Skip to content
ThuthiThuthiThuthi
Esther · chapter 6 · verse 8

Esther 6:8 in Kannada

ಅರಸನು ಧರಿಸಿ ಕೊಳ್ಳುವ ರಾಜವಸ್ತ್ರಗಳೂ ಅರಸನು ಹತ್ತುವ ಕುದು ರೆಯೂ ಅವನ ತಲೆಯ ಮೇಲೆ ಇಟ್ಟುಕೊಳ್ಳುವ ರಾಜಕಿರೀಟವೂ ತರಲ್ಪಡಲಿ;

Arasanu dharisi kolluva raajavastragaloo arasanu hattuva kudu reyoo avana taleya mele ittukolluva raajakireetavoo taralpadali;

Esther 6:8 in English

King James Version (KJV)
Let the royal apparel be brought which the king [useth] to wear, and the horse that the king rideth upon, and the crown royal which is set upon his head:
World English Bible (WEB)
let royal clothing be brought which the king uses to wear, and the horse that the king rides on, and on the head of which a royal crown is set.
American Standard Version (ASV)
let royal apparel be brought which the king useth to wear, and the horse that the king rideth upon, and on the head of which a crown royal is set:
Bible in Basic English (BBE)
Let them take the robes which the king generally puts on, and the horse on which the king goes, and the crown which is on his head:
Darby Translation (DBY)
let the royal apparel be brought with which the king arrays himself, and the horse that the king rides upon, and on the head of which the royal crown is set;
Webster's Bible (WBS)
Let the royal apparel be brought which the king [useth] to wear, and the horse that the king rideth upon, and the crown royal which is set upon his head:
Young's Literal Translation (YLT)
let them bring in royal clothing that the king hath put on himself, and a horse on which the king hath ridden, and that the royal crown be put on his head,

Read in context

  1. 6ಹಾಮಾನನು ಒಳಕ್ಕೆ ಬಂದಾಗ ಅರಸನು ಅವನಿಗೆ--ಅರಸನು ಇಷ್ಟಪಟ್ಟು ಘನಪಡಿಸಬೇಕೆಂದಿ ರುವ ಮನುಷ್ಯನಿಗೆ ಮಾಡಬೇಕಾದದ್ದೇನು ಅಂದನು. ಆಗ ಹಾಮಾನನು ತನ್ನ ಹೃದಯದಲ್ಲಿ--ಅರಸನು ನನಗಿಂತ ಹೆಚ್ಚಾಗಿ ಇನ್ನಾರನ್ನು ಘನಪಡಿಸಬೇಕೆಂದಿ ರುವನು ಎಂದು ಅಂದುಕೊಂಡನು.
  2. 7ಹಾಮಾನನು ಅರಸನಿಗೆ--ಅರಸನು ಘನಪಡಿಸಬೇಕೆಂದಿರುವ ಮನು ಷ್ಯನಿಗೆ ಮಾಡಬೇಕಾದದ್ದೇನಂದರೆ,
  3. 8ಅರಸನು ಧರಿಸಿ ಕೊಳ್ಳುವ ರಾಜವಸ್ತ್ರಗಳೂ ಅರಸನು ಹತ್ತುವ ಕುದು ರೆಯೂ ಅವನ ತಲೆಯ ಮೇಲೆ ಇಟ್ಟುಕೊಳ್ಳುವ ರಾಜಕಿರೀಟವೂ ತರಲ್ಪಡಲಿ;
  4. 9ಆ ವಸ್ತ್ರವೂ ಕುದು ರೆಯೂ ಅರಸನ ಶ್ರೇಷ್ಠರಾದ ಪ್ರಧಾನರಲ್ಲಿ ಒಬ್ಬನ ಕೈಗೆ ಕೊಡಲ್ಪಡಲಿ; ಅರಸನು ಘನಪಡಿಸಬೇಕೆಂಬ ವನನ್ನು ಅವರು ಉಡಿಸಿದ ತರುವಾಯ ಅವನನ್ನು ಕುದುರೆಯ ಮೇಲೆ ಹತ್ತಿಸಿ ಪಟ್ಟಣ ಬೀದಿಯಲ್ಲಿ ತಕ್ಕೊಂಡು ಹೋಗಿ ಅವನ ಮುಂದೆ--ಅರಸನು ಘನಪಡಿಸಬೇಕೆಂದಿರುವ ಮನುಷ್ಯನಿಗೆ ಈ ಪ್ರಕಾರ ಮಾಡಲ್ಪಡುವದು ಎಂದು ಸಾರಬೇಕು ಅಂದನು.
  5. 10ಆಗ ಅರಸನು ಹಾಮಾನನಿಗೆ--ನೀನು ಹೇಳಿದ ಪ್ರಕಾರವೇ ತ್ವರೆಮಾಡಿ ವಸ್ತ್ರವನ್ನೂ ಕುದುರೆಯನ್ನೂ ತಕ್ಕೊಂಡು ಅರಮನೆಯ ಬಾಗಲಲ್ಲಿ ಕುಳಿತಿರುವ ಯೆಹೂದ್ಯನಾದ ಮೊರ್ದೆಕೈಗೆ ಆ ಪ್ರಕಾರ ಮಾಡು. ನೀನು ಹೇಳಿದ್ದೆಲ್ಲಾದರಲ್ಲಿ ಒಂದಾದರೂ ತಪ್ಪಬಾರದು ಅಂದನು.
Read all of Esther 6

Cross references

Original words (Hebrew)

Esther 6:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.