Skip to content
ThuthiThuthiThuthi
Esther · chapter 6 · verse 3

Esther 6:3 in Kannada

ಆಗ ಅರಸನು--ಇದಕ್ಕೋಸ್ಕರ ಮೊರ್ದೆಕೈಗೆ ಏನಾದರೂ ಘನವೂ ಮಹಿಮೆಯೂ ಮಾಡಲ್ಪಟ್ಟವೋ ಅಂದನು. ಅವನಿಗೆ ಮಾಡಿದ್ದು ಏನೂ ಇಲ್ಲವೆಂದೂ ಅರಸನನ್ನು ಸೇವಿಸುವ ಅವನ ಸೇವಕರು ಹೇಳಿದರು.

Aaga arasanu--idakkoskara mordekaige enaadaroo ghanavoo mahimeyoo maadalpattavo andanu. Avanige maadiddu enoo illavendoo arasanannu sevisuva avana sevakaru helidaru.

Esther 6:3 in English

King James Version (KJV)
And the king said, What honour and dignity hath been done to Mordecai for this? Then said the king’s servants that ministered unto him, There is nothing done for him.
World English Bible (WEB)
The king said, “What honor and dignity has been given to Mordecai for this?” Then the king’s servants who attended him said, “Nothing has been done for him.”
American Standard Version (ASV)
And the king said, What honor and dignity hath been bestowed on Mordecai for this? Then said the king’s servants that ministered unto him, There is nothing done for him.
Bible in Basic English (BBE)
And the king said, What honour and reward have been given to Mordecai for this? Then the servants who were waiting on the king said, Nothing has been done for him.
Darby Translation (DBY)
And the king said, What honour and dignity has been done to Mordecai for this? And the king's servants that attended upon him said, Nothing has been done for him.
Webster's Bible (WBS)
And the king said, What honor and dignity hath been done to Mordecai for this? Then said the king's servants that ministered to him, There is nothing done for him.
Young's Literal Translation (YLT)
And the king saith, 'What honour and greatness hath been done to Mordecai for this?' And the servants of the king, his ministers, say, 'Nothing hath been done with him.'

Read in context

  1. 1ಆ ರಾತ್ರಿ ಅರಸನಿಗೆ ನಿದ್ರೆ ಬಾರದ್ದದರಿಂದ ವೃತಾಂತಗಳನ್ನು ಬರೆದಿರುವ ಪುಸ್ತಕವನ್ನು ತಕ್ಕೊಂಡು ಬರಲು ಹೇಳಿದನು.
  2. 2ಅವು ಅರಸನ ಮುಂದೆ ಓದಲ್ಪಟ್ಟಾಗ ದ್ವಾರಪಾಲಕರಾಗಿದ್ದ ಅರಸನ ಮನೆವಾರ್ತೆಯವರಲ್ಲಿ ಇಬ್ಬರು ಬಿಗೆತಾನನೂ ತೆರೆಷನೂ ಅರಸನಾದ ಅಹಷ್ವೇರೋಷನ ಮೇಲೆ ಕೈಹಾಕಲು ಹುಡುಕುತ್ತಾ ಇದ್ದರೆಂಬುವ ವರ್ತಮಾನ ವನ್ನು ಮೊರ್ದೆಕೈಯು ತಿಳಿಸಿದನೆಂದು ಬರೆಯಲ್ಪಟ್ಟಿದ್ದು ಸಿಕ್ತಿತು.
  3. 3ಆಗ ಅರಸನು--ಇದಕ್ಕೋಸ್ಕರ ಮೊರ್ದೆಕೈಗೆ ಏನಾದರೂ ಘನವೂ ಮಹಿಮೆಯೂ ಮಾಡಲ್ಪಟ್ಟವೋ ಅಂದನು. ಅವನಿಗೆ ಮಾಡಿದ್ದು ಏನೂ ಇಲ್ಲವೆಂದೂ ಅರಸನನ್ನು ಸೇವಿಸುವ ಅವನ ಸೇವಕರು ಹೇಳಿದರು.
  4. 4ಆಗ ಅರಸನು--ಅಂಗಳದಲ್ಲಿ ಯಾರು ಅಂದನು. ಆಗ ಹಾಮಾನನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿನ ಮರದಲ್ಲಿ ಅವನನ್ನು ಹಾಕುವ ಹಾಗೆ ಅರಸನ ಸಂಗಡ ಮಾತನಾಡಲು ಅರಮನೆಯ ಹೊರಗಿನ ಅಂಗಳದಲ್ಲಿ ಬಂದಿದ್ದನು.
  5. 5ಅರಸನ ಸೇವಕರು ಅವ ನಿಗೆ--ಇಗೋ, ಹಾಮಾನನು ಅಂಗಳದಲ್ಲಿ ನಿಂತಿ ದ್ದಾನೆ ಅಂದರು. ಅರಸನು--ಅವನು ಒಳಗೆ ಬರಲಿ ಅಂದನು.
Read all of Esther 6

Cross references

Original words (Hebrew)

Esther 6:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.