Skip to content
ThuthiThuthiThuthi
Esther · chapter 7 · verse 10

Esther 7:10 in Kannada

ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.

Avaru mordekai goskara haamaananu siddha maadisidda gallina maradalli avanannu haakidaru. Aaga arasana kopavu shaantavaayitu.

Esther 7:10 in English

King James Version (KJV)
So they hanged Haman on the gallows that he had prepared for Mordecai. Then was the king’s wrath pacified.
World English Bible (WEB)
So they hanged Haman on the gallows that he had prepared for Mordecai. Then the king’s wrath was pacified.
American Standard Version (ASV)
So they hanged Haman on the gallows that he had prepared for Mordecai. Then was the king’s wrath pacified.
Bible in Basic English (BBE)
So Haman was put to death by hanging him on the pillar he had made for Mordecai. Then the king's wrath became less.
Darby Translation (DBY)
So they hanged Haman on the gallows that he had prepared for Mordecai. And the king's wrath was appeased.
Webster's Bible (WBS)
So they hanged Haman on the gallows that he had prepared for Mordecai. Then was the king's wrath pacified.
Young's Literal Translation (YLT)
And they hang Haman upon the tree that he had prepared for Mordecai, and the fury of the king hath lain down.

Read in context

  1. 8ಅರಸನು ಅರ ಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ತಿರಿಗಿ ಬಂದಾಗ ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು--ನನ್ನ ಮುಂದೆ ಅವನು ರಾಣಿಯನ್ನು ಬಲಾತ್ಕಾರ ಮಾಡು ವನೋ ಅಂದನು. ಆ ಮಾತು ಅರಸನ ಬಾಯಿಂದ ಹೊರಟಾಗ ಸೇವಕರು ಹಾಮಾನನ ಮುಖವನ್ನು ಮುಚ್ಚಿದರು.
  2. 9ಆಗ ಮನೆ ವಾರ್ತೆಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ--ಇಗೋ, ಅರಸ ನನ್ನು ಕುರಿತು ಒಳ್ಳೇದನ್ನು ಹೇಳಿದ ಮೊರ್ದೆಕೈಗೋಸ್ಕರ ಹಾಮಾನನು ಮಾಡಿಸಿದ ಐವತ್ತು ಮೊಳ ಉದ್ದವಾದ ಗಲ್ಲಿನ ಮರವು ಹಾಮಾನನ ಮನೆಯಲ್ಲಿ ಅದೆ ಅಂದನು. ಅದಕ್ಕೆ ಅರಸನು--ಅವನನ್ನು ಅದರಲ್ಲಿ ತೂಗು ಹಾಕಿರಿ ಅಂದನು.ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
  3. 10ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
Read all of Esther 7

Cross references

Original words (Hebrew)

Esther 7:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.