Esther · chapter 5 · verse 2
Esther 5:2 in Kannada
ಅರಸನು ಅಂಗಳದಲ್ಲಿ ನಿಂತಿರುವ ರಾಣಿಯಾದ ಎಸ್ತೇರಳನ್ನು ಕಂಡಾಗ ಆಕೆಯು ಅವನ ಸಮ್ಮುಖದಲ್ಲಿ ದಯೆಹೊಂದಿದ್ದರಿಂದ ಅರಸನು ತನ್ನ ಕೈಯಲ್ಲಿದ್ದ ಬಂಗಾರದ ಮುದ್ರೆ ಕೋಲನ್ನು ಎಸ್ತೇರಳ ಬಳಿಗೆ ಚಾಚಿದನು. ಎಸ್ತೇರಳು ಸವಿಾಪಕ್ಕೆ ಬಂದು ಕೋಲಿನ ತುದಿಯನ್ನು ಮುಟ್ಟಿದಳು.
Arasanu angaladalli nintiruva raaniyaada esteralannu kandaaga aakeyu avana sammukhadalli dayehondiddarinda arasanu tanna kaiyallidda bangaarada mudre kolannu esterala balige chaachidanu. Esteralu saviాpakke bandu kolina tudiyannu muttidalu.
Esther 5:2 in English
- King James Version (KJV)
- And it was so, when the king saw Esther the queen standing in the court, [that] she obtained favour in his sight: and the king held out to Esther the golden sceptre that [was] in his hand. So Esther drew near, and touched the top of the sceptre.
- World English Bible (WEB)
- When the king saw Esther the queen standing in the court, she obtained favor in his sight; and the king held out to Esther the golden scepter that was in his hand. So Esther came near and touched the top of the scepter.
- American Standard Version (ASV)
- And it was so, when the king saw Esther the queen standing in the court, that she obtained favor in his sight; and the king held out to Esther the golden sceptre that was in his hand. So Esther drew near, and touched the top of the sceptre.
- Bible in Basic English (BBE)
- And when the king saw Esther the queen waiting in the inner room, looking kindly on her he put out the rod of gold in his hand to her. So Esther came near and put her fingers on the top of the rod.
- Darby Translation (DBY)
- And it was so, when the king saw the queen Esther standing in the court, that she obtained grace in his sight; and the king held out to Esther the golden sceptre that was in his hand; and Esther drew near, and touched the top of the sceptre.
- Webster's Bible (WBS)
- And it was so, when the king saw Esther the queen standing in the court, [that] she obtained favor in his sight: and the king held out to Esther the golden scepter that [was] in his hand. So Esther drew near, and touched the top of the scepter.
- Young's Literal Translation (YLT)
- and it cometh to pass, at the king's seeing Esther the queen standing in the court, she hath received grace in his eyes, and the king holdeth out to Esther the golden sceptre that [is] in his hand, and Esther draweth near, and toucheth the top of the sceptre.
Read in context
- 1ಮೂರನೇ ದಿನದಲ್ಲಿ ಏನಾಯಿತಂದರೆ, ಎಸ್ತೇರಳು ರಾಜ ಭೂಷಣಗಳನ್ನು ಧರಿಸಿ ಕೊಂಡು ಅರಮನೆಗೆ ಎದುರಾಗಿರುವ ಅರಸನ ಮನೆಯ ಅಂಗಳದಲ್ಲಿ ಹೋಗಿ ನಿಂತಳು. ಅರಸನು ರಾಜ ಮನೆ ಯಲ್ಲಿ ಬಾಗಲಿಗೆದುರಾಗಿ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿದ್ದನು.
- 2ಅರಸನು ಅಂಗಳದಲ್ಲಿ ನಿಂತಿರುವ ರಾಣಿಯಾದ ಎಸ್ತೇರಳನ್ನು ಕಂಡಾಗ ಆಕೆಯು ಅವನ ಸಮ್ಮುಖದಲ್ಲಿ ದಯೆಹೊಂದಿದ್ದರಿಂದ ಅರಸನು ತನ್ನ ಕೈಯಲ್ಲಿದ್ದ ಬಂಗಾರದ ಮುದ್ರೆ ಕೋಲನ್ನು ಎಸ್ತೇರಳ ಬಳಿಗೆ ಚಾಚಿದನು. ಎಸ್ತೇರಳು ಸವಿಾಪಕ್ಕೆ ಬಂದು ಕೋಲಿನ ತುದಿಯನ್ನು ಮುಟ್ಟಿದಳು.
- 3ಆಗ ಅರಸನು ಅವಳಿಗೆ--ರಾಣಿಯಾದ ಎಸ್ತೇರಳೇ, ನಿನಗೆ ಏನು ಬೇಕು? ನಿನ್ನ ವಿಜ್ಞಾಪನೆ ಏನು? ಅದು ರಾಜ್ಯದ ಅರ್ಧಭಾಗವಾಗಿದ್ದರೂ ನಿನಗೆ ಕೊಡಲ್ಪಡುವದ ಅಂದನು.
- 4ಅದಕ್ಕೆ ಎಸ್ತೇರಳು--ಅರಸನಿಗೆ ಸಮ್ಮತಿಯಾ ದರೆ ನಾನು ಅವನಿಗೋಸ್ಕರ ಸಿದ್ಧಮಾಡಿದ ಔತಣಕ್ಕೆ ಅರಸನೂ ಹಾಮಾನನೂ ಈಹೊತ್ತು ಬರಬೇಕು ಅಂದಳು.
Cross references
- Esther 8:4 ಎಸ್ತೇರಳು 8:4ಆಗ ಅರಸನು ಎಸ್ತೇ ರಳ ಕಡೆಗೆ ಬಂಗಾರದ ಮುದ್ರೆಕೋಲನ್ನು ಚಾಚಿದ್ದ ರಿಂದ ಎಸ್ತೇರಳು ಎದ್ದು ಅರಸನ ಮುಂದೆ ನಿಂತು ಹೇಳಿದ್ದೇನಂದರೆ --
- Esther 4:11 ಎಸ್ತೇರಳು 4:11ಕರಿಸಲ್ಪಡದೆ ಅರಸನ ಬಳಿಗೆ ಒಳಮನೆಯಲ್ಲಿ ಪ್ರವೇಶಿಸುವ ಯಾವನಾದರೂ ಗಂಡಸಾದರೂ ಸರಿ ಹೆಂಗಸಾದರೂ ಸರಿ ಬದುಕುವ ಹಾಗೆ ಅರಸನು ಬಂಗಾರದ ಮುದ್ರೆ ಕೋಲನ್ನು ಅವನ ಬಳಿಗೆ ಚಾಚಿ ದರೆ ಹೊರತು ಅವನನ್ನು ಕೊಲ್ಲಬೇಕೆಂಬ ಅವನ ಆಜ್ಞೆ ಒಂದೇ ಉಂಟೆಂದು ಅರಸನ ಸಮಸ್ತ ಸೇವ ಕರೂ ಅರಸನ ಪ್ರಾಂತ್ಯಗಳ ಜನರೂ ತಿಳಿದಿದ್ದಾರೆ. ಆದರೆ ನಾನು ಈ ಮೂವತ್ತು ದಿವಸಗಳಿಂದ ಅರಸನ ಬಳಿಗೆ ಕರೆಯಲ್ಪಡಲಿಲ್ಲ ಎಂದು ಅಂದಾಗ
- Proverbs 21:1 ಜ್ಞಾನೋಕ್ತಿಗಳು 21:1ನೀರಿನ ನದಿಗಳಂತೆ ಅರಸನ ಹೃದಯವು ಕರ್ತನ ಕೈಯಲ್ಲಿದೆ; ತನಗೆ ಇಷ್ಟವಾದ ಕಡೆಗೆ ಆತನು ಅದನ್ನು ತಿರುಗಿಸುತ್ತಾನೆ.
- Genesis 32:28 ಆದಿಕಾಂಡ 32:28ಅದಕ್ಕೆ ಆತನುನಿನ್ನ ಹೆಸರು ಇನ್ನು ಮೇಲೆ ಯಾಕೋಬನೆಂದು ಕರೆಯಲ್ಪಡದೆ ಇಸ್ರಾಯೇಲ ಎಂದು ಕರೆಯಲ್ಪಡು ವದು. ಯಾಕಂದರೆ ನೀನು ದೇವರ ಸಂಗಡಲೂ ಮನುಷ್ಯರ ಸಂಗಡಲೂ ಹೋರಾಡಿ ಜಯಿಸಿದ್ದೀ ಅಂದನು.
- Acts 10:4 ಅಪೊಸ್ತಲರ ಕೃತ್ಯಗಳು 10:4ಅವನು ಆ ದೂತನನ್ನು ದೃಷ್ಟಿಸಿ ನೋಡಿ ಭಯಹಿಡಿದವನಾಗಿ--ಕರ್ತನೇ, ಇದೇನು ಎಂದು ಕೇಳಲು ದೂತನು ಅವನಿಗೆ--ನಿನ್ನ ಪ್ರಾರ್ಥನೆಗಳೂ ನಿನ್ನ ದಾನಗಳೂ ದೇವರ ಮುಂದೆ ಜ್ಞಾಪಕಾರ್ಥವಾಗಿ ಮೇಲಕ್ಕೇರಿ ಬಂದವು.
- Acts 7:10 ಅಪೊಸ್ತಲರ ಕೃತ್ಯಗಳು 7:10ಅವನಿಗೆ ಬಂದ ಎಲ್ಲಾ ಸಂಕಟಗಳಿಂದ ಅವನನ್ನು ಬಿಡಿಸಿ ಐಗುಪ್ತ ದೇಶದ ಅರಸನಾದ ಫರೋಹನ ಸಮ್ಮುಖದಲ್ಲಿ ದಯಾ ಪಾತ್ರನೂ ಜ್ಞಾನವುಳ್ಳವನೂ ಆಗಿರುವಂತೆ ಅನುಗ್ರಹಿ ಸಿದನು. ಫರೋಹನು ಅವನನ್ನು ಐಗುಪ್ತ ದೇಶದ ಮೇಲೆಯೂ ತನ್ನ ಎಲ್ಲಾ ಮನೆಯ ಮೇಲೆಯೂ ಅಧಿಕಾರಿಯನ್ನಾಗಿ ನೇಮಿಸಿದನು.
- Nehemiah 1:11 ನೆಹೆಮೀಯ 1:11ಓ ಕರ್ತನೇ, ನಿನ್ನ ನಾಮಕ್ಕೆ ಭಯಪಡಲು ಇಚ್ಛಿಸುವ ನಿನ್ನ ಸೇವಕನ ಪ್ರಾರ್ಥನೆಯನ್ನೂ ಸೇವಕರ ಪ್ರಾರ್ಥನೆಯನ್ನೂ ನಿನ್ನ ಕಿವಿ ಆಲೈಸುತ್ತಾ ಇರಲಿ; ಇಂದು ನಿನ್ನ ಸೇವಕನಿಗೆ ವೃದ್ಧಿಯನ್ನು ಕೊಟ್ಟು ಈ ಮನುಷ್ಯನ ದೃಷ್ಟಿಯಲ್ಲಿ ಅವನಿಗೆ ಕರುಣೆ ದೊರಕುವ ಹಾಗೆ ಮಾಡು. ಯಾಕಂದರೆ ನಾನು ಅರಸನಿಗೆ ಪಾನ ಕೊಡುವವನಾಗಿದ್ದೆನು.
- Esther 2:9 ಎಸ್ತೇರಳು 2:9ಆ ಕನ್ನಿಕೆಯು ಅವನ ದೃಷ್ಟಿಗೆ ಉತ್ತಮಳೆಂದು ಕಾಣಿಸಿದ್ದರಿಂದ ಅವನ ಸಮ್ಮುಖದಲ್ಲಿ ಅವಳಿಗೆ ದಯೆದೊರಕಿತು. ಆದಕಾರಣ ಅವನು ತ್ವರೆ ಯಾಗಿ ಶುಚಿಮಾಡುವದಕ್ಕೋಸ್ಕರ ಬೇಕಾದವುಗ ಳನ್ನೂ ಅವಳಿಗೆ ಕೊಡತಕ್ಕವುಗಳನ್ನೂ ಅರಸನ ಮನೆ ಯಿಂದ ಕೊಡತಕ್ಕ ಏಳು ಮಂದಿ ದಾಸಿಯರನ್ನೂ ಅವಳಿಗೆ ಕೊಟ್ಟನು. ಇದಲ್ಲದೆ ಸ್ತ್ರೀಯರ ಮನೆಯಲ್ಲಿ ಉತ್ತಮವಾದ ಸ್ಥಳವನ್ನು ಅವಳಿಗೂ ಅವಳ ದಾಸಿ ಯರಿಗೂ ಕೊಟ್ಟನು.
- Psalm 116:1 ಕೀರ್ತನೆಗಳು 116:1ನಾನು ಕರ್ತನನ್ನು ಪ್ರೀತಿ ಮಾಡುತ್ತೇನೆ.ಆತನು ನನ್ನ ಸ್ವರವನ್ನೂ ವಿಜ್ಞಾಪನೆಯನ್ನೂ ಕೇಳಿದ್ದಾನೆ.
Original words (Hebrew)
- king · H4428מֶלֶךְ melek
- saw · H7200רָאָה râʼâh
- Esther · H635אֶסְתֵּר ʼEçtêr
- queen · H4436מַלְכָּה malkâh
- standing · H5975עָמַד ʻâmad
- court · H2691חָצֵר châtsêr
- obtained · H5375נָשָׂא nâsâʼ
- favour · H2580חֵן chên
- sight · H5869עַיִן ʻayin
- king · H4428מֶלֶךְ melek
- out · H3447יָשַׁט yâshaṭ
- Esther · H635אֶסְתֵּר ʼEçtêr
- golden · H2091זָהָב zâhâb
- sceptre · H8275שַׁרְבִיט sharbîyṭ
- hand · H3027יָד yâd
- Esther · H635אֶסְתֵּר ʼEçtêr
- near · H7126קָרַב qârab
- touched · H5060נָגַע nâgaʻ
- top · H7218רֹאשׁ rôʼsh
- sceptre · H8275שַׁרְבִיט sharbîyṭ