Esther · chapter 4 · verse 16
Esther 4:16 in Kannada
ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
Naanoo nanna daasiyaroo haageye upavaasa maaduvevu. Anantara naanu aajnye viాri arasana balige praveshisuvenu. Naanu naashavaadare naashavaaguvenu andalu.aaga mordekai horatu hogi esteralu tanage aajnyaapisiddannellaa maadidanu.
Esther 4:16 in English
- King James Version (KJV)
- Go, gather together all the Jews that are present in Shushan, and fast ye for me, and neither eat nor drink three days, night or day: I also and my maidens will fast likewise; and so will I go in unto the king, which [is] not according to the law: and if I perish, I perish.
- World English Bible (WEB)
- “Go, gather together all the Jews who are present in Susa, and fast for me, and neither eat nor drink three days, night or day. I and my maidens will also fast the same way. Then I will go in to the king, which is against the law; and if I perish, I perish.”
- American Standard Version (ASV)
- Go, gather together all the Jews that are present in Shushan, and fast ye for me, and neither eat nor drink three days, night or day: I also and my maidens will fast in like manner; and so will I go in unto the king, which is not according to the law: and if I perish, I perish.
- Bible in Basic English (BBE)
- Go, get together all the Jews who are present in Shushan, and go without food for me, taking no food or drink night or day for three days: and I and my women will do the same; and so I will go in to the king, which is against the law: and if death is to be my fate, then let it come.
- Darby Translation (DBY)
- Go, gather together all the Jews that are found in Shushan, and fast for me, and neither eat nor drink three days, night or day: I also and my maidens will fast likewise, and so will I go in unto the king, which is not according to the law; and if I perish, I perish.
- Webster's Bible (WBS)
- Go, assemble all the Jews [that are] present in Shushan, and fast ye for me, and neither eat nor drink three days, night or day: I also and my maidens will fast likewise; and so will I go in to the king, which [is] not according to the law; and if I perish, I perish.
- Young's Literal Translation (YLT)
- 'Go, gather all the Jews who are found in Shushan, and fast for me, and do not eat nor drink three days, by night and by day; also I and my young women do fast likewise, and so I go in unto the king, that [is] not according to law, and when I have perished — I have perished.'
Read in context
- 14ನೀನು ಈ ಕಾಲದಲ್ಲಿ ಮೌನವಾಗಿಯೇ ಇದ್ದರೆ ಮತ್ತೊಂದು ಕಡೆಯಿಂದ ಯೆಹೂದ್ಯರಿಗೆ ವಿಶ್ರಾಂತಿಯೂ ಬಿಡುಗಡೆಯೂ ಉಂಟಾಗುವವು; ಆದರೆ ನೀನೂ ನಿನ್ನ ತಂದೆಯ ಮನೆಯೂ ನಾಶವಾಗಿ ಹೋಗುವಿರಿ. ಇಂಥಾ ಕಾಲ ಕ್ಕೋಸ್ಕರ ನೀನು ರಾಜತ್ವಕ್ಕೆ ಬಂದಿ ಏನೋ ತಿಳಿದ ವರು ಯಾರು ಅಂದನು.
- 15ಎಸ್ತೇರಳು ಮೊರ್ದೆಕೈಗೆ ಹೇಳಿ ಕಳುಹಿಸಿದ ಪ್ರತ್ಯುತ್ತರವೇನಂದರೆ -- ನೀನು ಹೋಗಿ ಶೂಷನಿನಲ್ಲಿರುವ ಸಮಸ್ತ ಯೆಹೂದ್ಯರನ್ನು ಕೂಡಿಸಿ ನನಗೋಸ್ಕರ ರಾತ್ರಿ ಹಗಲೂ ಮೂರು ದಿವಸ ತಿನ್ನದೆಯೂ ಕುಡಿಯದೆಯೂ ಉಪವಾಸ ಮಾಡಿರಿ.
- 16ನಾನೂ ನನ್ನ ದಾಸಿಯರೂ ಹಾಗೆಯೇ ಉಪವಾಸ ಮಾಡುವೆವು. ಅನಂತರ ನಾನು ಆಜ್ಞೆ ವಿಾರಿ ಅರಸನ ಬಳಿಗೆ ಪ್ರವೇಶಿಸುವೆನು. ನಾನು ನಾಶವಾದರೆ ನಾಶವಾಗುವೆನು ಅಂದಳು.ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
- 17ಆಗ ಮೊರ್ದೆಕೈ ಹೊರಟು ಹೋಗಿ ಎಸ್ತೇರಳು ತನಗೆ ಆಜ್ಞಾಪಿಸಿದ್ದನ್ನೆಲ್ಲಾ ಮಾಡಿದನು.
Cross references
- Acts 20:24 ಅಪೊಸ್ತಲರ ಕೃತ್ಯಗಳು 20:24ಆದಾಗ್ಯೂ ಇವುಗಳಲ್ಲಿ ಯಾವದೊಂದು ನನ್ನನ್ನು ಕದಲಿಸುವದಿಲ್ಲ; ಇಲ್ಲವೆ ನನ್ನ ಪ್ರಾಣವು ನನಗೆ ಪ್ರಿಯವಾದದ್ದೆಂದು ನಾನು ಎಣಿಸುವದಿಲ್ಲ; ಹೀಗೆ ದೇವರ ಕೃಪೆಯ ಸುವಾರ್ತೆಯನ್ನು ಸಾಕ್ಷಿಕರಿಸು ವದಕ್ಕಾಗಿ ನಾನು ಕರ್ತನಾದ ಯೇಸುವಿನಿಂದ ಹೊಂದಿದ ಸೇವೆಯೆಂಬ ಓಟವನ್ನು ಸಂತೋಷದಿಂದ ಕೊನೆಗಾಣಿಸುವ
- 2 Chronicles 20:3 2 ಪೂರ್ವಕಾಲವೃತ್ತಾಂತ 20:3ಆಗ ಯೆಹೋಷಾಫಾಟನು ಭಯಪಟ್ಟು ಕರ್ತನನ್ನು ಹುಡುಕಲು ನಿರ್ಣಯಿಸಿ ಕೊಂಡು ಸಮಸ್ತ ಯೆಹೂದದಲ್ಲಿ ಉಪವಾಸಮಾಡ ಬೇಕೆಂದು ಸಾರಿಸಿದನು.
- Joel 2:12–17 ಯೋವೇಲ 2:12–17ಹೀಗಿರುವದರಿಂದ ಈಗ ಕರ್ತನು ಅನ್ನುವದೇ ನಂದರೆ--ಪೂರ್ಣ ಹೃದಯದಿಂದಲೂ ಉಪವಾಸ ದಿಂದಲೂ ಅಳುವಿಕೆಯಿಂದಲೂ ಗೋಳಾಟದಿಂದ ಲೂ ನನ್ನ ಕಡೆಗೆ ತಿರುಗಿಕೊಳ್ಳಿರಿ. ನಿಮ್ಮ ಬಟ್ಟೆಗಳನ್ನಲ್ಲ, ನಿಮ್ಮ ಹೃದಯವನ್ನು ಹರಕೊಂಡು ನಿಮ್ಮ ದೇವರಾದ ಕರ್ತನ ಕಡೆಗೆ ತಿರುಗಿಕೊಳ್ಳಿರಿ; ಆತನು ದಯೆ ಕರುಣೆ ದೀರ್ಘಶಾಂತಿ ಮಹಾ ಕೃಪೆಯೂ ಉಳ್ಳವನಾಗಿ ಕೇಡಿಗೆ ಪಶ್ಚಾತ್ತಾಪಪಡುತ್ತಾನೆ. ಆತನು ತಿರುಗಿಕೊಂಡು ಪಶ್ಚಾತ್ತಾಪಪಟ್ಟು ತನ್ನ ಹಿಂದೆ ಆಶೀರ್ವಾದವನ್ನು ಅಂದರೆ ನಿಮ್ಮ ದೇವರಾದ ಕರ್ತನಿಗಾಗಿ ಆಹಾರ ದರ್ಪಣೆಯನ್ನೂ ಪಾನದರ್ಪಣೆಯನ್ನೂ ಉಳಿಸುವ ನೇನೋ ಯಾರು ಬಲ್ಲರು? ಚೀಯೋನಿನಲ್ಲಿ ಕೊಂಬು ಊದಿರಿ; ಉಪವಾಸವನ್ನು ಪರಿಶುದ್ಧ ಮಾಡಿರಿ; ಪವಿತ್ರ ಸಂಘವನ್ನು ಕರೆಯಿರಿ. ಜನರನ್ನು ಕೂಡಿಸಿರಿ, ಸಭೆಯನ್ನು ಪರಿಶುದ್ಧಮಾಡಿರಿ; ಹಿರಿಯರನ್ನು ಒಟ್ಟುಗೂಡಿಸಿರಿ, ಮಕ್ಕಳನ್ನೂ ಮೊಲೆ ಕೂಸುಗಳನ್ನೂ ಕೂಡಿಸಿರಿ; ಮದುಮಗನು ತನ್ನ ಕೊಠಡಿಯೊಳ ಗಿಂದಲೂ ಮದುಮಗಳು ತನ್ನ ಅರೆಯೊಳಗಿಂದಲೂ ಹೊರಡಲಿ. ಕರ್ತನ ಸೇವಕರಾದ ಯಾಜಕರು ಅಂಗಳಕ್ಕೂ ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ--ಓ ಕರ್ತನೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ಅವರ ಮೇಲೆ ಆಳುವ ಹಾಗೆ ನಿನ್ನ ಬಾಧ್ಯತೆಯನ್ನು ನಿಂದೆಗೆ ಒಪ್ಪಿಸಬೇಡ; ಅವರ ದೇವರು ಎಲ್ಲಿ ಎಂದು ಅವರು ಜನಗಳಲ್ಲಿ ಯಾಕೆ ಹೇಳಬೇಕು?
- Luke 9:24 ಲೂಕನು 9:24ಯಾವನಾದರೂ ತನ್ನ ಪ್ರಾಣವನ್ನು ಉಳಿಸಿಕೊಳ್ಳುವದಾದರೆ ಅದನ್ನು ಕಳಕೊಳ್ಳುವನು; ಆದರೆ ನನ್ನ ನಿಮಿತ್ತವಾಗಿ ಯಾವನಾದರೂ ತನ್ನ ಪ್ರಾಣವನ್ನು ಕಳಕೊಂಡರೆ ಅದನ್ನು ಉಳಿಸಿಕೊಳ್ಳುವನು.
- Genesis 18:19 ಆದಿಕಾಂಡ 18:19ಕರ್ತನು ಅಬ್ರಹಾಮ ನಿಗೆ ಹೇಳಿದ್ದು ನೆರವೇರುವಂತೆ ಅವನು ತನ್ನ ಮಕ್ಕಳಿಗೂ ತರುವಾಯ ಅವನ ಮನೆಯವರಿಗೂ ಆತನ ಮಾರ್ಗವನ್ನು ಕೈಕೊಂಡು ನೀತಿನ್ಯಾಯಗಳನ್ನು ಅನುಸರಿಸಬೇಕೆಂದು ಅಪ್ಪಣೆಕೊಡುವನು ಎಂದು ನನಗೆ ತಿಳಿದದೆ ಎಂದು ಅಂದುಕೊಂಡನು.
- Genesis 43:14 ಆದಿಕಾಂಡ 43:14ಸರ್ವಶಕ್ತನಾದ ದೇವರು ನಿಮ್ಮ ಬೇರೆ ಸಹೋದರ ನನ್ನೂ ಬೆನ್ಯಾವಿಾನನನ್ನೂ ಕಳುಹಿಸಿ ಕೊಡುವಹಾಗೆ ಆ ಮನುಷ್ಯನು ನಿಮ್ಮ ಮೇಲೆ ಕರುಣೆ ತೋರಿಸುವಂತೆ ಮಾಡಲಿ. ನಾನಂತೂ ಮಕ್ಕಳನ್ನು ಕಳಕೊಂಡವನಾಗಿರಬೇಕಾದರೆ ಹಾಗೆಯೇ ಆಗಲಿ ಅಂದನು.
- Jonah 3:4–9 ಯೋನ 3:4–9ಆಗ ಯೋನನು ಒಂದು ದಿನದ ಪ್ರಯಾಣ ಮಾಡಿ ಪಟ್ಟಣದಲ್ಲಿ ಪ್ರವೇಶಿಸಲಾರಂಭಿಸಿ--ಇನ್ನು ನಾಲ್ವತ್ತು ದಿವಸಗಳಾದ ಮೇಲೆ ನಿನೆವೆ ಕೆಡವಲ್ಪಡು ವದೆಂದು ಕೂಗಿ ಹೇಳಿದನು. ಆಗ ನಿನೆವೆಯ ಮನು ಷ್ಯರು ದೇವರನ್ನು ನಂಬಿ ಉಪವಾಸವನ್ನು ಸಾರಿ ಅವ ರಲ್ಲಿ ದೊಡ್ಡವನು ಮೊದಲುಗೊಂಡು ಚಿಕ್ಕವನ ವರೆಗೂ ಗೋಣೀತಟ್ಟನ್ನು ಉಟ್ಟುಕೊಂಡರು. ಆ ಮಾತು ನಿನೆವೆಯ ಅರಸನಿಗೆ ಮುಟ್ಟಿದಾಗ ಅವನು ತನ್ನ ಸಿಂಹಾಸನದಿಂದ ಎದ್ದು ತನ್ನ ನಿಲುವಂಗಿಯನ್ನು ತೆಗೆದಿಟ್ಟು ಗೋಣೀತಟ್ಟನ್ನು ಉಟ್ಟುಕೊಂಡು ಬೂದಿ ಯಲ್ಲಿ ಕೂತು ಕೊಂಡನು. ಅವನು ಅರಸನಿಂದಲೂ ತನ್ನ ಶ್ರೇಷ್ಠರಿಂದಲೂ ಆದ ನಿರ್ಣಯವನ್ನು ನಿನೆವೆ ಯಲ್ಲಿ ಸಾರಿ ಹೇಳಿದ್ದೇನಂದರೆ--ಮನುಷ್ಯರಾಗಲಿ, ಮೃಗಗಳಾಗಲಿ, ದನಗಳಾಗಲಿ, ಕುರಿಗಳಾಗಲಿ, ಏನಾ ದರೂ ರುಚಿ ನೋಡದಿರಲಿ, ಮೇಯ ದಿರಲಿ, ನೀರನ್ನು ಕುಡಿಯದಿರಲಿ, ಮನುಷ್ಯರೂ ಮೃಗಗಳೂ ಗೋಣೀ ತಟ್ಟು ಹಾಕಿಕೊಂಡು ಬಲವಾಗಿ ದೇವರಿಗೆ ಮೊರೆಯಿ ಡಲಿ; ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ. ದೇವರು ತಿರುಗಿ ಕೊಂಡು ಪಶ್ಚಾತ್ತಾಪಪಟ್ಟು ನಾವು ನಾಶವಾಗದ ಹಾಗೆ ತನ್ನ ಕೋಪದ ಉರಿಯನ್ನು ಬಿಟ್ಟಾನೇನೋ ಯಾರು ಬಲ್ಲರು ಅಂದನು.ಆಗ ದೇವರು ಅವರ ಕ್ರಿಯೆಗಳನ್ನೂ ಅವರು ತಮ್ಮ ಕೆಟ್ಟ ಮಾರ್ಗವನ್ನೂ ಬಿಟ್ಟು ತಿರುಗಿದರೆಂದು ನೋಡಿದನು; ದೇವರು ಅವರಿಗೆ ಮಾಡುತ್ತೇನೆಂದು ಹೇಳಿದ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಟ್ಟು ಅದನ್ನು ಮಾಡಲಿಲ್ಲ.
- 2 Samuel 10:12 2 ಸಮುವೇಲನು 10:12ಬಲವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಬಲಗೊ ಳ್ಳೋಣ. ಕರ್ತನು ತನ್ನ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ ಅಂದನು.
- Joshua 24:15 ಯೆಹೋಶುವ 24:15ಕರ್ತನನ್ನು ಸೇವಿಸುವದು ನಿಮಗೆ ಕೆಟ್ಟದ್ದಾಗಿ ಕಂಡರೆ ಈಹೊತ್ತು ನೀವು ಯಾರನ್ನು ಸೇವಿಸುವಿರಿ? ನಿಮ್ಮ ತಂದೆಗಳು ನದಿಯ ಆಚೆ ಸೇವಿ ಸಿದ ದೇವರುಗಳನ್ನೋ ಇಲ್ಲವೆ ನೀವು ವಾಸವಾಗಿರುವ ಅಮೋರಿಯರ ದೇವರುಗಳನ್ನೋ? ನೀವು ಆರಿಸಿ ಕೊಳ್ಳಿರಿ; ಆದರೆ ನಾನೂ ನನ್ನ ಮನೆಯವರೂ ಕರ್ತನನ್ನೇ ಸೇವಿಸುವೆವು ಅಂದನು.
- Isaiah 22:12 ಯೆಶಾಯ 22:12ಆ ದಿವಸದಲ್ಲಿ ಸೈನ್ಯಗಳ ದೇವರಾದ ಕರ್ತನು --ಅಳಬೇಕೆಂದು, ದುಃಖಿಸಬೇಕೆಂದು, ತಲೆಬೋಳಿಸಿ ಕೊಳ್ಳಬೇಕೆಂದು, ಗೋಣೀತಟ್ಟನ್ನು ಸುತ್ತಿಕೊಳ್ಳಬೇ ಕೆಂದು ಆತನು ಕರೆದನು.
- Esther 5:1 ಎಸ್ತೇರಳು 5:1ಮೂರನೇ ದಿನದಲ್ಲಿ ಏನಾಯಿತಂದರೆ, ಎಸ್ತೇರಳು ರಾಜ ಭೂಷಣಗಳನ್ನು ಧರಿಸಿ ಕೊಂಡು ಅರಮನೆಗೆ ಎದುರಾಗಿರುವ ಅರಸನ ಮನೆಯ ಅಂಗಳದಲ್ಲಿ ಹೋಗಿ ನಿಂತಳು. ಅರಸನು ರಾಜ ಮನೆ ಯಲ್ಲಿ ಬಾಗಲಿಗೆದುರಾಗಿ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿದ್ದನು.
- Acts 9:9 ಅಪೊಸ್ತಲರ ಕೃತ್ಯಗಳು 9:9ಅವನು ಮೂರು ದಿವಸ ಕಣ್ಣು ಕಾಣದೆ ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ.
Original words (Hebrew)
- Go · H3212יָלַךְ yâlak
- together · H3664כָּנַס kânaç
- Jews · H3064יְהוּדִי Yᵉhûwdîy
- present · H4672מָצָא mâtsâʼ
- Shushan · H7800שׁוּשַׁן Shûwshan
- fast · H6684צוּם tsûwm
- eat · H398אָכַל ʼâkal
- drink · H8354שָׁתָה shâthâh
- three · H7969שָׁלוֹשׁ shâlôwsh
- days · H3117יוֹם yôwm
- night · H3915לַיִל layil
- day · H3117יוֹם yôwm
- maidens · H5291נַעֲרָה naʻărâh
- fast · H6684צוּם tsûwm
- so · H3651כֵּן kên
- go · H935בּוֹא bôwʼ
- king · H4428מֶלֶךְ melek
- law · H1881דָּת dâth
- perish · H6אָבַד ʼâbad
- perish · H6אָבַד ʼâbad