Esther · chapter 6 · verse 11
Esther 6:11 in Kannada
ಆಗ ಹಾಮಾನನು ವಸ್ತ್ರವನ್ನೂ ಕುದು ರೆಯನ್ನೂ ತಕ್ಕೊಂಡು ಮೊರ್ದೆಕೈಯನ್ನು ಧರಿಸುವಂತೆ ಮಾಡಿ ಕುದುರೆಯ ಮೇಲೆ ಹತ್ತಿಸಿ ಪಟ್ಟಣದ ಬೀದಿ ಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಈ ಪ್ರಕಾರ ಮಾಡಲ್ಪಡುವದೆಂದು ಸಾರಿ ಹೇಳಿದನು.
Aaga haamaananu vastravannoo kudu reyannoo takkondu mordekaiyannu dharisuvante maadi kudureya mele hattisi pattanada beedi yalli takkondu hogi avana munde arasanu ghanapadisabekendiruva manushyanige ee prakaara maadalpaduvadendu saari helidanu.
Esther 6:11 in English
- King James Version (KJV)
- Then took Haman the apparel and the horse, and arrayed Mordecai, and brought him on horseback through the street of the city, and proclaimed before him, Thus shall it be done unto the man whom the king delighteth to honour.
- World English Bible (WEB)
- Then Haman took the clothing and the horse, and arrayed Mordecai, and had him ride through the city square, and proclaimed before him, “Thus it shall be done to the man whom the king delights to honor!”
- American Standard Version (ASV)
- Then took Haman the apparel and the horse, and arrayed Mordecai, and caused him to ride through the street of the city, and proclaimed before him, Thus shall it be done unto the man whom the king delighteth to honor.
- Bible in Basic English (BBE)
- Then Haman took the robes and the horse, and dressing Mordecai in the robes, he made him go on horseback through the streets of the town, crying out before him, So let it be done to the man whom the king has delight in honouring.
- Darby Translation (DBY)
- And Haman took the apparel and the horse, and arrayed Mordecai, and caused him to ride through the street of the city, and proclaimed before him, Thus shall it be done to the man whom the king delights to honour!
- Webster's Bible (WBS)
- Then Haman took the apparel and the horse, and arrayed Mordecai, and brought him on horseback through the street of the city, and proclaimed before him, Thus shall it be done to the man whom the king delighteth to honor.
- Young's Literal Translation (YLT)
- And Haman taketh the clothing, and the horse, and clothed Mordecai, and causeth him to ride in a broad place of the city, and calleth before him, 'Thus it is done to the man in whose honour the king hath delighted.'
Read in context
- 9ಆ ವಸ್ತ್ರವೂ ಕುದು ರೆಯೂ ಅರಸನ ಶ್ರೇಷ್ಠರಾದ ಪ್ರಧಾನರಲ್ಲಿ ಒಬ್ಬನ ಕೈಗೆ ಕೊಡಲ್ಪಡಲಿ; ಅರಸನು ಘನಪಡಿಸಬೇಕೆಂಬ ವನನ್ನು ಅವರು ಉಡಿಸಿದ ತರುವಾಯ ಅವನನ್ನು ಕುದುರೆಯ ಮೇಲೆ ಹತ್ತಿಸಿ ಪಟ್ಟಣ ಬೀದಿಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ--ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಈ ಪ್ರಕಾರ ಮಾಡಲ್ಪಡುವದು ಎಂದು ಸಾರಬೇಕು ಅಂದನು.
- 10ಆಗ ಅರಸನು ಹಾಮಾನನಿಗೆ--ನೀನು ಹೇಳಿದ ಪ್ರಕಾರವೇ ತ್ವರೆಮಾಡಿ ವಸ್ತ್ರವನ್ನೂ ಕುದುರೆಯನ್ನೂ ತಕ್ಕೊಂಡು ಅರಮನೆಯ ಬಾಗಲಲ್ಲಿ ಕುಳಿತಿರುವ ಯೆಹೂದ್ಯನಾದ ಮೊರ್ದೆಕೈಗೆ ಆ ಪ್ರಕಾರ ಮಾಡು. ನೀನು ಹೇಳಿದ್ದೆಲ್ಲಾದರಲ್ಲಿ ಒಂದಾದರೂ ತಪ್ಪಬಾರದು ಅಂದನು.
- 11ಆಗ ಹಾಮಾನನು ವಸ್ತ್ರವನ್ನೂ ಕುದು ರೆಯನ್ನೂ ತಕ್ಕೊಂಡು ಮೊರ್ದೆಕೈಯನ್ನು ಧರಿಸುವಂತೆ ಮಾಡಿ ಕುದುರೆಯ ಮೇಲೆ ಹತ್ತಿಸಿ ಪಟ್ಟಣದ ಬೀದಿ ಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಈ ಪ್ರಕಾರ ಮಾಡಲ್ಪಡುವದೆಂದು ಸಾರಿ ಹೇಳಿದನು.
- 12ಮೊರ್ದೆಕೈ ಅರಮನೆಯ ಬಾಗಲಿಗೆ ತಿರಿಗಿ ಬಂದನು. ಆದರೆ ಹಾಮಾನನು ದುಃಖಪಟ್ಟು ತಲೆ ಯನ್ನು ಮುಚ್ಚಿಕೊಂಡು ತನ್ನ ಮನೆಗೆ ತೀವ್ರವಾಗಿ ಹೋದನು.
- 13ಆಗ ಹಾಮಾನನು ತನ್ನ ಹೆಂಡತಿಯಾದ ಜೆರೆಷಳಿಗೂ ತನ್ನ ಸಮಸ್ತ ಸ್ನೇಹಿತರಿಗೂ ತನಗೆ ಆದ ದ್ದನ್ನೆಲ್ಲಾ ವಿವರವಾಗಿ ಹೇಳಿದನು. ಆಗ ಅವನ ಜ್ಞಾನಿಗಳೂ ಅವನ ಹೆಂಡತಿಯಾದ ಜೆರೆಷಳೂ ಅವ ನಿಗೆ--ನೀನು ಯಾವನ ಮುಂದೆ ಬೀಳಲಾರಂಭಿಸಿ ದ್ದೀಯೋ, ಆ ಮೊರ್ದೆಕೈ ಯೆಹೂದ್ಯರ ವಂಶಸ್ಥನಾ ಗಿದ್ದರೆ ನೀನು ಅವನನ್ನು ಜಯಿಸಲಾರಿ; ಅವನ ಮುಂದೆ ಬಿದ್ದೇಬೀಳುವಿ ಅಂದರು.ಅವರು ಇನ್ನೂ ಅವನ ಸಂಗಡ ಮಾತನಾಡುತ್ತಿರುವಾಗ ಅರಸನ ಮನೆ ವಾರ್ತೆಯವರು ಬಂದು ಎಸ್ತೇರಳು ಸಿದ್ಧಮಾಡಿಸಿದ ಔತಣಕ್ಕೆ ಹಾಮಾನನನ್ನು ಕರಕ್ಕೊಂಡು ಹೋಗಲು ತ್ವರೆಮಾಡಿದರು.
Cross references
- Luke 1:52 ಲೂಕನು 1:52ಬಲಿಷ್ಠ ರನ್ನು ಅವರ ಸ್ಥಾನಗಳಿಂದ ಕೆಳಗೆ ದೊಬ್ಬಿ ದೀನರನ್ನು ಮೇಲಕ್ಕೆ ಎತ್ತಿದ್ದಾನೆ.
- Esther 9:3 ಎಸ್ತೇರಳು 9:3ಇದಲ್ಲದೆ ಪ್ರಾಂತ್ಯಗಳ ಅಧಿಕಾರಿಗಳೂ ಪ್ರತಿನಿಧಿಗಳೂ ಅಧಿಪತಿ ಗಳೂ ಅರಸನ ಕೆಲಸದವರೂ ಯೆಹೂದ್ಯರಿಗೆ ಸಹಾಯ ಮಾಡಿದರು. ಯಾಕಂದರೆ ಮೊರ್ದೆ ಕೈಯ ಭಯ ಅವರಿಗೆ ಇದ್ದಿತು.
- Esther 8:15 ಎಸ್ತೇರಳು 8:15ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.
- Revelation 3:9 ಪ್ರಕಟನೆ 3:9ಇಗೋ, ಯೆಹೂದ್ಯ ರಲ್ಲದವರಾಗಿದ್ದರೂ ತಾವು ಯೆಹೂದ್ಯರೆಂದು ಸುಳ್ಳಾಗಿ ಹೇಳಿಕೊಳ್ಳುವ ಸೈತಾನನ ಸಭಾಮಂದಿರದವರನ್ನು ಬರಮಾಡಿ, ಇಗೋ, ಅವರನ್ನು ನಿನ್ನ ಪಾದಗಳ ಮುಂದೆ ಆರಾಧಿಸುವಂತೆ ಮಾಡುವೆನು, ಇದರಿಂದ ನಾನು ನಿನ್ನನ್ನು ಪ್ರೀತಿಸಿದ್ದೇನೆಂದು ಅವರು ತಿಳುಕೊಳ್ಳುವಂತೆ ಮಾಡು
- Ezra 6:13 ಎಜ್ರನು 6:13ಆಗ ನದಿಯ ಈಚೆಯಲ್ಲಿರುವ ಅಧಿಪತಿಯಾದ ತತ್ತೆನೈಯೂ ಶೆತರ್ಬೋಜೆನೈಯೂ ಅವರ ಜೊತೆ ಗಾರರೂ ಅರಸನಾದ ದಾರ್ಯಾವೆಷನು ಕಳುಹಿ ಸಿದ ಆಜ್ಞೆಯ ಪ್ರಕಾರ ತ್ವರೆಯಾಗಿ ಮಾಡಿದರು.
- Isaiah 60:14 ಯೆಶಾಯ 60:14ಆಗ ನಿನ್ನನ್ನು ಕುಗ್ಗಿಸಿದವರ ಮಕ್ಕಳು ಬೊಗ್ಗಿಕೊಂಡು ನಿನ್ನ ಬಳಿಗೆ ಬರುವರು; ನಿನ್ನನ್ನು ಅಸಡ್ಡೆಮಾಡಿದವರೆಲ್ಲರು ನಿನ್ನ ಅಂಗಾಲುಗಳಿಗೆ ಸರಿಯಾಗಿ ಅಡ್ಡಬಿದ್ದು ನಿನ್ನನ್ನು ಕರ್ತನ ಪಟ್ಟಣವೆಂದು ಇಸ್ರಾಯೇಲಿನ ಪರಿಶುದ್ಧನ ಚೀಯೋ ನೆಂದೂ ಕರೆಯುವರು.
Original words (Hebrew)
- took · H3947לָקַח lâqach
- Haman · H2001הָמָן Hâmân
- apparel · H3830לְבוּשׁ lᵉbûwsh
- horse · H5483סוּס çûwç
- arrayed · H3847לָבַשׁ lâbash
- Mordecai · H4782מׇרְדְּכַי Mordᵉkay
- horseback · H7392רָכַב râkab
- street · H7339רְחֹב rᵉchôb
- city · H5892עִיר ʻîyr
- proclaimed · H7121קָרָא qârâʼ
- before · H6440פָּנִים pânîym
- done · H6213עָשָׂה ʻâsâh
- man · H376אִישׁ ʼîysh
- king · H4428מֶלֶךְ melek
- delighteth · H2654חָפֵץ châphêts
- honour · H3366יְקָר yᵉqâr