Esther · chapter 5 · verse 14
Esther 5:14 in Kannada
ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.
Aaga avana hendatiyaada jereshaloo avana samasta snehitaroo avanigeaivattu mola uddavaada ondu gallina maravu maadalpadali; mordekai adaralli haakalpaduva haage naale arasana sangada maatanaadu; taruvaaya arasana sangada autanakke santosha vaagi hogu andaru. Ee maatu haamaananige chennaagi kaanisiddarinda gallina maravannu siddha maadisidanu.
Esther 5:14 in English
- King James Version (KJV)
- Then said Zeresh his wife and all his friends unto him, Let a gallows be made of fifty cubits high, and to morrow speak thou unto the king that Mordecai may be hanged thereon: then go thou in merrily with the king unto the banquet. And the thing pleased Haman; and he caused the gallows to be made.
- World English Bible (WEB)
- Then Zeresh his wife and all his friends said to him, “Let a gallows be made fifty cubits high, and in the morning speak to the king about hanging Mordecai on it. Then go in merrily with the king to the banquet.” This pleased Haman, so he had the gallows made.
- American Standard Version (ASV)
- Then said Zeresh his wife and all his friends unto him, Let a gallows be made fifty cubits high, and in the morning speak thou unto the king that Mordecai may be hanged thereon: then go thou in merrily with the king unto the banquet. And the thing pleased Haman; and he caused the gallows to be made.
- Bible in Basic English (BBE)
- Then his wife Zeresh and all his friends said to him, Let a pillar, fifty cubits high, be made ready for hanging him, and in the morning get the king to give orders for the hanging of Mordecai: then you will be able to go to the feast with the king with a glad heart. And Haman was pleased with the suggestion, and he had the pillar made.
- Darby Translation (DBY)
- Then said Zeresh his wife and all his friends to him, Let a gallows be made of fifty cubits high, and in the morning speak to the king that Mordecai may be hanged on it: then go in merrily with the king to the banquet. And the thing pleased Haman; and he caused the gallows to be made.
- Webster's Bible (WBS)
- Then said Zeresh his wife and all his friends to him, Let a gallows be made fifty cubits high, and to-morrow speak thou to the king that Mordecai may be hanged upon it: then go thou in merrily with the king to the banquet. And the thing pleased Haman; and he caused the gallows to be made.
- Young's Literal Translation (YLT)
- And Zeresh his wife saith to him, and all his friends, 'Let them prepare a tree, in height fifty cubits, and in the morning speak to the king, and they hang Mordecai on it, and go thou in with the king unto the banquet rejoicing;' and the thing is good before Haman, and he prepareth the tree.
Read in context
- 12ಇದಲ್ಲದೆ--ರಾಣಿಯಾದ ಎಸ್ತೇ ರಳು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೊಬ್ಬರನ್ನು ಕರೆಯಲಿಲ್ಲ. ನಾಳೆಗೂ ಆಕೆಯಿಂದ ನಾನು ಅರಸನ ಸಂಗಡ ಆಕೆಯ ಬಳಿಗೆ ಕರೆಯಲ್ಪಟ್ಟಿದ್ದೇನೆ.
- 13ಆದರೆ ಯೆಹೂದ್ಯನಾದ ಮೊರ್ದೆಕೈ ಅರಮನೆಯ ಬಾಗಲಲ್ಲಿ ಕುಳಿತಿರುವದನ್ನು ನಾನು ನೋಡುವ ವರೆಗೆ ಇದೆಲ್ಲಾ ನನಗೆ ಪ್ರಯೋ ಜನವಿಲ್ಲ ಅಂದನು.ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.
- 14ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.
Cross references
- Esther 6:4 ಎಸ್ತೇರಳು 6:4ಆಗ ಅರಸನು--ಅಂಗಳದಲ್ಲಿ ಯಾರು ಅಂದನು. ಆಗ ಹಾಮಾನನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿನ ಮರದಲ್ಲಿ ಅವನನ್ನು ಹಾಕುವ ಹಾಗೆ ಅರಸನ ಸಂಗಡ ಮಾತನಾಡಲು ಅರಮನೆಯ ಹೊರಗಿನ ಅಂಗಳದಲ್ಲಿ ಬಂದಿದ್ದನು.
- Psalm 37:32 ಕೀರ್ತನೆಗಳು 37:32ದುಷ್ಟನು ನೀತಿವಂತನಿಗಾಗಿ ಹೊಂಚು ಹಾಕು ತ್ತಾನೆ. ಅವನನ್ನು ಕೊಲ್ಲಲು ಹುಡುಕುತ್ತಾನೆ.
- 1 Kings 21:7 1 ಅರಸುಗಳು 21:7ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ--ನೀನು ಈಗ ಇಸ್ರಾಯೇಲಿನ ರಾಜ್ಯವನ್ನು ಆಳುತ್ತಾ ಇದ್ದೀಯೊ? ಎದ್ದು ರೊಟ್ಟಿತಿನ್ನು; ನಿನ್ನ ಹೃದಯ ಸಂತೋಷವಾಗಿರಲಿ. ನಾನೇ ಇಜ್ರೇಲ್ಯನಾದ ನಾಬೋತನ ದ್ರಾಕ್ಷೇ ತೋಟವನ್ನು ನಿನಗೆ ಕೊಡುವೆನು ಅಂದಳು.
- Psalm 37:14 ಕೀರ್ತನೆಗಳು 37:14ದುಷ್ಟರು ಬಡವನನ್ನು ಮತ್ತು ದೀನ ನನ್ನು ಕೆಡವಿಬಿಡುವದಕ್ಕೂ ಸನ್ಮಾರ್ಗದವರನ್ನು ಕೊಲ್ಲು ವದಕ್ಕೂ ಕತ್ತಿಯನ್ನು ಹಿರಿದಿದ್ದಾರೆ ಮತ್ತು ತಮ್ಮ ಬಿಲ್ಲು ಗಳನ್ನು ಬೊಗ್ಗಿಸಿದ್ದಾರೆ.
- Esther 7:9–10 ಎಸ್ತೇರಳು 7:9–10ಆಗ ಮನೆ ವಾರ್ತೆಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ--ಇಗೋ, ಅರಸ ನನ್ನು ಕುರಿತು ಒಳ್ಳೇದನ್ನು ಹೇಳಿದ ಮೊರ್ದೆಕೈಗೋಸ್ಕರ ಹಾಮಾನನು ಮಾಡಿಸಿದ ಐವತ್ತು ಮೊಳ ಉದ್ದವಾದ ಗಲ್ಲಿನ ಮರವು ಹಾಮಾನನ ಮನೆಯಲ್ಲಿ ಅದೆ ಅಂದನು. ಅದಕ್ಕೆ ಅರಸನು--ಅವನನ್ನು ಅದರಲ್ಲಿ ತೂಗು ಹಾಕಿರಿ ಅಂದನು.ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು. ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
- Acts 23:14–15 ಅಪೊಸ್ತಲರ ಕೃತ್ಯಗಳು 23:14–15ಅವರು ಪ್ರಧಾನಯಾಜಕರ ಮತ್ತು ಹಿರಿಯರ ಬಳಿಗೆ ಬಂದು--ನಾವು ಪೌಲನನ್ನು ಕೊಲ್ಲುವ ತನಕ ಯಾವದನ್ನೂ ತಿನ್ನುವದಿಲ್ಲವೆಂದು ನಮಗೆ ನಾವೇ ದೊಡ್ಡ ಶಪಥವನ್ನು ಮಾಡಿಕೊಂಡಿದ್ದೇವೆ. ಆದ ಕಾರಣ ಈಗ ನೀವು ಪೌಲನ ವಿಷಯದಲ್ಲಿ ಇನ್ನೂ ಸಂಪೂರ್ಣವಾಗಿ ವಿಚಾರಿಸುವವರೋ ಎಂಬಂತೆ ಮುಖ್ಯನಾಯಕನು ಅವನನ್ನು ಮಾರನೆಯ ದಿನದಲ್ಲಿ ನಿಮ್ಮ ಬಳಿಗೆ ತರುವ ಹಾಗೆ ನೀವು ಆಲೋಚನಾ ಸಭೆಯೊಂದಿಗೆ ಅವನಿಗೆ ಸೂಚಿಸಿರಿ; ಅವನು ಹತ್ತಿರಕ್ಕೆ ಬರುವ ಮುಂಚೆಯೇ ನಾವು ಅವನನ್ನು ಕೊಲ್ಲುವದಕ್ಕೆ ಸಿದ
- Psalm 7:13–16 ಕೀರ್ತನೆಗಳು 7:13–16ಅವನಿಗೆ ಮರಣಾಯುಧಗಳನ್ನು ಸಹ ಸಿದ್ಧಮಾಡಿ, ಹಿಂಸಿಸುವವರಿಗೋಸ್ಕರ ತನ್ನ ಬಾಣಗಳನ್ನು ಸಿದ್ಧಮಾಡುತ್ತಾನೆ. ಇಗೋ, ಅವನು ದುಷ್ಟತನದಿಂದ ಪ್ರಸವವೇದನೆ ಪಡುತ್ತಾನೆ. ಕೇಡನ್ನು ಗರ್ಭಧರಿಸಿಕೊಂಡು ಸುಳ್ಳನ್ನು ಹೆರುವನು. ಅವನು ಕುಣಿಯನ್ನು ಅಗೆದಿದ್ದಾನೆ. ಆದರೆ ತಾನು ಅಗೆದ ಕುಣಿಯೊಳಗೆ ತಾನೇ ಬಿದ್ದಿದ್ದಾನೆ. ಅವನ ಕೇಡು ಅವನ ಸ್ವಂತ ತಲೆಯ ಮೇಲೆ ತಿರುಗುವದು; ಅವನ ನೆತ್ತಿಯ ಮೇಲೆ ಅವನ ಬಲಾತ್ಕಾರವು ಇಳಿಯುವದು;ಕರ್ತನನ್ನು ಆತನ ನೀತಿಯ ಪ್ರಕಾರ ನಾನು ಕೊಂಡಾಡುವೆನು; ಮಹೋನ್ನತನಾದ ಕರ್ತನ ನಾಮ ವನ್ನು ಕೀರ್ತಿಸುವೆನು.
- 2 Samuel 13:3–5 2 ಸಮುವೇಲನು 13:3–5ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮ್ಮನ ಮಗನಾದ ಯೋನಾದಾಬನೆಂಬ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಮಹಾ ಕುಯುಕ್ತಿಯುಳ್ಳವನಾಗಿ ದ್ದನು. ಇವನು ಅವನಿಗೆ--ಅರಸನ ಮಗನಾದ ನೀನು ದಿನದಿನಕ್ಕೆ ಯಾಕೆ ಕ್ಷೀಣನಾಗಿ ಹೋಗುತ್ತೀ? ನನಗೆ ತಿಳಿಸುವದಿಲ್ಲವೋ ಅಂದನು. ಅದಕ್ಕೆ ಅಮ್ನೋನನು ಅವನಿಗೆ--ನಾನು ನನ್ನ ಸಹೋದರನಾಗಿರುವ ಅಬ್ಷಾ ಲೋಮನ ಸಹೋದರಿಯಾದ ತಾಮಾರಳನ್ನು ಪ್ರೀತಿ ಮಾಡುತ್ತೇನೆ ಅಂದನು. ಆಗ ಯೋನಾದಾಬನು ಅವನಿಗೆ--ನೀನು ರೋಗಿಷ್ಟನ ಹಾಗೆ ಮಂಚದ ಮೇಲೆ ಮಲಗು; ನಿನ್ನನ್ನು ನೋಡುವದಕ್ಕೆ ನಿನ್ನ ತಂದೆ ಬರುವಾಗ ನೀನು ಅವನಿಗೆ--ನನ್ನ ಸಹೋದರಿಯಾದ ತಾಮಾರಳು ಬರುವ ಹಾಗೆ ದಯಮಾಡಬೇಕು; ನಾನು ಅವಳ ಕೈಯಿಂದ ಉಣ್ಣುವ ಹಾಗೆ ಅವಳು ನನ್ನ ಕಣ್ಣೆದುರಿನಲ್ಲಿ ಅಡಿಗೆಯನ್ನು ಮಾಡಿ ನನಗೆ ಆಹಾರ ಕೊಡಲಿ ಎಂದು ಹೇಳು ಅಂದನು.
- Esther 3:8–15 ಎಸ್ತೇರಳು 3:8–15ಆಗ ಹಾಮಾ ನನು ಅರಸನಾದ ಅಹಷ್ವೇರೋಷನಿಗೆ ಹೇಳಿ ದ್ದೇನಂದರೆ--ನಿನ್ನ ರಾಜ್ಯದ ಸಕಲ ಪ್ರಾಂತ್ಯಗಳಲ್ಲಿರುವ ಜನರೊಳಗೆ ಚದುರಿಸಲ್ಪಟ್ಟು ವ್ಯಾಪಿಸಿರುವ ಜನರಿ ದ್ದಾರೆ. ಅವರ ನ್ಯಾಯ ಪ್ರಮಾಣಗಳು ಸಕಲ ಜನರಿಗೆ ಪ್ರತಿಕೂಲವಾಗಿವೆ. ಅವರು ಅರಸನ ಆಜ್ಞೆಗಳನ್ನು ಕೈಕೊಳ್ಳುವದಿಲ್ಲ. ಆದಕಾರಣ ಅವರನ್ನು ಇರಗೊಡಿ ಸುವದು ಅರಸನ ಪ್ರಯೋಜನಕ್ಕೆ ತಕ್ಕದ್ದಲ್ಲ. ಅದು ಅರಸನಿಗೆ ಸಮ್ಮತಿಯಾದರೆ ಅವರು ಸಂಹರಿಸಲ್ಪಡುವ ಹಾಗೆ ಬರೆಯಲ್ಪಡಲಿ. ಆಗ ನಾನು ಅರಸನ ಬೊಕ್ಕಸಕ್ಕೆ ತರುವದಕ್ಕೆ ಈ ಕೆಲಸ ಮಾಡುವವರ ಕೈಗಳಲ್ಲಿ ಹತ್ತು ಸಾವಿರ ಬೆಳ್ಳಿಯ ತಲಾಂತುಗಳನ್ನು ಕೊಡು ವೆನು ಅಂದನು. ಆಗ ಅರಸನು ತನ್ನ ಕೈಯಲ್ಲಿದ್ದ ಉಂಗುರವನ್ನು ತೆಗೆದು ಯೆಹೂದ್ಯರ ವೈರಿಯಾದ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನಿಗೆ ಕೊಟ್ಟನು. ಅರಸನು ಹಾಮಾನನಿಗೆ, ಬೆಳ್ಳಿಯನ್ನೂ ಆ ಜನವನ್ನೂ ನಿನಗೆ ಸರಿಯಾಗಿ ತೋರುವ ಹಾಗೆ ಅವರಿಗೆ ಮಾಡುವದಕ್ಕೆ ನಿನ್ನ ಕೈಯಲ್ಲಿ ಅವು ಒಪ್ಪಿಸ ಲ್ಪಟ್ಟಿವೆ ಅಂದನು. ಆಗ ಮೊದಲನೇ ತಿಂಗಳ ಹದಿಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಹಾಮಾನನು ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಪ್ರತಿ ಪ್ರಾಂತ್ಯದ ಮೇಲಿರುವ ಅರಸನ ಕೈ ಕೆಳಗಿನ ಉಪ ರಾಜರುಗಳಿಗೂ ಅಧಿಪತಿಗಳಿಗೂ ಪ್ರತಿ ಪ್ರಾಂತ್ಯದಲ್ಲಿ ಜನರ ಮೇಲಿರುವ ಅಧಿಕಾರಿಗೂ ಅದರದರ ಬರಹದ ಪ್ರಕಾರವಾಗಿಯೂ ಜನರ ಪ್ರತಿಯೊಬ್ಬರ ಭಾಷೆಯ ಪ್ರಕಾರವಾಗಿಯೂ ಬರೆಯಲ್ಪಟ್ಟಿತು. ಅದು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟಿತು. ಒಂದೇ ದಿನದಲ್ಲಿ ಅಂದರೆ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು. ಅವರು ಆ ದಿನಕ್ಕೆ ಸಿದ್ಧವಾಗಿರುವ ಹಾಗೆ ಪ್ರತಿ ಪ್ರಾಂತ್ಯದಲ್ಲಿ ಕಟ್ಟಳೆಯಾಗಿ ಬರೆದ ಪತ್ರಿಕೆಯು ಎಲ್ಲಾ ಜನಗಳಿಗೆ ಪ್ರಸಿದ್ಧ ಮಾಡಲ್ಪಟ್ಟಿತು.ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು. ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು.
- 1 Kings 21:25 1 ಅರಸುಗಳು 21:25ಆದರೆ ತನ್ನ ಹೆಂಡತಿಯಾದ ಈಜೆಬೆಲಳಿಂದ ಪ್ರೇರೇಪಿಸಲ್ಪಟ್ಟು ಕರ್ತನ ಸಮ್ಮುಖದಲ್ಲಿ ಕೆಟ್ಟತನವನ್ನು ಮಾಡಲು ತನ್ನನ್ನು ಮಾರಿಬಿಟ್ಟ ಅಹಾಬನ ಹಾಗೆ ಯಾವನೂ ಇರಲಿಲ್ಲ.
- Proverbs 4:16 ಜ್ಞಾನೋಕ್ತಿಗಳು 4:16ಕೇಡು ಮಾಡದಿದ್ದರೆ ಅವರು ನಿದ್ರೆಹೋಗುವದಿಲ್ಲ; ಯಾರ ನ್ನಾದರೂ ಬೀಳಿಸದೆ ಇದ್ದರೆ ಅವರ ನಿದ್ರೆಗೆ ಭಂಗ ವಾಗುವದು.
- Mark 14:10–11 ಮಾರ್ಕನು 14:10–11ಆಗ ಹನ್ನೆರಡು ಮಂದಿಯಲ್ಲಿ ಒಬ್ಬನಾದ ಯೂದ ಇಸ್ಕರಿಯೋತನು ಯೇಸುವನ್ನು ಪ್ರಧಾನ ಯಾಜಕರಿಗೆ ಹಿಡುಕೊಡುವಂತೆ ಅವರ ಬಳಿಗೆ ಹೋದನು. ಅವರು ಅದನ್ನು ಕೇಳಿ ಸಂತೋಷಪಟ್ಟು ಅವನಿಗೆ ಹಣ ಕೊಡುತ್ತೇವೆಂದು ಮಾತುಕೊಟ್ಟರು. ಅವನು ಆತನನ್ನು ಅನುಕೂಲವಾಗಿ ಹಿಡುಕೊಡುವದು ಹೇಗೆಂದು ಹುಡುಕುತ್ತಿದ್ದನು.
Original words (Hebrew)
- said · H559אָמַר ʼâmar
- Zeresh · H2238זֶרֶשׁ Zeresh
- wife · H802אִשָּׁה ʼishshâh
- friends · H157אָהַב ʼâhab
- gallows · H6086עֵץ ʻêts
- made · H6213עָשָׂה ʻâsâh
- fifty · H2572חֲמִשִּׁים chămishshîym
- cubits · H520אַמָּה ʼammâh
- high · H1364גָּבֹהַּ gâbôahh
- morrow · H1242בֹּקֶר bôqer
- speak · H559אָמַר ʼâmar
- king · H4428מֶלֶךְ melek
- Mordecai · H4782מׇרְדְּכַי Mordᵉkay
- hanged · H8518תָּלָה tâlâh
- go · H935בּוֹא bôwʼ
- merrily · H8056שָׂמֵחַ sâmêach
- king · H4428מֶלֶךְ melek
- banquet · H4960מִשְׁתֶּה mishteh
- thing · H1697דָּבָר dâbâr
- pleased · H3190יָטַב yâṭab
- Haman · H2001הָמָן Hâmân
- caused · H6213עָשָׂה ʻâsâh
- gallows · H6086עֵץ ʻêts
- made · H6213עָשָׂה ʻâsâh