Esther · chapter 4 · verse 14
Esther 4:14 in Kannada
ನೀನು ಈ ಕಾಲದಲ್ಲಿ ಮೌನವಾಗಿಯೇ ಇದ್ದರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ವಿಶ್ರಾಂತಿಯೂ ಬಿಡುಗಡೆಯೂ ಉಂಟಾಗುವವು; ಆದರೆ ನೀನೂ ನಿನ್ನ ತಂದೆಯ ಮನೆಯೂ ನಾಶವಾಗಿ ಹೋಗುವಿರಿ. ಇಂಥಾ ಕಾಲ ಕ್ಕೋಸ್ಕರ ನೀನು ರಾಜತ್ವಕ್ಕೆ ಬಂದಿ ಏನೋ ತಿಳಿದ ವರು ಯಾರು ಅಂದನು.
Neenu ee kaaladalli maunavaagiye iddare mattondu kadeyinda yehoodyarige vishraantiyoo bidugadeyoo untaaguvavu; aadare neenoo ninna tandeya maneyoo naashavaagi hoguviri. Inthaa kaala kkoskara neenu raajatvakke bandi eno tilida varu yaaru andanu.
Esther 4:14 in English
- King James Version (KJV)
- For if thou altogether holdest thy peace at this time, [then] shall there enlargement and deliverance arise to the Jews from another place; but thou and thy father’s house shall be destroyed: and who knoweth whether thou art come to the kingdom for [such] a time as this?
- World English Bible (WEB)
- For if you remain silent now, then relief and deliverance will come to the Jews from another place, but you and your father’s house will perish. Who knows if you haven’t come to the kingdom for such a time as this?”
- American Standard Version (ASV)
- For if thou altogether holdest thy peace at this time, then will relief and deliverance arise to the Jews from another place, but thou and thy father’s house will perish: and who knoweth whether thou art not come to the kingdom for such a time as this?
- Bible in Basic English (BBE)
- If at this time you say nothing, then help and salvation will come to the Jews from some other place, but you and your father's family will come to destruction: and who is to say that you have not come to the kingdom even for such a time as this?
- Darby Translation (DBY)
- For if thou altogether holdest thy peace at this time, then shall there arise relief and deliverance to the Jews from another place; but thou and thy father's house shall perish. And who knows whether thou art [not] come to the kingdom for such a time as this?
- Webster's Bible (WBS)
- For if thou shalt altogether hold thy peace at this time, [then] will there enlargement and deliverance arise to the Jews from another place; but thou and thy father's house will be destroyed: and who knoweth, whether thou hast come to the kingdom for [such] a time as this?
- Young's Literal Translation (YLT)
- but if thou keep entirely silent at this time, respite and deliverance remaineth to the Jews from another place, and thou and the house of thy fathers are destroyed; and who knoweth whether for a time like this thou hast come to the kingdom?'
Read in context
- 12ಅವರು ಎಸ್ತೇರಳ ಮಾತುಗಳನ್ನು ಮೊರ್ದೆಕೈಗೆ ತಿಳಿಸಿದರು.
- 13ಆಗ ಮೊರ್ದೆಕೈ ಎಸ್ತೇರಳಿಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ--ನೀನು ಅರಮನೆಯಲ್ಲಿರುವ ದರಿಂದ ಸಮಸ್ತ ಯೆಹೂದ್ಯರಲ್ಲಿ ತಪ್ಪಿಸಿಕೊಳ್ಳುವೆ ನೆಂದು ನೆನಸಬೇಡ.
- 14ನೀನು ಈ ಕಾಲದಲ್ಲಿ ಮೌನವಾಗಿಯೇ ಇದ್ದರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ವಿಶ್ರಾಂತಿಯೂ ಬಿಡುಗಡೆಯೂ ಉಂಟಾಗುವವು; ಆದರೆ ನೀನೂ ನಿನ್ನ ತಂದೆಯ ಮನೆಯೂ ನಾಶವಾಗಿ ಹೋಗುವಿರಿ. ಇಂಥಾ ಕಾಲ ಕ್ಕೋಸ್ಕರ ನೀನು ರಾಜತ್ವಕ್ಕೆ ಬಂದಿ ಏನೋ ತಿಳಿದ ವರು ಯಾರು ಅಂದನು.
- 15ಎಸ್ತೇರಳು ಮೊರ್ದೆಕೈಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ -- ನೀನು ಹೋಗಿ ಶೂಷನಿನಲ್ಲಿರುವ ಸಮಸ್ತ ಯೆಹೂದ್ಯರನ್ನು ಕೂಡಿಸಿ ನನಗೋಸ್ಕರ ರಾತ್ರಿ ಹಗಲೂ ಮೂರು ದಿವಸ ತಿನ್ನದೆಯೂ ಕುಡಿಯದೆಯೂ ಉಪವಾಸ ಮಾಡಿರಿ.
- 16ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
Cross references
- Genesis 45:4–8 ಆದಿಕಾಂಡ 45:4–8ಆಗ ಯೋಸೇಫನು ತನ್ನ ಸಹೋದರರಿಗೆ--ನನ್ನ ಬಳಿಗೆ ಬನ್ನಿರಿ ಎಂದು ಕೇಳಿಕೊಂಡನು. ಅವರು ಹತ್ತಿರಕ್ಕೆ ಬಂದಾಗ ಅವನು--ನೀವು ಐಗುಪ್ತಕ್ಕೆ ಮಾರಿದ ನಿಮ್ಮ ಸಹೋದರನಾದ ಯೋಸೇಫನು ನಾನೇ. ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟು ಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ. ಈ ಎರಡು ವರುಷಗಳ ವರೆಗೆ ಭೂಮಿಯಲ್ಲಿ ಕ್ಷಾಮವಿತ್ತು. ಇದಲ್ಲದೆ ಇನ್ನೂ ಐದು ವರುಷಗಳ ವರೆಗೆ ಬಿತ್ತುವದೂ ಕೊಯ್ಯುವದೂ ಇರುವದಿಲ್ಲ. ಆದದ ರಿಂದ ನಿಮ್ಮ ಸಂತತಿಯನ್ನು ಭೂಮಿಯಲ್ಲಿ ಉಳಿಸುವ ದಕ್ಕೂ ದೊಡ್ಡ ಬಿಡುಗಡೆಯಿಂದ ನಿಮ್ಮ ಪ್ರಾಣಗಳನ್ನು ಉಳಿಸುವದಕ್ಕೂ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾನೆ. ಆದದರಿಂದ ಈಗ ನೀವಲ್ಲ, ದೇವರು ತಾನೇ ನನ್ನನ್ನು ಇಲ್ಲಿಗೆ ಕಳುಹಿಸಿದ್ದಾನೆ. ಆತನು ನನ್ನನ್ನು ಫರೋಹನಿಗೆ ತಂದೆಯಾಗಿಯೂ ಅವನ ಮನೆಗೆಲ್ಲಾ ಯಜಮಾನನನ್ನಾಗಿಯೂ ಐಗುಪ್ತ ದೇಶಕ್ಕೆಲ್ಲಾ ಅಧಿಕಾರಿಯನ್ನಾಗಿಯೂ ಮಾಡಿದ್ದಾನೆ.
- 1 Samuel 12:22 1 ಸಮುವೇಲನು 12:22ನಿಮ್ಮನ್ನು ತನ್ನ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾನಲ್ಲಾ! ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ ಕರ್ತನಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ.
- Deuteronomy 32:36 ಧರ್ಮೋಪದೇಶಕಾಂಡ 32:36ಕರ್ತನು ತನ್ನ ಜನರಿಗೆ ನ್ಯಾಯತೀರಿಸುವನು; ಅವರ ಬಲಹೋಯಿತೆಂದೂ ಬಚ್ಚಿಡಲ್ಪಟ್ಟವರೂ ಉಳಿ ದವರೂ ಇಲ್ಲವೆಂದೂ ನೋಡಿದಾಗ ತನ್ನ ದಾಸರಿಗೋಸ್ಕರ ಪಶ್ಚಾತ್ತಾಪಪಡುವನು.
- Isaiah 54:17 ಯೆಶಾಯ 54:17ನಿನಗೆ ವಿರೋಧವಾಗಿ ರೂಪಿಸಲ್ಪಟ್ಟ ಆಯು ಧಗಳು ಸಫಲವಾಗುವದಿಲ್ಲ; ನಿನಗೆ ವಿರೋಧವಾಗಿ ನಿಂತುಕೊಳ್ಳುವ ಪ್ರತಿಯೊಂದು ನಾಲಿಗೆಯನ್ನು ನ್ಯಾಯ ತೀರ್ಪಿನಲ್ಲಿ ನೀನು ಖಂಡಿಸುವಿ. ಇದೇ ಕರ್ತನ ಸೇವ ಕರ ಬಾಧ್ಯತೆಯೂ ಮತ್ತು ಅವರ ನೀತಿಯೂ ನನ್ನದೇ ಎಂದು ಕರ್ತನು ಹೇಳುತ್ತಾನೆ.
- Jeremiah 30:11 ಯೆರೆಮೀಯ 30:11ನಿನ್ನನ್ನು ರಕ್ಷಿಸುವದಕ್ಕೆ ನಾನು ನಿನ್ನ ಸಂಗಡ ಇದ್ದೇನೆಂದು ಕರ್ತನು ಅನ್ನುತ್ತಾನೆ; ನಿನ್ನನ್ನು ಎಲ್ಲಿ ಚದುರಿಸಿದೆನೋ ಆ ಎಲ್ಲಾ ಜನಾಂಗ ಗಳನ್ನು ನಾನು ನಿರ್ಮೂಲ ಮಾಡಿದಾಗ್ಯೂ ನಿನ್ನನ್ನು ನಿರ್ಮೂಲ ಮಾಡುವದಿಲ್ಲ; ಮಿತಿಯಲ್ಲಿ ನಿನ್ನನ್ನು ಶಿಕ್ಷಿಸುವೆನು. ಆದರೆ ನಾನು ಶಿಕ್ಷಿಸದೆ ಬಿಡುವದಿಲ್ಲ.
- Matthew 16:18 ಮತ್ತಾಯನು 16:18ನಾನು ಸಹ ನಿನಗೆ ಹೇಳುವದೇ ನಂದರೆ--ನೀನು ಪೇತ್ರನು, ಈ ಬಂಡೆಯ ಮೇಲೆ ನಾನು ನನ್ನ ಸಭೆಯನ್ನು ಕಟ್ಟುವೆನು; ನರಕದ ದ್ವಾರಗಳು ಅದನ್ನು ಜಯಿಸಲಾರವು.
- Acts 7:20–25 ಅಪೊಸ್ತಲರ ಕೃತ್ಯಗಳು 7:20–25ಆ ಸಮಯ ದಲ್ಲೇ ಹುಟ್ಟಿದ ಮೋಶೆಯು ದಿವ್ಯ ಸುಂದರನಾಗಿದ್ದನು; ಅವನು ತನ್ನ ತಂದೆಯ ಮನೆಯಲ್ಲಿ ಮೂರು ತಿಂಗಳು ಸಾಕಲ್ಪಟ್ಟನು. ಆಮೇಲೆ ಅವನನ್ನು ಹೊರಗೆ ಹಾಕಿ ದಾಗ ಫರೋಹನ ಮಗಳು ಅವನನ್ನು ಎತ್ತಿಕೊಂಡು ಹೋಗಿ ತನ್ನ ಮಗನಾಗಿ ಸಾಕಿದಳು. ಮೋಶೆಯು ಐಗುಪ್ತದೇಶದವರ ಸರ್ವಜ್ಞಾನವನ್ನು ಕಲಿತವನಾಗಿ ಮಾತುಗಳಲ್ಲಿಯೂ ಕಾರ್ಯಗಳಲ್ಲಿಯೂ ಸಮರ್ಥ ನಾದನು. ಅವನಿಗೆ ನಾಲ್ವತ್ತು ವರುಷ ವಯಸ್ಸು ತುಂಬಿದಾಗ ಹೋಗಿ ತನ್ನ ಸಹೋದರರಾದ ಇಸ್ರಾ ಯೇಲ್ಯರನ್ನು ನೋಡಬೇಕೆಂಬ ಆಶೆಯು ಅವನ ಹೃದ ಯದಲ್ಲಿ ಹುಟ್ಟಿತು. ಅವರಲ್ಲಿ ಒಬ್ಬನಿಗೆ ಅನ್ಯಾಯ ವಾಗುವದನ್ನು ಅವನು ನೋಡಿ ಅವನಿಗೆ ಆಶ್ರಯ ಕೊಟ್ಟು ಐಗುಪ್ತ್ಯನನ್ನು ಹೊಡೆದು ಹಾಕಿ ಪೀಡಿಸಲ್ಪಡು ತ್ತಿದ್ದವನಿಗಾಗಿ ಮುಯ್ಯಿ ತೀರಿಸಿದನು. ಯಾಕಂದರೆ ದೇವರು ತನ್ನ ಕೈಯಿಂದ ಬಿಡುಗಡೆಯನ್ನು ಮಾಡುತ್ತಾ ನೆಂಬದು ತನ್ನ ಸಹೋದರರಿಗೆ ತಿಳಿದು ಬರುವದೆಂದು ಭಾವಿಸಿದನು; ಆದರೆ ಅವರು ಹಾಗೆ ತಿಳುಕೊಳ್ಳಲಿಲ್ಲ.
- Jeremiah 46:28 ಯೆರೆಮೀಯ 46:28ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡ ಬೇಡವೆಂದು ಕರ್ತನು ಅನ್ನುತ್ತಾನೆ; ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿಗೆ ಓಡಿಸಿ ದೆನೋ ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡು ತ್ತೇನೆ; ಆದರೆ ನಿನ್ನನ್ನು ನಾಶಮಾಡುವದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದಾಗ್ಯೂ ನಿನ್ನನ್ನು ಶಿಕ್ಷಿಸದೇ ಬಿಡುವದಿಲ್ಲ.
- Ezra 9:9 ಎಜ್ರನು 9:9ನಾವು ದಾಸರಾಗಿದ್ದೆವು; ಆದಾಗ್ಯೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮ ಕೈ ಬಿಟ್ಟುಬಿಡದೆ ನಮ್ಮನ್ನು ಉಜ್ಜೀವಿಸುವದಕ್ಕೂ ನಮ್ಮ ದೇವರ ಆಲಯವನ್ನು ಕಟ್ಟಿಸುವದಕ್ಕೂ ಅದರ ಹಾಳಾ ದವುಗಳನ್ನು ದುರಸ್ತು ಮಾಡುವದಕ್ಕೂ ಯೆಹೂದ ದಲ್ಲಿ ಮತ್ತು ಯೆರೂಸಲೇಮಿನಲ್ಲಿ ನಮಗೆ ಗೋಡೆ ಯನ್ನು ಕೊಡುವದಕ್ಕೂ ಪಾರಸಿಯ ಅರಸುಗಳ ಸಮ್ಮು ಖದಲ್ಲಿ ನಮ್ಮ ಮೇಲೆ ಕೃಪೆಯನ್ನು ಮುಂದುವರಿಸಿದ್ದಾನೆ.
- Esther 2:15 ಎಸ್ತೇರಳು 2:15ತನ್ನ ಕುಮಾರ್ತೆಯಾಗಿ ತೆಗೆದುಕೊಂಡಂಥ ಮೊರ್ದೆಕೈಯ ಚಿಕ್ಕಪ್ಪನಾದ ಅಬೀಹೈಲನ ಮಗಳಾದ ಎಸ್ತೇರಳು ಅರಸನ ಬಳಿಗೆ ಹೋಗಲು ಸರದಿ ಬಂದಾಗ ಅವಳು ಸ್ತ್ರೀಯರ ಕಾವಲುಗಾರನಾದಂಥ ಅರಸನ ಮನೆವಾರ್ತೆಯವನಾದಂಥ ಹೇಗೈ ನೇಮಿಸಿದವುಗಳ ಹೊರತಾಗಿ ಮತ್ತೇನೂ ಬೇಡಲಿಲ್ಲ. ಇದಲ್ಲದೆ ಎಸ್ತೇರಳು ತನ್ನನ್ನು ನೋಡುವ ಎಲ್ಲರಿಂದ ದಯೆಹೊಂದಿದ್ದಳು.
- Matthew 24:22 ಮತ್ತಾಯನು 24:22ಆ ದಿವಸಗಳು ಕಡಿಮೆ ಮಾಡಲ್ಪಡದಿದ್ದರೆ ಯಾವನೂ ಉಳಿಯು ವದಿಲ್ಲ; ಆದರೆ ಆಯಲ್ಪಟ್ಟವರಿಗಾಗಿ ಆ ದಿವಸಗಳು ಕಡಿಮೆ ಮಾಡಲ್ಪಡುವವು.
- Numbers 23:22–24 ಅರಣ್ಯಕಾಂಡ 23:22–24ದೇವರು ಅವರನ್ನು ಐಗುಪ್ತದೊಳಗಿಂದ ಹೊರಗೆ ಬರಮಾಡಿದ್ದಾನೆ. ಅವನಿಗೆ ಒಂದು ಕೊಂಬುಳ್ಳ ಪ್ರಾಣಿಯಂತೆ ಬಲ ಉಂಟು. ನಿಶ್ಚಯ ವಾಗಿ ಯಾಕೋಬನಿಗೆ ವಿರೋಧವಾಗಿ ಶಕುನವಿಲ್ಲ; ಇಸ್ರಾಯೇಲನಿಗೆ ವಿರೋಧವಾಗಿ ಯಾವ ಕಣಿ ಇಲ್ಲ; ತತ್ಕಾಲದಲ್ಲಿ ದೇವರು ಏನು ಮಾಡಿದನೆಂದು ಯಾಕೋಬನ ವಿಷಯವಾಗಿಯೂ ಇಸ್ರಾಯೇಲಿನ ವಿಷಯವಾಗಿಯೂ ಹೇಳುವರು. ಇಗೋ, ಜನವು ದೊಡ್ಡ ಸಿಂಹದ ಹಾಗೆ ಏಳುವದು; ಸಿಂಹದ ಮರಿಯ ಹಾಗೆ ಎದ್ದೇಳುವದು; ಅದು ಬೇಟೆಯನ್ನು ತಿಂದು ಹತವಾದವರ ರಕ್ತವನ್ನು ಕುಡಿಯುವ ವರೆಗೆ ಮಲಗದು ಅಂದನು.
Original words (Hebrew)
- altogether · H2790חָרַשׁ chârash
- peace · H2790חָרַשׁ chârash
- time · H6256עֵת ʻêth
- enlargement · H7305רֶוַח revach
- deliverance · H2020הַצָּלָה hatstsâlâh
- arise · H5975עָמַד ʻâmad
- Jews · H3064יְהוּדִי Yᵉhûwdîy
- another · H312אַחֵר ʼachêr
- place · H4725מָקוֹם mâqôwm
- father’s · H1אָב ʼâb
- house · H1004בַּיִת bayith
- destroyed · H6אָבַד ʼâbad
- knoweth · H3045יָדַע yâdaʻ
- come · H5060נָגַע nâgaʻ
- kingdom · H4438מַלְכוּת malkûwth
- time · H6256עֵת ʻêth