Skip to content
ThuthiThuthiThuthi
Esther · chapter 8 · verse 10

Esther 8:10 in Kannada

ಅವನು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅರಸನ ಉಂಗುರದಿಂದ ಮುದ್ರೆ ಹಾಕಿ ಪತ್ರಗಳನ್ನು, ಕುದುರೆಗಳನ್ನು, ಸವಾರಿ ಹತ್ತಿ ಕೊಂಡಿದ್ದ ಅಂಚೆಯವರ ಮೂಲಕ ಹೇಸರ ಕತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ವೇಗವಾಗಿ ಓಡುವ ಎಳೇ ಒಂಟೆಗಳ ಮೇಲೆಯೂ ಕಳುಹಿಸಿದನು.

Avanu arasanaada ahashveroshana hesarinalli baredu arasana unguradinda mudre haaki patragalannu, kuduregalannu, savaari hatti kondidda ancheyavara moolaka hesara kattegala meleyoo ontegala meleyoo vegavaagi oduva ele ontegala meleyoo kaluhisidanu.

Esther 8:10 in English

King James Version (KJV)
And he wrote in the king Ahasuerus’ name, and sealed [it] with the king’s ring, and sent letters by posts on horseback, [and] riders on mules, camels, [and] young dromedaries:
World English Bible (WEB)
He wrote in the name of King Ahasuerus, and sealed it with the king’s ring, and sent letters by courier on horseback, riding on royal horses that were bred from swift steeds.
American Standard Version (ASV)
And he wrote in the name of king Ahasuerus, and sealed it with the king’s ring, and sent letters by posts on horseback, riding on swift steeds that were used in the king’s service, bred of the stud:
Bible in Basic English (BBE)
The letters were sent in the name of King Ahasuerus and stamped with his ring, and they were taken by men on horseback, going on the quick-running horses used for the king's business, the offspring of his best horses:
Darby Translation (DBY)
And he wrote in the name of king Ahasuerus, and sealed [it] with the king's ring, and sent letters by couriers on horseback riding on coursers, horses of blood reared in the breeding studs:
Webster's Bible (WBS)
And he wrote in the king Ahasuerus's name, and sealed [it] with the king's ring, and sent letters by posts on horseback, [and] riders on mules, camels, [and] young dromedaries:
Young's Literal Translation (YLT)
And he writeth in the name of the king Ahasuerus, and sealeth with the signet of the king, and sendeth letters by the hand of the runners with horses, riders of the dromedary, the mules, the young mares,

Read in context

  1. 8ನೀವು ಯೆಹೂದ್ಯರಿ ಗೋಸ್ಕರ ಅರಸನ ಹೆಸರಿನಿಂದ ನಿಮ್ಮ ದೃಷ್ಟಿಗೆ ಒಳ್ಳೇ ದಾಗಿ ತೋರುವ ಹಾಗೆ ಬರೆದು ಅರಸನ ಉಂಗುರ ದಿಂದ ಮುದ್ರೆಯನ್ನು ಹಾಕಿರಿ. ಯಾಕಂದರೆ ಅರಸನ ಹೆಸರಿನಿಂದ ಬರೆಯಲ್ಪಟ್ಟು ಅರಸನ ಉಂಗುರದಿಂದ ಮುದ್ರೆ ಹಾಕಲ್ಪಟ್ಟ ಬರಹವನ್ನು ಯಾರೂ ಈಗ ರದ್ದು ಮಾಡುವದಕ್ಕಾಗುವದಿಲ್ಲ ಅಂದನು.
  2. 9ಆಗ ಅದೇ ಕಾಲದಲ್ಲಿ ಶೀವಾನ್‌ ಎಂಬುವ ಮೂರನೇ ತಿಂಗಳ ಇಪ್ಪತ್ತು ಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಸಕಲ ಯೆಹೂದ್ಯರಿಗೂ ಭಾರತ ಮೊದಲು ಗೊಂಡು ಕೂಷಿನ ವರೆಗೂ ಇರುವ ನೂರಇಪ್ಪತ್ತೇಳು ಪ್ರಾಂತ್ಯಗಳ ಯಜಮಾನರಿಗೂ ಅಧಿಪತಿಗಳಿಗೂ ಪ್ರಧಾನರಿಗೂ ಪ್ರತಿ ಪ್ರಾಂತ್ಯಕ್ಕೆ ಅದರ ಬರಹದ ಪ್ರಕಾರವೂ ಪ್ರತಿ ಜನರಿಗೆ ಅವರ ಭಾಷೆಯ ಪ್ರಕಾ ರವೂ ಯೆಹೂದ್ಯರಿಗೆ ಅವರ ಬರಹದ ಪ್ರಕಾರವೂ ಅವರ ಭಾಷೆಯ ಪ್ರಕಾರವೂ ಬರೆಯಲ್ಪಟ್ಟಿತು.
  3. 10ಅವನು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅರಸನ ಉಂಗುರದಿಂದ ಮುದ್ರೆ ಹಾಕಿ ಪತ್ರಗಳನ್ನು, ಕುದುರೆಗಳನ್ನು, ಸವಾರಿ ಹತ್ತಿ ಕೊಂಡಿದ್ದ ಅಂಚೆಯವರ ಮೂಲಕ ಹೇಸರ ಕತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ವೇಗವಾಗಿ ಓಡುವ ಎಳೇ ಒಂಟೆಗಳ ಮೇಲೆಯೂ ಕಳುಹಿಸಿದನು.
  4. 11ಅವುಗಳಲ್ಲಿ ಅರಸನು ಯೆಹೂದ್ಯರಿಗೆ ಕೊಟ್ಟದ್ದೇನಂದರೆ--ಅರಸ ನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿ, ಒಂದು ದಿನದಲ್ಲಿ ಅಡಾರ್‌ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ
  5. 12ಅವರು ಪ್ರತಿ ಪಟ್ಟಣದಲ್ಲಿ ಕೂಡಿಕೊಂಡು ತಮ್ಮ ಪ್ರಾಣಕ್ಕೋಸ್ಕರ ಎದ್ದು ಆ ಪ್ರಾಂತ್ಯದ ಜನರ ಸೈನ್ಯದಲ್ಲಿ ಯಾರಾದರೂ ಅವರಿಗೆ ವಿರೋಧವಾಗಿ ಎದ್ದರೆ ಅವರನ್ನು, ಚಿಕ್ಕವ ರನ್ನೂ ಸ್ತ್ರೀಯರನ್ನೂ ಕೂಡ ಸಂಹರಿಸುವದಕ್ಕೂ ಕೊಂದುಹಾಕುವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅಪ್ಪಣೆ ಕೊಟ್ಟನು.
Read all of Esther 8

Cross references

Original words (Hebrew)

Esther 8:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.