Skip to content
ThuthiThuthiThuthi
Esther · chapter 4 · verse 12

Esther 4:12 in Kannada

ಅವರು ಎಸ್ತೇರಳ ಮಾತುಗಳನ್ನು ಮೊರ್ದೆಕೈಗೆ ತಿಳಿಸಿದರು.

Avaru esterala maatugalannu mordekaige tilisidaru.

Esther 4:12 in English

King James Version (KJV)
And they told to Mordecai Esther’s words.
World English Bible (WEB)
They told Esther’s words to Mordecai.
American Standard Version (ASV)
And they told to Mordecai Esther’s words.
Bible in Basic English (BBE)
And they said these words to Mordecai.
Darby Translation (DBY)
And they told Mordecai Esther's words.
Webster's Bible (WBS)
And they told to Mordecai Esther's words.
Young's Literal Translation (YLT)
And they declare to Mordecai the words of Esther,

Read in context

  1. 10ಎಸ್ತೇರಳು ಮೊರ್ದೆ ಕೈಗೆ ಹೇಳಲು ಹತಾಕನಿಗೆ ಆಜ್ಞಾಪಿಸಿದ್ದೇನಂದರೆ--
  2. 11ಕರಿಸಲ್ಪಡದೆ ಅರಸನ ಬಳಿಗೆ ಒಳಮನೆಯಲ್ಲಿ ಪ್ರವೇಶಿಸುವ ಯಾವನಾದರೂ ಗಂಡಸಾದರೂ ಸರಿ ಹೆಂಗಸಾದರೂ ಸರಿ ಬದುಕುವ ಹಾಗೆ ಅರಸನು ಬಂಗಾರದ ಮುದ್ರೆ ಕೋಲನ್ನು ಅವನ ಬಳಿಗೆ ಚಾಚಿ ದರೆ ಹೊರತು ಅವನನ್ನು ಕೊಲ್ಲಬೇಕೆಂಬ ಅವನ ಆಜ್ಞೆ ಒಂದೇ ಉಂಟೆಂದು ಅರಸನ ಸಮಸ್ತ ಸೇವ ಕರೂ ಅರಸನ ಪ್ರಾಂತ್ಯಗಳ ಜನರೂ ತಿಳಿದಿದ್ದಾರೆ. ಆದರೆ ನಾನು ಈ ಮೂವತ್ತು ದಿವಸಗಳಿಂದ ಅರಸನ ಬಳಿಗೆ ಕರೆಯಲ್ಪಡಲಿಲ್ಲ ಎಂದು ಅಂದಾಗ
  3. 12ಅವರು ಎಸ್ತೇರಳ ಮಾತುಗಳನ್ನು ಮೊರ್ದೆಕೈಗೆ ತಿಳಿಸಿದರು.
  4. 13ಆಗ ಮೊರ್ದೆಕೈ ಎಸ್ತೇರಳಿಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ--ನೀನು ಅರಮನೆಯಲ್ಲಿರುವ ದರಿಂದ ಸಮಸ್ತ ಯೆಹೂದ್ಯರಲ್ಲಿ ತಪ್ಪಿಸಿಕೊಳ್ಳುವೆ ನೆಂದು ನೆನಸಬೇಡ.
  5. 14ನೀನು ಈ ಕಾಲದಲ್ಲಿ ಮೌನವಾಗಿಯೇ ಇದ್ದರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ವಿಶ್ರಾಂತಿಯೂ ಬಿಡುಗಡೆಯೂ ಉಂಟಾಗುವವು; ಆದರೆ ನೀನೂ ನಿನ್ನ ತಂದೆಯ ಮನೆಯೂ ನಾಶವಾಗಿ ಹೋಗುವಿರಿ. ಇಂಥಾ ಕಾಲ ಕ್ಕೋಸ್ಕರ ನೀನು ರಾಜತ್ವಕ್ಕೆ ಬಂದಿ ಏನೋ ತಿಳಿದ ವರು ಯಾರು ಅಂದನು.
Read all of Esther 4

Original words (Hebrew)

Esther 4:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.