Esther · chapter 4 · verse 6
Esther 4:6 in Kannada
ಹಾಗೆಯೇ ಹತಾಕನು ಅರಸನ ಅರ ಮನೆಯ ಬಾಗಲ ಮುಂದಿರುವ ಪಟ್ಟಣದ ಬೀದಿ ಯಲ್ಲಿದ್ದ ಮೊರ್ದೆಕೈಯ ಬಳಿಗೆ ಹೊರಟುಹೋದನು.
Haageye hataakanu arasana ara maneya baagala mundiruva pattanada beedi yallidda mordekaiya balige horatuhodanu.
Esther 4:6 in English
- King James Version (KJV)
- So Hatach went forth to Mordecai unto the street of the city, which [was] before the king’s gate.
- World English Bible (WEB)
- So Hathach went out to Mordecai, to the city square which was before the king’s gate.
- American Standard Version (ASV)
- So Hathach went forth to Mordecai unto the broad place of the city, which was before the king’s gate.
- Bible in Basic English (BBE)
- So Hathach went out and saw Mordecai in the open square of the town before the king's doorway.
- Darby Translation (DBY)
- And Hatach went forth to Mordecai, unto the public place of the city which was before the king's gate.
- Webster's Bible (WBS)
- So Hatach went forth to Mordecai, to the street of the city, which [was] before the king's gate.
- Young's Literal Translation (YLT)
- And Hatach goeth out unto Mordecai, unto a broad place of the city, that [is] before the gate of the king,
Read in context
- 4ಆಗ ಎಸ್ತೇರಳ ದಾಸಿಯರೂ ಅವಳ ಪ್ರತಿ ವಿಚಾ ರಕರೂ ಬಂದು ಅವಳಿಗೆ ತಿಳಿಸಿದರು. ಆದದರಿಂದ ರಾಣಿಯು ಬಹು ವ್ಯಥೆಪಟ್ಟಳು. ಇದಲ್ಲದೆ ಮೊರ್ದೆ ಕೈಯು ಗೋಣಿಯ ತಟ್ಟನ್ನು ತೆಗೆದು ಹಾಕಿ ಧರಿಸಿ ಕೊಳ್ಳುವದಕ್ಕೆ ವಸ್ತ್ರವನ್ನು ಕಳುಹಿಸಿದಳು.
- 5ಆದರೆ ಅವನು ತಕ್ಕೊಳ್ಳಲಿಲ್ಲ. ಆಗ ಎಸ್ತೇರಳು ತನ್ನ ಬಳಿಯಲ್ಲಿ ಇರಿಸಲ್ಪಟ್ಟ ಅರಸನ ಮನೆವಾರ್ತೆಯವರಲ್ಲಿ ಹತಾಕ ನನ್ನು ಕರೆದು--ಇದೇನೆಂದೂ ಯಾತಕ್ಕೆಂದೂ ಮೊರ್ದೆ ಕೈಯಿಂದ ತಿಳಿದುಕೊಳ್ಳಬೇಕೆಂದು ಅವನಿಗೆ ಆಜ್ಞಾ ಪಿಸಿದಳು.
- 6ಹಾಗೆಯೇ ಹತಾಕನು ಅರಸನ ಅರ ಮನೆಯ ಬಾಗಲ ಮುಂದಿರುವ ಪಟ್ಟಣದ ಬೀದಿ ಯಲ್ಲಿದ್ದ ಮೊರ್ದೆಕೈಯ ಬಳಿಗೆ ಹೊರಟುಹೋದನು.
- 7ಆಗ ಮೊರ್ದೆಕೈ ತನಗೆ ಆದದ್ದನ್ನೂ ಹಾಮಾನನು ಯೆಹೂದ್ಯರನ್ನು ನಾಶಮಾಡುವ ನಿಮಿತ್ತ ಅರಸನ ಬೊಕ್ಕಸಕ್ಕೆ ಕೊಡಲು ವಾಗ್ದಾನಮಾಡಿಕೊಂಡ ಹಣ ವನ್ನೂ ಅವನಿಗೆ ತಿಳಿಸಿದನು.
- 8ಯೆಹೂದ್ಯರನ್ನು ನಾಶ ಮಾಡಲು ಶೂಷನಿನಲ್ಲಿ ಕೊಡಲ್ಪಟ್ಟ ಆಜ್ಞಾಪತ್ರದ ಪ್ರತಿಯನ್ನು ಅವನ ಕೈಯಲ್ಲಿ ಕೊಟ್ಟು ಅದನ್ನು ಎಸ್ತೇರ ಳಿಗೆ ತೋರಿಸಿ ತಿಳಿಸುವದಕ್ಕೂ ಅವಳು ತನ್ನ ಜನ ಕ್ಕೋಸ್ಕರ ಅರಸನ ಮುಂದೆ ಬಿನ್ನಹಮಾಡಿ ಬೇಡಿ ಕೊಳ್ಳುವದಕ್ಕೂ ಅವನ ಬಳಿಗೆ ಹೋಗಬೇಕೆಂದು ಅವಳಿಗೆ ಆಜ್ಞಾಪಿಸಲು ಹೇಳಿದನು.
Cross references
- Esther 4:3 ಎಸ್ತೇರಳು 4:3ಇದಲ್ಲದೆ ಅರಸನ ಮಾತೂ ಅವನ ಕಟ್ಟ ಳೆಯೂ ಯಾವ ಯಾವ ಸೀಮೆಯಲ್ಲಿ ಯಾವ ಯಾವ ಸ್ಥಳಕ್ಕೆ ಹೋಯಿತೋ ಅಲ್ಲಿ ಯೆಹೂದ್ಯರೊಳಗೆ ಮಹಾ ದುಃಖವೂ ಉಪವಾಸವೂ ಅಳುವಿಕೆಯೂ ಗೋಳಾ ಡುವಿಕೆಯೂ ಉಂಟಾಗಿತ್ತು. ಅನೇಕರು ಗೋಣಿಯ ತಟ್ಟನ್ನು ಉಟ್ಟುಕೊಂಡು ಬೂದಿಯಲ್ಲಿ ಮಲಗಿ ಕೊಂಡರು.
- Esther 7:2 ಎಸ್ತೇರಳು 7:2ಎರಡನೇ ದಿನ ದ್ರಾಕ್ಷಾರಸದ ಔತಣಕ್ಕೆ ಬಂದಾಗ ಅರಸನು ಮತ್ತೂ ಎಸ್ತೇರಳಿಗೆ--ರಾಣಿಯಾದ ಎಸ್ತೇರಳೇ, ನಿನ್ನ ಬೇಡುವಿಕೆ ಏನು? ಅದು ನಿನಗೆ ಕೊಡಲ್ಪಡುವದು; ನಿನ್ನ ವಿಜ್ಞಾಪನೆ ಏನು? ಅದು ನನ್ನ ರಾಜ್ಯದ ಅರ್ಧದ ವರೆಗೆ ಇದ್ದರೂ ಕೊಡಲ್ಪಡುವದು ಅಂದನು.