Esther · chapter 4 · verse 15
Esther 4:15 in Kannada
ಎಸ್ತೇರಳು ಮೊರ್ದೆಕೈಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ -- ನೀನು ಹೋಗಿ ಶೂಷನಿನಲ್ಲಿರುವ ಸಮಸ್ತ ಯೆಹೂದ್ಯರನ್ನು ಕೂಡಿಸಿ ನನಗೋಸ್ಕರ ರಾತ್ರಿ ಹಗಲೂ ಮೂರು ದಿವಸ ತಿನ್ನದೆಯೂ ಕುಡಿಯದೆಯೂ ಉಪವಾಸ ಮಾಡಿರಿ.
Esteralu mordekaige heli kaluhisida pratyuttaravenandare -- neenu hogi shooshaninalliruva samasta yehoodyarannu koodisi nanagoskara raatri hagaloo mooru divasa tinnadeyoo kudiyadeyoo upavaasa maadiri.
Esther 4:15 in English
- King James Version (KJV)
- Then Esther bade [them] return Mordecai [this answer],
- World English Bible (WEB)
- Then Esther asked them to answer Mordecai,
- American Standard Version (ASV)
- Then Esther bade them return answer unto Mordecai,
- Bible in Basic English (BBE)
- Then Esther sent them back to Mordecai with this answer:
- Darby Translation (DBY)
- And Esther bade to answer Mordecai:
- Webster's Bible (WBS)
- Then Esther bade [them] return Mordecai [this answer] ,
- Young's Literal Translation (YLT)
- And Esther speaketh to send back unto Mordecai:
Read in context
- 13ಆಗ ಮೊರ್ದೆಕೈ ಎಸ್ತೇರಳಿಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ--ನೀನು ಅರಮನೆಯಲ್ಲಿರುವ ದರಿಂದ ಸಮಸ್ತ ಯೆಹೂದ್ಯರಲ್ಲಿ ತಪ್ಪಿಸಿಕೊಳ್ಳುವೆ ನೆಂದು ನೆನಸಬೇಡ.
- 14ನೀನು ಈ ಕಾಲದಲ್ಲಿ ಮೌನವಾಗಿಯೇ ಇದ್ದರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ವಿಶ್ರಾಂತಿಯೂ ಬಿಡುಗಡೆಯೂ ಉಂಟಾಗುವವು; ಆದರೆ ನೀನೂ ನಿನ್ನ ತಂದೆಯ ಮನೆಯೂ ನಾಶವಾಗಿ ಹೋಗುವಿರಿ. ಇಂಥಾ ಕಾಲ ಕ್ಕೋಸ್ಕರ ನೀನು ರಾಜತ್ವಕ್ಕೆ ಬಂದಿ ಏನೋ ತಿಳಿದ ವರು ಯಾರು ಅಂದನು.
- 15ಎಸ್ತೇರಳು ಮೊರ್ದೆಕೈಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ -- ನೀನು ಹೋಗಿ ಶೂಷನಿನಲ್ಲಿರುವ ಸಮಸ್ತ ಯೆಹೂದ್ಯರನ್ನು ಕೂಡಿಸಿ ನನಗೋಸ್ಕರ ರಾತ್ರಿ ಹಗಲೂ ಮೂರು ದಿವಸ ತಿನ್ನದೆಯೂ ಕುಡಿಯದೆಯೂ ಉಪವಾಸ ಮಾಡಿರಿ.
- 16ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
- 17ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.