Skip to content
ThuthiThuthiThuthi
Esther · chapter 5 · verse 10

Esther 5:10 in Kannada

ಆದರೂ ಹಾಮಾನನು ಬಿಗಿಹಿಡುಕೊಂಡು ತನ್ನ ಮನೆಗೆ ಬಂದು ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆಕಳುಹಿಸಿದನು.

Aadaroo haamaananu bigihidukondu tanna manege bandu tanna snehitarannoo tanna hendatiyaada jereshalannoo karekaluhisidanu.

Esther 5:10 in English

King James Version (KJV)
Nevertheless Haman refrained himself: and when he came home, he sent and called for his friends, and Zeresh his wife.
World English Bible (WEB)
Nevertheless Haman restrained himself, and went home. There, he sent and called for his friends and Zeresh his wife.
American Standard Version (ASV)
Nevertheless Haman refrained himself, and went home; and he sent and fetched his friends and Zeresh his wife.
Bible in Basic English (BBE)
But controlling himself, he went to his house; and he sent for his friends and Zeresh, his wife.
Darby Translation (DBY)
But Haman controlled himself, and came home; and he sent and called for his friends, and Zeresh his wife.
Webster's Bible (WBS)
Nevertheless, Haman refrained himself: and when he came home, he sent and called for his friends, and Zeresh his wife.
Young's Literal Translation (YLT)
And Haman forceth himself, and cometh in unto his house, and sendeth, and bringeth in his friends, and Zeresh his wife,

Read in context

  1. 8ನನ್ನ ಬೇಡುವಿಕೆಯ ಪ್ರಕಾರ ಕೊಡಲೂ ನನ್ನ ವಿಜ್ಞಾಪನೆಯ ಪ್ರಕಾರ ಮಾಡಲೂ ಅರಸನಿಗೆ ಸಮ್ಮತಿ ಯಾದರೆ ಅರಸನಿಗೂ ಹಾಮಾನನಿಗೂ ನಾನು ಇನ್ನೂ ಮಾಡುವ ಔತಣಕ್ಕೆ ಬರಬೇಕು. ನಾಳೆ ಅರಸನು ಹೇಳಿದ ಪ್ರಕಾರ ಮಾಡುವೆನು ಅಂದಳು.
  2. 9ಆ ದಿನದಲ್ಲಿ ಹಾಮಾನನು ಸಂತೋಷವುಳ್ಳವ ನಾಗಿಯೂ ಆನಂದ ಹೃದಯವುಳ್ಳವನಾಗಿಯೂ ಹೊರಟುಹೋದನು. ಆದರೆ ಅರಮನೆಯ ಬಾಗಲ ಲ್ಲಿರುವ ಮೊರ್ದೆಕೈ ತನಗೆ ಕದಲದೆ ಇರುವದನ್ನು ಹಾಮಾನನು ನೋಡಿದಾಗ ಅವನು ಮೊರ್ದೆಕೈಯ ಮೇಲೆ ಕೋಪದಿಂದ ತುಂಬಿದವನಾದನು.
  3. 10ಆದರೂ ಹಾಮಾನನು ಬಿಗಿಹಿಡುಕೊಂಡು ತನ್ನ ಮನೆಗೆ ಬಂದು ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆಕಳುಹಿಸಿದನು.
  4. 11ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.
  5. 12ಇದಲ್ಲದೆ--ರಾಣಿಯಾದ ಎಸ್ತೇ ರಳು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೊಬ್ಬರನ್ನು ಕರೆಯಲಿಲ್ಲ. ನಾಳೆಗೂ ಆಕೆಯಿಂದ ನಾನು ಅರಸನ ಸಂಗಡ ಆಕೆಯ ಬಳಿಗೆ ಕರೆಯಲ್ಪಟ್ಟಿದ್ದೇನೆ.
Read all of Esther 5

Cross references

Original words (Hebrew)

Esther 5:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.