Skip to content
ThuthiThuthiThuthi
Esther · chapter 5 · verse 12

Esther 5:12 in Kannada

ಇದಲ್ಲದೆ--ರಾಣಿಯಾದ ಎಸ್ತೇ ರಳು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೊಬ್ಬರನ್ನು ಕರೆಯಲಿಲ್ಲ. ನಾಳೆಗೂ ಆಕೆಯಿಂದ ನಾನು ಅರಸನ ಸಂಗಡ ಆಕೆಯ ಬಳಿಗೆ ಕರೆಯಲ್ಪಟ್ಟಿದ್ದೇನೆ.

Idallade--raaniyaada este ralu taanu maadisida autanakke nanna horatu arasana sangada berobbarannu kareyalilla. Naalegoo aakeyinda naanu arasana sangada aakeya balige kareyalpattiddene.

Esther 5:12 in English

King James Version (KJV)
Haman said moreover, Yea, Esther the queen did let no man come in with the king unto the banquet that she had prepared but myself; and to morrow am I invited unto her also with the king.
World English Bible (WEB)
Haman also said, “Yes, Esther the queen let no man come in with the king to the banquet that she had prepared but myself; and tomorrow I am also invited by her together with the king.
American Standard Version (ASV)
Haman said moreover, Yea, Esther the queen did let no man come in with the king unto the banquet that she had prepared but myself; and to-morrow also am I invited by her together with the king.
Bible in Basic English (BBE)
And Haman said further, Truly, Esther the queen let no man but myself come in to the feast which she had made ready for the king; and tomorrow again I am to be her guest with the king.
Darby Translation (DBY)
And Haman said, Yea, Esther the queen let no man come in with the king to the banquet that she had prepared but myself; and to-morrow also I am invited to her with the king.
Webster's Bible (WBS)
Haman said moreover, Yes, Esther the queen let no man come in with the king to the banquet that she had prepared but myself; and to-morrow I am invited to her also with the king.
Young's Literal Translation (YLT)
And Haman saith, 'Yea, Esther the queen brought none in with the king, unto the feast that she made, except myself, and also for to-morrow I am called to her, with the king,

Read in context

  1. 10ಆದರೂ ಹಾಮಾನನು ಬಿಗಿಹಿಡುಕೊಂಡು ತನ್ನ ಮನೆಗೆ ಬಂದು ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆಕಳುಹಿಸಿದನು.
  2. 11ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.
  3. 12ಇದಲ್ಲದೆ--ರಾಣಿಯಾದ ಎಸ್ತೇ ರಳು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೊಬ್ಬರನ್ನು ಕರೆಯಲಿಲ್ಲ. ನಾಳೆಗೂ ಆಕೆಯಿಂದ ನಾನು ಅರಸನ ಸಂಗಡ ಆಕೆಯ ಬಳಿಗೆ ಕರೆಯಲ್ಪಟ್ಟಿದ್ದೇನೆ.
  4. 13ಆದರೆ ಯೆಹೂದ್ಯನಾದ ಮೊರ್ದೆಕೈ ಅರಮನೆಯ ಬಾಗಲಲ್ಲಿ ಕುಳಿತಿರುವದನ್ನು ನಾನು ನೋಡುವ ವರೆಗೆ ಇದೆಲ್ಲಾ ನನಗೆ ಪ್ರಯೋ ಜನವಿಲ್ಲ ಅಂದನು.ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.
  5. 14ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.
Read all of Esther 5

Cross references

Original words (Hebrew)

Esther 5:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.