Esther 5:13 in Kannada
ಆದರೆ ಯೆಹೂದ್ಯನಾದ ಮೊರ್ದೆಕೈ ಅರಮನೆಯ ಬಾಗಲಲ್ಲಿ ಕುಳಿತಿರುವದನ್ನು ನಾನು ನೋಡುವ ವರೆಗೆ ಇದೆಲ್ಲಾ ನನಗೆ ಪ್ರಯೋ ಜನವಿಲ್ಲ ಅಂದನು.ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.
Aadare yehoodyanaada mordekai aramaneya baagalalli kulitiruvadannu naanu noduva varege idellaa nanage prayo janavilla andanu.aaga avana hendatiyaada jereshaloo avana samasta snehitaroo avanigeaivattu mola uddavaada ondu gallina maravu maadalpadali; mordekai adaralli haakalpaduva haage naale arasana sangada maatanaadu; taruvaaya arasana sangada autanakke santosha vaagi hogu andaru. Ee maatu haamaananige chennaagi kaanisiddarinda gallina maravannu siddha maadisidanu.
Esther 5:13 in English
- King James Version (KJV)
- Yet all this availeth me nothing, so long as I see Mordecai the Jew sitting at the king’s gate.
- World English Bible (WEB)
- Yet all this avails me nothing, so long as I see Mordecai the Jew sitting at the king’s gate.”
- American Standard Version (ASV)
- Yet all this availeth me nothing, so long as I see Mordecai the Jew sitting at the king’s gate.
- Bible in Basic English (BBE)
- But all this is nothing to me while I see Mordecai the Jew seated by the king's doorway.
- Darby Translation (DBY)
- Yet all this is of no avail to me so long as I see Mordecai the Jew sitting at the king's gate.
- Webster's Bible (WBS)
- Yet all this availeth me nothing, so long as I see Mordecai the Jew sitting at the king's gate.
- Young's Literal Translation (YLT)
- and all this is not profitable to me, during all the time that I am seeing Mordecai the Jew sitting in the gate of the king.'
Read in context
- 11ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.
- 12ಇದಲ್ಲದೆ--ರಾಣಿಯಾದ ಎಸ್ತೇ ರಳು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೊಬ್ಬರನ್ನು ಕರೆಯಲಿಲ್ಲ. ನಾಳೆಗೂ ಆಕೆಯಿಂದ ನಾನು ಅರಸನ ಸಂಗಡ ಆಕೆಯ ಬಳಿಗೆ ಕರೆಯಲ್ಪಟ್ಟಿದ್ದೇನೆ.
- 13ಆದರೆ ಯೆಹೂದ್ಯನಾದ ಮೊರ್ದೆಕೈ ಅರಮನೆಯ ಬಾಗಲಲ್ಲಿ ಕುಳಿತಿರುವದನ್ನು ನಾನು ನೋಡುವ ವರೆಗೆ ಇದೆಲ್ಲಾ ನನಗೆ ಪ್ರಯೋ ಜನವಿಲ್ಲ ಅಂದನು.ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.
- 14ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.
Cross references
- Philippians 4:11–12 ಫಿಲಿಪ್ಪಿಯವರಿಗೆ 4:11–12ಕೊರತೆಯಲ್ಲಿದ್ದೇ ನೆಂದು ನಾನು ಇದನ್ನು ಹೇಳುವದಿಲ್ಲ; ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತು ಕೊಂಡಿದ್ದೇನೆ. ನಾನು ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು, ನಾನು ತೃಪ್ತನಾಗಿ ದ್ದರೂ ಹಸಿದವನಾಗಿದ್ದರೂ ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ ಯಾವ ತರದ ಸ್ಥಿತಿಯಲಿರುವವನಾದರೂ ಅವೆಲ್ಲವುಗಳನ್ನು ನಾನು ಕಲಿತು ಕೊಂಡಿದ್ದೇನೆ.
- Job 15:20 ಯೋಬನು 15:20ದುಷ್ಟನು ತನ್ನ ದಿವಸಗಳಲ್ಲೆಲ್ಲಾ ವೇದನೆ ಪಡು ತ್ತಾನೆ; ವರುಷಗಳ ಲೆಕ್ಕವು ಬಲಾತ್ಕಾರಿಗೆ ಮರೆಯಾಗಿದೆ.
- Job 18:4 ಯೋಬನು 18:4ಕೋಪದಿಂದ ತನ್ನನ್ನು ತಾನೇ ಹರಿಯುವವನೇ, ನಿನ್ನ ನಿಮಿತ್ತ ಭೂಮಿ ಬಿಡಲ್ಪಡಬೇಕೋ? ಬಂಡೆ ತನ್ನ ಸ್ಥಳದಿಂದ ತೊಲಗ ಬೇಕೋ?
- Ecclesiastes 1:14 ಪ್ರಸಂಗಿ 1:14ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.
- 1 Kings 21:4–6 1 ಅರಸುಗಳು 21:4–6ನಾನು ನನ್ನ ಪಿತೃಗಳ ಬಾಧ್ಯತೆ ಯನ್ನು ನಿನಗೆ ಕೊಡುವದಿಲ್ಲವೆಂದು ಇಜ್ರೇಲ್ಯನಾದ ನಾಬೋತನು ಹೇಳಿದ ಮಾತಿಗೋಸ್ಕರ ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು ತನ್ನ ಮಂಚದ ಮೇಲೆ ಮಲಗಿ ತನ್ನ ಮುಖ ವನ್ನು ತಿರುಗಿಸಿಕೊಂಡು ರೊಟ್ಟಿ ತಿನ್ನದೆ ಇದ್ದನು. ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನಿಗೆ--ನೀನು ರೊಟ್ಟಿ ತಿನ್ನದ ಹಾಗೆ ನಿನ್ನ ಪ್ರಾಣ ವ್ಯಸನವುಳ್ಳದ್ದಾಗಿರುವದೇನು ಅಂದಳು. ಅವನು ಅವಳಿಗೆ--ನಾನು ಇಜ್ರೇಲ್ಯನಾದ ನಾಬೋ ತನ ಸಂಗಡ ಮಾತನಾಡಿ--ನಿನ್ನ ದ್ರಾಕ್ಷೇ ತೋಟವನ್ನು ನನಗೆ ಕ್ರಯಕ್ಕೆ ಕೊಡು; ಇಲ್ಲವೆ ನಿನಗೆ ಮನಸ್ಸಿದ್ದರೆ ಅದಕ್ಕೆ ಬದಲಾಗಿ ಬೇರೆ ದ್ರಾಕ್ಷೇ ತೋಟವನ್ನು ಕೊಡು ವೆನು ಎಂದು ಅವನಿಗೆ ಹೇಳಿದೆನು. ಅದಕ್ಕವನುನನ್ನ ದ್ರಾಕ್ಷೇ ತೋಟವನ್ನು ಕೊಡುವದಿಲ್ಲ ಅಂದನು ಎಂದು ಹೇಳಿದನು.
- Ecclesiastes 1:2 ಪ್ರಸಂಗಿ 1:2ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥಗಳಲ್ಲಿ ವ್ಯರ್ಥ ಎಂದು ಪ್ರಸಂಗಿ ಹೇಳುತ್ತಾನೆ; ಎಲ್ಲವೂ ವ್ಯರ್ಥ.
- Esther 5:9 ಎಸ್ತೇರಳು 5:9ಆ ದಿನದಲ್ಲಿ ಹಾಮಾನನು ಸಂತೋಷವುಳ್ಳವ ನಾಗಿಯೂ ಆನಂದ ಹೃದಯವುಳ್ಳವನಾಗಿಯೂ ಹೊರಟುಹೋದನು. ಆದರೆ ಅರಮನೆಯ ಬಾಗಲ ಲ್ಲಿರುವ ಮೊರ್ದೆಕೈ ತನಗೆ ಕದಲದೆ ಇರುವದನ್ನು ಹಾಮಾನನು ನೋಡಿದಾಗ ಅವನು ಮೊರ್ದೆಕೈಯ ಮೇಲೆ ಕೋಪದಿಂದ ತುಂಬಿದವನಾದನು.