Esther · chapter 8 · verse 12
Esther 8:12 in Kannada
ಅವರು ಪ್ರತಿ ಪಟ್ಟಣದಲ್ಲಿ ಕೂಡಿಕೊಂಡು ತಮ್ಮ ಪ್ರಾಣಕ್ಕೋಸ್ಕರ ಎದ್ದು ಆ ಪ್ರಾಂತ್ಯದ ಜನರ ಸೈನ್ಯದಲ್ಲಿ ಯಾರಾದರೂ ಅವರಿಗೆ ವಿರೋಧವಾಗಿ ಎದ್ದರೆ ಅವರನ್ನು, ಚಿಕ್ಕವ ರನ್ನೂ ಸ್ತ್ರೀಯರನ್ನೂ ಕೂಡ ಸಂಹರಿಸುವದಕ್ಕೂ ಕೊಂದುಹಾಕುವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅಪ್ಪಣೆ ಕೊಟ್ಟನು.
Avaru prati pattanadalli koodikondu tamma praanakkoskara eddu aa praantyada janara sainyadalli yaaraadaroo avarige virodhavaagi eddare avarannu, chikkava rannoo streeyarannoo kooda sanharisuvadakkoo konduhaakuvadakkoo naashamaaduvadakkoo avara aastiyannu kollehodeyuvadakkoo appane kottanu.
Esther 8:12 in English
- King James Version (KJV)
- Upon one day in all the provinces of king Ahasuerus, [namely], upon the thirteenth [day] of the twelfth month, which [is] the month Adar.
- World English Bible (WEB)
- on one day in all the provinces of King Ahasuerus, on the thirteenth day of the twelfth month, which is the month Adar.
- American Standard Version (ASV)
- upon one day in all the provinces of king Ahasuerus, [namely], upon the thirteenth [day] of the twelfth month, which is the month Adar.
- Bible in Basic English (BBE)
- On one day in every division of the kingdom of Ahasuerus, that is, on the thirteenth day of the twelfth month, the month Adar.
- Darby Translation (DBY)
- upon one day in all the provinces of king Ahasuerus, upon the thirteenth of the twelfth month, that is, the month Adar.
- Webster's Bible (WBS)
- Upon one day in all the provinces of king Ahasuerus, [namely] , upon the thirteenth [day] of the twelfth month, which [is] the month Adar,
- Young's Literal Translation (YLT)
- In one day, in all the provinces of the king Ahasuerus, on the thirteenth of the twelfth month — it [is] the month of Adar —
Read in context
- 10ಅವನು ಅರಸನಾದ ಅಹಷ್ವೇರೋಷನ ಹೆಸರಿನಲ್ಲಿ ಬರೆದು ಅರಸನ ಉಂಗುರದಿಂದ ಮುದ್ರೆ ಹಾಕಿ ಪತ್ರಗಳನ್ನು, ಕುದುರೆಗಳನ್ನು, ಸವಾರಿ ಹತ್ತಿ ಕೊಂಡಿದ್ದ ಅಂಚೆಯವರ ಮೂಲಕ ಹೇಸರ ಕತ್ತೆಗಳ ಮೇಲೆಯೂ ಒಂಟೆಗಳ ಮೇಲೆಯೂ ವೇಗವಾಗಿ ಓಡುವ ಎಳೇ ಒಂಟೆಗಳ ಮೇಲೆಯೂ ಕಳುಹಿಸಿದನು.
- 11ಅವುಗಳಲ್ಲಿ ಅರಸನು ಯೆಹೂದ್ಯರಿಗೆ ಕೊಟ್ಟದ್ದೇನಂದರೆ--ಅರಸ ನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿ, ಒಂದು ದಿನದಲ್ಲಿ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ
- 12ಅವರು ಪ್ರತಿ ಪಟ್ಟಣದಲ್ಲಿ ಕೂಡಿಕೊಂಡು ತಮ್ಮ ಪ್ರಾಣಕ್ಕೋಸ್ಕರ ಎದ್ದು ಆ ಪ್ರಾಂತ್ಯದ ಜನರ ಸೈನ್ಯದಲ್ಲಿ ಯಾರಾದರೂ ಅವರಿಗೆ ವಿರೋಧವಾಗಿ ಎದ್ದರೆ ಅವರನ್ನು, ಚಿಕ್ಕವ ರನ್ನೂ ಸ್ತ್ರೀಯರನ್ನೂ ಕೂಡ ಸಂಹರಿಸುವದಕ್ಕೂ ಕೊಂದುಹಾಕುವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅಪ್ಪಣೆ ಕೊಟ್ಟನು.
- 13ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿಗೆಮುಯ್ಯಿ ಮಾಡಲು ಆ ದಿನಕ್ಕೆ ಅವರು ಸಿದ್ಧವಾಗಿರುವ ಹಾಗೆ ಈ ಆಜ್ಞಾಪತ್ರದ ಪ್ರತಿಯು ಪ್ರಾಂತ್ಯ, ಪ್ರಾಂತ್ಯದಲ್ಲಿ ಸಕಲ ಜನರಿಗೂ ಸಾರಿ ಹೇಳ ಲ್ಪಟ್ಟಿತು.
- 14ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಓಡಿಸಲ್ಪಟ್ಟ ಕಾರಣ ಹೇಸರ ಕತ್ತೆಗಳ ಮೇಲೆಯೂ ವೇಗವಾದ ಒಂಟೆಗಳ ಮೇಲೆಯೂ ಹೊರಟರು. ಈ ಆಜ್ಞೆಯು ಶೂಷನಿನ ಅರಮನೆಯಲ್ಲಿ ಕೊಡಲ್ಪಟ್ಟಿತು.
Cross references
- Esther 9:1 ಎಸ್ತೇರಳು 9:1ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಅರಸನ ಮಾತೂ ಅವನ ಆಜ್ಞೆಯೂ ಮಾಡಲ್ಪಡುವದಕ್ಕೆ ಸವಿಾ ಪಿಸಿದಾಗ ಯೆಹೂದ್ಯರ ಶತ್ರುಗಳು ಅದೇ ದಿನದಲ್ಲಿ ಅವರ ಮೇಲೆ ದೊರೆತನ ಮಾಡುವೆವೆಂದು ಭರವಸೆ ಕೊಟ್ಟಿದ್ದರು. ಅದಕ್ಕೆ ಬದಲಾಗಿ ಯೆಹೂದ್ಯರು ತಮ್ಮನ್ನು ಹಗೆಮಾಡುವವರ ಮೇಲೆ ದೊರೆತನ ಮಾಡಿದರು.
- Esther 3:13–15 ಎಸ್ತೇರಳು 3:13–15ಒಂದೇ ದಿನದಲ್ಲಿ ಅಂದರೆ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ ಹಿರಿಯರೂ ಕಿರಿಯರೂ ಮಕ್ಕಳೂ ಸ್ತ್ರೀಯರೂ ಸಹಿತವಾಗಿ ಎಲ್ಲಾ ಯೆಹೂದ್ಯರನ್ನು ಸಂಹರಿಸುವದಕ್ಕೂ ಕೊಂದುಹಾಕು ವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅರಸನ ಸಮಸ್ತ ಪ್ರಾಂತ್ಯಗಳಿಗೆ ಅಂಚೆಯವರ ಮೂಲಕ ಪತ್ರಿಕೆಗಳು ಕಳುಹಿಸ ಲ್ಪಟ್ಟವು. ಅವರು ಆ ದಿನಕ್ಕೆ ಸಿದ್ಧವಾಗಿರುವ ಹಾಗೆ ಪ್ರತಿ ಪ್ರಾಂತ್ಯದಲ್ಲಿ ಕಟ್ಟಳೆಯಾಗಿ ಬರೆದ ಪತ್ರಿಕೆಯು ಎಲ್ಲಾ ಜನಗಳಿಗೆ ಪ್ರಸಿದ್ಧ ಮಾಡಲ್ಪಟ್ಟಿತು.ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು. ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು.
- Judges 1:6–7 ನ್ಯಾಯಸ್ಥಾಪಕರು 1:6–7ಆದರೆ ಅದೋನೀಬೆಜೆಕನು ಓಡಿಹೋದದರಿಂದ ಅವನನ್ನು ಹಿಂದಟ್ಟಿ ಹಿಡಿದು ಅವನ ಕೈಕಾಲುಗಳ ಹೆಬ್ಬೆರಳುಗಳನ್ನು ಕತ್ತರಿಸಿ ಹಾಕಿ ದರು. ಆಗ ಅದೋನೀಬೆಜೆಕನು--ನಾನು ಕೈಕಾಲು ಗಳ ಹೆಬ್ಬೆರಳುಗಳನ್ನು ಕತ್ತರಿಸಿದ ಎಪ್ಪತ್ತು ಮಂದಿ ಅರಸುಗಳು ನನ್ನ ಮೇಜಿನ ಕೆಳಗೆ ತಮ್ಮ ಆಹಾರ ವನ್ನು ಕೂಡಿಸಿದರು; ನಾನು ಹೇಗೆ ಮಾಡಿದೆನೋ ಹಾಗಾಯೇ ದೇವರು ನನಗೆ ಮುಯ್ಯಿಗೆ ಮುಯ್ಯಿಮಾಡಿದ್ದಾನೆ ಅಂದನು. ಅವನನ್ನು ಯೆರೂಸಲೇಮಿಗೆ ತಕ್ಕೊಂಡು ಬಂದರು; ಅವನು ಅಲ್ಲಿ ಸತ್ತನು.
- Exodus 15:9–10 ವಿಮೋಚನಕಾಂಡ 15:9–10ಶತ್ರುವು--ನಾನು ಹಿಂದಟ್ಟಿ, ಹಿಡಿ ಯುವೆನು, ಕೊಳ್ಳೆಯನ್ನು ಹಂಚಿಕೊಳ್ಳುವೆನು, ನನ್ನ ಆಶೆಗಳು ಅವರಿಂದ ತೃಪ್ತಿಹೊಂದುವವು. ನಾನು ನನ್ನ ಖಡ್ಗವನ್ನು ಹಿರಿಯುವೆನು, ನನ್ನ ಕೈ ಅವರನ್ನು ಸಂಹಾರ ಮಾಡುವದು ಅಂದನು. ನೀನು ನಿನ್ನ ಗಾಳಿಯನ್ನು ಊದಿದಾಗ ಸಮುದ್ರವು ಅವರನ್ನು ಮುಚ್ಚಿಕೊಂಡಿತು. ಅವರು ಸೀಸದಂತೆ ಮಹಾಜಲಗಳಲ್ಲಿ ಮುಳುಗಿ ಹೊದರು.