Skip to content
ThuthiThuthiThuthi
Esther · chapter 5 · verse 3

Esther 5:3 in Kannada

ಆಗ ಅರಸನು ಅವಳಿಗೆ--ರಾಣಿಯಾದ ಎಸ್ತೇರಳೇ, ನಿನಗೆ ಏನು ಬೇಕು? ನಿನ್ನ ವಿಜ್ಞಾಪನೆ ಏನು? ಅದು ರಾಜ್ಯದ ಅರ್ಧಭಾಗವಾಗಿದ್ದರೂ ನಿನಗೆ ಕೊಡಲ್ಪಡುವದ ಅಂದನು.

Aaga arasanu avalige--raaniyaada esterale, ninage enu beku? Ninna vijnyaapane enu? Adu raajyada ardhabhaagavaagiddaroo ninage kodalpaduvada andanu.

Esther 5:3 in English

King James Version (KJV)
Then said the king unto her, What wilt thou, queen Esther? and what [is] thy request? it shall be even given thee to the half of the kingdom.
World English Bible (WEB)
Then the king asked her, “What would you like, queen Esther? What is your request? It shall be given you even to the half of the kingdom.”
American Standard Version (ASV)
Then said the king unto her, What wilt thou, queen Esther? and what is thy request? it shall be given thee even to the half of the kingdom.
Bible in Basic English (BBE)
Then the king said, What is your desire, Queen Esther, and what is your request? I will give it to you, even to the half of my kingdom.
Darby Translation (DBY)
And the king said to her, What wilt thou, queen Esther? and what is thy request? it shall be given thee even to the half of the kingdom.
Webster's Bible (WBS)
Then said the king to her, What wilt thou, queen Esther? and what [is] thy request? it shall be even given thee to the half of the kingdom.
Young's Literal Translation (YLT)
And the king saith to her, 'What — to thee Esther, O queen? and what thy request? unto the half of the kingdom — and it is given to thee.'

Read in context

  1. 1ಮೂರನೇ ದಿನದಲ್ಲಿ ಏನಾಯಿತಂದರೆ, ಎಸ್ತೇರಳು ರಾಜ ಭೂಷಣಗಳನ್ನು ಧರಿಸಿ ಕೊಂಡು ಅರಮನೆಗೆ ಎದುರಾಗಿರುವ ಅರಸನ ಮನೆಯ ಅಂಗಳದಲ್ಲಿ ಹೋಗಿ ನಿಂತಳು. ಅರಸನು ರಾಜ ಮನೆ ಯಲ್ಲಿ ಬಾಗಲಿಗೆದುರಾಗಿ ತನ್ನ ರಾಜ ಸಿಂಹಾಸನದ ಮೇಲೆ ಕುಳಿತಿದ್ದನು.
  2. 2ಅರಸನು ಅಂಗಳದಲ್ಲಿ ನಿಂತಿರುವ ರಾಣಿಯಾದ ಎಸ್ತೇರಳನ್ನು ಕಂಡಾಗ ಆಕೆಯು ಅವನ ಸಮ್ಮುಖದಲ್ಲಿ ದಯೆಹೊಂದಿದ್ದರಿಂದ ಅರಸನು ತನ್ನ ಕೈಯಲ್ಲಿದ್ದ ಬಂಗಾರದ ಮುದ್ರೆ ಕೋಲನ್ನು ಎಸ್ತೇರಳ ಬಳಿಗೆ ಚಾಚಿದನು. ಎಸ್ತೇರಳು ಸವಿಾಪಕ್ಕೆ ಬಂದು ಕೋಲಿನ ತುದಿಯನ್ನು ಮುಟ್ಟಿದಳು.
  3. 3ಆಗ ಅರಸನು ಅವಳಿಗೆ--ರಾಣಿಯಾದ ಎಸ್ತೇರಳೇ, ನಿನಗೆ ಏನು ಬೇಕು? ನಿನ್ನ ವಿಜ್ಞಾಪನೆ ಏನು? ಅದು ರಾಜ್ಯದ ಅರ್ಧಭಾಗವಾಗಿದ್ದರೂ ನಿನಗೆ ಕೊಡಲ್ಪಡುವದ ಅಂದನು.
  4. 4ಅದಕ್ಕೆ ಎಸ್ತೇರಳು--ಅರಸನಿಗೆ ಸಮ್ಮತಿಯಾ ದರೆ ನಾನು ಅವನಿಗೋಸ್ಕರ ಸಿದ್ಧಮಾಡಿದ ಔತಣಕ್ಕೆ ಅರಸನೂ ಹಾಮಾನನೂ ಈಹೊತ್ತು ಬರಬೇಕು ಅಂದಳು.
  5. 5ಆಗ ಅರಸನು--ಎಸ್ತೇರಳು ಹೇಳಿದ ಪ್ರಕಾರ ಮಾಡಲು ಹಾಮಾನನನ್ನು ತ್ವರೆಪಡಿಸಿರಿ ಅಂದನು. ಎಸ್ತೇರಳು ಮಾಡಿಸಿದ ಔತಣಕ್ಕೆ ಅರಸನೂ ಹಾಮಾನನೂ ಬಂದರು.
Read all of Esther 5

Cross references

Original words (Hebrew)

Esther 5:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.