Skip to content
ThuthiThuthiThuthi
Esther · chapter 6 · verse 7

Esther 6:7 in Kannada

ಹಾಮಾನನು ಅರಸನಿಗೆ--ಅರಸನು ಘನಪಡಿಸಬೇಕೆಂದಿರುವ ಮನು ಷ್ಯನಿಗೆ ಮಾಡಬೇಕಾದದ್ದೇನಂದರೆ,

Haamaananu arasanige--arasanu ghanapadisabekendiruva manu shyanige maadabekaadaddenandare,

Esther 6:7 in English

King James Version (KJV)
And Haman answered the king, For the man whom the king delighteth to honour,
World English Bible (WEB)
Haman said to the king, “For the man whom the king delights to honor,
American Standard Version (ASV)
And Haman said unto the king, For the man whom the king delighteth to honor,
Bible in Basic English (BBE)
And Haman, answering the king, said, For the man whom the king has delight in honouring,
Darby Translation (DBY)
And Haman answered the king, For the man whom the king delights to honour,
Webster's Bible (WBS)
And Haman answered the king, For the man whom the king delighteth to honor,
Young's Literal Translation (YLT)
And Haman saith unto the king, 'The man in whose honour the king hath delighted,

Read in context

  1. 5ಅರಸನ ಸೇವಕರು ಅವ ನಿಗೆ--ಇಗೋ, ಹಾಮಾನನು ಅಂಗಳದಲ್ಲಿ ನಿಂತಿ ದ್ದಾನೆ ಅಂದರು. ಅರಸನು--ಅವನು ಒಳಗೆ ಬರಲಿ ಅಂದನು.
  2. 6ಹಾಮಾನನು ಒಳಕ್ಕೆ ಬಂದಾಗ ಅರಸನು ಅವನಿಗೆ--ಅರಸನು ಇಷ್ಟಪಟ್ಟು ಘನಪಡಿಸಬೇಕೆಂದಿ ರುವ ಮನುಷ್ಯನಿಗೆ ಮಾಡಬೇಕಾದದ್ದೇನು ಅಂದನು. ಆಗ ಹಾಮಾನನು ತನ್ನ ಹೃದಯದಲ್ಲಿ--ಅರಸನು ನನಗಿಂತ ಹೆಚ್ಚಾಗಿ ಇನ್ನಾರನ್ನು ಘನಪಡಿಸಬೇಕೆಂದಿ ರುವನು ಎಂದು ಅಂದುಕೊಂಡನು.
  3. 7ಹಾಮಾನನು ಅರಸನಿಗೆ--ಅರಸನು ಘನಪಡಿಸಬೇಕೆಂದಿರುವ ಮನು ಷ್ಯನಿಗೆ ಮಾಡಬೇಕಾದದ್ದೇನಂದರೆ,
  4. 8ಅರಸನು ಧರಿಸಿ ಕೊಳ್ಳುವ ರಾಜವಸ್ತ್ರಗಳೂ ಅರಸನು ಹತ್ತುವ ಕುದು ರೆಯೂ ಅವನ ತಲೆಯ ಮೇಲೆ ಇಟ್ಟುಕೊಳ್ಳುವ ರಾಜಕಿರೀಟವೂ ತರಲ್ಪಡಲಿ;
  5. 9ಆ ವಸ್ತ್ರವೂ ಕುದು ರೆಯೂ ಅರಸನ ಶ್ರೇಷ್ಠರಾದ ಪ್ರಧಾನರಲ್ಲಿ ಒಬ್ಬನ ಕೈಗೆ ಕೊಡಲ್ಪಡಲಿ; ಅರಸನು ಘನಪಡಿಸಬೇಕೆಂಬ ವನನ್ನು ಅವರು ಉಡಿಸಿದ ತರುವಾಯ ಅವನನ್ನು ಕುದುರೆಯ ಮೇಲೆ ಹತ್ತಿಸಿ ಪಟ್ಟಣ ಬೀದಿಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ--ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಈ ಪ್ರಕಾರ ಮಾಡಲ್ಪಡುವದು ಎಂದು ಸಾರಬೇಕು ಅಂದನು.
Read all of Esther 6

Cross references

Original words (Hebrew)

Esther 6:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.