Skip to content
ThuthiThuthiThuthi
Esther · chapter 5 · verse 11

Esther 5:11 in Kannada

ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.

Haamaananu tanna aishvaryada ghanavannoo tanna makkala hechchalavannoo arasanu tannannu yaavadaralli hechchisiddaano arasana prabhu gala meleyoo sevakara meleyoo tannannu hege ettiddaanendoo ellavannoo avarige vivara vaagi helidanu.

Esther 5:11 in English

King James Version (KJV)
And Haman told them of the glory of his riches, and the multitude of his children, and all [the things] wherein the king had promoted him, and how he had advanced him above the princes and servants of the king.
World English Bible (WEB)
Haman recounted to them the glory of his riches, the multitude of his children, all the things in which the king had promoted him, and how he had advanced him above the princes and servants of the king.
American Standard Version (ASV)
And Haman recounted unto them the glory of his riches, and the multitude of his children, and all the things wherein the king had promoted him, and how he had advanced him above the princes and servants of the king.
Bible in Basic English (BBE)
And he gave them an account of the glories of his wealth, and the number of children he had, and the ways in which he had been honoured by the king, and how he had put him over the captains and servants of the king.
Darby Translation (DBY)
And Haman told them of the glory of his riches, and the multitude of his children, and all wherein the king had promoted him, and how he had advanced him above the princes and servants of the king.
Webster's Bible (WBS)
And Haman told them of the glory of his riches, and the multitude of his children, and all [the things] in which the king had promoted him, and how he had advanced him above the princes and servants of the king.
Young's Literal Translation (YLT)
and Haman recounteth to them the glory of his wealth, and the abundance of his sons, and all that with which the king made him great, and with which he lifted him up above the heads and servants of the king.

Read in context

  1. 9ಆ ದಿನದಲ್ಲಿ ಹಾಮಾನನು ಸಂತೋಷವುಳ್ಳವ ನಾಗಿಯೂ ಆನಂದ ಹೃದಯವುಳ್ಳವನಾಗಿಯೂ ಹೊರಟುಹೋದನು. ಆದರೆ ಅರಮನೆಯ ಬಾಗಲ ಲ್ಲಿರುವ ಮೊರ್ದೆಕೈ ತನಗೆ ಕದಲದೆ ಇರುವದನ್ನು ಹಾಮಾನನು ನೋಡಿದಾಗ ಅವನು ಮೊರ್ದೆಕೈಯ ಮೇಲೆ ಕೋಪದಿಂದ ತುಂಬಿದವನಾದನು.
  2. 10ಆದರೂ ಹಾಮಾನನು ಬಿಗಿಹಿಡುಕೊಂಡು ತನ್ನ ಮನೆಗೆ ಬಂದು ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆಕಳುಹಿಸಿದನು.
  3. 11ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.
  4. 12ಇದಲ್ಲದೆ--ರಾಣಿಯಾದ ಎಸ್ತೇ ರಳು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೊಬ್ಬರನ್ನು ಕರೆಯಲಿಲ್ಲ. ನಾಳೆಗೂ ಆಕೆಯಿಂದ ನಾನು ಅರಸನ ಸಂಗಡ ಆಕೆಯ ಬಳಿಗೆ ಕರೆಯಲ್ಪಟ್ಟಿದ್ದೇನೆ.
  5. 13ಆದರೆ ಯೆಹೂದ್ಯನಾದ ಮೊರ್ದೆಕೈ ಅರಮನೆಯ ಬಾಗಲಲ್ಲಿ ಕುಳಿತಿರುವದನ್ನು ನಾನು ನೋಡುವ ವರೆಗೆ ಇದೆಲ್ಲಾ ನನಗೆ ಪ್ರಯೋ ಜನವಿಲ್ಲ ಅಂದನು.ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.
Read all of Esther 5

Cross references

Original words (Hebrew)

Esther 5:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.