಳಿದಿದ್ದಾರೆ. ಆದರೆ ನಾನು ಈ ಮೂವತ್ತು ದಿವಸಗಳಿಂದ ಅರಸನ ಬಳಿಗೆ ಕರೆಯಲ್ಪಡಲಿಲ್ಲ ಎಂದು ಅಂದಾಗ
- 12ಅವರು ಎಸ್ತೇರಳ ಮಾತುಗಳನ್ನು ಮೊರ್ದೆಕೈಗೆ ತಿಳಿಸಿದರು.
- 13ಆಗ ಮೊರ್ದೆಕೈ ಎಸ್ತೇರಳಿಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ--ನೀನು ಅರಮನೆಯಲ್ಲಿರುವ ದರಿಂದ ಸಮಸ್ತ ಯೆಹೂದ್ಯರಲ್ಲಿ ತಪ್ಪಿಸಿಕೊಳ್ಳುವೆ ನೆಂದು ನೆನಸಬೇಡ.
Cross references
- Esther 5:1–2 ಎಸ್ತೇರಳು 5:1–2ಮೂರನೇ ದಿನದಲ್ಲಿ ಏನಾಯಿತಂದರೆ, ಎಸ್ತೇರಳು ರಾಜ ಭೂಷಣಗಳನ್ನು ಧರಿಸಿ ಕೊಂಡು ಅರಮನೆಗೆ ಎದುರಾಗಿರುವ ಅರಸನ ಮನೆಯ ಅಂಗಳದಲ್ಲಿ ಹೋಗಿ ನಿಂತಳು. ಅರಸನು ರಾಜ ಮನೆ ಯಲ್ಲಿ ಬಾಗಲಿಗೆದುರಾಗಿ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿದ್ದನು. ಅರಸನು ಅಂಗಳದಲ್ಲಿ ನಿಂತಿರುವ ರಾಣಿಯಾದ ಎಸ್ತೇರಳನ್ನು ಕಂಡಾಗ ಆಕೆಯು ಅವನ ಸಮ್ಮುಖದಲ್ಲಿ ದಯೆಹೊಂದಿದ್ದರಿಂದ ಅರಸನು ತನ್ನ ಕೈಯಲ್ಲಿದ್ದ ಬಂಗಾರದ ಮುದ್ರೆ ಕೋಲನ್ನು ಎಸ್ತೇರಳ ಬಳಿಗೆ ಚಾಚಿದನು. ಎಸ್ತೇರಳು ಸವಿಾಪಕ್ಕೆ ಬಂದು ಕೋಲಿನ ತುದಿಯನ್ನು ಮುಟ್ಟಿದಳು.
- Daniel 2:9 ದಾನಿಯೇಲನು 2:9ಆದರೆ ನೀವು ಕನಸ್ಸನ್ನು ನನಗೆ ತಿಳಿಸದೆ ಹೋದರೆ ನಿಮಗೆ ಒಂದೇ ನಿರ್ಣಯ ಉಂಟು; ಕಾಲ ಬದಲಾಗುವ ವರೆಗೂ ನೀವು ನನ್ನ ಮುಂದೆ ಕೆಟ್ಟ ಸುಳ್ಳು ಮಾತುಗಳನ್ನು ಮಾತನಾಡಲು ಸಿದ್ಧಮಾಡಿಕೊಂಡಿರುವಿರಿ; ಆದದರಿಂದ ಕನಸನ್ನು ನನಗೆ ತಿಳಿಸಿ, ಅದರ ಅರ್ಥವನ್ನೂ ನನಗೆ ತಿಳಿಸಬಲ್ಲಿ ರೆಂದು ನಾನು ತಿಳಿದುಕೊಂಡಿರುತ್ತೇನೆ ಎಂದು ಹೇಳಿ ದನು.
- Esther 8:4 ಎಸ್ತೇರಳು 8:4ಆಗ ಅರಸನು ಎಸ್ತೇ ರಳ ಕಡೆಗೆ ಬಂಗಾರದ ಮುದ್ರೆಕೋಲನ್ನು ಚಾಚಿದ್ದ ರಿಂದ ಎಸ್ತೇರಳು ಎದ್ದು ಅರಸನ ಮುಂದೆ ನಿಂತು ಹೇಳಿದ್ದೇನಂದರೆ --
- Esther 2:14 ಎಸ್ತೇರಳು 2:14ಅವಳು ಸಾಯಂಕಾಲದಲ್ಲಿ ಪ್ರವೇಶಿಸಿ ಮಾರನೆ ದಿವಸದಲ್ಲಿ ಉಪಪತ್ನಿಗಳ ಕಾವಲಿನವನಾದಂಥ ಅರಸನ ಅಧಿಕಾರಿ ಯಾದಂಥ ಶವಷ್ಗಜನ ಕೈಗೆ ಸ್ತ್ರೀಯರ ಎರಡನೇ ಮನೆಗೆ ತಿರುಗುವಳು. ಅರಸನು ಯಾರಲ್ಲಿ ಸಂತೋಷಪಟ್ಟು ಅವಳನ್ನು ಹೆಸರಿನಿಂದ ಕರೆದರೆ ಹೊರತು ಅವಳು ಇನ್ನು ಮೇಲೆ ಅರಸನ ಬಳಿಯಲ್ಲಿ ಪ್ರವೇಶಿಸದೆ ಇರುವಳು.
- Esther 1:19 ಎಸ್ತೇರಳು 1:19ಅರಸನಿಗೆ ಸಮ್ಮತಿಯಾದರೆ ವಷ್ಟಿಯು ಅರಸನಾದ ಅಹಷ್ವೇರೋಷನ ಮುಂದೆ ಇನ್ನು ಮೇಲೆ ಬರ ಬಾರದೆಂದೂ ಅರಸನು ಅವಳ ರಾಜಸ್ಥಿತಿಯನ್ನು ಅವಳಿಗಿಂತ ಉತ್ತಮಳಾದ ಮತ್ತೊಬ್ಬಳಿಗೆ ಕೊಡಲಿ ಎಂದೂ ರಾಜಾಜ್ಞೆಯು ಹೊರಟು ಅದು ರದ್ದಾಗದ ಹಾಗೆ ಪಾರಸಿಯ ಮೇದ್ಯರ ಕಾನೂನುಗಳಲ್ಲಿ ಬರೆ ಯಲ್ಪಡಲಿ.
- Esther 6:4 ಎಸ್ತೇರಳು 6:4ಆಗ ಅರಸನು--ಅಂಗಳದಲ್ಲಿ ಯಾರು ಅಂದನು. ಆಗ ಹಾಮಾನನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿನ ಮರದಲ್ಲಿ ಅವನನ್ನು ಹಾಕುವ ಹಾಗೆ ಅರಸನ ಸಂಗಡ ಮಾತನಾಡಲು ಅರಮನೆಯ ಹೊರಗಿನ ಅಂಗಳದಲ್ಲಿ ಬಂದಿದ್ದನು.
- 1 Peter 3:7 1 ಪೇತ್ರನು 3:7ಅದೇ ರೀತಿಯಾಗಿ ಪುರಷರೇ, ಸ್ತ್ರೀಯು ಬಲಹೀನ ಳೆಂಬದನ್ನು ತಿಳಿದು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಇರ್ರಿ. ಅವರು ಜೀವದ ಕೃಪೆಯಲ್ಲಿ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ.
Original words (Hebrew)
- king’s · H4428מֶלֶךְ melek
- servants · H5650עֶבֶד ʻebed
- people · H5971עַם ʻam
- king’s · H4428מֶלֶךְ melek
- provinces · H4082מְדִינָה mᵉdîynâh
- know · H3045יָדַע yâdaʻ
- man · H376אִישׁ ʼîysh
- woman · H802אִשָּׁה ʼishshâh
- come · H935בּוֹא bôwʼ
- king · H4428מֶלֶךְ melek
- inner · H6442פְּנִימִי pᵉnîymîy
- court · H2691חָצֵר châtsêr
- called · H7121קָרָא qârâʼ
- one · H259אֶחָד ʼechâd
- law · H1881דָּת dâth
- death · H4191מוּת mûwth
- except · H905בַּד bad
- king · H4428מֶלֶךְ melek
- out · H3447יָשַׁט yâshaṭ
- golden · H2091זָהָב zâhâb
- sceptre · H8275שַׁרְבִיט sharbîyṭ
- live · H2421חָיָה châyâh
- called · H7121קָרָא qârâʼ
- in · H935בּוֹא bôwʼ
- king · H4428מֶלֶךְ melek
- thirty · H7970שְׁלוֹשִׁים shᵉlôwshîym
- days · H3117יוֹם yôwm