Esther 6:13 in Kannada
ಆಗ ಹಾಮಾನನು ತನ್ನ ಹೆಂಡತಿಯಾದ ಜೆರೆಷಳಿಗೂ ತನ್ನ ಸಮಸ್ತ ಸ್ನೇಹಿತರಿಗೂ ತನಗೆ ಆದ ದ್ದನ್ನೆಲ್ಲಾ ವಿವರವಾಗಿ ಹೇಳಿದನು. ಆಗ ಅವನ ಜ್ಞಾನಿಗಳೂ ಅವನ ಹೆಂಡತಿಯಾದ ಜೆರೆಷಳೂ ಅವ ನಿಗೆ--ನೀನು ಯಾವನ ಮುಂದೆ ಬೀಳಲಾರಂಭಿಸಿ ದ್ದೀಯೋ, ಆ ಮೊರ್ದೆಕೈ ಯೆಹೂದ್ಯರ ವಂಶಸ್ಥನಾ ಗಿದ್ದರೆ ನೀನು ಅವನನ್ನು ಜಯಿಸಲಾರಿ; ಅವನ ಮುಂದೆ ಬಿದ್ದೇಬೀಳುವಿ ಅಂದರು.ಅವರು ಇನ್ನೂ ಅವನ ಸಂಗಡ ಮಾತನಾಡುತ್ತಿರುವಾಗ ಅರಸನ ಮನೆ ವಾರ್ತೆಯವರು ಬಂದು ಎಸ್ತೇರಳು ಸಿದ್ಧಮಾಡಿಸಿದ ಔತಣಕ್ಕೆ ಹಾಮಾನನನ್ನು ಕರಕ್ಕೊಂಡು ಹೋಗಲು ತ್ವರೆಮಾಡಿದರು.
Aaga haamaananu tanna hendatiyaada jereshaligoo tanna samasta snehitarigoo tanage aada ddannellaa vivaravaagi helidanu. Aaga avana jnyaanigaloo avana hendatiyaada jereshaloo ava nige--neenu yaavana munde beelalaarambhisi ddeeyo, aa mordekai yehoodyara vanshasthanaa giddare neenu avanannu jayisalaari; avana munde biddebeeluvi andaru.avaru innoo avana sangada maatanaaduttiruvaaga arasana mane vaarteyavaru bandu esteralu siddhamaadisida autanakke haamaananannu karakkondu hogalu tvaremaadidaru.
Esther 6:13 in English
- King James Version (KJV)
- And Haman told Zeresh his wife and all his friends every [thing] that had befallen him. Then said his wise men and Zeresh his wife unto him, If Mordecai [be] of the seed of the Jews, before whom thou hast begun to fall, thou shalt not prevail against him, but shalt surely fall before him.
- World English Bible (WEB)
- Haman recounted to Zeresh his wife and all his friends everything that had happened to him. Then his wise men and Zeresh his wife said to him, “If Mordecai, before whom you have begun to fall, is of Jewish descent, you will not prevail against him, but you will surely fall before him.”
- American Standard Version (ASV)
- And Haman recounted unto Zeresh his wife and all his friends everything that had befallen him. Then said his wise men and Zeresh his wife unto him, If Mordecai, before whom thou hast begun to fall, be of the seed of the Jews, thou shalt not prevail against him, but shalt surely fall before him.
- Bible in Basic English (BBE)
- And Haman gave his wife Zeresh and all his friends an account of what had taken place. Then his wise men and his wife Zeresh said to him, If Mordecai, who is starting to get the better of you, is of the seed of the Jews, you will not be able to do anything against him, but you will certainly go down before him.
- Darby Translation (DBY)
- And Haman recounted to Zeresh his wife and to all his friends all that had befallen him. Then said his wise men and Zeresh his wife to him, If Mordecai be of the seed of the Jews, before whom thou hast begun to fall, thou shalt not prevail against him, but wilt certainly fall before him.
- Webster's Bible (WBS)
- And Haman told Zeresh his wife and all his friends every [thing] that had befallen him. Then said his wise men and Zeresh his wife to him, If Mordecai [is] of the seed of the Jews, before whom thou hast begun to fall, thou wilt not prevail against him, but wilt surely fall before him.
- Young's Literal Translation (YLT)
- and Haman recounteth to Zeresh his wife, and to all his friends, all that hath met him, and his wise men say to him, and Zeresh his wife, 'If Mordecai [is] of the seed of the Jews, before whom thou hast begun to fall, thou art not able for him, but dost certainly fall before him.'
Read in context
- 11ಆಗ ಹಾಮಾನನು ವಸ್ತ್ರವನ್ನೂ ಕುದು ರೆಯನ್ನೂ ತಕ್ಕೊಂಡು ಮೊರ್ದೆಕೈಯನ್ನು ಧರಿಸುವಂತೆ ಮಾಡಿ ಕುದುರೆಯ ಮೇಲೆ ಹತ್ತಿಸಿ ಪಟ್ಟಣದ ಬೀದಿ ಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಈ ಪ್ರಕಾರ ಮಾಡಲ್ಪಡುವದೆಂದು ಸಾರಿ ಹೇಳಿದನು.
- 12ಮೊರ್ದೆಕೈ ಅರಮನೆಯ ಬಾಗಲಿಗೆ ತಿರಿಗಿ ಬಂದನು. ಆದರೆ ಹಾಮಾನನು ದುಃಖಪಟ್ಟು ತಲೆ ಯನ್ನು ಮುಚ್ಚಿಕೊಂಡು ತನ್ನ ಮನೆಗೆ ತೀವ್ರವಾಗಿ ಹೋದನು.
- 13ಆಗ ಹಾಮಾನನು ತನ್ನ ಹೆಂಡತಿಯಾದ ಜೆರೆಷಳಿಗೂ ತನ್ನ ಸಮಸ್ತ ಸ್ನೇಹಿತರಿಗೂ ತನಗೆ ಆದ ದ್ದನ್ನೆಲ್ಲಾ ವಿವರವಾಗಿ ಹೇಳಿದನು. ಆಗ ಅವನ ಜ್ಞಾನಿಗಳೂ ಅವನ ಹೆಂಡತಿಯಾದ ಜೆರೆಷಳೂ ಅವ ನಿಗೆ--ನೀನು ಯಾವನ ಮುಂದೆ ಬೀಳಲಾರಂಭಿಸಿ ದ್ದೀಯೋ, ಆ ಮೊರ್ದೆಕೈ ಯೆಹೂದ್ಯರ ವಂಶಸ್ಥನಾ ಗಿದ್ದರೆ ನೀನು ಅವನನ್ನು ಜಯಿಸಲಾರಿ; ಅವನ ಮುಂದೆ ಬಿದ್ದೇಬೀಳುವಿ ಅಂದರು.ಅವರು ಇನ್ನೂ ಅವನ ಸಂಗಡ ಮಾತನಾಡುತ್ತಿರುವಾಗ ಅರಸನ ಮನೆ ವಾರ್ತೆಯವರು ಬಂದು ಎಸ್ತೇರಳು ಸಿದ್ಧಮಾಡಿಸಿದ ಔತಣಕ್ಕೆ ಹಾಮಾನನನ್ನು ಕರಕ್ಕೊಂಡು ಹೋಗಲು ತ್ವರೆಮಾಡಿದರು.
- 14ಅವರು ಇನ್ನೂ ಅವನ ಸಂಗಡ ಮಾತನಾಡುತ್ತಿರುವಾಗ ಅರಸನ ಮನೆ ವಾರ್ತೆಯವರು ಬಂದು ಎಸ್ತೇರಳು ಸಿದ್ಧಮಾಡಿಸಿದ ಔತಣಕ್ಕೆ ಹಾಮಾನನನ್ನು ಕರಕ್ಕೊಂಡು ಹೋಗಲು ತ್ವರೆಮಾಡಿದರು.
Cross references
- Proverbs 28:18 ಜ್ಞಾನೋಕ್ತಿಗಳು 28:18ಯಥಾರ್ಥ ವಾಗಿ ನಡೆಯುವವನು ರಕ್ಷಿಸಲ್ಪಡುವನು; ತನ್ನ ಮಾರ್ಗ ಗಳಲ್ಲಿ ವಕ್ರವಾಗಿ ನಡೆದುಕೊಳ್ಳುವವನು ತಟ್ಟನೆ ಬೀಳು ವನು.
- Hosea 14:9 ಹೋಶೇಯ 14:9ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
- Genesis 40:19 ಆದಿಕಾಂಡ 40:19ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ ನಿನ್ನನ್ನು ಮರದ ಮೇಲೆ ತೂಗಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವವು ಅಂದನು.
- Genesis 41:8 ಆದಿಕಾಂಡ 41:8ಬೆಳಿಗ್ಗೆ ಅವನ ಆತ್ಮವು ಕಳವಳಗೊಂಡಿತು. ಆದದರಿಂದ ಅವನು ಐಗುಪ್ತದ ಎಲ್ಲಾ ಮಂತ್ರವಾದಿ ಗಳನ್ನೂ ಎಲ್ಲಾ ಜ್ಞಾನಿಗಳನ್ನೂ ಕರೇಕಳುಹಿಸಿದನು. ಫರೋಹನು ಅವರಿಗೆ ತನ್ನ ಕನಸನ್ನು ತಿಳಿಸಿದಾಗ ಅವನಿಗೆ ಅವುಗಳ ಅರ್ಥವನ್ನು ಹೇಳುವವರು ಯಾರೂ ಇರಲಿಲ್ಲ.
- Daniel 2:12 ದಾನಿಯೇಲನು 2:12ಇದರಿಂದ ಅರಸನು ಕೋಪವುಳ್ಳವನಾಗಿ ಮಹಾರೌದ್ರದಿಂದ ಬಾಬೆಲಿನಲ್ಲಿ ರುವ ಎಲ್ಲಾ ಜ್ಞಾನಿಗಳನ್ನು ನಾಶಮಾಡಬೇಕೆಂದು ಆಜ್ಞಾ ಪಿಸಿದನು.
- Daniel 5:26–28 ದಾನಿಯೇಲನು 5:26–28ಇದರ ಅರ್ಥವು ಹೀಗಿದೆ--ಮೆನೇ ಅಂದರೆ ದೇವರು ನಿನ್ನ ಆಳ್ವಿಕೆಯ ಕಾಲವನ್ನು ಲೆಕ್ಕಿಸಿ ಕೊನೆ ಗಾಣಿಸಿದ್ದಾನೆ; ತೇಕೆಲ್ ಅಂದರೆ ನೀನು ತಕ್ಕಡಿಯಲ್ಲಿ ತೂಗಲ್ಪಟ್ಟು ಕಡಿಮೆಯಾಗಿ ಕಂಡುಬಂದಿರುವಿ. ಪೆರೇಸ್ ಅಂದರೆ ನಿನ್ನ ರಾಜ್ಯವು ವಿಭಿನ್ನವಾಗಿ ಮೇದ್ಯಯರಿಗೂ ಪಾರಸೀಯರಿಗೂ ಕೊಡಲ್ಪಟ್ಟಿದೆ ಎಂಬದಾಗಿ ಅರಿಕೆಮಾಡಿದನು.
- Job 16:2 ಯೋಬನು 16:2ಇವುಗಳ ಹಾಗೆ ಅನೇಕವಾದ ವುಗಳನ್ನು ಕೇಳಿದ್ದೇನೆ. ನೀವೆಲ್ಲರೂ ಕಾಟದ ಆದರಣೆ ಕೊಡುವವರೇ.
- 1 Samuel 28:19–20 1 ಸಮುವೇಲನು 28:19–20ಕರ್ತನು ನಿನ್ನ್ನ ಸಹಿತವಾಗಿ ಇಸ್ರಾಯೇಲ್ಯರನ್ನೂ ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿ ಕೊಡುವನು. ನಾಳೆ ನೀನೂ ನಿನ್ನ ಕುಮಾರರೂ ನನ್ನ ಸಂಗಡ ಇರುವಿರಿ. ಕರ್ತನು ಇಸ್ರಾಯೇಲ್ ಸೈನ್ಯವನ್ನು ಫಿಲಿಷ್ಟಿಯರ ಕೈಯಲ್ಲಿ ಒಪ್ಪಿಸಿಕೊಡುವನು ಅಂದನು. ಆಗ ಸೌಲನು ನೆಲದ ಮೇಲೆ ಬೋರ್ಲ ಬಿದ್ದು ಸಮುವೇಲನ ಮಾತುಗಳಿಗೋಸ್ಕರ ಬಹಳವಾಗಿ ಭಯ ಪಟ್ಟನು. ಆ ದಿನವೆಲ್ಲಾ ಊಟ ಮಾಡದೆ ಇದ್ದದರಿಂದ ಅವನೊಳಗೆ ಶಕ್ತಿ ಇಲ್ಲದೆ ಹೋಯಿತು.
- Esther 5:10–14 ಎಸ್ತೇರಳು 5:10–14ಆದರೂ ಹಾಮಾನನು ಬಿಗಿಹಿಡುಕೊಂಡು ತನ್ನ ಮನೆಗೆ ಬಂದು ತನ್ನ ಸ್ನೇಹಿತರನ್ನೂ ತನ್ನ ಹೆಂಡತಿಯಾದ ಜೆರೆಷಳನ್ನೂ ಕರೆಕಳುಹಿಸಿದನು. ಹಾಮಾನನು ತನ್ನ ಐಶ್ವರ್ಯದ ಘನವನ್ನೂ ತನ್ನ ಮಕ್ಕಳ ಹೆಚ್ಚಳವನ್ನೂ ಅರಸನು ತನ್ನನ್ನು ಯಾವದರಲ್ಲಿ ಹೆಚ್ಚಿಸಿದ್ದಾನೋ ಅರಸನ ಪ್ರಭು ಗಳ ಮೇಲೆಯೂ ಸೇವಕರ ಮೇಲೆಯೂ ತನ್ನನ್ನು ಹೇಗೆ ಎತ್ತಿದ್ದಾನೆಂದೂ ಎಲ್ಲವನ್ನೂ ಅವರಿಗೆ ವಿವರ ವಾಗಿ ಹೇಳಿದನು. ಇದಲ್ಲದೆ--ರಾಣಿಯಾದ ಎಸ್ತೇ ರಳು ತಾನು ಮಾಡಿಸಿದ ಔತಣಕ್ಕೆ ನನ್ನ ಹೊರತು ಅರಸನ ಸಂಗಡ ಬೇರೊಬ್ಬರನ್ನು ಕರೆಯಲಿಲ್ಲ. ನಾಳೆಗೂ ಆಕೆಯಿಂದ ನಾನು ಅರಸನ ಸಂಗಡ ಆಕೆಯ ಬಳಿಗೆ ಕರೆಯಲ್ಪಟ್ಟಿದ್ದೇನೆ. ಆದರೆ ಯೆಹೂದ್ಯನಾದ ಮೊರ್ದೆಕೈ ಅರಮನೆಯ ಬಾಗಲಲ್ಲಿ ಕುಳಿತಿರುವದನ್ನು ನಾನು ನೋಡುವ ವರೆಗೆ ಇದೆಲ್ಲಾ ನನಗೆ ಪ್ರಯೋ ಜನವಿಲ್ಲ ಅಂದನು.ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು. ಆಗ ಅವನ ಹೆಂಡತಿಯಾದ ಜೆರೆಷಳೂ ಅವನ ಸಮಸ್ತ ಸ್ನೇಹಿತರೂ ಅವನಿಗೆಐವತ್ತು ಮೊಳ ಉದ್ದವಾದ ಒಂದು ಗಲ್ಲಿನ ಮರವು ಮಾಡಲ್ಪಡಲಿ; ಮೊರ್ದೆಕೈ ಅದರಲ್ಲಿ ಹಾಕಲ್ಪಡುವ ಹಾಗೆ ನಾಳೆ ಅರಸನ ಸಂಗಡ ಮಾತನಾಡು; ತರುವಾಯ ಅರಸನ ಸಂಗಡ ಔತಣಕ್ಕೆ ಸಂತೋಷ ವಾಗಿ ಹೋಗು ಅಂದರು. ಈ ಮಾತು ಹಾಮಾನನಿಗೆ ಚೆನ್ನಾಗಿ ಕಾಣಿಸಿದ್ದರಿಂದ ಗಲ್ಲಿನ ಮರವನ್ನು ಸಿದ್ಧ ಮಾಡಿಸಿದನು.
- Job 15:24 ಯೋಬನು 15:24ಇಕ್ಕಟ್ಟೂ ಸಂಕಟವೂ ಅವನನ್ನು ಹೆದರಿಸಿ, ಯುದ್ದಕ್ಕೆ ಸಿದ್ಧವಾದ ಅರಸನಂತೆ ಅವನ ಮೇಲೆ ಬೀಳುತ್ತವೆ.
- Zechariah 12:2–3 ಜೆಕರ್ಯ 12:2–3ಇಗೋ, ನಾನು ಯೆರೂಸಲೇಮನ್ನು ಸುತ್ತಲಿರುವ ಎಲ್ಲಾ ಜನರಿಗೆ ನಡುಗುವ ಪಾತ್ರೆಯಾಗಿ ಮಾಡುತ್ತೇನೆ; ಯೆರೂಸಲೇ ಮಿಗೂ ಯೆಹೂದಕ್ಕೂ ವಿರೋಧವಾಗಿ ಮುತ್ತಿಗೆ ಹಾಕುವ ಆ ದಿನದಲ್ಲಿ ನಾನು ಯೆರೂಸಲೇಮನ್ನು ಎಲ್ಲಾ ಜನರಿಗೆ ಭಾರವಾದ ಕಲ್ಲಾಗಿ ಮಾಡುತ್ತೇನೆ; ಅದನ್ನು ಎತ್ತುವವರೆಲ್ಲರು ಜಜ್ಜಲ್ಪಡುವರು; ಆದರೆ ಅದಕ್ಕೆ ವಿರೋಧವಾಗಿ ಭೂಮಿಯ ಜನಾಂಗಗಳೆಲ್ಲಾ ಒಟ್ಟುಗೂಡಿಕೊಳ್ಳುವವು.
Original words (Hebrew)
- Haman · H2001הָמָן Hâmân
- told · H5608סָפַר çâphar
- Zeresh · H2238זֶרֶשׁ Zeresh
- wife · H802אִשָּׁה ʼishshâh
- friends · H157אָהַב ʼâhab
- befallen · H7136קָרָה qârâh
- said · H559אָמַר ʼâmar
- men · H2450חָכָם châkâm
- Zeresh · H2238זֶרֶשׁ Zeresh
- wife · H802אִשָּׁה ʼishshâh
- Mordecai · H4782מׇרְדְּכַי Mordᵉkay
- seed · H2233זֶרַע zeraʻ
- Jews · H3064יְהוּדִי Yᵉhûwdîy
- before · H6440פָּנִים pânîym
- begun · H2490חָלַל châlal
- fall · H5307נָפַל nâphal
- prevail · H3201יָכֹל yâkôl
- surely · H5307נָפַל nâphal
- fall · H5307נָפַל nâphal
- before · H6440פָּנִים pânîym