Esther · chapter 8 · verse 13
Esther 8:13 in Kannada
ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿಗೆಮುಯ್ಯಿ ಮಾಡಲು ಆ ದಿನಕ್ಕೆ ಅವರು ಸಿದ್ಧವಾಗಿರುವ ಹಾಗೆ ಈ ಆಜ್ಞಾಪತ್ರದ ಪ್ರತಿಯು ಪ್ರಾಂತ್ಯ, ಪ್ರಾಂತ್ಯದಲ್ಲಿ ಸಕಲ ಜನರಿಗೂ ಸಾರಿ ಹೇಳ ಲ್ಪಟ್ಟಿತು.
Yehoodyaru tamma shatrugala mele muyyigemuyyi maadalu aa dinakke avaru siddhavaagiruva haage ee aajnyaapatrada pratiyu praantya, praantyadalli sakala janarigoo saari hela lpattitu.
Esther 8:13 in English
- King James Version (KJV)
- The copy of the writing for a commandment to be given in every province [was] published unto all people, and that the Jews should be ready against that day to avenge themselves on their enemies.
- World English Bible (WEB)
- A copy of the letter, that the decree should be given out in every province, was published to all the peoples, that the Jews should be ready for that day to avenge themselves on their enemies.
- American Standard Version (ASV)
- A copy of the writing, that the decree should be given out in every province, was published unto all the peoples, and that the Jews should be ready against that day to avenge themselves on their enemies.
- Bible in Basic English (BBE)
- A copy of the writing, to be made public as an order in every division of the kingdom, was given out to all the peoples, so that the Jews might be ready when that day came to give punishment to their haters.
- Darby Translation (DBY)
- That the decree might be given in every province, a copy of the writing was published to all the peoples, and that the Jews should be ready against that day to avenge themselves on their enemies.
- Webster's Bible (WBS)
- The copy of the writing for a commandment, to be given in every province [was] published to all people, and that the Jews should be ready against that day to avenge themselves on their enemies.
- Young's Literal Translation (YLT)
- a copy of the writing to be made law in every province and province is revealed to all the peoples, and for the Jews being ready at this day to be avenged of their enemies.
Read in context
- 11ಅವುಗಳಲ್ಲಿ ಅರಸನು ಯೆಹೂದ್ಯರಿಗೆ ಕೊಟ್ಟದ್ದೇನಂದರೆ--ಅರಸ ನಾದ ಅಹಷ್ವೇರೋಷನ ಸಮಸ್ತ ಪ್ರಾಂತ್ಯಗಳಲ್ಲಿ, ಒಂದು ದಿನದಲ್ಲಿ ಅಡಾರ್ ತಿಂಗಳೆಂಬ ಹನ್ನೆರಡನೇ ತಿಂಗಳ ಹದಿಮೂರನೇ ದಿನದಲ್ಲಿ
- 12ಅವರು ಪ್ರತಿ ಪಟ್ಟಣದಲ್ಲಿ ಕೂಡಿಕೊಂಡು ತಮ್ಮ ಪ್ರಾಣಕ್ಕೋಸ್ಕರ ಎದ್ದು ಆ ಪ್ರಾಂತ್ಯದ ಜನರ ಸೈನ್ಯದಲ್ಲಿ ಯಾರಾದರೂ ಅವರಿಗೆ ವಿರೋಧವಾಗಿ ಎದ್ದರೆ ಅವರನ್ನು, ಚಿಕ್ಕವ ರನ್ನೂ ಸ್ತ್ರೀಯರನ್ನೂ ಕೂಡ ಸಂಹರಿಸುವದಕ್ಕೂ ಕೊಂದುಹಾಕುವದಕ್ಕೂ ನಾಶಮಾಡುವದಕ್ಕೂ ಅವರ ಆಸ್ತಿಯನ್ನು ಕೊಳ್ಳೆಹೊಡೆಯುವದಕ್ಕೂ ಅಪ್ಪಣೆ ಕೊಟ್ಟನು.
- 13ಯೆಹೂದ್ಯರು ತಮ್ಮ ಶತ್ರುಗಳ ಮೇಲೆ ಮುಯ್ಯಿಗೆಮುಯ್ಯಿ ಮಾಡಲು ಆ ದಿನಕ್ಕೆ ಅವರು ಸಿದ್ಧವಾಗಿರುವ ಹಾಗೆ ಈ ಆಜ್ಞಾಪತ್ರದ ಪ್ರತಿಯು ಪ್ರಾಂತ್ಯ, ಪ್ರಾಂತ್ಯದಲ್ಲಿ ಸಕಲ ಜನರಿಗೂ ಸಾರಿ ಹೇಳ ಲ್ಪಟ್ಟಿತು.
- 14ಅಂಚೆಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಓಡಿಸಲ್ಪಟ್ಟ ಕಾರಣ ಹೇಸರ ಕತ್ತೆಗಳ ಮೇಲೆಯೂ ವೇಗವಾದ ಒಂಟೆಗಳ ಮೇಲೆಯೂ ಹೊರಟರು. ಈ ಆಜ್ಞೆಯು ಶೂಷನಿನ ಅರಮನೆಯಲ್ಲಿ ಕೊಡಲ್ಪಟ್ಟಿತು.
- 15ಮೊರ್ದೆಕೈ ನೀಲ ಶುಭ್ರವಾದ ರಾಜವಸ್ತ್ರವನ್ನು ಧರಿಸಿಕೊಂಡು ಬಂಗಾರದ ದೊಡ್ಡ ಕಿರೀಟವನ್ನು ಇಟ್ಟು ಕೊಂಡು ರಕ್ತವರ್ಣವುಳ್ಳ ನಯವಾದ ವಸ್ತ್ರ ಧರಿಸಿ ಕೊಂಡು ಅರಸನ ಸಮ್ಮುಖದಿಂದ ಹೊರಟು ಹೋದನು. ಆಗ ಶೂಷನ್ ಪಟ್ಟಣವು ಸಂಭ್ರಮವೂ ಸಂತೋಷವೂ ಉಳ್ಳದ್ದಾಗಿತ್ತು.
Cross references
- Revelation 6:10 ಪ್ರಕಟನೆ 6:10ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.
- Esther 3:14 ಎಸ್ತೇರಳು 3:14ಅವರು ಆ ದಿನಕ್ಕೆ ಸಿದ್ಧವಾಗಿರುವ ಹಾಗೆ ಪ್ರತಿ ಪ್ರಾಂತ್ಯದಲ್ಲಿ ಕಟ್ಟಳೆಯಾಗಿ ಬರೆದ ಪತ್ರಿಕೆಯು ಎಲ್ಲಾ ಜನಗಳಿಗೆ ಪ್ರಸಿದ್ಧ ಮಾಡಲ್ಪಟ್ಟಿತು.ಅಂಚೆ ಯವರು ಅರಸನ ಆಜ್ಞೆಯಿಂದ ತ್ವರೆಯಾಗಿ ಹೊರಟು ಹೋದರು. ಶೂಷನ್ ಅರಮನೆಯಲ್ಲಿ ಆ ಆಜ್ಞೆಯು ಕೊಡಲ್ಪಟ್ಟಿತು. ಅರಸನೂ ಹಾಮಾನನೂ ಕುಡಿಯಲು ಕುಳಿತುಕೊಂಡರು. ಆದರೆ ಶೂಷನ್ ಪಟ್ಟಣವು ತಳ ಮಳಗೊಂಡಿತು.
- Psalm 68:23 ಕೀರ್ತನೆಗಳು 68:23ನಿನ್ನ ಪಾದವೂ ನಿನ್ನ ಶತ್ರುಗಳ ರಕ್ತದಲ್ಲಿ ಕಲಕುವ ಹಾಗೆ ಮಾಡುವೆನು. ನಿನ್ನ ನಾಯಿಗಳ ನಾಲಿಗೆಯೂ ಸಹ ಹಾಗೆಯೇ ಮಾಡುವದು.
- Psalm 37:14–15 ಕೀರ್ತನೆಗಳು 37:14–15ದುಷ್ಟರು ಬಡವನನ್ನು ಮತ್ತು ದೀನ ನನ್ನು ಕೆಡವಿಬಿಡುವದಕ್ಕೂ ಸನ್ಮಾರ್ಗದವರನ್ನು ಕೊಲ್ಲು ವದಕ್ಕೂ ಕತ್ತಿಯನ್ನು ಹಿರಿದಿದ್ದಾರೆ ಮತ್ತು ತಮ್ಮ ಬಿಲ್ಲು ಗಳನ್ನು ಬೊಗ್ಗಿಸಿದ್ದಾರೆ. ಅವರ ಕತ್ತಿಯು ಅವರ ಹೃದಯವನ್ನೇ ಇರಿಯುವದು; ಅವರ ಬಿಲ್ಲುಗಳು ಮುರಿದುಹೋಗುವವು.
- Luke 18:7 ಲೂಕನು 18:7ದೇವರಾದು ಕೊಂಡವರು ಆತನಿಗೆ ಹಗಲು ರಾತ್ರಿ ಮೊರೆಯಿಡು ವಾಗ ಆತನು ಅವರ ವಿಷಯದಲ್ಲಿ ಬಹಳವಾಗಿ ತಡಮಾಡಿದರೂ ಅವರ ನ್ಯಾಯವನ್ನು ತೀರಿಸದೆ ಇರುವನೇ?
- Psalm 92:10–11 ಕೀರ್ತನೆಗಳು 92:10–11ಆದರೆ ನೀನು ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಹಾಗೆ ಎತ್ತುವಿ; ಹೊಸ ಎಣ್ಣೆಯಿಂದ ಅಭಿಷಿಕ್ತ ನಾಗುವೆನು. ನನ್ನ ಕಣ್ಣು ಸಹ ನನ್ನ ವಿರೋಧಿಗಳ ಮೇಲೆ ದೃಷ್ಟಿಸುವದು; ನನಗೆ ವಿರೋಧವಾಗಿ ಏಳುವ ದುರ್ಮಾರ್ಗಿಗಳನ್ನು ಕುರಿತು ನನ್ನ ಇಷ್ಟದಂತೆ ನನ್ನ ಕಿವಿಗಳು ಕೇಳುವವು.
- Psalm 149:6–9 ಕೀರ್ತನೆಗಳು 149:6–9ಉನ್ನತ ದೇವರ ಸ್ತೋತ್ರಗಳು ಅವರ ಬಾಯಿಯ ಲ್ಲಿಯೂ ಇಬ್ಬಾಯಿ ಕತ್ತಿಯು ಅವರ ಕೈಯಲ್ಲಿಯೂ ಇರಲಿ. ಜನಾಂಗಗಳಲ್ಲಿ ಮುಯ್ಯಿಗೆಮುಯ್ಯನ್ನೂ ಪ್ರಜೆ ಗಳಲ್ಲಿ ಶಿಕ್ಷೆಗಳನ್ನೂ ಮಾಡಲಿ. ಅವರ ಅರಸುಗಳನ್ನು ಸಂಕೋಲೆಗಳಿಂದಲೂ ಅವರ ಘನವುಳ್ಳವರನ್ನು ಕಬ್ಬಿ ಣದ ಬೇಡಿಗಳಿಂದಲೂ ಬಂಧಿಸಲಿ;ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ. ಬರೆಯಲ್ಪಟ್ಟ ನ್ಯಾಯವಿಧಿಯನ್ನು ಅವರಿಗೆ ವಿಧಿಸಲಿ. ಆತನ ಪರಿಶುದ್ಧ ರೆಲ್ಲರಿಗೆ ಈ ಘನವಿರುತ್ತದೆ. ನೀವು ಕರ್ತನನ್ನು ಸ್ತುತಿಸಿರಿ.
- Judges 16:28 ನ್ಯಾಯಸ್ಥಾಪಕರು 16:28ಆಗ ಸಂಸೋನನು ಕರ್ತನನ್ನು ಕೂಗಿಕರ್ತನಾದ ದೇವರೇ, ನಾನು ನನ್ನ ಎರಡು ಕಣ್ಣುಗಳಿ ಗಾಗಿ ಒಂದೇ ಸಾರಿ ಫಿಲಿಷ್ಟಿಯರಿಗೆ ಮುಯ್ಯಿಗೆ ಮುಯ್ಯಿ ಮಾಡುವ ಹಾಗೆ ಈ ಸಾರಿ ಮಾತ್ರ ನನ್ನನ್ನು ನೆನಸಿ ಬಲಪಡಿಸು,
Original words (Hebrew)
- copy · H6572פַּרְשֶׁגֶן parshegen
- writing · H3791כָּתָב kâthâb
- commandment · H1881דָּת dâth
- given · H5414נָתַן nâthan
- province · H4082מְדִינָה mᵉdîynâh
- published · H1540גָּלָה gâlâh
- people · H5971עַם ʻam
- Jews · H3064יְהוּדִי Yᵉhûwdîy
- ready · H6264עָתִיד ʻâthîyd
- day · H3117יוֹם yôwm
- avenge · H5358נָקַם nâqam
- enemies · H341אֹיֵב ʼôyêb