Skip to content
ThuthiThuthiThuthi
Esther · chapter 6 · verse 4

Esther 6:4 in Kannada

ಆಗ ಅರಸನು--ಅಂಗಳದಲ್ಲಿ ಯಾರು ಅಂದನು. ಆಗ ಹಾಮಾನನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿನ ಮರದಲ್ಲಿ ಅವನನ್ನು ಹಾಕುವ ಹಾಗೆ ಅರಸನ ಸಂಗಡ ಮಾತನಾಡಲು ಅರಮನೆಯ ಹೊರಗಿನ ಅಂಗಳದಲ್ಲಿ ಬಂದಿದ್ದನು.

Aaga arasanu--angaladalli yaaru andanu. Aaga haamaananu mordekaigoskara siddhamaadida gallina maradalli avanannu haakuva haage arasana sangada maatanaadalu aramaneya horagina angaladalli bandiddanu.

Esther 6:4 in English

King James Version (KJV)
And the king said, Who [is] in the court? Now Haman was come into the outward court of the king’s house, to speak unto the king to hang Mordecai on the gallows that he had prepared for him.
World English Bible (WEB)
The king said, “Who is in the court?” Now Haman had come into the outer court of the king’s house, to speak to the king about hanging Mordecai on the gallows that he had prepared for him.
American Standard Version (ASV)
And the king said, Who is in the court? Now Haman was come into the outward court of the king’s house, to speak unto the king to hang Mordecai on the gallows that he had prepared for him.
Bible in Basic English (BBE)
Then the king said, Who is in the outer room? Now Haman had come into the outer room to get the king's authority for the hanging of Mordecai on the pillar which he had made ready for him.
Darby Translation (DBY)
And the king said, Who is in the court? Now Haman had come into the outward court of the king's house, to speak to the king to hang Mordecai on the gallows that he had prepared for him.
Webster's Bible (WBS)
And the king said, Who [is] in the court? Now Haman had come into the outward court of the king's house, to speak to the king to hang Mordecai on the gallows that he had prepared for him.
Young's Literal Translation (YLT)
And the king saith, 'Who [is] in the court?' — and Haman hath come in to the outer court of the house of the king, to say to the king to hang Mordecai on the tree that he had prepared for him —

Read in context

  1. 2ಅವು ಅರಸನ ಮುಂದೆ ಓದಲ್ಪಟ್ಟಾಗ ದ್ವಾರಪಾಲಕರಾಗಿದ್ದ ಅರಸನ ಮನೆವಾರ್ತೆಯವರಲ್ಲಿ ಇಬ್ಬರು ಬಿಗೆತಾನನೂ ತೆರೆಷನೂ ಅರಸನಾದ ಅಹಷ್ವೇರೋಷನ ಮೇಲೆ ಕೈಹಾಕಲು ಹುಡುಕುತ್ತಾ ಇದ್ದರೆಂಬುವ ವರ್ತಮಾನ ವನ್ನು ಮೊರ್ದೆಕೈಯು ತಿಳಿಸಿದನೆಂದು ಬರೆಯಲ್ಪಟ್ಟಿದ್ದು ಸಿಕ್ತಿತು.
  2. 3ಆಗ ಅರಸನು--ಇದಕ್ಕೋಸ್ಕರ ಮೊರ್ದೆಕೈಗೆ ಏನಾದರೂ ಘನವೂ ಮಹಿಮೆಯೂ ಮಾಡಲ್ಪಟ್ಟವೋ ಅಂದನು. ಅವನಿಗೆ ಮಾಡಿದ್ದು ಏನೂ ಇಲ್ಲವೆಂದೂ ಅರಸನನ್ನು ಸೇವಿಸುವ ಅವನ ಸೇವಕರು ಹೇಳಿದರು.
  3. 4ಆಗ ಅರಸನು--ಅಂಗಳದಲ್ಲಿ ಯಾರು ಅಂದನು. ಆಗ ಹಾಮಾನನು ಮೊರ್ದೆಕೈಗೋಸ್ಕರ ಸಿದ್ಧಮಾಡಿದ ಗಲ್ಲಿನ ಮರದಲ್ಲಿ ಅವನನ್ನು ಹಾಕುವ ಹಾಗೆ ಅರಸನ ಸಂಗಡ ಮಾತನಾಡಲು ಅರಮನೆಯ ಹೊರಗಿನ ಅಂಗಳದಲ್ಲಿ ಬಂದಿದ್ದನು.
  4. 5ಅರಸನ ಸೇವಕರು ಅವ ನಿಗೆ--ಇಗೋ, ಹಾಮಾನನು ಅಂಗಳದಲ್ಲಿ ನಿಂತಿ ದ್ದಾನೆ ಅಂದರು. ಅರಸನು--ಅವನು ಒಳಗೆ ಬರಲಿ ಅಂದನು.
  5. 6ಹಾಮಾನನು ಒಳಕ್ಕೆ ಬಂದಾಗ ಅರಸನು ಅವನಿಗೆ--ಅರಸನು ಇಷ್ಟಪಟ್ಟು ಘನಪಡಿಸಬೇಕೆಂದಿ ರುವ ಮನುಷ್ಯನಿಗೆ ಮಾಡಬೇಕಾದದ್ದೇನು ಅಂದನು. ಆಗ ಹಾಮಾನನು ತನ್ನ ಹೃದಯದಲ್ಲಿ--ಅರಸನು ನನಗಿಂತ ಹೆಚ್ಚಾಗಿ ಇನ್ನಾರನ್ನು ಘನಪಡಿಸಬೇಕೆಂದಿ ರುವನು ಎಂದು ಅಂದುಕೊಂಡನು.
Read all of Esther 6

Cross references

Original words (Hebrew)

Esther 6:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.