Esther · chapter 4 · verse 8
Esther 4:8 in Kannada
ಯೆಹೂದ್ಯರನ್ನು ನಾಶ ಮಾಡಲು ಶೂಷನಿನಲ್ಲಿ ಕೊಡಲ್ಪಟ್ಟ ಆಜ್ಞಾಪತ್ರದ ಪ್ರತಿಯನ್ನು ಅವನ ಕೈಯಲ್ಲಿ ಕೊಟ್ಟು ಅದನ್ನು ಎಸ್ತೇರ ಳಿಗೆ ತೋರಿಸಿ ತಿಳಿಸುವದಕ್ಕೂ ಅವಳು ತನ್ನ ಜನ ಕ್ಕೋಸ್ಕರ ಅರಸನ ಮುಂದೆ ಬಿನ್ನಹಮಾಡಿ ಬೇಡಿ ಕೊಳ್ಳುವದಕ್ಕೂ ಅವನ ಬಳಿಗೆ ಹೋಗಬೇಕೆಂದು ಅವಳಿಗೆ ಆಜ್ಞಾಪಿಸಲು ಹೇಳಿದನು.
Yehoodyarannu naasha maadalu shooshaninalli kodalpatta aajnyaapatrada pratiyannu avana kaiyalli kottu adannu estera lige torisi tilisuvadakkoo avalu tanna jana kkoskara arasana munde binnahamaadi bedi kolluvadakkoo avana balige hogabekendu avalige aajnyaapisalu helidanu.
Esther 4:8 in English
- King James Version (KJV)
- Also he gave him the copy of the writing of the decree that was given at Shushan to destroy them, to shew [it] unto Esther, and to declare [it] unto her, and to charge her that she should go in unto the king, to make supplication unto him, and to make request before him for her people.
- World English Bible (WEB)
- He also gave him the copy of the writing of the decree that was given out in Susa to destroy them, to show it to Esther, and to declare it to her, and to urge her to go in to the king to make supplication to him, and to make request before him for her people.
- American Standard Version (ASV)
- Also he gave him the copy of the writing of the decree that was given out in Shushan to destroy them, to show it unto Esther, and to declare it unto her, and to charge her that she should go in unto the king, to make supplication unto him, and to make request before him, for her people.
- Bible in Basic English (BBE)
- And he gave him the copy of the order which had been given out in Shushan for their destruction, ordering him to let Esther see it, and to make it clear to her; and to say to her that she was to go in to the king, requesting his mercy, and making prayer for her people.
- Darby Translation (DBY)
- And he gave him a copy of the writing of the decree that had been given at Shushan to destroy them, to shew [it] to Esther, and to declare [it] to her, and to charge her that she should go in unto the king, to make supplication to him, and to make request before him, for her people.
- Webster's Bible (WBS)
- Also he gave him the copy of the writing of the decree that was given at Shushan to destroy them, to show [it] to Esther, and to declare [it] to her, and to charge her that she should go in to the king, to make supplication to him, and to make request before him for her people.
- Young's Literal Translation (YLT)
- and the copy of the writing of the law that had been given in Shushan to destroy them he hath given to him, to shew Esther, and to declare [it] to her, and to lay a charge on her to go in unto the king, to make supplication to him, and to seek from before him, for her people.
Read in context
- 6ಹಾಗೆಯೇ ಹತಾಕನು ಅರಸನ ಅರ ಮನೆಯ ಬಾಗಲ ಮುಂದಿರುವ ಪಟ್ಟಣದ ಬೀದಿ ಯಲ್ಲಿದ್ದ ಮೊರ್ದೆಕೈಯ ಬಳಿಗೆ ಹೊರಟುಹೋದನು.
- 7ಆಗ ಮೊರ್ದೆಕೈ ತನಗೆ ಆದದ್ದನ್ನೂ ಹಾಮಾನನು ಯೆಹೂದ್ಯರನ್ನು ನಾಶಮಾಡುವ ನಿಮಿತ್ತ ಅರಸನ ಬೊಕ್ಕಸಕ್ಕೆ ಕೊಡಲು ವಾಗ್ದಾನಮಾಡಿಕೊಂಡ ಹಣ ವನ್ನೂ ಅವನಿಗೆ ತಿಳಿಸಿದನು.
- 8ಯೆಹೂದ್ಯರನ್ನು ನಾಶ ಮಾಡಲು ಶೂಷನಿನಲ್ಲಿ ಕೊಡಲ್ಪಟ್ಟ ಆಜ್ಞಾಪತ್ರದ ಪ್ರತಿಯನ್ನು ಅವನ ಕೈಯಲ್ಲಿ ಕೊಟ್ಟು ಅದನ್ನು ಎಸ್ತೇರ ಳಿಗೆ ತೋರಿಸಿ ತಿಳಿಸುವದಕ್ಕೂ ಅವಳು ತನ್ನ ಜನ ಕ್ಕೋಸ್ಕರ ಅರಸನ ಮುಂದೆ ಬಿನ್ನಹಮಾಡಿ ಬೇಡಿ ಕೊಳ್ಳುವದಕ್ಕೂ ಅವನ ಬಳಿಗೆ ಹೋಗಬೇಕೆಂದು ಅವಳಿಗೆ ಆಜ್ಞಾಪಿಸಲು ಹೇಳಿದನು.
- 9ಆಗ ಹತಾಕನು ಬಂದು ಮೊರ್ದೆಕೈಯ ಮಾತು ಗಳನ್ನು ಎಸ್ತೇರಳಿಗೆ ತಿಳಿಸಿದನು.
- 10ಎಸ್ತೇರಳು ಮೊರ್ದೆ ಕೈಗೆ ಹೇಳಲು ಹತಾಕನಿಗೆ ಆಜ್ಞಾಪಿಸಿದ್ದೇನಂದರೆ--
Cross references
- Ecclesiastes 10:4 ಪ್ರಸಂಗಿ 10:4ಆಳುವವನ ಆತ್ಮವು ನಿನಗೆ ವಿರುದ್ಧವಾಗಿ ಎದ್ದರೆ ನಿನ್ನ ಸ್ಥಳವನ್ನು ಬಿಡಬೇಡ; ತಾಳ್ಮೆಯು ಅಭ್ಯಂತರಗಳನ್ನು ತಡೆಯುತ್ತದೆ.
- Job 9:15 ಯೋಬನು 9:15ನಾನು ನೀತಿವಂತನಾಗಿದ್ದರೂ ಉತ್ತರಕೊಡೆನು; ಆದರೆ ನನ್ನ ನ್ಯಾಯಾಧಿಪತಿಗೆ ಮೊರೆಯಿಡುವೆನು.
- Esther 2:20 ಎಸ್ತೇರಳು 2:20ಎಸ್ತೇರಳು ಮೊರ್ದೆಕೈ ತನಗೆ ಆಜ್ಞಾ ಪಿಸಿದ ಹಾಗೆ ತನ್ನ ಬಂಧುಗಳಿಗೂ ತನ್ನ ಜನರಿಗೂ ತಿಳಿಸದೆ ಇದ್ದಳು. ಎಸ್ತೇರಳು ಮೊರ್ದೆಕೈಯ ಆರೈಕೆಯಲ್ಲಿ ಇದ್ದಾಗ ಅವನ ಆಜ್ಞೆಯನ್ನು ಕೈಕೊಂಡಿದ್ದಂತೆಯೇ ಅವಳು ಮಾಡಿದಳು.
- 1 Timothy 6:13 1 ತಿಮೊಥೆಯನಿಗೆ 6:13ಎಲ್ಲರನ್ನು ಬದುಕಿಸುವ ದೇವರ ಮುಂದೆಯೂ ಪೊಂತ್ಯ ಪಿಲಾತನ ಮುಂದೆ ಶ್ರೇಷ್ಠ ಅರಿಕೆಯನ್ನು ಸಾಕ್ಷೀಕರಿಸಿದ ಕ್ರಿಸ್ತ ಯೇಸುವಿನ ಮುಂದೆಯೂ ನಾನು ನಿನಗೆ ಖಂಡಿತವಾಗಿ ಹೇಳುವದೇನಂದರೆ--
- Esther 3:14–15 ಎಸ್ತೇರಳು 3:14–15ಅವರು ಆ ದಿನಕ್ಕೆ ಸಿದ್ಧವಾಗಿರುವ ಹಾಗೆ ಪ್ರತಿ ಪ್ರಾಂತ್ಯದಲ್ಲಿ ಕಟ್ಟಳೆಯಾಗಿ ಬರೆದ ಪತ್ರಿಕೆಯು ಎಲ್ಲಾ ಜನಗಳಿಗೆ ಪ್ರಸಿದ್ಧ ಮಾಡಲ್ಪಟ್ಟಿತು.ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು. ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು.
- Proverbs 21:1 ಜ್ಞಾನೋಕ್ತಿಗಳು 21:1ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.
- Esther 7:3–4 ಎಸ್ತೇರಳು 7:3–4ಆಗ ರಾಣಿಯಾದ ಎಸ್ತೇರಳು ಪ್ರತ್ಯುತ್ತರ ಕೊಟ್ಟು--ಓ ಅರಸನೇ, ನಾನು ನಿನ್ನ ಮುಂದೆ ದಯ ಹೊಂದಿದ ವಳಾಗಿದ್ದರೆ ಅದು ಅರಸನಿಗೆ ಮೆಚ್ಚಿಕೆಯಾಗಿದ್ದರೆ ನನ್ನ ಬೇಡುವಿಕೆಗೆ ನನ್ನ ಪ್ರಾಣವೂ ನನ್ನ ವಿಜ್ಞಾಪನೆಗೆ ನನ್ನ ಜನವೂ ಕೊಡಲ್ಪಡಲಿ. ಯಾಕಂದರೆ ನಾನೂ ನನ್ನ ಜನವೂ ಸಂಹರಿಸಲ್ಪಡುವದಕ್ಕೂ ಕೊಲ್ಲಲ್ಪ ಡುವದಕ್ಕೂ ನಾಶಮಾಡಲ್ಪಡುವದಕ್ಕೂ ಮಾರಲ್ಪಟ್ಟೆವು. ನಾವು ದಾಸದಾಸಿಗಳಾಗಿ ಮಾರಲ್ಪಟ್ಟಿದ್ದರೆ ನಾನು ಸುಮ್ಮನೆ ಇರುತ್ತಿದ್ದೆನು; ಆದರೆ ವೈರಿ ಅರಸನ ನಷ್ಟಕ್ಕೆ ಸರಿಯಾಗಿ ಕೊಡಲಾರನು ಅಂದಳು.
- Acts 12:20 ಅಪೊಸ್ತಲರ ಕೃತ್ಯಗಳು 12:20ತೂರ್ ಸೀದೋನ್ ಪಟ್ಟಣಗಳವರು ತಮ್ಮ ಮೇಲೆ ಹೆರೋದನು ಬಹಳವಾಗಿ ಕೋಪಿಸಿ ಕೊಂಡಿರುವದರಿಂದ ಅವರು ಒಮ್ಮನಸ್ಸಿನಿಂದ ಅವನ ಬಳಿಗೆ ಬಂದು ಅರಸನ ಮನೆಯ ಮೇಲಣ ಅಧಿಕಾರಿಯಾದ ಬ್ಲಾಸ್ತನನ್ನು ತಮ್ಮ ಸ್ನೇಹಿತನನ್ನಾಗಿ ಮಾಡಿಕೊಂಡು ಅರಸನು ಸಮಾಧಾನವಾಗಬೇಕೆಂದು ಅಪೇಕ್ಷೆಪಟ್ಟರು. ಯಾ
- Nehemiah 2:3–5 ನೆಹೆಮೀಯ 2:3–5ಆಗ ನಾನು ಬಹು ಭಯಪಟ್ಟು ಅರಸನಿಗೆ--ಅರಸನು ಎಂದೆಂದಿಗೂ ಬಾಳಲಿ. ನನ್ನ ತಂದೆಗಳ ಸಮಾಧಿ ಗಳಿರುವ ಸ್ಥಳವಾದ ಆ ಪಟ್ಟಣವು ಹಾಳಾಗಿದ್ದು ಅದರ ಬಾಗಲುಗಳು ಬೆಂಕಿಯಿಂದ ಸುಡಲ್ಪಟ್ಟಿರುವಾಗ ನನ್ನ ಮುಖವು ದುಃಖವಿಲ್ಲದೆ ಇರುವದು ಹೇಗೆ ಅಂದೆನು. ಅದಕ್ಕೆ ಅರಸನು ನನಗೆ--ನೀನು ಕೇಳುವದೇನು ಅಂದನು. ಆಗ ನಾನು ಪರಲೋಕದ ದೇವರಿಗೆ ಪ್ರಾರ್ಥನೆಮಾಡಿ ಅರಸನಿಗೆ--ಅರಸನು ಮೆಚ್ಚಿದರೆ ಮತ್ತು ನಿನ್ನ ಸೇವಕನಿಗೆ ನಿನ್ನ ಮುಂದೆ ದಯೆ ದೊರಕಿದರೆ ನೀನು ನನ್ನನ್ನು ನನ್ನ ತಂದೆಗಳ ಸಮಾಧಿಗಳಿರುವ ಪಟ್ಟಣವನ್ನು ಕಟ್ಟಿಸುವದಕ್ಕಾಗಿ ಯೆಹೂದಕ್ಕೆ ನನ್ನನ್ನು ಕಳುಹಿಸಬೇಕು ಅಂದೆನು.
- Esther 8:6 ಎಸ್ತೇರಳು 8:6ಯಾಕಂದರೆ ನನ್ನ ಜನರ ಮೇಲೆ ಬರುವ ಕೆಡನ್ನು ನಾನು ನೋಡಿ ಹೇಗೆ ಸಹಿಸಲಿ? ಇಲ್ಲವೆ ನನ್ನ ಬಂಧುಗಳ ನಾಶನವನ್ನು ನಾನು ನೋಡಿ ಹೇಗೆ ಸಹಿಸಲಿ ಅಂದಳು.
- Proverbs 16:14–15 ಜ್ಞಾನೋಕ್ತಿಗಳು 16:14–15ಅರಸನ ಕೋಪವು ಮೃತ್ಯುವಿನ ದೂತರಂತೆ ಇರುತ್ತದೆ; ಜ್ಞಾನಿಯು ಅದನ್ನು ಶಮನಪಡಿಸುವನು. ಅರಸನ ಮುಖದ ಬೆಳಕಿನಲ್ಲಿ ಜೀವ; ಅವನ ದಯೆಯು ಹಿಂಗಾರು ಮಳೆಯ ಮೇಘದಂತಿದೆ.
- 1 Timothy 6:17 1 ತಿಮೊಥೆಯನಿಗೆ 6:17ಈ ಲೋಕದಲ್ಲಿ ಐಶ್ವರ್ಯವುಳ್ಳವರು ಅಹಂಕಾರಿ ಗಳಾಗಿರದೆ, ಅಸ್ಥಿರವಾದ ಐಶ್ವರ್ಯದ ಮೇಲೆ ಭರವಸ ವನ್ನಿಡದೆ ನಮ್ಮ ಅನುಭೋಗಕ್ಕೋಸ್ಕರ ನಮಗೆ ಎಲ್ಲ ವನ್ನೂ ಹೇರಳವಾಗಿ ದಯಪಾಲಿಸುವ ಜೀವವುಳ್ಳ ದೇವರ ಮೇಲೆ ಭರವಸವನ್ನಿಡಬೇಕೆಂತಲೂ
Original words (Hebrew)
- gave · H5414נָתַן nâthan
- copy · H6572פַּרְשֶׁגֶן parshegen
- writing · H3791כָּתָב kâthâb
- decree · H1881דָּת dâth
- given · H5414נָתַן nâthan
- Shushan · H7800שׁוּשַׁן Shûwshan
- destroy · H8045שָׁמַד shâmad
- shew · H7200רָאָה râʼâh
- Esther · H635אֶסְתֵּר ʼEçtêr
- declare · H5046נָגַד nâgad
- charge · H6680צָוָה tsâvâh
- in · H935בּוֹא bôwʼ
- king · H4428מֶלֶךְ melek
- supplication · H2603חָנַן chânan
- request · H1245בָּקַשׁ bâqash
- before · H6440פָּנִים pânîym
- people · H5971עַם ʻam