Esther · chapter 8 · verse 11
Esther 8:11 in Kannada
ಅವುಗಳಲ್ಲಿ ಅರಸನು ಯೆಹೂದ್ಯರಿಗೆ ಕೊಟ್ಟದ್ದೇನಂದರೆ--ಅರಸ ನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿ, ಒಂದು ದಿನದಲ್ಲಿ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ
Avugalalli arasanu yehoodyarige kottaddenandare--arasa naada ahashveroshana samasta praantyagalalli, ondu dinadalli adaar tingalemba hanneradane tingala hadimoorane dinadalli
Esther 8:11 in English
- King James Version (KJV)
- Wherein the king granted the Jews which [were] in every city to gather themselves together, and to stand for their life, to destroy, to slay, and to cause to perish, all the power of the people and province that would assault them, [both] little ones and women, and [to take] the spoil of them for a prey,
- World English Bible (WEB)
- In those letters, the king granted the Jews who were in every city to gather themselves together and to defend their lives—to destroy, to kill, and to cause to perish all the power of the people and province that would assault them, their little ones and women, and to plunder their possessions,
- American Standard Version (ASV)
- wherein the king granted the Jews that were in every city to gather themselves together, and to stand for their life, to destroy, to slay, and to cause to perish, all the power of the people and province that would assault them, [their] little ones and women, and to take the spoil of them for a prey,
- Bible in Basic English (BBE)
- In these letters the king gave authority to the Jews in every town to come together and make a fight for their lives, and to send death and destruction on the power of any people in any part of the kingdom attacking them or their children or their women, and to take their goods from them by force,
- Darby Translation (DBY)
- [stating] that the king granted the Jews that were in every city to gather themselves together, and to stand for their life, to destroy, to slay, and to cause to perish, all the power of the people and province that might assault them, [their] little ones and women, and to [take] the spoil of them for a prey,
- Webster's Bible (WBS)
- In which the king granted the Jews who [were] in every city to assemble, and to stand for their life, to destroy, to slay, and to cause to perish, all the power of the people and province that would assault them, [both] little ones and women, and [to take] the spoil of them for a prey,
- Young's Literal Translation (YLT)
- that the king hath given to the Jews who [are] in every city and city, to be assembled, and to stand for their life, to cut off, to slay, and to destroy the whole force of the people and province who are distressing them, infants and women, and their spoil to seize.
Read in context
- 9ಆಗ ಅದೇ ಕಾಲದಲ್ಲಿ ಶೀವಾನ್ ಎಂಬುವ ಮೂರನೇ ತಿಂಗಳ ಇಪ್ಪತ್ತು ಮೂರನೇ ದಿವಸದಲ್ಲಿ ಅರಸನ ಲೇಖಕರು ಕರೆಯಲ್ಪಟ್ಟರು. ಮೊರ್ದೆಕೈ ಆಜ್ಞಾಪಿಸಿದ ಎಲ್ಲಾದರ ಪ್ರಕಾರ ಸಕಲ ಯೆಹೂದ್ಯರಿಗೂ ಭಾರತ ಮೊದಲು ಗೊಂಡು ಕೂಷಿನ ವರೆಗೂ ಇರುವ ನೂರಇಪ್ಪತ್ತೇಳು ಪ್ರಾಂತ್ಯಗಳ ಯಜಮಾನರಿಗೂ ಅಧಿಪತಿಗಳಿಗೂ ಪ್ರಧಾನರಿಗೂ ಪ್ರತಿ ಪ್ರಾಂತ್ಯಕ್ಕೆ ಅದರ ಬರಹದ ಪ್ರಕಾರವೂ ಪ್ರತಿ ಜನರಿಗೆ ಅವರ ಭಾಷೆಯ ಪ್ರಕಾ ರವೂ ಯೆಹೂದ್ಯರಿಗೆ ಅವರ ಬರಹದ ಪ್ರಕಾರವೂ ಅವರ ಭಾಷೆಯ ಪ್ರಕಾರವೂ ಬರೆಯಲ್ಪಟ್ಟಿತು.
- 10ಅವನು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅರಸನ ಉಂಗುರದಿಂದ ಮುದ್ರೆ ಹಾಕಿ ಪತ್ರಗಳನ್ನು, ಕುದುರೆಗಳನ್ನು, ಸವಾರಿ ಹತ್ತಿ ಕೊಂಡಿದ್ದ ಅಂಚೆಯವರ ಮೂಲಕ ಹೇಸರ ಕತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ವೇಗವಾಗಿ ಓಡುವ ಎಳೇ ಒಂಟೆಗಳ ಮೇಲೆಯೂ ಕಳುಹಿಸಿದನು.
- 11ಅವುಗಳಲ್ಲಿ ಅರಸನು ಯೆಹೂದ್ಯರಿಗೆ ಕೊಟ್ಟದ್ದೇನಂದರೆ--ಅರಸ ನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿ, ಒಂದು ದಿನದಲ್ಲಿ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ
- 12ಅವರು ಪ್ರತಿ ಪಟ್ಟಣದಲ್ಲಿ ಕೂಡಿಕೊಂಡು ತಮ್ಮ ಪ್ರಾಣಕ್ಕೋಸ್ಕರ ಎದ್ದು ಆ ಪ್ರಾಂತ್ಯದ ಜನರ ಸೈನ್ಯದಲ್ಲಿ ಯಾರಾದರೂ ಅವರಿಗೆ ವಿರೋಧವಾಗಿ ಎದ್ದರೆ ಅವರನ್ನು, ಚಿಕ್ಕವ ರನ್ನೂ ಸ್ತ್ರೀಯರನ್ನೂ ಕೂಡ ಸಂಹರಿಸುವದಕ್ಕೂ ಕೊಂದುಹಾಕುವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅಪ್ಪಣೆ ಕೊಟ್ಟನು.
- 13ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿಗೆಮುಯ್ಯಿ ಮಾಡಲು ಆ ದಿನಕ್ಕೆ ಅವರು ಸಿದ್ಧವಾಗಿರುವ ಹಾಗೆ ಈ ಆಜ್ಞಾಪತ್ರದ ಪ್ರತಿಯು ಪ್ರಾಂತ್ಯ, ಪ್ರಾಂತ್ಯದಲ್ಲಿ ಸಕಲ ಜನರಿಗೂ ಸಾರಿ ಹೇಳ ಲ್ಪಟ್ಟಿತು.
Cross references
- Esther 3:13 ಎಸ್ತೇರಳು 3:13ಒಂದೇ ದಿನದಲ್ಲಿ ಅಂದರೆ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು.
- Psalm 37:14–15 ಕೀರ್ತನೆಗಳು 37:14–15ದುಷ್ಟರು ಬಡವನನ್ನು ಮತ್ತು ದೀನ ನನ್ನು ಕೆಡವಿಬಿಡುವದಕ್ಕೂ ಸನ್ಮಾರ್ಗದವರನ್ನು ಕೊಲ್ಲು ವದಕ್ಕೂ ಕತ್ತಿಯನ್ನು ಹಿರಿದಿದ್ದಾರೆ ಮತ್ತು ತಮ್ಮ ಬಿಲ್ಲು ಗಳನ್ನು ಬೊಗ್ಗಿಸಿದ್ದಾರೆ. ಅವರ ಕತ್ತಿಯು ಅವರ ಹೃದಯವನ್ನೇ ಇರಿಯುವದು; ಅವರ ಬಿಲ್ಲುಗಳು ಮುರಿದುಹೋಗುವವು.
- Psalm 146:6–9 ಕೀರ್ತನೆಗಳು 146:6–9ಆಕಾಶವನ್ನೂ ಭೂಮಿಯನ್ನೂ ಸಮುದ್ರವನ್ನೂ ಅವುಗಳಲ್ಲಿರುವ ಎಲ್ಲವನ್ನೂ ಉಂಟುಮಾಡಿದಾತನೇ ಎಂದೆಂದಿಗೂ ವಾಗ್ದಾನ ನೆರವೇರಿಸುತ್ತಾನೆ. ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ ಹಸಿ ದವರಿಗೆ ಆಹಾರ ಕೊಡುವವನೂ ಆತನೇ. ಕರ್ತನು ಸೆರೆಯವರನ್ನು ಬಿಡಿಸುತ್ತಾನೆ. ಕರ್ತನು ಕುರುಡರ ಕಣ್ಣುಗಳನ್ನು ತೆರೆಯುತ್ತಾನೆ; ಕರ್ತನು ದೀನರನ್ನು ಎತ್ತು ತ್ತಾನೆ; ಕರ್ತನು ನೀತಿವಂತರನ್ನು ಪ್ರೀತಿಮಾಡುತ್ತಾನೆ; ಕರ್ತನು ಪರದೇಶಸ್ಥರನ್ನು ಕಾಪಾಡುತ್ತಾನೆ; ದಿಕ್ಕಿಲ್ಲದ ವರನ್ನೂ ವಿಧವೆಯರನ್ನೂ ಪರಾಮರಿಸುತ್ತಾನೆ; ಆದರೆ ದುಷ್ಟರ ಮಾರ್ಗವನ್ನು ಡೊಂಕುಮಾಡುತ್ತಾನೆ.ಓ ಚೀಯೋನೇ, ನಿನ್ನ ದೇವರಾದ ಕರ್ತನು ತಾನೇ ತಲತಲಾಂತರಕ್ಕೂ ಆಳುತ್ತಾನೆ. ಕರ್ತನನ್ನು ಸ್ತುತಿಸಿರಿ.
- Ezekiel 39:10 ಯೆಹೆಜ್ಕೇಲನು 39:10ಅದಕ್ಕಾಗಿ ಅವರು ಬಯಲಿನಿಂದ ಮರ ಗಳನ್ನಾಗಲಿ ತೆಗೆದುಕೊಳ್ಳುವುದಿಲ್ಲ, ಅಥವಾ ಅರಣ್ಯ ದಲ್ಲಿ ಯಾವುದನ್ನೂ ಕತ್ತರಿಸಿಕೊಳ್ಳುವದೂ ಇಲ್ಲ; ಅವರು ಆಯುಧಗಳನ್ನು ಬೆಂಕಿಯಿಂದಲೇ ಸುಡುವರು; ಅವರು ಸೂರೆಯಾದವುಗಳನ್ನು ಸೂರೆಮಾಡುವರು ಮತ್ತು ಕೊಳ್ಳೆಹೊಡೆದವರನ್ನು ತಾವು ಕೊಳ್ಳೆಹೊಡೆ ಯುವರು ಎಂದು ದೇವರಾದ ಕರ್ತನು ಹೇಳುತ್ತಾನೆ.
- Esther 9:2–16 ಎಸ್ತೇರಳು 9:2–16ಅದೇ ದಿವಸದಲ್ಲಿ ಯೆಹೂದ್ಯರು ಅರಸನಾದ ಅಹ ಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿರುವ ತಮ್ಮ ತಮ್ಮ ಪಟ್ಟಣಗಳಲ್ಲಿ ತಮ್ಮನ್ನು ಕೊಲ್ಲಲು ಹುಡುಕುವವರ ಮೇಲೆ ಕೈ ಹಾಕಲು ಕೂಡಿಕೊಂಡರು. ಆಗ ಅವರ ಭಯವು ಸಮಸ್ತ ಜನರ ಮೇಲೆ ಬಿದ್ದದ್ದರಿಂದ ಅವರ ಮುಂದೆ ನಿಲ್ಲುವವನು ಒಬ್ಬನೂ ಇರಲಿಲ್ಲ. ಇದಲ್ಲದೆ ಪ್ರಾಂತ್ಯಗಳ ಅಧಿಕಾರಿಗಳೂ ಪ್ರತಿನಿಧಿಗಳೂ ಅಧಿಪತಿ ಗಳೂ ಅರಸನ ಕೆಲಸದವರೂ ಯೆಹೂದ್ಯರಿಗೆ ಸಹಾಯ ಮಾಡಿದರು. ಯಾಕಂದರೆ ಮೊರ್ದೆ ಕೈಯ ಭಯ ಅವರಿಗೆ ಇದ್ದಿತು. ಮೊರ್ದೆಕೈ ಅರಮನೆಯಲ್ಲಿ ದೊಡ್ಡವನಾಗಿದ್ದನು. ಅವನ ಕೀರ್ತಿಯು ಸಮಸ್ತ ಪ್ರಾಂತ್ಯಗಳ ಮೇಲೆ ವ್ಯಾಪಿಸಿತು. ಈ ಮೊರ್ದೆಕೈ ಅಧಿಕಾಧಿಕವಾಗಿ ದೊಡ್ಡವನಾದನು. ಹೀಗೆಯೇ ಯೆಹೂದ್ಯರು ಕತ್ತೀ ಹೊಡೆತದಿಂದಲೂ ಕೊಲೆಯಿಂದಲೂ ನಾಶದಿಂದಲೂ ತಮ್ಮ ಶತ್ರುಗಳೆಲ್ಲರನ್ನು ಹೊಡೆದು ತಮ್ಮನ್ನು ಹಗೆಮಾಡುವವರಿಗೆ ತಮ್ಮ ಇಷ್ಟ ಬಂದ ಹಾಗೆ ಮಾಡಿದರು. ಶೂಷನಿನ ಅರಮನೆಯಲ್ಲಿ ಯೆಹೂದ್ಯರು ಐನೂರು ಮಂದಿಯನ್ನು ಕೊಂದರು. ಇದಲ್ಲದೆ ಯೆಹೂದ್ಯರ ವೈರಿಯಾದ ಹಮ್ಮೆದಾತನ ಮಗನಾದ ಹಾಮಾನನ ಹತ್ತು ಮಂದಿ ಕುಮಾರರಾದ ಪರ್ಷಂದತ್ತನು ದಲ್ಫೋನನು ಅಸ್ಪಾತನು ಪೋರಾತನು ಅದಲ್ಯನು ಅರೀದಾತನು ಪರ್ಮಷ್ಟನು ಅರೀಸೈಯನು ಅರಿದೈನು ವೈಜಾತನು ಎಂಬವರನ್ನು ಕೊಂದರು. ಆದರೆ ಅವರು ಕೊಳ್ಳೆಯ ಮೇಲೆ ಕೈ ಹಾಕಲಿಲ್ಲ. ಅದೇ ದಿನ ಶೂಷನಿನ ಅರಮನೆಯಲ್ಲಿ ಕೊಂದು ಹಾಕಲ್ಪಟ್ಟವರ ಲೆಕ್ಕವು ಅರಸನ ಮುಂದೆ ತರಲ್ಪಟ್ಟಿತು. ಆಗ ಅರಸನು ರಾಣಿಯಾದ ಎಸ್ತೇರಳಿಗೆ--ಯೆಹೂ ದ್ಯರು ಶೂಷನಿನ ಅರಮನೆಯಲ್ಲಿ ಐನೂರು ಮಂದಿ ಯನ್ನೂ ಹಾಮಾನನ ಹತ್ತು ಮಕ್ಕಳನ್ನೂ ಕೊಂದು ನಾಶಮಾಡಿದ್ದಾರೆ. ಅವರು ಅರಸನ ಮಿಕ್ಕಾದ ಪ್ರಾಂತ್ಯ ಗಳಲ್ಲಿ ಮಾಡಿದ್ದೇನು? ಈಗ ನಿನ್ನ ವಿಜ್ಞಾಪನೆ ಏನು? ಅದು ನಿನಗೆ ಕೊಡಲ್ಪಡುವದು. ಇನ್ನೂ ನಿನ್ನ ಬೇಡುವಿಕೆ ಏನು? ಅದು ಮಾಡಲ್ಪಡುವದು ಎಂದು ಹೇಳಿದನು. ಅದಕ್ಕೆ ಎಸ್ತೇರಳು--ಅರಸನಿಗೆ ಸಮ್ಮತಿಯಾದರೆ ಇಂದಿನ ಆಜ್ಞೆಯ ಪ್ರಕಾರ ನಾಳಿನ ದಿವಸವೂ ಶೂಷನಿನಲ್ಲಿ ಮಾಡಲು ಯೆಹೂದ್ಯರಿಗೆ ಅಪ್ಪಣೆ ಆಗಲಿ; ಮತ್ತು ಹಾಮಾನನ ಹತ್ತು ಮಂದಿ ಮಕ್ಕಳು ಗಲ್ಲಿಗೆ ಹಾಕಲ್ಪಡಲಿ ಅಂದಳು. ಆಗ ಅರಸನು ಹಾಗೆಯೇ ಮಾಡಲು ಆಜ್ಞಾಪಿಸಿದನು. ಆ ಆಜ್ಞೆಯು ಶೂಷನಿನಲ್ಲಿ ಕೊಡಲ್ಪಟ್ಟಾಗ ಅವರು ಹಾಮಾನನ ಹತ್ತು ಮಂದಿ ಕುಮಾರರನ್ನೂ ಗಲ್ಲಿಗೆ ಹಾಕಿದರು. ಇದಲ್ಲದೆ ಶೂಷ ನಿನಲ್ಲಿರುವ ಯೆಹೂದ್ಯರು ಅಡಾರೆಂಬ ತಿಂಗಳ ಹದಿನಾಲ್ಕನೇ ದಿವಸದಲ್ಲಿ ಕೂಡಿಕೊಂಡು ಶೂಷನಿನಲ್ಲಿ ಮುನ್ನೂರು ಮಂದಿಯನ್ನು ಕೊಂದರು. ಆದರೆ ಅವರು ಕೊಳ್ಳೆಯ ಮೇಲೆ ಕೈಹಾಕಲಿಲ್ಲ. ಹಾಗೆಯೇ ಅರಸನ ಪ್ರಾಂತ್ಯಗಳಲ್ಲಿರುವ ಮಿಕ್ಕ ಯೆಹೂದ್ಯರು ಕೂಡಿಕೊಂಡು ತಮ್ಮ ಪ್ರಾಣಗಳಿ ಗೋಸ್ಕರ ಎದ್ದು ನಿಂತು ತಮ್ಮ ಶತ್ರುಗಳಿಂದ ತಪ್ಪಿಸಿ ಕೊಂಡು ವಿಶ್ರಾಂತಿಯನ್ನು ಹೊಂದಿ ತಮ್ಮ ಹಗೆಯ ವರಲ್ಲಿ ಎಪ್ಪತ್ತೈದು ಸಾವಿರ ಮಂದಿಯನ್ನು ಕೊಂದರು; ಆದರೆ ಅವರು ಕೊಳ್ಳೆಯ ಮೇಲೆ ಕೈಹಾಕಲಿಲ್ಲ.
- Psalm 137:8 ಕೀರ್ತನೆಗಳು 137:8ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.
- Psalm 68:3 ಕೀರ್ತನೆಗಳು 68:3ಆದರೆ ನೀತಿವಂತರು ಸಂತೋಷಿಸಲಿ; ದೇವರ ಮುಂದೆ ಉತ್ಸಾಹಪಡಲಿ; ಹೌದು, ಅವರು ಅತಿಸಂತೋಷದಿಂದ ಹರ್ಷಿಸುವವರಾಗಲಿ.
- Isaiah 10:6 ಯೆಶಾಯ 10:6ನಾನು ಅವನನ್ನು ಭ್ರಷ್ಠಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ (ನನ್ನ) ಪ್ರಜೆಯನ್ನು ಸೂರೆ ಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದು ಹಾಕಬೇಕೆಂದು ಅಪ್ಪಣೆ ಕೊಡು ವೆನು.
Original words (Hebrew)
- king · H4428מֶלֶךְ melek
- granted · H5414נָתַן nâthan
- Jews · H3064יְהוּדִי Yᵉhûwdîy
- city · H5892עִיר ʻîyr
- together · H6950קָהַל qâhal
- stand · H5975עָמַד ʻâmad
- life · H5315נֶפֶשׁ nephesh
- destroy · H8045שָׁמַד shâmad
- slay · H2026הָרַג hârag
- perish · H6אָבַד ʼâbad
- power · H2428חַיִל chayil
- people · H5971עַם ʻam
- province · H4082מְדִינָה mᵉdîynâh
- assault · H6696צוּר tsûwr
- ones · H2945טַף ṭaph
- women · H802אִשָּׁה ʼishshâh
- spoil · H7998שָׁלָל shâlâl
- prey · H962בָּזַז bâzaz