Esther · chapter 5 · verse 9
Esther 5:9 in Kannada
ಆ ದಿನದಲ್ಲಿ ಹಾಮಾನನು ಸಂತೋಷವುಳ್ಳವ ನಾಗಿಯೂ ಆನಂದ ಹೃದಯವುಳ್ಳವನಾಗಿಯೂ ಹೊರಟುಹೋದನು. ಆದರೆ ಅರಮನೆಯ ಬಾಗಲ ಲ್ಲಿರುವ ಮೊರ್ದೆಕೈ ತನಗೆ ಕದಲದೆ ಇರುವದನ್ನು ಹಾಮಾನನು ನೋಡಿದಾಗ ಅವನು ಮೊರ್ದೆಕೈಯ ಮೇಲೆ ಕೋಪದಿಂದ ತುಂಬಿದವನಾದನು.
Aa dinadalli haamaananu santoshavullava naagiyoo aananda hrudayavullavanaagiyoo horatuhodanu. Aadare aramaneya baagala lliruva mordekai tanage kadalade iruvadannu haamaananu nodidaaga avanu mordekaiya mele kopadinda tumbidavanaadanu.
Esther 5:9 in English
- King James Version (KJV)
- Then went Haman forth that day joyful and with a glad heart: but when Haman saw Mordecai in the king’s gate, that he stood not up, nor moved for him, he was full of indignation against Mordecai.
- World English Bible (WEB)
- Then Haman went out that day joyful and glad of heart, but when Haman saw Mordecai in the king’s gate, that he didn’t stand up nor move for him, he was filled with wrath against Mordecai.
- American Standard Version (ASV)
- Then went Haman forth that day joyful and glad of heart: but when Haman saw Mordecai in the king’s gate, that he stood not up nor moved for him, he was filled with wrath against Mordecai.
- Bible in Basic English (BBE)
- Then on that day Haman went out full of joy and glad in heart; but when he saw Mordecai in the king's doorway, and he did not get to his feet or give any sign of fear before him, Haman was full of wrath against Mordecai.
- Darby Translation (DBY)
- And Haman went forth that day joyful and glad of heart; but when Haman saw Mordecai in the king's gate, that he stood not up nor moved for him, he was full of fury against Mordecai.
- Webster's Bible (WBS)
- Then went Haman forth that day joyful and with a glad heart: but when Haman saw Mordecai in the king's gate, that he stood not up, nor moved for him, he was full of indignation against Mordecai.
- Young's Literal Translation (YLT)
- And Haman goeth forth on that day rejoicing and glad in heart, and at Haman's seeing Mordecai in the gate of the king, and he hath not risen nor moved for him, then is Haman full of fury against Mordecai.
Read in context
- 7ಎಸ್ತೇರಳು ಪ್ರತ್ಯುತ್ತರ ಕೊಟ್ಟುನನ್ನ ವಿಜ್ಞಾಪನೆಯೂ ನನ್ನ ಬೇಡಿಕೆಯೂ ಏನಂದರೆ, ನಾನು ಅರಸನ ಸಮ್ಮುಖದಲ್ಲಿ ದಯೆಹೊಂದಿದ್ದರೆ,
- 8ನನ್ನ ಬೇಡುವಿಕೆಯ ಪ್ರಕಾರ ಕೊಡಲೂ ನನ್ನ ವಿಜ್ಞಾಪನೆಯ ಪ್ರಕಾರ ಮಾಡಲೂ ಅರಸನಿಗೆ ಸಮ್ಮತಿ ಯಾದರೆ ಅರಸನಿಗೂ ಹಾಮಾನನಿಗೂ ನಾನು ಇನ್ನೂ ಮಾಡುವ ಔತಣಕ್ಕೆ ಬರಬೇಕು. ನಾಳೆ ಅರಸನು ಹೇಳಿದ ಪ್ರಕಾರ ಮಾಡುವೆನು ಅಂದಳು.
- 9ಆ ದಿನದಲ್ಲಿ ಹಾಮಾನನು ಸಂತೋಷವುಳ್ಳವ ನಾಗಿಯೂ ಆನಂದ ಹೃದಯವುಳ್ಳವನಾಗಿಯೂ ಹೊರಟುಹೋದನು. ಆದರೆ ಅರಮನೆಯ ಬಾಗಲ ಲ್ಲಿರುವ ಮೊರ್ದೆಕೈ ತನಗೆ ಕದಲದೆ ಇರುವದನ್ನು ಹಾಮಾನನು ನೋಡಿದಾಗ ಅವನು ಮೊರ್ದೆಕೈಯ ಮೇಲೆ ಕೋಪದಿಂದ ತುಂಬಿದವನಾದನು.
- 10ಆದರೂ ಹಾಮಾನನು ಬಿಗಿಹಿಡುಕೊಂಡು ತನ್ನ ಮನೆಗೆ ಬಂದು ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆಕಳುಹಿಸಿದನು.
- 11ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು.
Cross references
- Esther 3:5 ಎಸ್ತೇರಳು 3:5ಮೊರ್ದೆಕೈ ತನಗೆ ಬೊಗ್ಗದೆ ಅಡ್ಡ ಬೀಳದೆ ಇರು ವದನ್ನು ಹಾಮಾನನು ನೋಡಿ ಕೋಪವುಳ್ಳವ ನಾದನು.
- Matthew 2:16 ಮತ್ತಾಯನು 2:16ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ
- Job 31:31 ಯೋಬನು 31:31ಅವನ ಮಾಂಸದಿಂದ ನಮಗೆ ತೃಪ್ತಿ ಕೊಡುವವನಾರು ಎಂದು, ನನ್ನ ಗುಡಾರದ ಮನುಷ್ಯರು ಹೇಳಲಿಲ್ಲವೋ?
- Luke 6:25 ಲೂಕನು 6:25ತೃಪ್ತಿಯಿಂದಿರುವವರೇ, ನಿಮಗೆ ಅಯ್ಯೋ! ಯಾಕಂದರೆ ನಿಮಗೆ ಹಸಿವೆಯಾಗುವದು. ಈಗ ನಗುವವರೇ, ನಿಮಗೆ ಅಯ್ಯೋ! ನೀವು ಶೋಕಿಸಿ ಅಳುವಿರಿ.
- John 16:20 ಯೋಹಾನನು 16:20ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ನೀವು ಅಳುತ್ತಾ ಗೋಳಾಡುವಿರಿ, ಆದರೆ ಲೋಕವು ಸಂತೋಷಿಸುವದು; ನೀವು ದುಃಖಿಸುವಿರಿ, ಆದರೆ ನಿಮ್ಮ ದುಃಖವು ಹೋಗಿ ಆನಂದವು ಬರುವದು.
- Daniel 3:13 ದಾನಿಯೇಲನು 3:13ಆಗ ನೆಬೂಕದ್ನೆಚ್ಚರನು ಕೋಪವುಳ್ಳವನಾಗಿಯೂ ರೌದ್ರ ವುಳ್ಳವನಾಗಿಯೂ ಶದ್ರಕ್ ಮೇಷಕ್ ಅಬೇದ್ ನೆಗೋರನ್ನು ಹಿಡಿದು ತರಬೇಕೆಂದು ಆಜ್ಞಾಪಿಸಿದನು. ಹಾಗೆಯೇ ಆ ಮನುಷ್ಯರನ್ನು ಅರಸನ ಮುಂದೆ ಕರೆ ತಂದರು.
- Psalm 15:4 ಕೀರ್ತನೆಗಳು 15:4ಅವನ ಕಣ್ಣುಗಳಿಗೆ ನೀಚನು ತಿರಸ್ಕರಿಸಲ್ಪ ಟ್ಟಿದ್ದಾನೆ. ಆದರೆ ಕರ್ತನಿಗೆ ಭಯಪಡುವವರನ್ನು ಗೌರವಿಸುತ್ತಾನೆ, ಆಣೆಯಿಂದ ನಷ್ಟವಾದರೂ ಬದಲಾ ಯಿಸದವನು.ತನ್ನ ಹಣವನ್ನು ಬಡ್ಡಿಗೆ ಕೊಡುವದಿಲ್ಲ; ನಿರಪರಾಧಿಗೆ ವಿರೋಧವಾಗಿ ಲಂಚ ತಕ್ಕೊಳ್ಳುವದಿಲ್ಲ. ಇವುಗಳನ್ನು ಮಾಡುವವನು ಎಂದೆಂದಿಗೂ ಕದಲದೆ ಇರುವನು.
- Daniel 3:16–19 ದಾನಿಯೇಲನು 3:16–19ಆಗ ಶದ್ರಕ್ ಮೇಷಕ್ ಅಬೇದ್ ನೆಗೋ ಎಂಬವರು ಅರಸನಿಗೆ ಪ್ರತ್ಯುತ್ತರವಾಗಿ--ಓ ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಉತ್ತರಕೊಡುವ ಅವಶ್ಯಕತೆ ಇಲ್ಲ. ಒಂದು ವೇಳೆ ಹಾಗೆ ಇದ್ದರೆ ನಿಶ್ಚಯವಾಗಿ ನಾವು ಸೇವಿಸುವ ನಮ್ಮ ದೇವರು ಉರಿಯುವ ಬೆಂಕಿಯ ಆವಿಗೆಯೊಳಗಿಂದ ನಮ್ಮನ್ನು ತಪ್ಪಿಸಲು ಸಮರ್ಥನಾಗಿದ್ದಾನೆ. ಓ ಅರಸನೇ, ನಿನ್ನ ಕೈಯಿಂದಲೂ ನಮ್ಮನ್ನು ತಪ್ಪಿಸುವನು. ಆತನು ಒಂದು ವೇಳೆ ತಪ್ಪಿಸದಿದ್ದರೂ ಓ ಅರಸನೇ, ನಾವು ನಿನ್ನ ದೇವರುಗಳನ್ನು ಸೇವಿಸುವದಿಲ್ಲ ನೀನು ನಿಲ್ಲಿಸಿರುವ ಬಂಗಾರದ ಪ್ರತಿಮೆಯನ್ನು ಆರಾಧಿಸುವದಿಲ್ಲವೆಂದೂ ನಿನಗೆ ತಿಳಿದಿರಲಿ ಅಂದರು. ಆಗ ನೆಬೂಕದ್ನೆಚ್ಚರನು ಉಗ್ರದಿಂದ ತುಂಬಿದವನಾಗಿ ಅವನ ಮುಖದ ರೂಪವು ಶದ್ರಕ್ ಮೇಷಕ್ಅಬೇದ್ ನೇಗೋ ಎಂಬ ವರಿಗೆ ವಿರೋಧವಾಗಿ ಬೇರೆಯಾಯಿತು. ಆಗ ಅವನು ಮಾತನಾಡಿ ಆ ಆವಿಗೆಯನ್ನು ಸಾಧಾರಣವಾದ ಉರಿ ಗಿಂತ ಏಳರಷ್ಟು ಹೆಚ್ಚಾಗಿ ಉರಿಹಾಕಬೇಕೆಂದು ಆಜ್ಞಾಪಿ ಸಿದನು.
- Esther 3:2 ಎಸ್ತೇರಳು 3:2ಆದಕಾರಣ ಅರಮನೆಯ ಬಾಗಲ ಲ್ಲಿರುವ ಅರಸನ ಸಮಸ್ತ ಸೇವಕರು ಬೊಗ್ಗಿ ಹಾಮಾನ ನಿಗೆ ಅಡ್ಡಬಿದ್ದರು. ಅರಸನು ಅವನನ್ನು ಕುರಿತು ಹಾಗೆಯೇ ಆಜ್ಞಾಪಿಸಿದ್ದನು, ಆದರೆ ಮೊರ್ದೆಕೈ ಬೊಗ್ಗದೆ ಅಡ್ಡಬೀಳದೆ ಇದ್ದನು.
- Amos 6:12–13 ಆಮೋಸ 6:12–13ಕುದುರೆಗಳು ಬಂಡೆಯ ಮೇಲೆ ಓಡುವದುಂಟೇ? ಎತ್ತುಗಳಿಂದ ಅಲ್ಲಿ ಉಳುವನೋ? ನಿಮ್ಮ ನ್ಯಾಯವನ್ನು ವಿಷಕ್ಕೂ ನೀತಿ ಫಲವನ್ನು ಮಾಚಿಪತ್ರೆಗೂ ಬದಲಾಯಿ ಸಿದ್ದೀರಿ. ಏನೂ ಇಲ್ಲದ್ದರಲ್ಲಿ ಸಂತೋಷಪಡುವ ವರೇ, ನೀವು ಹೆಚ್ಚಳ ಪಡುವದು ಶೂನ್ಯವಾಗಿರುವ ಲ್ಲಿಯೇ? ಸ್ವಬಲದಿಂದ ಕೊಂಬುಗಳನ್ನು ತೆಗೆದುಕೊಂಡಿ ಲ್ಲವೇ ಎಂದು ಹೇಳುತ್ತೀರಿ.ಇಗೋ, ಜನಾಂಗವನ್ನು ನಿಮಗೆ ವಿರೋಧವಾಗಿ ಎಬ್ಬಿಸುತ್ತೇನೆ; ಇಸ್ರಾಯೇಲಿನ ಮನೆತನದವರೇ, ಹಮಾತಿನ ಪ್ರದೇಶದಿಂದ ಹಿಡಿದು ಅರಣ್ಯದ ನದಿಯ ವರೆಗೂ ನಿಮ್ಮನ್ನು ಹಿಂಸಿಸುತ್ತೇನೆ ಎಂದು ಸೈನ್ಯಗಳ ದೇವರಾದ ಕರ್ತನು ಹೇಳುತ್ತಾನೆ.
- 1 Kings 21:4 1 ಅರಸುಗಳು 21:4ನಾನು ನನ್ನ ಪಿತೃಗಳ ಬಾಧ್ಯತೆ ಯನ್ನು ನಿನಗೆ ಕೊಡುವದಿಲ್ಲವೆಂದು ಇಜ್ರೇಲ್ಯನಾದ ನಾಬೋತನು ಹೇಳಿದ ಮಾತಿಗೋಸ್ಕರ ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು ತನ್ನ ಮಂಚದ ಮೇಲೆ ಮಲಗಿ ತನ್ನ ಮುಖ ವನ್ನು ತಿರುಗಿಸಿಕೊಂಡು ರೊಟ್ಟಿ ತಿನ್ನದೆ ಇದ್ದನು.
- Psalm 27:3 ಕೀರ್ತನೆಗಳು 27:3ನನಗೆ ವಿರೋಧವಾಗಿ ದಂಡು ಇಳಿದರೂ ನನ್ನ ಹೃದಯವು ಭಯಪಡದು; ಯುದ್ಧವು ನನ್ನ ಮೇಲೆ ಎದ್ದರೂ ಇದರಲ್ಲಿಯೂ ನಾನು ಭರವಸವಾಗಿರುವೆನು.
Original words (Hebrew)
- went · H3318יָצָא yâtsâʼ
- Haman · H2001הָמָן Hâmân
- forth · H3318יָצָא yâtsâʼ
- day · H3117יוֹם yôwm
- joyful · H8056שָׂמֵחַ sâmêach
- glad · H2896טוֹב ṭôwb
- heart · H3820לֵב lêb
- Haman · H2001הָמָן Hâmân
- saw · H7200רָאָה râʼâh
- Mordecai · H4782מׇרְדְּכַי Mordᵉkay
- king’s · H4428מֶלֶךְ melek
- gate · H8179שַׁעַר shaʻar
- up · H6965קוּם qûwm
- moved · H2111זוּעַ zûwaʻ
- he · H2001הָמָן Hâmân
- full · H4390מָלֵא mâlêʼ
- indignation · H2534חֵמָה chêmâh
- Mordecai · H4782מׇרְדְּכַי Mordᵉkay