Skip to content
ThuthiThuthiThuthi
Esther · chapter 7 · verse 5

Esther 7:5 in Kannada

ಆಗ ಅರಸ ನಾದ ಅಹಷ್ವೇರೋಷನು--ರಾಣಿಯಾದ ಎಸ್ತೇರಳಿಗೆ ಪ್ರತ್ಯುತ್ತರವಾಗಿ ಈ ಪ್ರಕಾರ ಮಾಡಲು ತನ್ನ ಹೃದಯ ತುಂಬಿಕೊಂಡವನು ಯಾರು? ಅವನು ಎಲ್ಲಿ ಅಂದನು.

Aaga arasa naada ahashveroshanu--raaniyaada esteralige pratyuttaravaagi ee prakaara maadalu tanna hrudaya tumbikondavanu yaaru? Avanu elli andanu.

Esther 7:5 in English

King James Version (KJV)
Then the king Ahasuerus answered and said unto Esther the queen, Who is he, and where is he, that durst presume in his heart to do so?
World English Bible (WEB)
Then King Ahasuerus said to Esther the queen, “Who is he, and where is he who dared presume in his heart to do so?”
American Standard Version (ASV)
Then spake the king Ahasuerus and said unto Esther the queen, Who is he, and where is he, that durst presume in his heart to do so?
Bible in Basic English (BBE)
Then King Ahasuerus said to Esther the queen, Who is he and where is he who has had this evil thought in his heart?
Darby Translation (DBY)
And king Ahasuerus spoke and said to Esther the queen, Who is he, and where is he that has filled his heart to do so?
Webster's Bible (WBS)
Then the king Ahasuerus answered and said to Esther the queen, Who is he, and where is he, that durst presume in his heart to do so?
Young's Literal Translation (YLT)
And the king Ahasuerus saith, yea, he saith to Esther the queen, 'Who [is] he — this one? and where [is] this one? — he whose heart hath filled him to do so?'

Read in context

  1. 3ಆಗ ರಾಣಿಯಾದ ಎಸ್ತೇರಳು ಪ್ರತ್ಯುತ್ತರ ಕೊಟ್ಟು--ಓ ಅರಸನೇ, ನಾನು ನಿನ್ನ ಮುಂದೆ ದಯ ಹೊಂದಿದ ವಳಾಗಿದ್ದರೆ ಅದು ಅರಸನಿಗೆ ಮೆಚ್ಚಿಕೆಯಾಗಿದ್ದರೆ ನನ್ನ ಬೇಡುವಿಕೆಗೆ ನನ್ನ ಪ್ರಾಣವೂ ನನ್ನ ವಿಜ್ಞಾಪನೆಗೆ ನನ್ನ ಜನವೂ ಕೊಡಲ್ಪಡಲಿ.
  2. 4ಯಾಕಂದರೆ ನಾನೂ ನನ್ನ ಜನವೂ ಸಂಹರಿಸಲ್ಪಡುವದಕ್ಕೂ ಕೊಲ್ಲಲ್ಪ ಡುವದಕ್ಕೂ ನಾಶಮಾಡಲ್ಪಡುವದಕ್ಕೂ ಮಾರಲ್ಪಟ್ಟೆವು. ನಾವು ದಾಸದಾಸಿಗಳಾಗಿ ಮಾರಲ್ಪಟ್ಟಿದ್ದರೆ ನಾನು ಸುಮ್ಮನೆ ಇರುತ್ತಿದ್ದೆನು; ಆದರೆ ವೈರಿ ಅರಸನ ನಷ್ಟಕ್ಕೆ ಸರಿಯಾಗಿ ಕೊಡಲಾರನು ಅಂದಳು.
  3. 5ಆಗ ಅರಸ ನಾದ ಅಹಷ್ವೇರೋಷನು--ರಾಣಿಯಾದ ಎಸ್ತೇರಳಿಗೆ ಪ್ರತ್ಯುತ್ತರವಾಗಿ ಈ ಪ್ರಕಾರ ಮಾಡಲು ತನ್ನ ಹೃದಯ ತುಂಬಿಕೊಂಡವನು ಯಾರು? ಅವನು ಎಲ್ಲಿ ಅಂದನು.
  4. 6ಅದಕ್ಕೆ ಎಸ್ತೇರಳು--ವೈರಿಯೂ ಶತ್ರುವೂ ಯಾರಂದರೆ ಈ ಕೆಟ್ಟವನಾದ ಹಾಮಾನನೇ ಅಂದಳು. ಆಗ ಹಾಮಾನನು ಅರಸನ, ರಾಣಿಯ ಸಮ್ಮುಖದಲ್ಲಿ ಹೆದರಿ ಕೊಂಡನು.
  5. 7ಅರಸನು ಕೋಪವುಳ್ಳವನಾಗಿ ದ್ರಾಕ್ಷಾ ರಸದ ಔತಣದಿಂದ ಎದ್ದು ಅರಮನೆಯ ತೋಟಕ್ಕೆ ಹೋದನು. ಆದರೆ ಹಾಮಾನನು ರಾಣಿಯಾದ ಎಸ್ತೇ ರಳ ಮುಂದೆ ತನ್ನ ಪ್ರಾಣಕ್ಕೋಸ್ಕರ ಬೇಡಿಕೊಳ್ಳುತ್ತಾ ನಿಂತನು, ಯಾಕಂದರೆ ಅರಸನಿಂದ ತನಗೆ ಕೇಡು ನಿರ್ಣಯವಾಯಿತೆಂದು ತಿಳಿದನು.
Read all of Esther 7

Cross references

Original words (Hebrew)

Esther 7:5 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.