Esther · chapter 5 · verse 8
Esther 5:8 in Kannada
ನನ್ನ ಬೇಡುವಿಕೆಯ ಪ್ರಕಾರ ಕೊಡಲೂ ನನ್ನ ವಿಜ್ಞಾಪನೆಯ ಪ್ರಕಾರ ಮಾಡಲೂ ಅರಸನಿಗೆ ಸಮ್ಮತಿ ಯಾದರೆ ಅರಸನಿಗೂ ಹಾಮಾನನಿಗೂ ನಾನು ಇನ್ನೂ ಮಾಡುವ ಔತಣಕ್ಕೆ ಬರಬೇಕು. ನಾಳೆ ಅರಸನು ಹೇಳಿದ ಪ್ರಕಾರ ಮಾಡುವೆನು ಅಂದಳು.
Nanna beduvikeya prakaara kodaloo nanna vijnyaapaneya prakaara maadaloo arasanige sammati yaadare arasanigoo haamaananigoo naanu innoo maaduva autanakke barabeku. Naale arasanu helida prakaara maaduvenu andalu.
Esther 5:8 in English
- King James Version (KJV)
- If I have found favour in the sight of the king, and if it please the king to grant my petition, and to perform my request, let the king and Haman come to the banquet that I shall prepare for them, and I will do to morrow as the king hath said.
- World English Bible (WEB)
- If I have found favor in the sight of the king, and if it pleases the king to grant my petition and to perform my request, let the king and Haman come to the banquet that I will prepare for them, and I will do tomorrow as the king has said.”
- American Standard Version (ASV)
- If I have found favor in the sight of the king, and if it please the king to grant my petition, and to perform my request, let the king and Haman come to the banquet that I shall prepare for them, and I will do to-morrow as the king hath said.
- Bible in Basic English (BBE)
- If I have the king's approval, and if it is the king's pleasure to give me my prayer and do my request, let the king and Haman come to the feast which I will make ready for them, and tomorrow I will do as the king has said.
- Darby Translation (DBY)
- If I have found grace in the sight of the king, and if it please the king to grant my petition, and to perform my request, let the king and Haman come to the banquet that I shall prepare for them, and I will do to-morrow according to the king's word.
- Webster's Bible (WBS)
- If I have found favor in the sight of the king, and if it shall please the king to grant my petition, and to perform my request, let the king and Haman come to the banquet that I shall prepare for them, and I will do to-morrow as the king hath said.
- Young's Literal Translation (YLT)
- if I have found grace in the eyes of the king, and if unto the king [it be] good, to give my petition, and to perform my request, the king doth come, and Haman, unto the banquet that I make for them, and to-morrow I do according to the word of the king.'
Read in context
- 6ದ್ರಾಕ್ಷಾರಸದ ಔತಣದಲ್ಲಿ ಅರಸನು ಎಸ್ತೇರಳಿಗೆ--ನೀನು ಬೇಡಿಕೊಳ್ಳುವದೇನು? ಅದು ನಿನಗೆ ಕೊಡಲ್ಪಡುವದು. ನಿನ್ನ ವಿಜ್ಞಾಪನೆ ಏನು? ಅದು ಅರ್ಧ ರಾಜ್ಯದವರೆಗೆ ಇದ್ದರೂ ಕೊಡಲ್ಪ ಡುವದು ಅಂದನು.
- 7ಎಸ್ತೇರಳು ಪ್ರತ್ಯುತ್ತರ ಕೊಟ್ಟುನನ್ನ ವಿಜ್ಞಾಪನೆಯೂ ನನ್ನ ಬೇಡಿಕೆಯೂ ಏನಂದರೆ, ನಾನು ಅರಸನ ಸಮ್ಮುಖದಲ್ಲಿ ದಯೆಹೊಂದಿದ್ದರೆ,
- 8ನನ್ನ ಬೇಡುವಿಕೆಯ ಪ್ರಕಾರ ಕೊಡಲೂ ನನ್ನ ವಿಜ್ಞಾಪನೆಯ ಪ್ರಕಾರ ಮಾಡಲೂ ಅರಸನಿಗೆ ಸಮ್ಮತಿ ಯಾದರೆ ಅರಸನಿಗೂ ಹಾಮಾನನಿಗೂ ನಾನು ಇನ್ನೂ ಮಾಡುವ ಔತಣಕ್ಕೆ ಬರಬೇಕು. ನಾಳೆ ಅರಸನು ಹೇಳಿದ ಪ್ರಕಾರ ಮಾಡುವೆನು ಅಂದಳು.
- 9ಆ ದಿನದಲ್ಲಿ ಹಾಮಾನನು ಸಂತೋಷವುಳ್ಳವ ನಾಗಿಯೂ ಆನಂದ ಹೃದಯವುಳ್ಳವನಾಗಿಯೂ ಹೊರಟುಹೋದನು. ಆದರೆ ಅರಮನೆಯ ಬಾಗಲ ಲ್ಲಿರುವ ಮೊರ್ದೆಕೈ ತನಗೆ ಕದಲದೆ ಇರುವದನ್ನು ಹಾಮಾನನು ನೋಡಿದಾಗ ಅವನು ಮೊರ್ದೆಕೈಯ ಮೇಲೆ ಕೋಪದಿಂದ ತುಂಬಿದವನಾದನು.
- 10ಆದರೂ ಹಾಮಾನನು ಬಿಗಿಹಿಡುಕೊಂಡು ತನ್ನ ಮನೆಗೆ ಬಂದು ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆಕಳುಹಿಸಿದನು.
Cross references
- Proverbs 16:9 ಜ್ಞಾನೋಕ್ತಿಗಳು 16:9ಒಬ್ಬ ಮನುಷ್ಯನ ಹೃದಯವು ಅವನ ಮಾರ್ಗವನ್ನು ಕಲ್ಪಿಸುತ್ತದೆ; ಆದರೆ ಕರ್ತನು ಅವನ ಹೆಜ್ಜೆಗಳನ್ನು ನಡಿಸುತ್ತಾನೆ.
- Esther 7:3 ಎಸ್ತೇರಳು 7:3ಆಗ ರಾಣಿಯಾದ ಎಸ್ತೇರಳು ಪ್ರತ್ಯುತ್ತರ ಕೊಟ್ಟು--ಓ ಅರಸನೇ, ನಾನು ನಿನ್ನ ಮುಂದೆ ದಯ ಹೊಂದಿದ ವಳಾಗಿದ್ದರೆ ಅದು ಅರಸನಿಗೆ ಮೆಚ್ಚಿಕೆಯಾಗಿದ್ದರೆ ನನ್ನ ಬೇಡುವಿಕೆಗೆ ನನ್ನ ಪ್ರಾಣವೂ ನನ್ನ ವಿಜ್ಞಾಪನೆಗೆ ನನ್ನ ಜನವೂ ಕೊಡಲ್ಪಡಲಿ.
- Esther 8:5 ಎಸ್ತೇರಳು 8:5ಅರಸನಿಗೆ ಒಳ್ಳೇದಾಗಿದ್ದರೆ, ಅವನ ಸಮ್ಮುಖದಲ್ಲಿ ನಾನು ದಯೆಹೊಂದಿದ ವಳಾದರೆ, ಕಾರ್ಯವು ಅರಸನಿಗೆ ಯುಕ್ತವಾಗಿ ಕಾಣಿಸಲ್ಪಟ್ಟರೆ, ನಾನು ಅವನ ಸಮ್ಮುಖದಲ್ಲಿ ಒಳ್ಳೆಯ ವಳೆಂದು ಕಾಣಿಸಲ್ಪಟ್ಟರೆ, ಅರಸನ ಸಮಸ್ತ ಪ್ರಾಂತ್ಯ ಗಳಲ್ಲಿರುವ ಯೆಹೂದ್ಯರನ್ನು ನಾಶಮಾಡುವದಕ್ಕೆ ಅಗಾಗನಾದ ಹಮ್ಮೆದಾತನ ಮಗನಾದ ಹಾಮಾನನು ಯೋಚಿಸಿ ಬರೆದ ಪತ್ರಗಳು ರದ್ದುಮಾಡಲ್ಪಡುವಂತೆ ಬರೆಯಲ್ಪಡಲಿ.
- Esther 6:1–14 ಎಸ್ತೇರಳು 6:1–14ಆ ರಾತ್ರಿ ಅರಸನಿಗೆ ನಿದ್ರೆ ಬಾರದ್ದದರಿಂದ ವೃತಾಂತಗಳನ್ನು ಬರೆದಿರುವ ಪುಸ್ತಕವನ್ನು ತಕ್ಕೊಂಡು ಬರಲು ಹೇಳಿದನು. ಅವು ಅರಸನ ಮುಂದೆ ಓದಲ್ಪಟ್ಟಾಗ ದ್ವಾರಪಾಲಕರಾಗಿದ್ದ ಅರಸನ ಮನೆವಾರ್ತೆಯವರಲ್ಲಿ ಇಬ್ಬರು ಬಿಗೆತಾನನೂ ತೆರೆಷನೂ ಅರಸನಾದ ಅಹಷ್ವೇರೋಷನ ಮೇಲೆ ಕೈಹಾಕಲು ಹುಡುಕುತ್ತಾ ಇದ್ದರೆಂಬುವ ವರ್ತಮಾನ ವನ್ನು ಮೊರ್ದೆಕೈಯು ತಿಳಿಸಿದನೆಂದು ಬರೆಯಲ್ಪಟ್ಟಿದ್ದು ಸಿಕ್ತಿತು. ಆಗ ಅರಸನು--ಇದಕ್ಕೋಸ್ಕರ ಮೊರ್ದೆಕೈಗೆ ಏನಾದರೂ ಘನವೂ ಮಹಿಮೆಯೂ ಮಾಡಲ್ಪಟ್ಟವೋ ಅಂದನು. ಅವನಿಗೆ ಮಾಡಿದ್ದು ಏನೂ ಇಲ್ಲವೆಂದೂ ಅರಸನನ್ನು ಸೇವಿಸುವ ಅವನ ಸೇವಕರು ಹೇಳಿದರು. ಆಗ ಅರಸನು--ಅಂಗಳದಲ್ಲಿ ಯಾರು ಅಂದನು. ಆಗ ಹಾಮಾನನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿನ ಮರದಲ್ಲಿ ಅವನನ್ನು ಹಾಕುವ ಹಾಗೆ ಅರಸನ ಸಂಗಡ ಮಾತನಾಡಲು ಅರಮನೆಯ ಹೊರಗಿನ ಅಂಗಳದಲ್ಲಿ ಬಂದಿದ್ದನು. ಅರಸನ ಸೇವಕರು ಅವ ನಿಗೆ--ಇಗೋ, ಹಾಮಾನನು ಅಂಗಳದಲ್ಲಿ ನಿಂತಿ ದ್ದಾನೆ ಅಂದರು. ಅರಸನು--ಅವನು ಒಳಗೆ ಬರಲಿ ಅಂದನು. ಹಾಮಾನನು ಒಳಕ್ಕೆ ಬಂದಾಗ ಅರಸನು ಅವನಿಗೆ--ಅರಸನು ಇಷ್ಟಪಟ್ಟು ಘನಪಡಿಸಬೇಕೆಂದಿ ರುವ ಮನುಷ್ಯನಿಗೆ ಮಾಡಬೇಕಾದದ್ದೇನು ಅಂದನು. ಆಗ ಹಾಮಾನನು ತನ್ನ ಹೃದಯದಲ್ಲಿ--ಅರಸನು ನನಗಿಂತ ಹೆಚ್ಚಾಗಿ ಇನ್ನಾರನ್ನು ಘನಪಡಿಸಬೇಕೆಂದಿ ರುವನು ಎಂದು ಅಂದುಕೊಂಡನು. ಹಾಮಾನನು ಅರಸನಿಗೆ--ಅರಸನು ಘನಪಡಿಸಬೇಕೆಂದಿರುವ ಮನು ಷ್ಯನಿಗೆ ಮಾಡಬೇಕಾದದ್ದೇನಂದರೆ, ಅರಸನು ಧರಿಸಿ ಕೊಳ್ಳುವ ರಾಜವಸ್ತ್ರಗಳೂ ಅರಸನು ಹತ್ತುವ ಕುದು ರೆಯೂ ಅವನ ತಲೆಯ ಮೇಲೆ ಇಟ್ಟುಕೊಳ್ಳುವ ರಾಜಕಿರೀಟವೂ ತರಲ್ಪಡಲಿ; ಆ ವಸ್ತ್ರವೂ ಕುದು ರೆಯೂ ಅರಸನ ಶ್ರೇಷ್ಠರಾದ ಪ್ರಧಾನರಲ್ಲಿ ಒಬ್ಬನ ಕೈಗೆ ಕೊಡಲ್ಪಡಲಿ; ಅರಸನು ಘನಪಡಿಸಬೇಕೆಂಬ ವನನ್ನು ಅವರು ಉಡಿಸಿದ ತರುವಾಯ ಅವನನ್ನು ಕುದುರೆಯ ಮೇಲೆ ಹತ್ತಿಸಿ ಪಟ್ಟಣ ಬೀದಿಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ--ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಈ ಪ್ರಕಾರ ಮಾಡಲ್ಪಡುವದು ಎಂದು ಸಾರಬೇಕು ಅಂದನು. ಆಗ ಅರಸನು ಹಾಮಾನನಿಗೆ--ನೀನು ಹೇಳಿದ ಪ್ರಕಾರವೇ ತ್ವರೆಮಾಡಿ ವಸ್ತ್ರವನ್ನೂ ಕುದುರೆಯನ್ನೂ ತಕ್ಕೊಂಡು ಅರಮನೆಯ ಬಾಗಲಲ್ಲಿ ಕುಳಿತಿರುವ ಯೆಹೂದ್ಯನಾದ ಮೊರ್ದೆಕೈಗೆ ಆ ಪ್ರಕಾರ ಮಾಡು. ನೀನು ಹೇಳಿದ್ದೆಲ್ಲಾದರಲ್ಲಿ ಒಂದಾದರೂ ತಪ್ಪಬಾರದು ಅಂದನು. ಆಗ ಹಾಮಾನನು ವಸ್ತ್ರವನ್ನೂ ಕುದು ರೆಯನ್ನೂ ತಕ್ಕೊಂಡು ಮೊರ್ದೆಕೈಯನ್ನು ಧರಿಸುವಂತೆ ಮಾಡಿ ಕುದುರೆಯ ಮೇಲೆ ಹತ್ತಿಸಿ ಪಟ್ಟಣದ ಬೀದಿ ಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಈ ಪ್ರಕಾರ ಮಾಡಲ್ಪಡುವದೆಂದು ಸಾರಿ ಹೇಳಿದನು. ಮೊರ್ದೆಕೈ ಅರಮನೆಯ ಬಾಗಲಿಗೆ ತಿರಿಗಿ ಬಂದನು. ಆದರೆ ಹಾಮಾನನು ದುಃಖಪಟ್ಟು ತಲೆ ಯನ್ನು ಮುಚ್ಚಿಕೊಂಡು ತನ್ನ ಮನೆಗೆ ತೀವ್ರವಾಗಿ ಹೋದನು. ಆಗ ಹಾಮಾನನು ತನ್ನ ಹೆಂಡತಿಯಾದ ಜೆರೆಷಳಿಗೂ ತನ್ನ ಸಮಸ್ತ ಸ್ನೇಹಿತರಿಗೂ ತನಗೆ ಆದ ದ್ದನ್ನೆಲ್ಲಾ ವಿವರವಾಗಿ ಹೇಳಿದನು. ಆಗ ಅವನ ಜ್ಞಾನಿಗಳೂ ಅವನ ಹೆಂಡತಿಯಾದ ಜೆರೆಷಳೂ ಅವ ನಿಗೆ--ನೀನು ಯಾವನ ಮುಂದೆ ಬೀಳಲಾರಂಭಿಸಿ ದ್ದೀಯೋ, ಆ ಮೊರ್ದೆಕೈ ಯೆಹೂದ್ಯರ ವಂಶಸ್ಥನಾ ಗಿದ್ದರೆ ನೀನು ಅವನನ್ನು ಜಯಿಸಲಾರಿ; ಅವನ ಮುಂದೆ ಬಿದ್ದೇಬೀಳುವಿ ಅಂದರು.ಅವರು ಇನ್ನೂ ಅವನ ಸಂಗಡ ಮಾತನಾಡುತ್ತಿರುವಾಗ ಅರಸನ ಮನೆ ವಾರ್ತೆಯವರು ಬಂದು ಎಸ್ತೇರಳು ಸಿದ್ಧಮಾಡಿಸಿದ ಔತಣಕ್ಕೆ ಹಾಮಾನನನ್ನು ಕರಕ್ಕೊಂಡು ಹೋಗಲು ತ್ವರೆಮಾಡಿದರು. ಅವರು ಇನ್ನೂ ಅವನ ಸಂಗಡ ಮಾತನಾಡುತ್ತಿರುವಾಗ ಅರಸನ ಮನೆ ವಾರ್ತೆಯವರು ಬಂದು ಎಸ್ತೇರಳು ಸಿದ್ಧಮಾಡಿಸಿದ ಔತಣಕ್ಕೆ ಹಾಮಾನನನ್ನು ಕರಕ್ಕೊಂಡು ಹೋಗಲು ತ್ವರೆಮಾಡಿದರು.
Original words (Hebrew)
- found · H4672מָצָא mâtsâʼ
- favour · H2580חֵן chên
- sight · H5869עַיִן ʻayin
- king · H4428מֶלֶךְ melek
- please · H2895טוֹב ṭôwb
- king · H4428מֶלֶךְ melek
- grant · H5414נָתַן nâthan
- petition · H7596שְׁאֵלָה shᵉʼêlâh
- perform · H6213עָשָׂה ʻâsâh
- request · H1246בַּקָּשָׁה baqqâshâh
- king · H4428מֶלֶךְ melek
- Haman · H2001הָמָן Hâmân
- come · H935בּוֹא bôwʼ
- banquet · H4960מִשְׁתֶּה mishteh
- prepare · H6213עָשָׂה ʻâsâh
- do · H6213עָשָׂה ʻâsâh
- morrow · H4279מָחָר mâchâr
- king · H4428מֶלֶךְ melek
- said · H1697דָּבָר dâbâr