Skip to content
ThuthiThuthiThuthi
Esther · chapter 4 · verse 9

Esther 4:9 in Kannada

ಆಗ ಹತಾಕನು ಬಂದು ಮೊರ್ದೆಕೈಯ ಮಾತು ಗಳನ್ನು ಎಸ್ತೇರಳಿಗೆ ತಿಳಿಸಿದನು.

Aaga hataakanu bandu mordekaiya maatu galannu esteralige tilisidanu.

Esther 4:9 in English

King James Version (KJV)
And Hatach came and told Esther the words of Mordecai.
World English Bible (WEB)
Hathach came and told Esther the words of Mordecai.
American Standard Version (ASV)
And Hathach came and told Esther the words of Mordecai.
Bible in Basic English (BBE)
And Hathach came back and gave Esther an account of what Mordecai had said.
Darby Translation (DBY)
And Hatach came and told Esther the words of Mordecai.
Webster's Bible (WBS)
And Hatach came and told Esther the words of Mordecai.
Young's Literal Translation (YLT)
And Hatach cometh in and declareth to Esther the words of Mordecai,

Read in context

  1. 7ಆಗ ಮೊರ್ದೆಕೈ ತನಗೆ ಆದದ್ದನ್ನೂ ಹಾಮಾನನು ಯೆಹೂದ್ಯರನ್ನು ನಾಶಮಾಡುವ ನಿಮಿತ್ತ ಅರಸನ ಬೊಕ್ಕಸಕ್ಕೆ ಕೊಡಲು ವಾಗ್ದಾನಮಾಡಿಕೊಂಡ ಹಣ ವನ್ನೂ ಅವನಿಗೆ ತಿಳಿಸಿದನು.
  2. 8ಯೆಹೂದ್ಯರನ್ನು ನಾಶ ಮಾಡಲು ಶೂಷನಿನಲ್ಲಿ ಕೊಡಲ್ಪಟ್ಟ ಆಜ್ಞಾಪತ್ರದ ಪ್ರತಿಯನ್ನು ಅವನ ಕೈಯಲ್ಲಿ ಕೊಟ್ಟು ಅದನ್ನು ಎಸ್ತೇರ ಳಿಗೆ ತೋರಿಸಿ ತಿಳಿಸುವದಕ್ಕೂ ಅವಳು ತನ್ನ ಜನ ಕ್ಕೋಸ್ಕರ ಅರಸನ ಮುಂದೆ ಬಿನ್ನಹಮಾಡಿ ಬೇಡಿ ಕೊಳ್ಳುವದಕ್ಕೂ ಅವನ ಬಳಿಗೆ ಹೋಗಬೇಕೆಂದು ಅವಳಿಗೆ ಆಜ್ಞಾಪಿಸಲು ಹೇಳಿದನು.
  3. 9ಆಗ ಹತಾಕನು ಬಂದು ಮೊರ್ದೆಕೈಯ ಮಾತು ಗಳನ್ನು ಎಸ್ತೇರಳಿಗೆ ತಿಳಿಸಿದನು.
  4. 10ಎಸ್ತೇರಳು ಮೊರ್ದೆ ಕೈಗೆ ಹೇಳಲು ಹತಾಕನಿಗೆ ಆಜ್ಞಾಪಿಸಿದ್ದೇನಂದರೆ--
  5. 11ಕರಿಸಲ್ಪಡದೆ ಅರಸನ ಬಳಿಗೆ ಒಳಮನೆಯಲ್ಲಿ ಪ್ರವೇಶಿಸುವ ಯಾವನಾದರೂ ಗಂಡಸಾದರೂ ಸರಿ ಹೆಂಗಸಾದರೂ ಸರಿ ಬದುಕುವ ಹಾಗೆ ಅರಸನು ಬಂಗಾರದ ಮುದ್ರೆ ಕೋಲನ್ನು ಅವನ ಬಳಿಗೆ ಚಾಚಿ ದರೆ ಹೊರತು ಅವನನ್ನು ಕೊಲ್ಲಬೇಕೆಂಬ ಅವನ ಆಜ್ಞೆ ಒಂದೇ ಉಂಟೆಂದು ಅರಸನ ಸಮಸ್ತ ಸೇವ ಕರೂ ಅರಸನ ಪ್ರಾಂತ್ಯಗಳ ಜನರೂ ತಿಳಿದಿದ್ದಾರೆ. ಆದರೆ ನಾನು ಈ ಮೂವತ್ತು ದಿವಸಗಳಿಂದ ಅರಸನ ಬಳಿಗೆ ಕರೆಯಲ್ಪಡಲಿಲ್ಲ ಎಂದು ಅಂದಾಗ
Read all of Esther 4

Original words (Hebrew)

Esther 4:9 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.