Esther · chapter 7 · verse 8
Esther 7:8 in Kannada
ಅರಸನು ಅರ ಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ತಿರಿಗಿ ಬಂದಾಗ ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು--ನನ್ನ ಮುಂದೆ ಅವನು ರಾಣಿಯನ್ನು ಬಲಾತ್ಕಾರ ಮಾಡು ವನೋ ಅಂದನು. ಆ ಮಾತು ಅರಸನ ಬಾಯಿಂದ ಹೊರಟಾಗ ಸೇವಕರು ಹಾಮಾನನ ಮುಖವನ್ನು ಮುಚ್ಚಿದರು.
Arasanu ara maneya totadinda draakshaarasada autana sthalakke tirigi bandaaga haamaananu esteralu kulitiruva haasigeya mele biddiddanu. Aaga arasanu--nanna munde avanu raaniyannu balaatkaara maadu vano andanu. Aa maatu arasana baayinda horataaga sevakaru haamaanana mukhavannu muchchidaru.
Esther 7:8 in English
- King James Version (KJV)
- Then the king returned out of the palace garden into the place of the banquet of wine; and Haman was fallen upon the bed whereon Esther [was]. Then said the king, Will he force the queen also before me in the house? As the word went out of the king’s mouth, they covered Haman’s face.
- World English Bible (WEB)
- Then the king returned out of the palace garden into the place of the banquet of wine; and Haman had fallen on the couch where Esther was. Then the king said, “Will he even assault the queen in front of me in the house?” As the word went out of the king’s mouth, they covered Haman’s face.
- American Standard Version (ASV)
- Then the king returned out of the palace garden into the place of the banquet of wine; and Haman was fallen upon the couch whereon Esther was. Then said the king, Will he even force the queen before me in the house? As the word went out of the king’s mouth, they covered Haman’s face.
- Bible in Basic English (BBE)
- Then the king came back from the garden into the room where they had been drinking; and Haman was stretched out on the seat where Esther was. Then the king said, Is he taking the queen by force before my eyes in my house? And while the words were on the king's lips, they put a cloth over Haman's face.
- Darby Translation (DBY)
- And the king returned out of the palace garden into the house of the banquet of wine, and Haman was fallen upon the couch on which Esther was. And the king said, Will he even force the queen before me in the house? The word went forth out of the king's mouth, and they covered Haman's face.
- Webster's Bible (WBS)
- Then the king returned out of the palace-garden into the place of the banquet of wine; and Haman had fallen upon the bed on which Esther [was] . Then said the king, Will he force the queen also before me in the house? As the word went out of the king's mouth, they covered Haman's face.
- Young's Literal Translation (YLT)
- And the king hath turned back out of the garden of the house unto the house of the banquet of wine, and Haman is falling on the couch on which Esther [is], and the king saith, 'Also to subdue the queen with me in the house?' the word hath gone out from the mouth of the king, and the face of Haman they have covered.
Read in context
- 6ಅದಕ್ಕೆ ಎಸ್ತೇರಳು--ವೈರಿಯೂ ಶತ್ರುವೂ ಯಾರಂದರೆ ಈ ಕೆಟ್ಟವನಾದ ಹಾಮಾನನೇ ಅಂದಳು. ಆಗ ಹಾಮಾನನು ಅರಸನ, ರಾಣಿಯ ಸಮ್ಮುಖದಲ್ಲಿ ಹೆದರಿ ಕೊಂಡನು.
- 7ಅರಸನು ಕೋಪವುಳ್ಳವನಾಗಿ ದ್ರಾಕ್ಷಾ ರಸದ ಔತಣದಿಂದ ಎದ್ದು ಅರಮನೆಯ ತೋಟಕ್ಕೆ ಹೋದನು. ಆದರೆ ಹಾಮಾನನು ರಾಣಿಯಾದ ಎಸ್ತೇ ರಳ ಮುಂದೆ ತನ್ನ ಪ್ರಾಣಕ್ಕೋಸ್ಕರ ಬೇಡಿಕೊಳ್ಳುತ್ತಾ ನಿಂತನು, ಯಾಕಂದರೆ ಅರಸನಿಂದ ತನಗೆ ಕೇಡು ನಿರ್ಣಯವಾಯಿತೆಂದು ತಿಳಿದನು.
- 8ಅರಸನು ಅರ ಮನೆಯ ತೋಟದಿಂದ ದ್ರಾಕ್ಷಾರಸದ ಔತಣ ಸ್ಥಳಕ್ಕೆ ತಿರಿಗಿ ಬಂದಾಗ ಹಾಮಾನನು ಎಸ್ತೇರಳು ಕುಳಿತಿರುವ ಹಾಸಿಗೆಯ ಮೇಲೆ ಬಿದ್ದಿದ್ದನು. ಆಗ ಅರಸನು--ನನ್ನ ಮುಂದೆ ಅವನು ರಾಣಿಯನ್ನು ಬಲಾತ್ಕಾರ ಮಾಡು ವನೋ ಅಂದನು. ಆ ಮಾತು ಅರಸನ ಬಾಯಿಂದ ಹೊರಟಾಗ ಸೇವಕರು ಹಾಮಾನನ ಮುಖವನ್ನು ಮುಚ್ಚಿದರು.
- 9ಆಗ ಮನೆ ವಾರ್ತೆಯರಲ್ಲಿ ಒಬ್ಬನಾದ ಹರ್ಬೋನನು ಅರಸನ ಮುಂದೆ--ಇಗೋ, ಅರಸ ನನ್ನು ಕುರಿತು ಒಳ್ಳೇದನ್ನು ಹೇಳಿದ ಮೊರ್ದೆಕೈಗೋಸ್ಕರ ಹಾಮಾನನು ಮಾಡಿಸಿದ ಐವತ್ತು ಮೊಳ ಉದ್ದವಾದ ಗಲ್ಲಿನ ಮರವು ಹಾಮಾನನ ಮನೆಯಲ್ಲಿ ಅದೆ ಅಂದನು. ಅದಕ್ಕೆ ಅರಸನು--ಅವನನ್ನು ಅದರಲ್ಲಿ ತೂಗು ಹಾಕಿರಿ ಅಂದನು.ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
- 10ಅವರು ಮೊರ್ದೆಕೈ ಗೋಸ್ಕರ ಹಾಮಾನನು ಸಿದ್ಧ ಮಾಡಿಸಿದ್ದ ಗಲ್ಲಿನ ಮರದಲ್ಲಿ ಅವನನ್ನು ಹಾಕಿದರು. ಆಗ ಅರಸನ ಕೋಪವು ಶಾಂತವಾಯಿತು.
Cross references
- Esther 1:6 ಎಸ್ತೇರಳು 1:6ಅಲ್ಲಿ ಬಿಳೀ ಕಲ್ಲಿನ ಕಂಬಗಳಿಗೆ ಬೆಳ್ಳಿಯ ಉಂಗುರಗಳಿಂದಲೂ ರಕ್ತವರ್ಣದ ನಯವಾದ ನಾರು ಹಗ್ಗಗಳಿಂದಲೂ ತೂಗು ಹಾಕಲ್ಪಟ್ಟ ಬಿಳುಪೂ ಹಸರೂ ನೀಲವರ್ಣವೂ ಆದ ತೆರೆಗಳಿದ್ದವು. ಮಂಚಗಳು ಬೆಳ್ಳಿ ಬಂಗಾರ ದವುಗಳಾಗಿ ಕೆಂಪು ನೀಲಿ ಬಿಳುಪು ಕಪ್ಪು ಬಣ್ಣಗಳಾದ ಕಲ್ಲುಗಳಿಂದ ಮಾಡಲ್ಪಟ್ಟು ನೆಲದ ಮೇಲೆ ಇಡಲ್ಪಟ್ಟಿ ದ್ದವು.
- Esther 6:12 ಎಸ್ತೇರಳು 6:12ಮೊರ್ದೆಕೈ ಅರಮನೆಯ ಬಾಗಲಿಗೆ ತಿರಿಗಿ ಬಂದನು. ಆದರೆ ಹಾಮಾನನು ದುಃಖಪಟ್ಟು ತಲೆ ಯನ್ನು ಮುಚ್ಚಿಕೊಂಡು ತನ್ನ ಮನೆಗೆ ತೀವ್ರವಾಗಿ ಹೋದನು.
- Job 9:24 ಯೋಬನು 9:24ಲೋಕವು ಕೆಟ್ಟವನ ಕೈಯಲ್ಲಿ ಕೊಡಲ್ಪಟ್ಟಿದೆ. ಅದರ ನ್ಯಾಯಾಧಿಪತಿಗಳ ಮುಖಗ ಳನ್ನು ಆತನು ಮುಚ್ಚುತ್ತಾನೆ. ಇಲ್ಲವಾದರೆ ಆತನು ಎಲ್ಲಿರುತ್ತಿದ್ದನೋ? ಯಾರಾಗಿರುತ್ತಿದ್ದನೋ?
- Isaiah 22:17 ಯೆಶಾಯ 22:17ಇಗೋ, ಕರ್ತನು ನಿನ್ನನ್ನು ಬಲವಾದ ಬಂಧನದೊಂದಿಗೆ ಹಿಡಿದೇ ಹಿಡಿಯು ವನು.
- Isaiah 49:23 ಯೆಶಾಯ 49:23ಅರಸುಗಳು ನಿನಗೆ ಸಾಕು ತಂದೆಗಳು, ಅವರ ರಾಣಿಯರು ನಿನಗೆ ದಾದಿಗಳಾ ಗುವರು; ಅವರು ಭೂಮಿಯ ಕಡೆಗೆ ತಮ್ಮ ಮುಖ ವನ್ನು ಬಾಗಿಸಿ, ಅಡ್ಡಬಿದ್ದು ನಿನ್ನ ಪಾದದ ಧೂಳನ್ನು ನೆಕ್ಕುವರು; ಆಗ ನಾನೇ ಕರ್ತನೆಂದು ನೀನು ತಿಳು ಕೊಳ್ಳುವಿ; ನನ್ನನ್ನು ನಿರೀಕ್ಷಿಸಿಕೊಂಡಿರುವವರು ನಾಚಿ ಕೆಗೆ ಈಡಾಗರು.
Original words (Hebrew)
- king · H4428מֶלֶךְ melek
- returned · H7725שׁוּב shûwb
- palace · H1055בִּיתָן bîythân
- garden · H1594גִּנָּה ginnâh
- place · H1004בַּיִת bayith
- banquet · H4960מִשְׁתֶּה mishteh
- wine · H3196יַיִן yayin
- Haman · H2001הָמָן Hâmân
- fallen · H5307נָפַל nâphal
- bed · H4296מִטָּה miṭṭâh
- Esther · H635אֶסְתֵּר ʼEçtêr
- said · H559אָמַר ʼâmar
- king · H4428מֶלֶךְ melek
- force · H3533כָּבַשׁ kâbash
- queen · H4436מַלְכָּה malkâh
- house · H1004בַּיִת bayith
- word · H1697דָּבָר dâbâr
- out · H3318יָצָא yâtsâʼ
- king’s · H4428מֶלֶךְ melek
- mouth · H6310פֶּה peh
- covered · H2645חָפָה châphâh
- Haman’s · H2001הָמָן Hâmân
- face · H6440פָּנִים pânîym