Esther · chapter 6 · verse 12
Esther 6:12 in Kannada
ಮೊರ್ದೆಕೈ ಅರಮನೆಯ ಬಾಗಲಿಗೆ ತಿರಿಗಿ ಬಂದನು. ಆದರೆ ಹಾಮಾನನು ದುಃಖಪಟ್ಟು ತಲೆ ಯನ್ನು ಮುಚ್ಚಿಕೊಂಡು ತನ್ನ ಮನೆಗೆ ತೀವ್ರವಾಗಿ ಹೋದನು.
Mordekai aramaneya baagalige tirigi bandanu. Aadare haamaananu duhkhapattu tale yannu muchchikondu tanna manege teevravaagi hodanu.
Esther 6:12 in English
- King James Version (KJV)
- And Mordecai came again to the king’s gate. But Haman hasted to his house mourning, and having his head covered.
- World English Bible (WEB)
- Mordecai came back to the king’s gate, but Haman hurried to his house, mourning and having his head covered.
- American Standard Version (ASV)
- And Mordecai came again to the king’s gate. But Haman hasted to his house, mourning and having his head covered.
- Bible in Basic English (BBE)
- And Mordecai came back to the king's doorway. But Haman went quickly back to his house, sad and with his head covered.
- Darby Translation (DBY)
- And Mordecai came again to the king's gate. But Haman hasted to his house, mourning and having his head covered.
- Webster's Bible (WBS)
- And Mordecai came again to the king's gate. But Haman hasted to his house mourning, and having his head covered.
- Young's Literal Translation (YLT)
- And Mordecai turneth back unto the gate of the king, and Haman hath been hastened unto his house mourning, and with covered head,
Read in context
- 10ಆಗ ಅರಸನು ಹಾಮಾನನಿಗೆ--ನೀನು ಹೇಳಿದ ಪ್ರಕಾರವೇ ತ್ವರೆಮಾಡಿ ವಸ್ತ್ರವನ್ನೂ ಕುದುರೆಯನ್ನೂ ತಕ್ಕೊಂಡು ಅರಮನೆಯ ಬಾಗಲಲ್ಲಿ ಕುಳಿತಿರುವ ಯೆಹೂದ್ಯನಾದ ಮೊರ್ದೆಕೈಗೆ ಆ ಪ್ರಕಾರ ಮಾಡು. ನೀನು ಹೇಳಿದ್ದೆಲ್ಲಾದರಲ್ಲಿ ಒಂದಾದರೂ ತಪ್ಪಬಾರದು ಅಂದನು.
- 11ಆಗ ಹಾಮಾನನು ವಸ್ತ್ರವನ್ನೂ ಕುದು ರೆಯನ್ನೂ ತಕ್ಕೊಂಡು ಮೊರ್ದೆಕೈಯನ್ನು ಧರಿಸುವಂತೆ ಮಾಡಿ ಕುದುರೆಯ ಮೇಲೆ ಹತ್ತಿಸಿ ಪಟ್ಟಣದ ಬೀದಿ ಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಈ ಪ್ರಕಾರ ಮಾಡಲ್ಪಡುವದೆಂದು ಸಾರಿ ಹೇಳಿದನು.
- 12ಮೊರ್ದೆಕೈ ಅರಮನೆಯ ಬಾಗಲಿಗೆ ತಿರಿಗಿ ಬಂದನು. ಆದರೆ ಹಾಮಾನನು ದುಃಖಪಟ್ಟು ತಲೆ ಯನ್ನು ಮುಚ್ಚಿಕೊಂಡು ತನ್ನ ಮನೆಗೆ ತೀವ್ರವಾಗಿ ಹೋದನು.
- 13ಆಗ ಹಾಮಾನನು ತನ್ನ ಹೆಂಡತಿಯಾದ ಜೆರೆಷಳಿಗೂ ತನ್ನ ಸಮಸ್ತ ಸ್ನೇಹಿತರಿಗೂ ತನಗೆ ಆದ ದ್ದನ್ನೆಲ್ಲಾ ವಿವರವಾಗಿ ಹೇಳಿದನು. ಆಗ ಅವನ ಜ್ಞಾನಿಗಳೂ ಅವನ ಹೆಂಡತಿಯಾದ ಜೆರೆಷಳೂ ಅವ ನಿಗೆ--ನೀನು ಯಾವನ ಮುಂದೆ ಬೀಳಲಾರಂಭಿಸಿ ದ್ದೀಯೋ, ಆ ಮೊರ್ದೆಕೈ ಯೆಹೂದ್ಯರ ವಂಶಸ್ಥನಾ ಗಿದ್ದರೆ ನೀನು ಅವನನ್ನು ಜಯಿಸಲಾರಿ; ಅವನ ಮುಂದೆ ಬಿದ್ದೇಬೀಳುವಿ ಅಂದರು.ಅವರು ಇನ್ನೂ ಅವನ ಸಂಗಡ ಮಾತನಾಡುತ್ತಿರುವಾಗ ಅರಸನ ಮನೆ ವಾರ್ತೆಯವರು ಬಂದು ಎಸ್ತೇರಳು ಸಿದ್ಧಮಾಡಿಸಿದ ಔತಣಕ್ಕೆ ಹಾಮಾನನನ್ನು ಕರಕ್ಕೊಂಡು ಹೋಗಲು ತ್ವರೆಮಾಡಿದರು.
- 14ಅವರು ಇನ್ನೂ ಅವನ ಸಂಗಡ ಮಾತನಾಡುತ್ತಿರುವಾಗ ಅರಸನ ಮನೆ ವಾರ್ತೆಯವರು ಬಂದು ಎಸ್ತೇರಳು ಸಿದ್ಧಮಾಡಿಸಿದ ಔತಣಕ್ಕೆ ಹಾಮಾನನನ್ನು ಕರಕ್ಕೊಂಡು ಹೋಗಲು ತ್ವರೆಮಾಡಿದರು.
Cross references
- 2 Samuel 15:30 2 ಸಮುವೇಲನು 15:30ದಾವೀದನು ಅಳುತ್ತಾ ತನ್ನ ತಲೆಯನ್ನು ಮುಚ್ಚಿ ಕೊಂಡು ಬರಿಗಾಲಾಗಿ ಎಣ್ಣೆ ಮರಗಳ ಗುಡ್ಡವನ್ನು ಏರಿದನು; ಅವನ ಸಂಗಡ ಇರುವ ಎಲ್ಲಾ ಜನರೂ ತಮ್ಮ ತಮ್ಮ ತಲೆಗಳನ್ನು ಮುಚ್ಚಿಕೊಂಡು ಅಳುತ್ತಾ ಮೇಲಕ್ಕೆರಿದರು.
- Jeremiah 14:3–4 ಯೆರೆಮೀಯ 14:3–4ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು. ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಾಚಿಕೆ ಯಿಂದ ತಮ್ಮ ತಲೆಗಳನ್ನು ಮುಚ್ಚಿಕೊಂಡರು.
- 1 Kings 21:4 1 ಅರಸುಗಳು 21:4ನಾನು ನನ್ನ ಪಿತೃಗಳ ಬಾಧ್ಯತೆ ಯನ್ನು ನಿನಗೆ ಕೊಡುವದಿಲ್ಲವೆಂದು ಇಜ್ರೇಲ್ಯನಾದ ನಾಬೋತನು ಹೇಳಿದ ಮಾತಿಗೋಸ್ಕರ ಅಹಾಬನು ವ್ಯಸನದಿಂದಲೂ ಕೋಪದಿಂದಲೂ ತನ್ನ ಮನೆಗೆ ಬಂದು ತನ್ನ ಮಂಚದ ಮೇಲೆ ಮಲಗಿ ತನ್ನ ಮುಖ ವನ್ನು ತಿರುಗಿಸಿಕೊಂಡು ರೊಟ್ಟಿ ತಿನ್ನದೆ ಇದ್ದನು.
- Job 20:5 ಯೋಬನು 20:5ಏನಂದರೆ, ದುಷ್ಟರ ಜಯವು ಸ್ವಲ್ಪ ಕಾಲದ್ದೂ ಕಪಟಿಗಳ ಸಂತೋಷವು ಕ್ಷಣ ಮಾತ್ರದ್ದೂ.
- Psalm 131:1–2 ಕೀರ್ತನೆಗಳು 131:1–2ಕರ್ತನೇ, ನನ್ನ ಹೃದಯವು ಗರ್ವದ್ದಲ್ಲ; ನನ್ನ ಕಣ್ಣುಗಳು ಅಹಂಭಾವ ದವುಗಳೂ ಅಲ್ಲ; ದೊಡ್ಡ ವಿಷಯಗಳಲ್ಲಿಯೂ ನನಗೆ ನಿಲುಕಲಾರದವುಗಳಲ್ಲಿಯೂ ನಾನು ನಡೆದುಕೊಳ್ಳು ವದಿಲ್ಲ. ಮೊಲೆ ಬಿಡಿಸಿದ ಕೂಸು ತನ್ನ ತಾಯಿಯ ಬಳಿಯಲ್ಲಿ ಇರುವ ಪ್ರಕಾರ ನಿಶ್ಚಯವಾಗಿ ನನ್ನನ್ನು ಸಂತೈಸಿಕೊಂಡು ಮೌನವಾಗಿದ್ದೇನೆ; ನನ್ನ ಪ್ರಾಣವು ಮೊಲೆ ಬಿಡಿಸಿದ ಕೂಸಿನ ಹಾಗೆ ನನ್ನ ಬಳಿಯಲ್ಲಿ ಅದೆ.ಇಸ್ರಾಯೇಲು ಈಗಿನಿಂದ ಯುಗಯುಗಕ್ಕೂ ಕರ್ತನನ್ನು ಎದುರುನೋಡಲಿ.
- Job 9:24 ಯೋಬನು 9:24ಲೋಕವು ಕೆಟ್ಟವನ ಕೈಯಲ್ಲಿ ಕೊಡಲ್ಪಟ್ಟಿದೆ. ಅದರ ನ್ಯಾಯಾಧಿಪತಿಗಳ ಮುಖಗ ಳನ್ನು ಆತನು ಮುಚ್ಚುತ್ತಾನೆ. ಇಲ್ಲವಾದರೆ ಆತನು ಎಲ್ಲಿರುತ್ತಿದ್ದನೋ? ಯಾರಾಗಿರುತ್ತಿದ್ದನೋ?
- 1 Kings 20:43 1 ಅರಸುಗಳು 20:43ಆಗ ಇಸ್ರಾಯೇಲಿನ ಅರಸನು ವ್ಯಸನ ದಿಂದಲೂ ಕೋಪದಿಂದಲೂ ಸಮಾರ್ಯದಲ್ಲಿದ್ದ ತನ್ನ ಮನೆಗೆ ಹೊರಟು ಬಂದನು.
- Esther 7:8 ಎಸ್ತೇರಳು 7:8ಅರಸನು ಅರ ಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ತಿರಿಗಿ ಬಂದಾಗ ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು--ನನ್ನ ಮುಂದೆ ಅವನು ರಾಣಿಯನ್ನು ಬಲಾತ್ಕಾರ ಮಾಡು ವನೋ ಅಂದನು. ಆ ಮಾತು ಅರಸನ ಬಾಯಿಂದ ಹೊರಟಾಗ ಸೇವಕರು ಹಾಮಾನನ ಮುಖವನ್ನು ಮುಚ್ಚಿದರು.
- 2 Chronicles 26:20 2 ಪೂರ್ವಕಾಲವೃತ್ತಾಂತ 26:20ಆಗ ಪ್ರಧಾನ ಯಾಜಕನಾದ ಅಜರ್ಯನೂ ಯಾಜಕರೆಲ್ಲರೂ ಅವ ನನ್ನು ದೃಷ್ಟಿಸಿದಾಗ ಇಗೋ, ಅವನು ತನ್ನ ಹಣೆ ಯಲ್ಲಿ ಕುಷ್ಠವುಳ್ಳವನಾಗಿದ್ದನು. ಆದದರಿಂದ ಅವರು ಅವನನ್ನು ಅಲ್ಲಿಂದ ದೊಬ್ಬಿಹಾಕಿದರು. ಕರ್ತನು ಅವ ನನ್ನು ಹೊಡೆದದ್ದರಿಂದ ಅವನು ಹೊರಗೆ ಹೋಗಲು ತ್ವರೆಪಟ್ಟನು.
- 2 Samuel 17:23 2 ಸಮುವೇಲನು 17:23ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ ಪಟ್ಟಣದಲ್ಲಿರುವ ತನ್ನ ಮನೆಗೆ ಹೋಗಿ ಅದನ್ನು ಕ್ರಮಪಡಿಸಿ ಉರ್ಲುಹಾಕಿ ಕೊಂಡು ಸತ್ತು ತನ್ನ ತಂದೆಯ ಸಮಾಧಿಯಲ್ಲಿ ಹೂಣಲ್ಪಟ್ಟನು.
- Esther 2:19 ಎಸ್ತೇರಳು 2:19ಆದರೆ ಕನ್ಯಾಸ್ತ್ರೀಯರು ಎರಡನೇ ಸಾರಿ ಕೂಡಿಸ ಲ್ಪಡುವಾಗ ಮೊರ್ದೆಕೈಯು ಅರಮನೆಯ ಬಾಗಲಲ್ಲಿ ಕುಳಿತಿದ್ದನು.
- 1 Samuel 3:15 1 ಸಮುವೇಲನು 3:15ಸಮುವೇಲನು ಉದಯದವರೆಗೂ ಮಲಗಿದ್ದು ಕರ್ತನ ಮನೆಯ ಬಾಗಿಲುಗಳನ್ನು ತೆರೆದನು. ಆದರೆ ಸಮುವೇಲನು ದರ್ಶನವನ್ನು ಏಲಿಗೆ ತಿಳಿಸಲು ಭಯ ಪಟ್ಟನು.