Esther · chapter 5 · verse 4
Esther 5:4 in Kannada
ಅದಕ್ಕೆ ಎಸ್ತೇರಳು--ಅರಸನಿಗೆ ಸಮ್ಮತಿಯಾ ದರೆ ನಾನು ಅವನಿಗೋಸ್ಕರ ಸಿದ್ಧಮಾಡಿದ ಔತಣಕ್ಕೆ ಅರಸನೂ ಹಾಮಾನನೂ ಈಹೊತ್ತು ಬರಬೇಕು ಅಂದಳು.
Adakke esteralu--arasanige sammatiyaa dare naanu avanigoskara siddhamaadida autanakke arasanoo haamaananoo eehottu barabeku andalu.
Esther 5:4 in English
- King James Version (KJV)
- And Esther answered, If [it seem] good unto the king, let the king and Haman come this day unto the banquet that I have prepared for him.
- World English Bible (WEB)
- Esther said, “If it seems good to the king, let the king and Haman come today to the banquet that I have prepared for him.”
- American Standard Version (ASV)
- And Esther said, If it seem good unto the king, let the king and Haman come this day unto the banquet that I have prepared for him.
- Bible in Basic English (BBE)
- And Esther in answer said, If it seems good to the king, let the king and Haman come today to the feast which I have made ready for him.
- Darby Translation (DBY)
- And Esther said, If it seem good to the king, let the king and Haman come this day to the banquet that I have prepared for him.
- Webster's Bible (WBS)
- And Esther answered, If [it shall seem] good to the king, let the king and Haman come this day to the banquet that I have prepared for him.
- Young's Literal Translation (YLT)
- And Esther saith, 'If unto the king [it be] good, the king doth come in, and Haman, to-day, unto the banquet that I have made for him;'
Read in context
- 2ಅರಸನು ಅಂಗಳದಲ್ಲಿ ನಿಂತಿರುವ ರಾಣಿಯಾದ ಎಸ್ತೇರಳನ್ನು ಕಂಡಾಗ ಆಕೆಯು ಅವನ ಸಮ್ಮುಖದಲ್ಲಿ ದಯೆಹೊಂದಿದ್ದರಿಂದ ಅರಸನು ತನ್ನ ಕೈಯಲ್ಲಿದ್ದ ಬಂಗಾರದ ಮುದ್ರೆ ಕೋಲನ್ನು ಎಸ್ತೇರಳ ಬಳಿಗೆ ಚಾಚಿದನು. ಎಸ್ತೇರಳು ಸವಿಾಪಕ್ಕೆ ಬಂದು ಕೋಲಿನ ತುದಿಯನ್ನು ಮುಟ್ಟಿದಳು.
- 3ಆಗ ಅರಸನು ಅವಳಿಗೆ--ರಾಣಿಯಾದ ಎಸ್ತೇರಳೇ, ನಿನಗೆ ಏನು ಬೇಕು? ನಿನ್ನ ವಿಜ್ಞಾಪನೆ ಏನು? ಅದು ರಾಜ್ಯದ ಅರ್ಧಭಾಗವಾಗಿದ್ದರೂ ನಿನಗೆ ಕೊಡಲ್ಪಡುವದ ಅಂದನು.
- 4ಅದಕ್ಕೆ ಎಸ್ತೇರಳು--ಅರಸನಿಗೆ ಸಮ್ಮತಿಯಾ ದರೆ ನಾನು ಅವನಿಗೋಸ್ಕರ ಸಿದ್ಧಮಾಡಿದ ಔತಣಕ್ಕೆ ಅರಸನೂ ಹಾಮಾನನೂ ಈಹೊತ್ತು ಬರಬೇಕು ಅಂದಳು.
- 5ಆಗ ಅರಸನು--ಎಸ್ತೇರಳು ಹೇಳಿದ ಪ್ರಕಾರ ಮಾಡಲು ಹಾಮಾನನನ್ನು ತ್ವರೆಪಡಿಸಿರಿ ಅಂದನು. ಎಸ್ತೇರಳು ಮಾಡಿಸಿದ ಔತಣಕ್ಕೆ ಅರಸನೂ ಹಾಮಾನನೂ ಬಂದರು.
- 6ದ್ರಾಕ್ಷಾರಸದ ಔತಣದಲ್ಲಿ ಅರಸನು ಎಸ್ತೇರಳಿಗೆ--ನೀನು ಬೇಡಿಕೊಳ್ಳುವದೇನು? ಅದು ನಿನಗೆ ಕೊಡಲ್ಪಡುವದು. ನಿನ್ನ ವಿಜ್ಞಾಪನೆ ಏನು? ಅದು ಅರ್ಧ ರಾಜ್ಯದವರೆಗೆ ಇದ್ದರೂ ಕೊಡಲ್ಪ ಡುವದು ಅಂದನು.
Cross references
- Proverbs 29:11 ಜ್ಞಾನೋಕ್ತಿಗಳು 29:11ಮೂಢನು ತನ್ನ ಮನಸ್ಸನ್ನೆಲ್ಲಾ ಹೊರ ಪಡಿಸುತ್ತಾನೆ; ಜ್ಞಾನಿಯು ಅದನ್ನು ಕಾಯುತ್ತಾನೆ.
- Esther 5:8 ಎಸ್ತೇರಳು 5:8ನನ್ನ ಬೇಡುವಿಕೆಯ ಪ್ರಕಾರ ಕೊಡಲೂ ನನ್ನ ವಿಜ್ಞಾಪನೆಯ ಪ್ರಕಾರ ಮಾಡಲೂ ಅರಸನಿಗೆ ಸಮ್ಮತಿ ಯಾದರೆ ಅರಸನಿಗೂ ಹಾಮಾನನಿಗೂ ನಾನು ಇನ್ನೂ ಮಾಡುವ ಔತಣಕ್ಕೆ ಬರಬೇಕು. ನಾಳೆ ಅರಸನು ಹೇಳಿದ ಪ್ರಕಾರ ಮಾಡುವೆನು ಅಂದಳು.
- Psalm 112:5 ಕೀರ್ತನೆಗಳು 112:5ಒಳ್ಳೇಮನುಷ್ಯನು ದಯೆ ತೋರಿಸಿ ಸಾಲಕೊಡುತ್ತಾನೆ; ತನ್ನ ಕಾರ್ಯಗಳನ್ನು ನ್ಯಾಯದಿಂದ ನಡಿಸುವನು.
- 1 Corinthians 14:20 1 ಕೊರಿಂಥದವರಿಗೆ 14:20ಸಹೋದರರೇ, ಬುದ್ಧಿಯ ವಿಷಯ ದಲ್ಲಿ ಬಾಲಕರಾಗಿರಬೇಡಿರಿ; ಕೆಟ್ಟತನದ ವಿಷಯದಲ್ಲಿ ಶಿಶುಗಳಾಗಿಯೇ ಇದ್ದು ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಾಗಿರಬೇಕು.
- Esther 3:15 ಎಸ್ತೇರಳು 3:15ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು.
- Genesis 32:20 ಆದಿಕಾಂಡ 32:20ಇದಲ್ಲದೆ--ನಿನ್ನ ದಾಸನಾದ ಯಾಕೋಬನು ನಮ್ಮ ಹಿಂದೆ ಬರುತ್ತಾನೆಂದು ಹೇಳಬೇಕು ಎಂದು ಆಜ್ಞಾಪಿಸಿದನು. ಯಾಕಂದರೆ ನನ್ನ ಮುಂದೆ ಹೋಗುವ ಕಾಣಿಕೆಯಿಂದ ಅವನನ್ನು ಸಮಾಧಾನಪಡಿಸುವೆನು. ತರುವಾಯ ಅವನ ಮುಖವನ್ನು ನೋಡುವೆನು; ಅವನು ನನ್ನನ್ನು ಅಂಗೀಕರಿಸುವನೇನೋ ಎಂದು ಅಂದು ಕೊಂಡನು.
- Genesis 27:25 ಆದಿಕಾಂಡ 27:25ಆಗ ಅವನು--ಅದನ್ನು ನನ್ನ ಹತ್ತಿರ ತಕ್ಕೊಂಡು ಬಾ, ನನ್ನ ಪ್ರಾಣವು ನಿನ್ನನ್ನು ಆಶೀರ್ವದಿಸುವ ಹಾಗೆ ನನ್ನ ಮಗನ ಬೇಟೆಯ ಮಾಂಸವನ್ನು ಊಟ ಮಾಡುವೆನು ಅಂದನು; ಆಗ ಯಾಕೋಬನು ಅದನ್ನು ಹತ್ತಿರ ತಕ್ಕೊಂಡು ಬಂದಾಗ ಅವನು ಊಟಮಾಡಿ ದ್ರಾಕ್ಷಾರಸವನ್ನು ತಂದಾಗ ಅವನು ಕುಡಿದನು.