Esther · chapter 8 · verse 1
Esther 8:1 in Kannada
ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಮನೆಯನ್ನು ರಾಣಿಯಾದ ಎಸ್ತೇರಳಿಗೆ ಕೊಟ್ಟನು. ಇದಲ್ಲದೆ ಮೊರ್ದೆಕೈ ಅರಸನ ಬಳಿಗೆ ಬಂದನು; ಅವನು ತನಗೆ ಏನಾಗಬೇಕೋ ಅದನ್ನು ಎಸ್ತೇರಳು ತಿಳಿಸಿದ್ದಳು.
Ade dinadalli arasanaada ahashveroshanu yehoodyara vairiyaada haamaanana maneyannu raaniyaada esteralige kottanu. Idallade mordekai arasana balige bandanu; avanu tanage enaagabeko adannu esteralu tilisiddalu.
Esther 8:1 in English
- King James Version (KJV)
- On that day did the king Ahasuerus give the house of Haman the Jews’ enemy unto Esther the queen. And Mordecai came before the king; for Esther had told what he [was] unto her.
- World English Bible (WEB)
- On that day, King Ahasuerus gave the house of Haman, the Jews’ enemy, to Esther the queen. Mordecai came before the king; for Esther had told what he was to her.
- American Standard Version (ASV)
- On that day did the king Ahasuerus give the house of Haman the Jews’ enemy unto Esther the queen. And Mordecai came before the king; for Esther had told what he was unto her.
- Bible in Basic English (BBE)
- That day the king gave all the family of Haman, the hater of the Jews, to Esther the queen. And Mordecai came before the king, for Esther had made clear what he was to her.
- Darby Translation (DBY)
- On that day did king Ahasuerus give the house of Haman the Jews' oppressor to Esther the queen. And Mordecai came before the king; for Esther had told what he was to her.
- Webster's Bible (WBS)
- On that day the king Ahasuerus gave the house of Haman, the Jews' enemy, to Esther the queen. And Mordecai came before the king; for Esther had told what he [was] to her.
- Young's Literal Translation (YLT)
- On that day hath the king Ahasuerus given to Esther the queen the house of Haman, adversary of the Jews, and Mordecai hath come in before the king, for Esther hath declared what he [is] to her,
Read in context
- 1ಅದೇ ದಿನದಲ್ಲಿ ಅರಸನಾದ ಅಹಷ್ವೇರೋಷನು ಯೆಹೂದ್ಯರ ವೈರಿಯಾದ ಹಾಮಾನನ ಮನೆಯನ್ನು ರಾಣಿಯಾದ ಎಸ್ತೇರಳಿಗೆ ಕೊಟ್ಟನು. ಇದಲ್ಲದೆ ಮೊರ್ದೆಕೈ ಅರಸನ ಬಳಿಗೆ ಬಂದನು; ಅವನು ತನಗೆ ಏನಾಗಬೇಕೋ ಅದನ್ನು ಎಸ್ತೇರಳು ತಿಳಿಸಿದ್ದಳು.
- 2ಆಗ ಅರಸನು ತಾನು ಹಾಮಾ ನನಿಂದ ತಕ್ಕೊಂಡ ತನ್ನ ಉಂಗುರವನ್ನು ತೆಗೆದು ಮೊರ್ದೆಕೈಗೆ ಕೊಟ್ಟನು. ಇದಲ್ಲದೆ ಎಸ್ತೇರಳು ಮೊರ್ದೆ ಕೈಯನ್ನು ಹಾಮಾನನ ಮನೆಯ ಅಧಿಕಾರಿಯಾಗಿ ಇರಿಸಿದಳು.
- 3ಎಸ್ತೇರಳು ಅರಸನ ಮುಂದೆ ತಿರಿಗಿ ಮಾತನಾಡಿ ಅವನ ಪಾದಗಳ ಮುಂದೆ ಬಿದ್ದು ಅತ್ತು ಅಗಾಗನಾದ ಹಾಮಾನನ ಕೇಡನ್ನೂ ಅವನು ಯೆಹೂದ್ಯರಿಗೆ ವಿರೋಧವಾಗಿ ಯೋಚಿಸಿದ ಯೋಚನೆಯನ್ನೂ ತೆಗೆ ದುಹಾಕಲು ಬೇಡಿಕೊಂಡಳು.
Cross references
- Esther 2:7 ಎಸ್ತೇರಳು 2:7ಅವನು ತನ್ನ ಚಿಕ್ಕಪ್ಪನ ಮಗಳಾದ ಎಸ್ತೇರಳೆಂಬ ಹದಸ್ಸಳನ್ನು ಸಾಕಿದವನಾಗಿದ್ದನು; ಅವ ಳಿಗೆ ತಂದೆ ತಾಯಿಗಳು ಇರಲಿಲ್ಲ. ಈ ಕನ್ನಿಕೆಯು ರೂಪವತಿಯಾಗಿಯೂ ಸೌಂದರ್ಯವಂತಳಾಗಿಯೂ ಇದ್ದಳು. ಅವಳ ತಂದೆ ತಾಯಿಗಳು ಸತ್ತುಹೋದ ತರುವಾಯ ಮೊರ್ದೆಕೈ ಅವಳನ್ನು ತನ್ನ ಮಗಳ ಹಾಗೆ ತೆಗೆದುಕೊಂಡನು.
- Esther 2:15 ಎಸ್ತೇರಳು 2:15ತನ್ನ ಕುಮಾರ್ತೆಯಾಗಿ ತೆಗೆದುಕೊಂಡಂಥ ಮೊರ್ದೆಕೈಯ ಚಿಕ್ಕಪ್ಪನಾದ ಅಬೀಹೈಲನ ಮಗಳಾದ ಎಸ್ತೇರಳು ಅರಸನ ಬಳಿಗೆ ಹೋಗಲು ಸರದಿ ಬಂದಾಗ ಅವಳು ಸ್ತ್ರೀಯರ ಕಾವಲುಗಾರನಾದಂಥ ಅರಸನ ಮನೆವಾರ್ತೆಯವನಾದಂಥ ಹೇಗೈ ನೇಮಿಸಿದವುಗಳ ಹೊರತಾಗಿ ಮತ್ತೇನೂ ಬೇಡಲಿಲ್ಲ. ಇದಲ್ಲದೆ ಎಸ್ತೇರಳು ತನ್ನನ್ನು ನೋಡುವ ಎಲ್ಲರಿಂದ ದಯೆಹೊಂದಿದ್ದಳು.
- Proverbs 13:22 ಜ್ಞಾನೋಕ್ತಿಗಳು 13:22ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಡುವನು; ಪಾಪಿಯ ಸೊತ್ತು ನೀತಿ ವಂತರಿಗೆ ಇಡಲ್ಪಟ್ಟಿದೆ.
- Job 27:16–17 ಯೋಬನು 27:16–17ಅವನು ಧೂಳಿನಂತೆ ಬೆಳ್ಳಿಯನ್ನು ಕೂಡಿಸಿಟ್ಟು ಮಣ್ಣಿನಂತೆ ವಸ್ತ್ರಗಳನ್ನು ಸಿದ್ಧಮಾಡಿ ಕೊಂಡಾಗ್ಯೂ ಸಿದ್ಧ ಮಾಡಿಕೊಳ್ಳುತ್ತಾನಷ್ಟೇ; ನೀತಿವಂತನು ಉಟ್ಟುಕೊಳ್ಳು ತ್ತಾನೆ; ಬೆಳ್ಳಿಯನ್ನು ನಿರಪರಾಧಿಯು ಪಾಲಿಡುತ್ತಾನೆ.
- Psalm 39:6 ಕೀರ್ತನೆಗಳು 39:6ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.
- Esther 7:6 ಎಸ್ತೇರಳು 7:6ಅದಕ್ಕೆ ಎಸ್ತೇರಳು--ವೈರಿಯೂ ಶತ್ರುವೂ ಯಾರಂದರೆ ಈ ಕೆಟ್ಟವನಾದ ಹಾಮಾನನೇ ಅಂದಳು. ಆಗ ಹಾಮಾನನು ಅರಸನ, ರಾಣಿಯ ಸಮ್ಮುಖದಲ್ಲಿ ಹೆದರಿ ಕೊಂಡನು.
- Luke 12:20 ಲೂಕನು 12:20ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
- Ecclesiastes 2:18–19 ಪ್ರಸಂಗಿ 2:18–19ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು. ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.
- Psalm 49:6–13 ಕೀರ್ತನೆಗಳು 49:6–13ಅವರು ತಮ್ಮ ಸಂಪತ್ತಿನಲ್ಲಿ ಭರವಸವಿಟ್ಟು ಅಧಿಕ ಐಶ್ವರ್ಯಗಳಲ್ಲಿ ಹೆಚ್ಚಳಪಡುವರು. ಆದರೆ ಸದಾ ಕಾಲಕ್ಕೂ ಬದುಕಿರುವಂತೆ ಮಾಡಿ ಕೊಳೆಯುವಿಕೆಯನ್ನು ನೋಡದ ಹಾಗೆ ತನ್ನ ಸಹೋದರನನ್ನು ಯಾವ ಮನುಷ್ಯನೂ ಅವನು ದೇವರಿಗೆ ಹಣವನ್ನು (ಈಡು) ಕೊಟ್ಟು ಅದರಿಂದ ವಿಮೋಚಿಸಲಾರನು. ಅವರ ಪ್ರಾಣದ ವಿಮೋಚನೆಯು ಅಮೂಲ್ಯ ವಾಗಿದೆ; ಅದು ಯುಗಯುಗಕ್ಕೂ ನಿಲ್ಲುವದು. ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ. ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ. ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ. ಅವರ ಈ ಮಾರ್ಗವು ಅವರ ಹುಚ್ಚುತನ ವಾಗಿದೆ; ಆದರೆ ಅವರ ಸಂತಾನದವರು ಅವರ ಮಾತುಗಳನ್ನು ಮೆಚ್ಚುತ್ತಾರೆ. ಸೆಲಾ.
- Proverbs 28:8 ಜ್ಞಾನೋಕ್ತಿಗಳು 28:8ಬಡ್ಡಿಯಿಂದಲೂ ಅನ್ಯಾಯದ ಲಾಭದಿಂದಲೂ ತನ್ನ ಆಸ್ತಿಯನ್ನು ವೃದ್ಧಿಗೊಳಿಸುವವನು ಬಡವರ ಮೇಲೆ ದಯೆತೋರಿಸುವವನಿಗೆ ಅದನ್ನು ಕೂಡಿಸುವನು.
- Esther 1:14 ಎಸ್ತೇರಳು 1:14ರಾಜ್ಯದಲ್ಲಿ ಶ್ರೇಷ್ಠರಾಗಿ ಕುಳಿತುಕೊಂಡು ಅರಸನ ಮುಖವನ್ನು ನೋಡುತ್ತಿರುವ ಪಾರಸಿಯ ಮೇಧ್ಯಗಳ ಏಳುಮಂದಿ ಪ್ರಧಾನರಾದ ಕರ್ಷೆನಾ, ಶೇತಾರ್, ಆದ್ಮಾತನು, ತರ್ಷೀಷನು.
Original words (Hebrew)
- day · H3117יוֹם yôwm
- king · H4428מֶלֶךְ melek
- Ahasuerus · H325אֲחַשְׁוֵרוֹשׁ ʼĂchashvêrôwsh
- give · H5414נָתַן nâthan
- house · H1004בַּיִת bayith
- Haman · H2001הָמָן Hâmân
- Jews’ · H3064יְהוּדִי Yᵉhûwdîy
- enemy · H6887צָרַר tsârar
- Esther · H635אֶסְתֵּר ʼEçtêr
- queen · H4436מַלְכָּה malkâh
- Mordecai · H4782מׇרְדְּכַי Mordᵉkay
- came · H935בּוֹא bôwʼ
- before · H6440פָּנִים pânîym
- king · H4428מֶלֶךְ melek
- Esther · H635אֶסְתֵּר ʼEçtêr
- told · H5046נָגַד nâgad