Skip to content
ThuthiThuthiThuthi
Esther · chapter 7 · verse 3

Esther 7:3 in Kannada

ಆಗ ರಾಣಿಯಾದ ಎಸ್ತೇರಳು ಪ್ರತ್ಯುತ್ತರ ಕೊಟ್ಟು--ಓ ಅರಸನೇ, ನಾನು ನಿನ್ನ ಮುಂದೆ ದಯ ಹೊಂದಿದ ವಳಾಗಿದ್ದರೆ ಅದು ಅರಸನಿಗೆ ಮೆಚ್ಚಿಕೆಯಾಗಿದ್ದರೆ ನನ್ನ ಬೇಡುವಿಕೆಗೆ ನನ್ನ ಪ್ರಾಣವೂ ನನ್ನ ವಿಜ್ಞಾಪನೆಗೆ ನನ್ನ ಜನವೂ ಕೊಡಲ್ಪಡಲಿ.

Aaga raaniyaada esteralu pratyuttara kottu--o arasane, naanu ninna munde daya hondida valaagiddare adu arasanige mechchikeyaagiddare nanna beduvikege nanna praanavoo nanna vijnyaapanege nanna janavoo kodalpadali.

Esther 7:3 in English

King James Version (KJV)
Then Esther the queen answered and said, If I have found favour in thy sight, O king, and if it please the king, let my life be given me at my petition, and my people at my request:
World English Bible (WEB)
Then Esther the queen answered, “If I have found favor in your sight, O king, and if it pleases the king, let my life be given me at my petition, and my people at my request.
American Standard Version (ASV)
Then Esther the queen answered and said, If I have found favor in thy sight, O king, and if it please the king, let my life be given me at my petition, and my people at my request:
Bible in Basic English (BBE)
Then Esther the queen, answering, said, If I have your approval, O king, and if it is the king's pleasure, let my life be given to me in answer to my prayer, and my people at my request:
Darby Translation (DBY)
And Esther the queen answered and said, If I have found grace in thy sight, O king, and if it please the king, let my life be given me at my petition, and my people at my request;
Webster's Bible (WBS)
Then Esther the queen answered and said, If I have found favor in thy sight, O king, and if it shall please the king, let my life be given me at my petition, and my people at my request:
Young's Literal Translation (YLT)
And Esther the queen answereth and saith, 'If I have found grace in thine eyes, O king, and if to the king [it be] good, let my life be given to me at my petition, and my people at my request;

Read in context

  1. 1ಅರಸನೂ ಹಾಮಾನನೂ ರಾಣಿಯಾದ ಎಸ್ತೇರಳ ಔತಣಕ್ಕೆ ಬಂದರು.
  2. 2ಎರಡನೇ ದಿನ ದ್ರಾಕ್ಷಾರಸದ ಔತಣಕ್ಕೆ ಬಂದಾಗ ಅರಸನು ಮತ್ತೂ ಎಸ್ತೇರಳಿಗೆ--ರಾಣಿಯಾದ ಎಸ್ತೇರಳೇ, ನಿನ್ನ ಬೇಡುವಿಕೆ ಏನು? ಅದು ನಿನಗೆ ಕೊಡಲ್ಪಡುವದು; ನಿನ್ನ ವಿಜ್ಞಾಪನೆ ಏನು? ಅದು ನನ್ನ ರಾಜ್ಯದ ಅರ್ಧದ ವರೆಗೆ ಇದ್ದರೂ ಕೊಡಲ್ಪಡುವದು ಅಂದನು.
  3. 3ಆಗ ರಾಣಿಯಾದ ಎಸ್ತೇರಳು ಪ್ರತ್ಯುತ್ತರ ಕೊಟ್ಟು--ಓ ಅರಸನೇ, ನಾನು ನಿನ್ನ ಮುಂದೆ ದಯ ಹೊಂದಿದ ವಳಾಗಿದ್ದರೆ ಅದು ಅರಸನಿಗೆ ಮೆಚ್ಚಿಕೆಯಾಗಿದ್ದರೆ ನನ್ನ ಬೇಡುವಿಕೆಗೆ ನನ್ನ ಪ್ರಾಣವೂ ನನ್ನ ವಿಜ್ಞಾಪನೆಗೆ ನನ್ನ ಜನವೂ ಕೊಡಲ್ಪಡಲಿ.
  4. 4ಯಾಕಂದರೆ ನಾನೂ ನನ್ನ ಜನವೂ ಸಂಹರಿಸಲ್ಪಡುವದಕ್ಕೂ ಕೊಲ್ಲಲ್ಪ ಡುವದಕ್ಕೂ ನಾಶಮಾಡಲ್ಪಡುವದಕ್ಕೂ ಮಾರಲ್ಪಟ್ಟೆವು. ನಾವು ದಾಸದಾಸಿಗಳಾಗಿ ಮಾರಲ್ಪಟ್ಟಿದ್ದರೆ ನಾನು ಸುಮ್ಮನೆ ಇರುತ್ತಿದ್ದೆನು; ಆದರೆ ವೈರಿ ಅರಸನ ನಷ್ಟಕ್ಕೆ ಸರಿಯಾಗಿ ಕೊಡಲಾರನು ಅಂದಳು.
  5. 5ಆಗ ಅರಸ ನಾದ ಅಹಷ್ವೇರೋಷನು--ರಾಣಿಯಾದ ಎಸ್ತೇರಳಿಗೆ ಪ್ರತ್ಯುತ್ತರವಾಗಿ ಈ ಪ್ರಕಾರ ಮಾಡಲು ತನ್ನ ಹೃದಯ ತುಂಬಿಕೊಂಡವನು ಯಾರು? ಅವನು ಎಲ್ಲಿ ಅಂದನು.
Read all of Esther 7

Cross references

Original words (Hebrew)

Esther 7:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.