Esther · chapter 5 · verse 7
Esther 5:7 in Kannada
ಎಸ್ತೇರಳು ಪ್ರತ್ಯುತ್ತರ ಕೊಟ್ಟುನನ್ನ ವಿಜ್ಞಾಪನೆಯೂ ನನ್ನ ಬೇಡಿಕೆಯೂ ಏನಂದರೆ, ನಾನು ಅರಸನ ಸಮ್ಮುಖದಲ್ಲಿ ದಯೆಹೊಂದಿದ್ದರೆ,
Esteralu pratyuttara kottunanna vijnyaapaneyoo nanna bedikeyoo enandare, naanu arasana sammukhadalli dayehondiddare,
Esther 5:7 in English
- King James Version (KJV)
- Then answered Esther, and said, My petition and my request [is;]
- World English Bible (WEB)
- Then Esther answered and said, “My petition and my request is this.
- American Standard Version (ASV)
- Then answered Esther, and said, My petition and my request is:
- Bible in Basic English (BBE)
- Then Esther said in answer, My prayer and my request is this:
- Darby Translation (DBY)
- And Esther answered and said, My petition and my request is,
- Webster's Bible (WBS)
- Then answered Esther, and said, My petition and my request [is] :
- Young's Literal Translation (YLT)
- And Esther answereth and saith, 'My petition and my request [is]:
Read in context
- 5ಆಗ ಅರಸನು--ಎಸ್ತೇರಳು ಹೇಳಿದ ಪ್ರಕಾರ ಮಾಡಲು ಹಾಮಾನನನ್ನು ತ್ವರೆಪಡಿಸಿರಿ ಅಂದನು. ಎಸ್ತೇರಳು ಮಾಡಿಸಿದ ಔತಣಕ್ಕೆ ಅರಸನೂ ಹಾಮಾನನೂ ಬಂದರು.
- 6ದ್ರಾಕ್ಷಾರಸದ ಔತಣದಲ್ಲಿ ಅರಸನು ಎಸ್ತೇರಳಿಗೆ--ನೀನು ಬೇಡಿಕೊಳ್ಳುವದೇನು? ಅದು ನಿನಗೆ ಕೊಡಲ್ಪಡುವದು. ನಿನ್ನ ವಿಜ್ಞಾಪನೆ ಏನು? ಅದು ಅರ್ಧ ರಾಜ್ಯದವರೆಗೆ ಇದ್ದರೂ ಕೊಡಲ್ಪ ಡುವದು ಅಂದನು.
- 7ಎಸ್ತೇರಳು ಪ್ರತ್ಯುತ್ತರ ಕೊಟ್ಟುನನ್ನ ವಿಜ್ಞಾಪನೆಯೂ ನನ್ನ ಬೇಡಿಕೆಯೂ ಏನಂದರೆ, ನಾನು ಅರಸನ ಸಮ್ಮುಖದಲ್ಲಿ ದಯೆಹೊಂದಿದ್ದರೆ,
- 8ನನ್ನ ಬೇಡುವಿಕೆಯ ಪ್ರಕಾರ ಕೊಡಲೂ ನನ್ನ ವಿಜ್ಞಾಪನೆಯ ಪ್ರಕಾರ ಮಾಡಲೂ ಅರಸನಿಗೆ ಸಮ್ಮತಿ ಯಾದರೆ ಅರಸನಿಗೂ ಹಾಮಾನನಿಗೂ ನಾನು ಇನ್ನೂ ಮಾಡುವ ಔತಣಕ್ಕೆ ಬರಬೇಕು. ನಾಳೆ ಅರಸನು ಹೇಳಿದ ಪ್ರಕಾರ ಮಾಡುವೆನು ಅಂದಳು.
- 9ಆ ದಿನದಲ್ಲಿ ಹಾಮಾನನು ಸಂತೋಷವುಳ್ಳವ ನಾಗಿಯೂ ಆನಂದ ಹೃದಯವುಳ್ಳವನಾಗಿಯೂ ಹೊರಟುಹೋದನು. ಆದರೆ ಅರಮನೆಯ ಬಾಗಲ ಲ್ಲಿರುವ ಮೊರ್ದೆಕೈ ತನಗೆ ಕದಲದೆ ಇರುವದನ್ನು ಹಾಮಾನನು ನೋಡಿದಾಗ ಅವನು ಮೊರ್ದೆಕೈಯ ಮೇಲೆ ಕೋಪದಿಂದ ತುಂಬಿದವನಾದನು.