Esther · chapter 7 · verse 1
Esther 7:1 in Kannada
ಅರಸನೂ ಹಾಮಾನನೂ ರಾಣಿಯಾದ ಎಸ್ತೇರಳ ಔತಣಕ್ಕೆ ಬಂದರು.
Arasanoo haamaananoo raaniyaada esterala autanakke bandaru.
Esther 7:1 in English
- King James Version (KJV)
- So the king and Haman came to banquet with Esther the queen.
- World English Bible (WEB)
- So the king and Haman came to banquet with Esther the queen.
- American Standard Version (ASV)
- So the king and Haman came to banquet with Esther the queen.
- Bible in Basic English (BBE)
- So the king and Haman came to take wine with Esther the queen.
- Darby Translation (DBY)
- And the king and Haman came to drink with Esther the queen.
- Webster's Bible (WBS)
- So the king and Haman came to banquet with Esther the queen.
- Young's Literal Translation (YLT)
- And the king cometh in, and Haman, to drink with Esther the queen,
Read in context
- 1ಅರಸನೂ ಹಾಮಾನನೂ ರಾಣಿಯಾದ ಎಸ್ತೇರಳ ಔತಣಕ್ಕೆ ಬಂದರು.
- 2ಎರಡನೇ ದಿನ ದ್ರಾಕ್ಷಾರಸದ ಔತಣಕ್ಕೆ ಬಂದಾಗ ಅರಸನು ಮತ್ತೂ ಎಸ್ತೇರಳಿಗೆ--ರಾಣಿಯಾದ ಎಸ್ತೇರಳೇ, ನಿನ್ನ ಬೇಡುವಿಕೆ ಏನು? ಅದು ನಿನಗೆ ಕೊಡಲ್ಪಡುವದು; ನಿನ್ನ ವಿಜ್ಞಾಪನೆ ಏನು? ಅದು ನನ್ನ ರಾಜ್ಯದ ಅರ್ಧದ ವರೆಗೆ ಇದ್ದರೂ ಕೊಡಲ್ಪಡುವದು ಅಂದನು.
- 3ಆಗ ರಾಣಿಯಾದ ಎಸ್ತೇರಳು ಪ್ರತ್ಯುತ್ತರ ಕೊಟ್ಟು--ಓ ಅರಸನೇ, ನಾನು ನಿನ್ನ ಮುಂದೆ ದಯ ಹೊಂದಿದ ವಳಾಗಿದ್ದರೆ ಅದು ಅರಸನಿಗೆ ಮೆಚ್ಚಿಕೆಯಾಗಿದ್ದರೆ ನನ್ನ ಬೇಡುವಿಕೆಗೆ ನನ್ನ ಪ್ರಾಣವೂ ನನ್ನ ವಿಜ್ಞಾಪನೆಗೆ ನನ್ನ ಜನವೂ ಕೊಡಲ್ಪಡಲಿ.
Cross references
- Esther 5:8 ಎಸ್ತೇರಳು 5:8ನನ್ನ ಬೇಡುವಿಕೆಯ ಪ್ರಕಾರ ಕೊಡಲೂ ನನ್ನ ವಿಜ್ಞಾಪನೆಯ ಪ್ರಕಾರ ಮಾಡಲೂ ಅರಸನಿಗೆ ಸಮ್ಮತಿ ಯಾದರೆ ಅರಸನಿಗೂ ಹಾಮಾನನಿಗೂ ನಾನು ಇನ್ನೂ ಮಾಡುವ ಔತಣಕ್ಕೆ ಬರಬೇಕು. ನಾಳೆ ಅರಸನು ಹೇಳಿದ ಪ್ರಕಾರ ಮಾಡುವೆನು ಅಂದಳು.
- Esther 3:15 ಎಸ್ತೇರಳು 3:15ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು.