Skip to content
ThuthiThuthiThuthi
Esther · chapter 6 · verse 10

Esther 6:10 in Kannada

ಆಗ ಅರಸನು ಹಾಮಾನನಿಗೆ--ನೀನು ಹೇಳಿದ ಪ್ರಕಾರವೇ ತ್ವರೆಮಾಡಿ ವಸ್ತ್ರವನ್ನೂ ಕುದುರೆಯನ್ನೂ ತಕ್ಕೊಂಡು ಅರಮನೆಯ ಬಾಗಲಲ್ಲಿ ಕುಳಿತಿರುವ ಯೆಹೂದ್ಯನಾದ ಮೊರ್ದೆಕೈಗೆ ಆ ಪ್ರಕಾರ ಮಾಡು. ನೀನು ಹೇಳಿದ್ದೆಲ್ಲಾದರಲ್ಲಿ ಒಂದಾದರೂ ತಪ್ಪಬಾರದು ಅಂದನು.

Aaga arasanu haamaananige--neenu helida prakaarave tvaremaadi vastravannoo kudureyannoo takkondu aramaneya baagalalli kulitiruva yehoodyanaada mordekaige aa prakaara maadu. Neenu heliddellaadaralli ondaadaroo tappabaaradu andanu.

Esther 6:10 in English

King James Version (KJV)
Then the king said to Haman, Make haste, [and] take the apparel and the horse, as thou hast said, and do even so to Mordecai the Jew, that sitteth at the king’s gate: let nothing fail of all that thou hast spoken.
World English Bible (WEB)
Then the king said to Haman, “Hurry and take the clothing and the horse, as you have said, and do this for Mordecai the Jew, who sits at the king’s gate. Let nothing fail of all that you have spoken.”
American Standard Version (ASV)
Then the king said to Haman, Make haste, and take the apparel and the horse, as thou hast said, and do even so to Mordecai the Jew, that sitteth at the king’s gate: let nothing fail of all that thou hast spoken.
Bible in Basic English (BBE)
Then the king said to Haman, Go quickly, and take the robes and the horse, as you have said, and do even so to Mordecai the Jew, who is seated at the king's doorway: see that you do everything as you have said.
Darby Translation (DBY)
And the king said to Haman, Make haste, take the apparel and the horse, as thou hast said, and do so to Mordecai the Jew, who sits at the king's gate: let nothing fail of all that thou hast said.
Webster's Bible (WBS)
Then the king said to Haman, Make haste, [and] take the apparel and the horse, as thou hast said, and do even so to Mordecai the Jew, that sitteth at the king's gate: let nothing fail of all that thou hast spoken.
Young's Literal Translation (YLT)
And the king saith to Haman, 'Haste, take the clothing and the horse, as thou hast spoken, and do so to Mordecai the Jew, who is sitting in the gate of the king; there doth not fall a thing of all that thou hast spoken.'

Read in context

  1. 8ಅರಸನು ಧರಿಸಿ ಕೊಳ್ಳುವ ರಾಜವಸ್ತ್ರಗಳೂ ಅರಸನು ಹತ್ತುವ ಕುದು ರೆಯೂ ಅವನ ತಲೆಯ ಮೇಲೆ ಇಟ್ಟುಕೊಳ್ಳುವ ರಾಜಕಿರೀಟವೂ ತರಲ್ಪಡಲಿ;
  2. 9ಆ ವಸ್ತ್ರವೂ ಕುದು ರೆಯೂ ಅರಸನ ಶ್ರೇಷ್ಠರಾದ ಪ್ರಧಾನರಲ್ಲಿ ಒಬ್ಬನ ಕೈಗೆ ಕೊಡಲ್ಪಡಲಿ; ಅರಸನು ಘನಪಡಿಸಬೇಕೆಂಬ ವನನ್ನು ಅವರು ಉಡಿಸಿದ ತರುವಾಯ ಅವನನ್ನು ಕುದುರೆಯ ಮೇಲೆ ಹತ್ತಿಸಿ ಪಟ್ಟಣ ಬೀದಿಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ--ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಈ ಪ್ರಕಾರ ಮಾಡಲ್ಪಡುವದು ಎಂದು ಸಾರಬೇಕು ಅಂದನು.
  3. 10ಆಗ ಅರಸನು ಹಾಮಾನನಿಗೆ--ನೀನು ಹೇಳಿದ ಪ್ರಕಾರವೇ ತ್ವರೆಮಾಡಿ ವಸ್ತ್ರವನ್ನೂ ಕುದುರೆಯನ್ನೂ ತಕ್ಕೊಂಡು ಅರಮನೆಯ ಬಾಗಲಲ್ಲಿ ಕುಳಿತಿರುವ ಯೆಹೂದ್ಯನಾದ ಮೊರ್ದೆಕೈಗೆ ಆ ಪ್ರಕಾರ ಮಾಡು. ನೀನು ಹೇಳಿದ್ದೆಲ್ಲಾದರಲ್ಲಿ ಒಂದಾದರೂ ತಪ್ಪಬಾರದು ಅಂದನು.
  4. 11ಆಗ ಹಾಮಾನನು ವಸ್ತ್ರವನ್ನೂ ಕುದು ರೆಯನ್ನೂ ತಕ್ಕೊಂಡು ಮೊರ್ದೆಕೈಯನ್ನು ಧರಿಸುವಂತೆ ಮಾಡಿ ಕುದುರೆಯ ಮೇಲೆ ಹತ್ತಿಸಿ ಪಟ್ಟಣದ ಬೀದಿ ಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಈ ಪ್ರಕಾರ ಮಾಡಲ್ಪಡುವದೆಂದು ಸಾರಿ ಹೇಳಿದನು.
  5. 12ಮೊರ್ದೆಕೈ ಅರಮನೆಯ ಬಾಗಲಿಗೆ ತಿರಿಗಿ ಬಂದನು. ಆದರೆ ಹಾಮಾನನು ದುಃಖಪಟ್ಟು ತಲೆ ಯನ್ನು ಮುಚ್ಚಿಕೊಂಡು ತನ್ನ ಮನೆಗೆ ತೀವ್ರವಾಗಿ ಹೋದನು.
Read all of Esther 6

Cross references

Original words (Hebrew)

Esther 6:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.