Skip to content
ThuthiThuthiThuthi
Esther · chapter 4 · verse 13

Esther 4:13 in Kannada

ಆಗ ಮೊರ್ದೆಕೈ ಎಸ್ತೇರಳಿಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ--ನೀನು ಅರಮನೆಯಲ್ಲಿರುವ ದರಿಂದ ಸಮಸ್ತ ಯೆಹೂದ್ಯರಲ್ಲಿ ತಪ್ಪಿಸಿಕೊಳ್ಳುವೆ ನೆಂದು ನೆನಸಬೇಡ.

Aaga mordekai esteralige heli kaluhisida pratyuttaravenandare--neenu aramaneyalliruva darinda samasta yehoodyaralli tappisikolluve nendu nenasabeda.

Esther 4:13 in English

King James Version (KJV)
Then Mordecai commanded to answer Esther, Think not with thyself that thou shalt escape in the king’s house, more than all the Jews.
World English Bible (WEB)
Then Mordecai asked them to return this answer to Esther: “Don’t think to yourself that you will escape in the king’s house any more than all the Jews.
American Standard Version (ASV)
Then Mordecai bade them return answer unto Esther, Think not with thyself that thou shalt escape in the king’s house, more than all the Jews.
Bible in Basic English (BBE)
Then Mordecai sent this answer back to Esther: Do not have the idea that you in the king's house will be safe from the fate of all the Jews.
Darby Translation (DBY)
And Mordecai bade to answer Esther: Imagine not in thy heart that thou shalt escape in the king's house, more than all the Jews.
Webster's Bible (WBS)
Then Mordecai commanded to answer Esther, Think not with thyself that thou shalt escape in the king's house more than all the Jews.
Young's Literal Translation (YLT)
and Mordecai speaketh to send back unto Esther: 'Do not think in thy soul to be delivered [in] the house of the king, more than all the Jews,

Read in context

  1. 11ಕರಿಸಲ್ಪಡದೆ ಅರಸನ ಬಳಿಗೆ ಒಳಮನೆಯಲ್ಲಿ ಪ್ರವೇಶಿಸುವ ಯಾವನಾದರೂ ಗಂಡಸಾದರೂ ಸರಿ ಹೆಂಗಸಾದರೂ ಸರಿ ಬದುಕುವ ಹಾಗೆ ಅರಸನು ಬಂಗಾರದ ಮುದ್ರೆ ಕೋಲನ್ನು ಅವನ ಬಳಿಗೆ ಚಾಚಿ ದರೆ ಹೊರತು ಅವನನ್ನು ಕೊಲ್ಲಬೇಕೆಂಬ ಅವನ ಆಜ್ಞೆ ಒಂದೇ ಉಂಟೆಂದು ಅರಸನ ಸಮಸ್ತ ಸೇವ ಕರೂ ಅರಸನ ಪ್ರಾಂತ್ಯಗಳ ಜನರೂ ತಿಳಿದಿದ್ದಾರೆ. ಆದರೆ ನಾನು ಈ ಮೂವತ್ತು ದಿವಸಗಳಿಂದ ಅರಸನ ಬಳಿಗೆ ಕರೆಯಲ್ಪಡಲಿಲ್ಲ ಎಂದು ಅಂದಾಗ
  2. 12ಅವರು ಎಸ್ತೇರಳ ಮಾತುಗಳನ್ನು ಮೊರ್ದೆಕೈಗೆ ತಿಳಿಸಿದರು.
  3. 13ಆಗ ಮೊರ್ದೆಕೈ ಎಸ್ತೇರಳಿಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ--ನೀನು ಅರಮನೆಯಲ್ಲಿರುವ ದರಿಂದ ಸಮಸ್ತ ಯೆಹೂದ್ಯರಲ್ಲಿ ತಪ್ಪಿಸಿಕೊಳ್ಳುವೆ ನೆಂದು ನೆನಸಬೇಡ.
  4. 14ನೀನು ಈ ಕಾಲದಲ್ಲಿ ಮೌನವಾಗಿಯೇ ಇದ್ದರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ವಿಶ್ರಾಂತಿಯೂ ಬಿಡುಗಡೆಯೂ ಉಂಟಾಗುವವು; ಆದರೆ ನೀನೂ ನಿನ್ನ ತಂದೆಯ ಮನೆಯೂ ನಾಶವಾಗಿ ಹೋಗುವಿರಿ. ಇಂಥಾ ಕಾಲ ಕ್ಕೋಸ್ಕರ ನೀನು ರಾಜತ್ವಕ್ಕೆ ಬಂದಿ ಏನೋ ತಿಳಿದ ವರು ಯಾರು ಅಂದನು.
  5. 15ಎಸ್ತೇರಳು ಮೊರ್ದೆಕೈಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ -- ನೀನು ಹೋಗಿ ಶೂಷನಿನಲ್ಲಿರುವ ಸಮಸ್ತ ಯೆಹೂದ್ಯರನ್ನು ಕೂಡಿಸಿ ನನಗೋಸ್ಕರ ರಾತ್ರಿ ಹಗಲೂ ಮೂರು ದಿವಸ ತಿನ್ನದೆಯೂ ಕುಡಿಯದೆಯೂ ಉಪವಾಸ ಮಾಡಿರಿ.
Read all of Esther 4

Cross references

Original words (Hebrew)

Esther 4:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.